ಭಾರೀ ಮಳೆ – ಈ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ!!
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಗಾಳಿ ಆರ್ಭಟ ಹೆಚ್ಚಾಗಿದ್ದು, ಹೀಗಾಗಿ ಇಂದೂ ಈ ಜಿಲ್ಲೆಯ 5 ತಾಲೂಕಿನಲ್ಲಿ ಶಾಲೆ ಹಾಗೂ ಕಾಲೇಜ್ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಿ, ಉತ್ತರ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಗಾಳಿ ಆರ್ಭಟ ಹೆಚ್ಚಾಗಿದ್ದು, ಹೀಗಾಗಿ ಇಂದೂ ಈ ಜಿಲ್ಲೆಯ 5 ತಾಲೂಕಿನಲ್ಲಿ ಶಾಲೆ ಹಾಗೂ ಕಾಲೇಜ್ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಿ, ಉತ್ತರ…
ಪ್ರಕೃತಿ ಪ್ರೇಮಿಗಳು ಹಾಗೂ ಚಾರಣಿಗರ ನೆಚ್ಚಿನ ತಾಣವಾದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಗಡಾಯಿಕಲ್ಲು ಚಾರಣಕ್ಕೆ ಜುಲೈ 8 ರಿಂದ ಪ್ರವಾಸಿಗರಿಗೆ ನಿರ್ಬಂಧವನ್ನು ನೀಡಲಾಗಿದೆ. ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಈ ಒಂದು ನಿರ್ಧಾರವನ್ನು ಕೈಗೊಳ್ಳಲಾಗಿದೆ…
ಚಿಕ್ಕಮಗಳೂರು; ಮಲೆನಾಡು ಭಾಗದಲ್ಲಿ ಭಾರೀ ಗಾಳಿ ಸಹಿತ ಮಳೆ ಮುಂದುವರಿದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಎಲ್ಲಾ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿಗಳಿಗೆ ಮಂಗಳವಾರ (ಜು.7) ರಂದು ಘೋಷಣೆ ಮಾಡಲಾಗಿದೆ. ಕಳಸ ತಾಲೂಕಿನ ತಹಶೀಲ್ದಾರ್ ಮಂಜುನಾಥ್…
ಉಡುಪಿ: ಪರಶುರಾಮ ಮೂರ್ತಿಯ ಚಿತ್ರವನ್ನು ವಿಕೃತ ಮಾಡಿ, ಅದರ ಜೊತೆ ಕಾರ್ಕಳದ ಮಾಜಿ ಶಾಸಕ ಸುನಿಲ್ ಕುಮಾರ್ ಅವರ ಮುಖವನ್ನು ಅವಳವಡಿಸಿರುವ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಆರೋಪದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನನ್ವಯ…
ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕೆಯ ದರ್ಶನಕ್ಕೆ ಬಂದಿದ್ದ ಭಕ್ತೆಯೊಬ್ಬರ ಹಣ ಕಳ್ಳತನ ಪ್ರಕರಣವನ್ನು ಪೊಲೀಸರು 24 ಗಂಟೆಯೊಳಗೆ ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ನೇತ್ರಾವತಿ, ಶಾರದಾ ಹಾಗೂ ದುರ್ಗಮ್ಮ ಬಂಧಿತ ಆರೋಪಿಗಳು. ನಿಮಿಶಾ…
ಕರ್ನಾಟಕದಲ್ಲಿ ಮುಂಗಾರು ಮಳೆಯ ಆರ್ಭಟ ಹೆಚ್ಚಾಗಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವರ್ಷಧಾರೆ ಹೆಚ್ಚುತ್ತಿದೆ. ಜುಲೈ 9 ರಿಂದ 11 ರವರೆಗೆ ಕರಾವಳಿಯಲ್ಲಿ, ಜುಲೈ 9 ರಂದು ದಕ್ಷಿಣ ಒಳನಾಡು ಭಾಗದಲ್ಲಿ ಮತ್ತು ಜುಲೈ 8 ರಂದು ಉತ್ತರ…
ಕರ್ನಾಟಕ ಮೂಲದ 116 ವರ್ಷದ ನವನೀತಮ್ಮ ಅವರು ಆಂಧ್ರಪ್ರದೇಶದ ಸುಪ್ರಸಿದ್ದ ತಿರುಮಲ ಬೆಟ್ಟವನ್ನು ನಡಿಗೆಯಲ್ಲಿ ಹತ್ತುವ ಮೂಲಕ ಅಸಂಖ್ಯಾತ ಭಕ್ತರಿಗೆ ಪ್ರೇರಣೆಯಾಗಿದ್ದಾರೆ. ಇವರ ಉತ್ಸಾಹ ಹಾಗೂ ಸಾಧನೆಯನ್ನು ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿಯು ಅವರಿಗೆ ವಿಐಪಿ ದರ್ಶನದ…
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ಅವರ ರಾಜೀನಾಮೆಯನ್ನು ಟ್ರಸ್ಟ್ ಅಧಿಕೃತವಾಗಿ ಅಂಗೀಕರಿಸಿದ್ದು, ಚಂಪತ್ ರಾಯ್ ಅವರ ಸ್ಥಾನಕ್ಕೆ ಬಜರಂಗ್ ಬಾಗ್ರ ಅವರನ್ನು ಹೊಸ ಪ್ರಧಾನ ಕಾರ್ಯದರ್ಶಿಯನ್ನಾಗಿ…
ಜಿಲ್ಲೆಯ ಆಲ್ದೂರು ಗ್ರಾಮದ ಯುವಕ ಅವೈಸ್ ಅಹ್ಮದ್ ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ಜಾಗತಿಕ ಮಟ್ಟದ ಸಾಧನೆ ಮಾಡಿದ್ದು, ನಾಸಾದೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ. ಬಾಹ್ಯಾಕಾಶ ತಂತ್ರಜ್ಞಾನ ಸ್ಟಾರ್ಟಪ್ ‘ಪಿಕ್ಸೆಲ್’ ಸಂಸ್ಥೆಯ ಸಹ-ಸ್ಥಾಪಕರಾದ ಅವೈಸ್ ನಾಸಾದೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಈ ಮೂಲಕ…
ಕೆಲವೊಂದು ದೇಶದಲ್ಲಿ ಕಠಿಣ ಕಾನೂನುಗಳಿದೆ. ಅತ್ಯಂತ ಕ್ರೂರ ಶಿಕ್ಷೆ ವಿಧಿಸುವಲ್ಲಿ ವಿಶ್ವದ ಅತಿದೊಡ್ಡ ಮುಸ್ಲಿಂ ರಾಷ್ಟ್ರವಾದ ಇಂಡೋನೇಷ್ಯಾ ಕೂಡಾ ಒಂದು. ಅಂಥಹ ಒಂದು ಕಠಿಣ ಶಿಕ್ಷೆ ಜೋಡಿಯೊಂದಕ್ಕೆ ನೀಡಿದ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದೆ. ಇಂಡೋನೇಷ್ಯಾದ ಅವಿವಾಹಿತ ಜೋಡಿಯೊಂದು ಟಿಕ್‌ಟಾಕ್…