ಸೋಮವಾರ, 26 ಅಕ್ಟೋಬರ್ 2026
Trending

ಜುಲೈ 2026

Crime

ಮಂಗಳೂರು: ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ,14 ಆರೋಪಿಗಳ ಫೋಟೋ ಬಿಡುಗಡೆ; ಪತ್ತೆಗೆ ಸಹಕಾರ ಕೋರಿದ ಮಂಗಳೂರು ಪೊಲೀಸರು

ಮಂಗಳೂರು, ಜು.6: ಚಿನ್ನದ ವ್ಯಾಪಾರಿಯನ್ನು ದರೋಡೆಗೈದ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಆರೋಪಿಗಳ ಗುರುತು ಪತ್ತೆಹಚ್ಚಿದ್ದು, ಇವರುಗಳ ಬಂಧನಕ್ಕಾಗಿ ಕೇರಳ ಮತ್ತು ಕೊಡಗಿನಲ್ಲಿ ತನಿಖೆ ನಡೆಯುತ್ತಿದೆ. ಆರೋಪಿಗಳ ಫೋಟೋ ಬಿಡುಗಡೆ ಮಾಡಲಾಗಿದ್ದು, ಇವರ ಪತ್ತೆಗಾಗಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಆರೋಪಿಗಳ…

News

ನಾನು ಸಚಿವನಾಗಿ ಇರುವವರೆಗೂ RSS ಪಥ ಸಂಚಲನಕ್ಕೆ ಅನುಮತಿ ಕಡ್ಡಾಯ

ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸುವ ಸಚಿವ ಪ್ರಿಯಾಂಕ್‌ ಖರ್ಗೆ ಇದೀಗ ಸಂಘಕ್ಕೆ ಇನ್ನೊಂದು ಶಾಕಿಂಗ್‌ ನ್ಯೂಸ್‌ ನೀಡಿದ್ದಾರೆ. ನಾನು ಸಚಿವನಾಗಿ ಇರುವವರೆಗೂ ರಾಜ್ಯದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ನಡೆಸಲು ಅನುಮತಿ ಪಡೆಯುವುದು ಕಡ್ಡಾಯ ಎಂದು ಎಚ್ಚರಿಕೆ ನೀಡಿದ್ದಾರೆ. ನಾನು ಈಗಾಗಲೇ…

Death

ಉಜಿರೆ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕ ಭಾಸ್ಕರ ಆಚಾರ್ಯ ವಿಧಿವಶ

ಉಜಿರೆ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕ ಭಾಸ್ಕರ ಆಚಾರ್ಯ( 80ವರ್ಷ) ಉಜಿರೆ ಅವರು ಅಲ್ಪಕಾಲದ ಅಸೌಖ್ಯದಿಂದ ಜು.6 ರಂದು ಬೆಳಿಗ್ಗೆ ನಿಧನರಾಗಿದ್ದಾರೆ. ವೃತ್ತಿಯಲ್ಲಿ ವಾಹನ ಮತ್ತು ಪಂಪ್ ಸೆಟ್ ಮೆಕ್ಯಾನಿಕ್ ಆಗಿ ಸ್ಥಳೀಯವಾಗಿ ಹೆಸರುವಾಸಿಯಾಗಿದ್ದ ಇವರು…

News

5 ರಿಂದ 17ವರ್ಷದ ಮಕ್ಕಳ ಆಧಾರ್‌ ಬಯೋಮೆಟ್ರಿಕ್ ನವೀಕರಣ – ಉಚಿತ ಸೇವೆ ಸೆಪ್ಟೆಂಬರ್ 30ರ ವರೆಗೆ ವಿಸ್ತರಣೆ!!

ಭಾರತೀಯ ಗುರುತು ಪ್ರಾಧಿಕಾರವು 5 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಬಯೋಮೆಟ್ರಿಕ್ ನವೀಕರಣವನ್ನು ಉಚಿತವಾಗಿ ಮಾಡುವುದಾಗಿ ತಿಳಿಸಿದ್ದು, ಈ ಉಚಿತ ಸೇವೆಯು 2026ರ ಸೆಪ್ಟೆಂಬರ್ 30 ರವರೆಗೆ ಇರಲಿದೆ ಎಂದು (ಯುಐಡಿಎಐ) ತಿಳಿಸಿದೆ. ಮಕ್ಕಳ ಬಯೋಮೆಟ್ರಿಕ್ ನವೀಕರಣಕ್ಕೆ ಹೆಚ್ಚುವರಿ…

News

ಉಡುಪಿ: ಪೇಜಾವರ ಮಠದ ಗೋಶಾಲೆ ಹೆಸರಲ್ಲಿ ಅನಧಿಕೃತ ದೇಣಿಗೆ ಸಂಗ್ರಹ

ಉಡುಪಿ: ಪೇಜಾವರ ಮಠದ ನೀಲಾವರ ಗೋಶಾಲೆಯ ಹೆಸರನ್ನು ದುರ್ಬಳಕೆ ಮಾಡಿ, ಅನಧಿಕೃತವಾಗಿ ಸಾರ್ವಜನಿಕರಿಂದ ದೇಣಿಗೆ ಸಂಗ್ರಹ ಮಾಡುತ್ತಿದ್ದ ಗೋವರ್ಧನಗಿರಿ ಟ್ರಸ್ಟ್‌ನ ಸದಸ್ಯನನ್ನು ವಜಾ ಮಾಡಲಾಗಿದೆ. ಆರೋಪಿ ಶಶಿಧರ್‌ ಭಟ್‌ ನನ್ನು ಟ್ರಸ್ಟ್‌ನಿಂದ ಕೂಡಲೇ ವಜಾ ಮಾಡಲಾಗಿದೆ. ಉಡುಪಿ ಭಾರತೀಶ…

