ಮಂಗಳವಾರ, 27 ಅಕ್ಟೋಬರ್ 2026
Trending

ಜುಲೈ 2026

News

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೆಎಸ್‌ಟಿಡಿಸಿ 2 ದಿನಗಳ ಪ್ರೀಮಿಯಂ ಪ್ಯಾಕೇಜ್‌

ಬೆಂಗಳೂರು, ಜು.13: ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಸಿಲಿಕಾನ್‌ ಸಿಟಿಯಿಂದ ಕರಾವಳಿಯ ಅತ್ಯಂತ ಪವಿತ್ರ ಕ್ಷೇತ್ರಗಳಾದ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುತ್ತಮುತ್ತಲಿನ ಪ್ರೇಕ್ಷಣೀಯ ಸ್ಥಳಗಳಿಗೆ 2 ದಿನಗಳ ಆಕರ್ಷಕ ʼಪ್ರೀಮಿಯಂ ಪ್ರವಾಸ ಪ್ಯಾಕೇಜ್‌ʼ ಅನ್ನು ಪ್ರಕಟ…

Interesting

ಮಹಿಳೆಯರಲ್ಲಿ ಶೇವ್ ಮಾಡುವ ಅಭ್ಯಾಸ ಹೇಗೆ, ಏಕೆ ಪ್ರಾರಂಭವಾಯಿತು?

ಇಂದಿನ ಆಧುನಿಕ ಯುಗದಲ್ಲಿ, ವ್ಯಾಕ್ಸಿಂಗ್ ಮತ್ತು ಶೇವಿಂಗ್ ಅನ್ನು ಮಹಿಳೆಯರ ಅಂದಗೊಳಿಸುವಿಕೆ ಮತ್ತು ಸೌಂದರ್ಯ ದಿನಚರಿಯ ಅಗತ್ಯ ಭಾಗಗಳೆಂದು ಪರಿಗಣಿಸಲಾಗುತ್ತದೆ. ಹದಿಹರೆಯದವರಿಂದ ಹಿಡಿದು ಕೆಲಸ ಮಾಡುವ ಮಹಿಳೆಯರವರೆಗೆ, ಪ್ರತಿಯೊಬ್ಬರೂ ತಮ್ಮ ದೇಹದ ಮೇಲಿನ ಅನಗತ್ಯ ಕೂದಲನ್ನು ಸಂಪೂರ್ಣವಾಗಿ ತೊಡೆದುಹಾಕಲು…

News

ಬೇರೊಬ್ಬನ ಜೊತೆ ಹೆಂಡತಿ ಪರಾರಿ – ಮಕ್ಕಳಿಗೆ ಕರೆಂಟ್‌ ಶಾಕ್‌ ಕೊಟ್ಟು ಕೊಂದು ಗಂಡ ಆತ್ಮಹತ್ಯೆ

ಬೇರೊಬ್ಬನ ಜೊತೆ ಹೆಂಡತಿ ಪರಾರಿಯಾಗಿದ್ದಕ್ಕೆ ಮನನೊಂದ ಗಂಡ ಇಬ್ಬರು ಮಕ್ಕಳಿಗೆ ಕರೆಂಟ್‌ ಶಾಕ್‌ ಕೊಟ್ಟು ಹತ್ಯೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಟುಟಿಕೋರಿನ್ ಜಿಲ್ಲೆಯ ಪುದುಕೊಟ್ಟೈ ಬಳಿಯ ಸವೇರಿಯಾರ್ಪುರಂನ ಟ್ರಕ್ ಚಾಲಕ ಮೇರಿ ಮೈಕೆಲ್…

Accident

ಬ್ಯಾಂಕಾಕ್‌ನ ನೈಟ್‌ಕ್ಲಬ್‌ನಲ್ಲಿ ಭೀಕರ ಅಗ್ನಿ ಅವಘಡ, 27 ಮಂದಿ ಸಾವು

ಸೋಮವಾರ ಬೆಳಗಿನ ಜಾವ ಬ್ಯಾಂಕಾಕ್‌ನ ಪಬ್‌ನಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ. ಹಾಗೂಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಅವಘಡ ನಡೆದ ಕೂಡಲೇ ಕೆಲವೇ ನಿಮಿಷಗಳಲ್ಲಿ ಬೆಂಕಿಯು ಸ್ಥಳದಾದ್ಯಂತ ವ್ಯಾಪಿಸಿದ್ದು, ಅಗ್ನಿಶಾಮಕ ದಳದವರು ಅದನ್ನು…

News

ಪ್ರೀತಿಸಿ ಮದುವೆಯಾದ 4 ತಿಂಗಳಿಗೆ ನವವಿವಾಹಿತೆ ನೇಣಿಗೆ ಶರಣು

ಸಿಲಿಕಾನ್ ಸಿಟಿಯಲ್ಲಿ ಮದುವೆಯಾಗಿ ಕೇವಲ ನಾಲ್ಕು ತಿಂಗಳಾಗಿದ್ದ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ಮೂಲದ ಶ್ವೇತಾ (25) ಮೃತಪಟ್ಟ ದುರ್ದೈವಿ. ಇವರು ಬೆಂಗಳೂರಿನ ಕಾಮಾಕ್ಷಿಪಾಳ್ಯ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಶ್ವೇತಾ ಕಳೆದ ನಾಲ್ಕು…

National

ಕತಾರ್‌ನ ಮಾಜಿ ಅಮೀರ್ ಶೇಖ್ ಹಮದ್ ನಿಧನ- ಇಂದು ಭಾರತದಲ್ಲಿ ರಾಷ್ಟ್ರೀಯ ಶೋಕಾಚರಣೆ ಘೋಷಿಸಿದ ಕೇಂದ್ರ ಸರ್ಕಾರ

