ಸೋಮವಾರ, 26 ಅಕ್ಟೋಬರ್ 2026
Trending

ಜುಲೈ 2026

Death

ಪುತ್ತೂರು; ಹೃದಯ ಸಂಬಂಧಿ ಕಾಯಿಲೆಯಿಂದ ವಿದ್ಯಾರ್ಥಿ ಸಾವು

ಪುತ್ತೂರು; ವಿದ್ಯಾರ್ಥಿಯೋರ್ವ ಹೃದಯ ಸಂಬಂಧಿ ಕಾಯಿಲೆಯಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಎಡಮಂಗಲ ಗ್ರಾಮದ ಕರಿಂಬಿಲ ನಿವಾಸಿ ಪೂರ್ಣಚಂದ್ರ ಗೌಡ ಎನ್ನುವವರ ಪುತ್ರ, ನಿಂತಿಕಲ್ಲು ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಶಿಶಿಲ್‌ (15) ಎಂದು ಗುರುತಿಸಲಾಗಿದೆ.…

Crime

ಪುತ್ತೂರು: ಜಿಮ್ ಟ್ರೈನ‌ರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು ದಾಖಲು!

ಪುತ್ತೂರು: ಜಿಮ್ ಟ್ರೈನ‌ರ್ ಆಗಿದ್ದ ಸಚಿನ್ ರೈ ಮೃತಪಟ್ಟ ಘಟನೆ ಕಲ್ಲಿಮಾರ್ ಎಂಬಲ್ಲಿ ನಡೆದಿದ್ದುಈ ಬಗ್ಗೆ ಮೃತರ ತಾಯಿ ಪುತ್ತೂರು ನಗರ ಠಾಣೆಗೆ ದೂರು ನೀಡಿರುವ ಕುರಿತು ವರದಿಯಾಗಿದೆ. ಮೂಲತ ಮಡಂತ್ಯಾರ್ ನಿವಾಸಿ ಪ್ರಸ್ತುತ ಪುತ್ತೂರಿನ ಕಲ್ಲಿಮಾರ್ ನ…

News

ಮಂಗಳೂರು: ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!!

ಮಂಗಳೂರು: ಕೆಲಸಕ್ಕೆಂದು ಮನೆಯಿಂದ ತೆರಳಿದ್ದ 23 ವರ್ಷದ ಲ್ಯಾಬ್ ಟೆಕ್ನಿಷಿಯನ್ ಯುವತಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವತಿಯನ್ನು ಕಂಕನಾಡಿ ನಿವಾಸಿ ಸ್ನೇಹ (23) ಎಂದು ಗುರುತಿಸಲಾಗಿದೆ.…

News

ಎಕ್ಸೆಲ್ ಕನಸುಗಳ ಹಾರಾಟಕ್ಕೆ ರೆಕ್ಕೆಯಾಗುತ್ತದೆ; ಕೆ. ರಾಜೇಂದ್ರ ಭಟ್

ಗುರುವಾಯನಕೆರೆ: ೫ ಜುಲೈ: “ಎಕ್ಸೆಲ್ ಪದವಿಪೂರ್ವ ಕಾಲೇಜು ರಾಜ್ಯದ ಪ್ರತಿಷ್ಠಿತ ಕಾಲೇಜುಗಳ ಪಟ್ಟಿಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದೆ. ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮಲ್ಲಿರುವ ಸಾಮರ್ಥ್ಯವನ್ನು ಅರಿತು ಆತ್ಮಶಕ್ತಿಯ ಮೂಲಕ ಮುನ್ನಡೆದರೆ ಸಾಧನೆಗೆ ಮೊದಲಿಗರಾಗಬಹುದು ಸಾಧನೆಯ ಕನಸನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ಎಕ್ಸೆಲ್…

Accident

ಬಂಟ್ವಾಳ: ಕಾರು ಮತ್ತು ಬೈಕ್‌ ನಡುವೆ ಡಿಕ್ಕಿ: ಪುತ್ತೂರಿನ ವ್ಯಕ್ತಿ ಮೃತ್ಯು

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಮೆಲ್ಕಾರ್-ಕಲ್ಲಡ್ಕ ನಡುವಿನ ನರಹರಿ ಪರ್ವತದ ಮುಂಭಾಗದಲ್ಲಿ ಕಾರು ಮತ್ತು ಬೈಕ್‌ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟಿದ್ದಾರೆ. ಮೃತರನ್ನು ಪುತ್ತೂರು ತಾಲ್ಲೂಕಿನ ಕೊಡಿಪ್ಪಾಡಿ ನಿವಾಸಿ ಅಶೋಕ್ (34) ಎಂದು…

News

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜು, ನಿಟ್ಟಡೆ, ವೇಣೂರು: ಎರಡು ಫ್ಯಾನ್ ದೇಣಿಗೆ