Crime

ಬಂಟ್ವಾಳ: ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ, ಆರೋಪಿ ಪೊಲೀಸ್‌ ಠಾಣೆಗೆ ಶರಣು

ಬಂಟ್ವಾಳ: ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಮೊಂತಿಮಾರು ಬಸ್‌ ನಿಲ್ದಾಣದ ಬಳಿ ಸೋಮವಾರ ಬೆಳಿಗ್ಗೆ ಸುಮಾರು 8.45 ಗಂಟೆ 17 ವರ್ಷದ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಬಂಟ್ವಾಳದ ಮಂಚಿ ನಿವಾಸಿ…

News

ಉಡುಪಿಯಲ್ಲಿ ಟೈಮಿಂಗ್ಸ್ ವಿಚಾರಕ್ಕೆ ಬಸ್ಸಿಗೂ ಬಸ್ಸಿಗೂ ಗಲಾಟೆ- ಪರಸ್ಪರ ಒಂದಕ್ಕೊಂದು ಡಿಕ್ಕಿ, 1.5 ಲಕ್ಷ ನಷ್ಟ!!

ಉಡುಪಿ ನಗರದ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಕೆಮ್ಮಣ್ಣು-ಹೂಡೆ ಮಾರ್ಗದ ಖಾಸಗಿ ಬಸ್ಸು -ಬಸ್ಸುಗಳ ನಡುವೆ ಟೈಮಿಂಗ್ಸ್ ವಿಚಾರವಾಗಿ ತೀವ್ರ ಜಟಾಪಟಿ ನಡೆದಿದ್ದು, ಬಸ್ ಒಂದಕ್ಕೆ ಮತ್ತೊಂದು ಬಸ್ 2 ಬಾರಿ ಢಿಕ್ಕಿ ಹೊಡೆದು ಜಖಂಗೊಳಿಸಿರುವ ಘಟನೆ ನಡೆದಿದೆ.  ಗಲಾಟೆ…

Crime

38 ವರ್ಷದ ಪ್ರೇಯಸಿಗಾಗಿ 22 ವರ್ಷದ ಚಿನ್ನದಂಥ ಪತ್ನಿಯನ್ನು ಕೊಂದ ಪತಿ!!

ಹರಿಯಾಣದ ಗುರುಗ್ರಾಮದಲ್ಲಿ ಕೇತನ್ ಅಗರ್ವಾಲ್ ಕೇಸ್ ರೀತಿಯೇ ಅಘಾತಕಾರಿ ಘಟನೆ ನಡೆದಿದೆ. ತನ್ನ ಪ್ರೇಯಸಿಯ ಜೊತೆಗಿನ ಅಕ್ರಮ ಸಂಬಂಧ ಮುಂದುವರಿಸಲು ಅಡ್ಡಿಯಾಗಿದ್ದಾಳೆ ಎಂಬ ಕಾರಣಕ್ಕೆ, ಮದುವೆಯಾದ ಮೂರೇ ತಿಂಗಳಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನೇ ಗುಂಡಿಕ್ಕಿ ಜೀವ ತೆಗೆದಿದ್ದಾನೆ. ಏನಿದು…

Crime

ಕಡಬ: ಬ್ಯಾಂಕ್‌ಗೆ ನಕಲಿ ಚಿನ್ನ ಅಡವಿಡಲು ಯತ್ನ, ಇಬ್ಬರ ಬಂಧನ

ಕಡಬ: ಕಡಬ ಪಟ್ಟಣದ ಬ್ಯಾಂಕ್‌ನಲ್ಲಿ ಚಿನ್ನದ ಆಭರಣಗಳನ್ನು ಅಡವಿಟ್ಟು ಮೋಸದಿಂದ ಹಣ ಪಡೆಯಲು ಯತ್ನ ಮಾಡಿರುವ ಆರೋಪದಲ್ಲಿ ಇಬ್ಬರನ್ನು ಕಡಬ ಪೊಲೀಸರು ಬಂಧನ ಮಾಡಿದ್ದು, ಪ್ರಕರಣ ದಾಖಲಿಸಿ ತನಿಖೆ ಮಾಡುತ್ತಿದ್ದಾರೆ. ಜು.3 ರಂದು ಸಂಜೆ ಕಡಬ ಪೇಟೆಯಲ್ಲಿ ಇಬ್ಬರು…

Crime

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ಪಿಯು ವಿದ್ಯಾರ್ಥಿನಿಯ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ಇರಾ ಗ್ರಾಮದಲ್ಲಿ ಬಸ್ಸಿಗೆಂದು ಕಾಯುತ್ತಿದ್ದ ಪಿಯು ವಿದ್ಯಾರ್ಥಿನಿಯ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿರುವ ಘಟನೆ ಆತಂಕ ಸೃಷ್ಟಿಸಿದೆ. ಜವ್ವರ್‌ ಎನ್ನುವಾತ ದಾಳಿ…