ಕತಾರ್ ದೇಶದ ಮಾಜಿ ಅಮೀರ್ ಹಾಗೂ ಹಾಲಿ ಅಮೀರ್ ಅವರ ತಂದೆಯಾದ ಹಿಸ್ ಹೈನೆಸ್ ಶೇಖ್ ಹಮದ್ ಬಿನ್ ಖಲೀಫಾ ಅಲ್-ಥಾನಿ ಅವರ ನಿಧನರಾಗಿದ್ದಾರೆ. ಈ ಹಿನ್ನಲೆಯಲ್ಲಿ ಭಾರತ ಸರ್ಕಾರವು ಜುಲೈ 13 ರಂದು ದೇಶಾದ್ಯಂತ ಒಂದು ದಿನದ…

International

ಹೊರ್ಮುಜ್ ಜಲಸಂಧಿ ಮತ್ತೆ ಬಂದ್!!

ಜೂನ್ ನಡುವಲ್ಲಿ ಇರಾನ್ ಮತ್ತು ಅಮೆರಿಕ ಜಂಟಿ ಒಪ್ಪಂದದಿಂದಾಗಿ ಶಾಂತಿ ಒಪ್ಪಂದ ಏರ್ಪಟ್ಟಿದ್ದು ಹೊರ್ಮುಜ್ ಜಲಸಂಧಿ ಹಡಗುಗಳ ಸಂಚಾರಕ್ಕೆ ಮುಕ್ತವಾಗಿತ್ತು. ಆದ್ರೆ ಇದೀಗ ಜಲಸಂಧಿ ಮತ್ತೆ ಬಂದ್ ಆಗಿದೆ. ಹೊರ್ಮುಜ್ ಜಲಸಂಧಿ ದಾಟುತ್ತಿದ್ದ ಹಡಗಿನ ಮೇಲೆ ಇರಾನ್‌ ನಡೆಸಿದ…

News

1 ಕೋಟಿ ವೆಚ್ಚದಲ್ಲಿ ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣಕ್ಕೆ ಶಾಸಕ ಹರೀಶ್ ಪೂಂಜಾ ಶಿಲಾನ್ಯಾಸ, ಗ್ರಾಮಸ್ಥರಿಂದ ಅಭಿನಂದನೆ

ಬಳಂಜ: ಕಳೆದ ಹಲವು ವರ್ಷಗಳಿಂದ ಬಳಂಜ- ಸುದೆಗುಂಡಿ- ತೆಂಕಕಾರಂದೂರು ಗ್ರಾಮದ ಜನರ ಬೇಡಿಕೆಯಾದ ಬಳಂಜ ಸುದೆಗುಂಡಿ ರಸ್ತೆಗೆ ಶಾಸಕ ಹರೀಶ್ ಪೂಂಜರವರು ಜು. 12ರಂದು ಶಿಲಾನ್ಯಾಸ ನೇರವೇರಿಸಿದರು.  1.00 ಕೋಟಿ ವೆಚ್ಚದಲ್ಲಿ ರಸ್ತೆ  ಕಾಂಕ್ರೀಟಿಕರಣಗೊಳ್ಳುತ್ತಿದ್ದು ಈ ಬಳಂಜ- ನಾಲ್ಕೂರು-…

News

ಮಹೀಂದ್ರಾ ಥಾರ್‌ಗೆ ATM ಮೆಷಿನ್ ಕಟ್ಟಿ ಕದ್ದೊಯ್ದ ಕಳ್ಳರು!!

ಸಾಮಾನ್ಯ ದರೋಡೆಕೋರರು ಎಟಿಎಂ ಅನ್ನು ಒಡೆದು ಹಣ ಕದಿಯುವುದು ಸಾಮಾನ್ಯ, ಆದರೆ ಇಲ್ಲೊಂದೆಡೆ ದುಷ್ಕರ್ಮಿಗಳ  ಗ್ಯಾಂಗ್ ನೇರವಾಗಿ ಎಟಿಎಂ ಯಂತ್ರವನ್ನೇ ಕದ್ದುಕೊಂಡು ಹೋಗಿದ್ದಾರೆ. ಅದೂ ಹೇಗಂತೀರಾ? ಮಹೀಂದ್ರಾ ಥಾರ್‌ ಕಾರಿಗೆ ಮಷಿನ್ ಕಟ್ಟಿ, ಎಳೆದು, ಕಿತ್ತು ಬಳಿಕ ಹಾಗೇ…

News

ದೇಶದಲ್ಲಿ ಮತ್ತೆ ಕೋವಿಡ್ ಆತಂಕ – ಇಬ್ಬರು ಸಾವು, 8 ಮಂದಿಗೆ ಪಾಸಿಟಿವ್‌

ಕರೋನ ಮಹಾಮಾರಿ ಕಣ್ಮರೆಯಾಗಿದೆ, ಇನ್ನು ಅದರ ಆತಂಕವಿಲ್ಲ  ಎಂದು ಜನರು ಭಾವಿಸುತ್ತಿರುವ ಹೊತ್ತಿನಲ್ಲಿಯೇ ಆಂಧ್ರ ಪ್ರದೇಶದಲ್ಲಿ ಕೋವಿಡ್‌ 19 ಮತ್ತೆ ಆತಂಕ ಸೃಷ್ಟಿಸಿದೆ. ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ 8 ಕೊರೊನಾ ವೈರಸ್‌ ಪ್ರಕರಣಗಳು ವರದಿಯಾಗಿದೆ.  ಅಲ್ಲದೆ ಈ ಹೆಮ್ಮಾರಿ…