ವೇಣೂರಿನ ಶ್ರೀ ಪ್ರಮೋದ್ ಶೆಟ್ಟಿ ಸಿರಿಮನೆ ಟ್ರೇಡರ್ಸ್ ಮಾಲಕರು ಅವರ ಪುತ್ರಿ ಕುಮಾರಿ *ಸೃಷ್ಟಿ* ಅವರು ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ಮಾಂಟೇಸರಿ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ತಮ್ಮ ಶಾಲೆಯ ಮೇಲಿನ ಅಭಿಮಾನ, ಪ್ರೀತಿ ಹಾಗೂ ಸಾಮಾಜಿಕ ಕಳಕಳಿಯ…

News

ಉಜಿರೆ: ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ “POCSO ಕಾಯ್ದೆ ಜಾಗೃತಿ” ಕಾರ್ಯಕ್ರಮ

ಉಜಿರೆಯ ಅಭ್ಯಾಸ್ ಪಿ.ಯು ಕಾಲೇಜಿನ ಸಭಾಂಗಣದಲ್ಲಿ ಮಕ್ಕಳ ಲೈಂಗಿಕ ದೌರ್ಜನ್ಯದಿಂದ ರಕ್ಷಣೆ ಕಾಯ್ದೆ – *POCSO Act, 2012* ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಭ್ಯಾಸ್ ಪಿ.ಯು ಕಾಲೇಜಿನ ಅಧ್ಯಕ್ಷರಾದ *ಶ್ರೀಯುತ. ಕಾರ್ತಿಕೇಯ ಎಂ.ಎಸ್* ಅವರು…

News

ಅಯೋಧ್ಯೆಯಿಂದ ರೈಲಿನಲ್ಲಿ ಕರ್ನಾಟಕಕ್ಕೆ ಬರ್ತಿತ್ತಾ ಕದ್ದ ಚಿನ್ನ?

ಅಯೋಧ್ಯೆ ಶ್ರೀರಾಮನ ದೇಣಿಗೆ ಕಳ್ಳತನ ಕೇಸ್​​​ಗೆ ಸಂಬಂಧಿಸಿದಂತೆ ಬಗೆದಷ್ಟು ಅಕ್ರಮ, ಕೆದಕಿದಷ್ಟು ವಂಚನೆ, ಹುಡುಕುತ್ತಾ ಹೋದಂತೆಲ್ಲಾ ಕಳ್ಳಾಟದ ಹೆಜ್ಜೆ ಜಾಡು ಪತ್ತೆ ಆಗುತ್ತಿದೆ. ಕೇವಲ ಕಾಣಿಕೆ, ದೇಣಿಗೆ, ಹುಂಡಿ ಹಣವನ್ನಷ್ಟೇ ಅಲ್ಲ. ಚಿನ್ನಾಭರಣವನ್ನೂ ಅದೆಷ್ಟು ವ್ಯವಸ್ಥಿತವಾಗಿ ಕದ್ದು ತಿಂದು…

News

ರಾಮ ಮಂದಿರ ದೇಣಿಗೆ ಕಳ್ಳತನ – ಕೊನೆಗೂ ಮೌನ ಮುರಿದ RSS ಮುಖ್ಯಸ್ಥ ಮೋಹನ್ ಭಾಗವತ್

ರಾಮ ಮಂದಿರದಲ್ಲಿ ಸುಮಾರು 7 ರಿಂದ 7.5 ಕೋಟಿ ರೂಪಾಯಿ ಮೌಲ್ಯದ ಭಕ್ತರ ಕಾಣಿಕೆ ಹಣ ದುರುಪಯೋಗವಾಗಿದೆ ಎಂಬ ಗಂಭೀರ ಹಗರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಶನಿವಾರ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಹಣಕಾಸು ವಂಚನೆ…

Death

ಬೀದರ್‌: ಎಸ್‌ಐಆರ್‌ ಸರ್ವೆ ವೇಳೆ ಇನ್ನೊಬ್ಬ ಬಿಎಲ್‌ಒ ಹೃದಯಾಘಾತದಿಂದ ಸಾವು

ಬೀದರ್‌: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಸರ್ವೆ ಕಾರ್ಯದ ವೇಳೆ ಬಿಎಲ್‌ಒ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೀದರ್‌ ಜಿಲ್ಲೆಯ ಅಮಲಾಪುರ ಗ್ರಾಮದಲ್ಲಿ ನಡೆದಿದೆ. ಸುನೀಲ್‌ (45) ಮೃತ ಬಿಎಲ್‌ಒ. ಭಾಲ್ಕಿ ತಾಲೂಕಿನ ಮೂಲದ ಸುನೀಲ್‌ ಅವರು…