ಮಂಗಳೂರು: ಕೆಲಸಕ್ಕೆಂದು ಹೋದ ಮಹಿಳೆ ನಾಪತ್ತೆ
ಮಂಗಳೂರು: ನಗರದ ಪಾಂಡೇಶ್ವರ ನ್ಯೂ ರೋಡ್ ನಿವಾಸಿ ಶರ್ಮಿಳಾ (30) ಅವರು ನಾಪತ್ತೆಯಾಗಿರುವ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೂ.30 ರಂದು ಬೆಳಗ್ಗೆ 9 ಗಂಟೆಗೆ ಮನೆಯಿಂದ ಕಚೇರಿಗೆ ತೆರಳಿದ್ದ ಶರ್ಮಿಳಾ ಅವರು ನಂತರ ಮನೆಗೆ…
ಮಂಗಳೂರು: ನಗರದ ಪಾಂಡೇಶ್ವರ ನ್ಯೂ ರೋಡ್ ನಿವಾಸಿ ಶರ್ಮಿಳಾ (30) ಅವರು ನಾಪತ್ತೆಯಾಗಿರುವ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೂ.30 ರಂದು ಬೆಳಗ್ಗೆ 9 ಗಂಟೆಗೆ ಮನೆಯಿಂದ ಕಚೇರಿಗೆ ತೆರಳಿದ್ದ ಶರ್ಮಿಳಾ ಅವರು ನಂತರ ಮನೆಗೆ…
ಕಾರವಾರ: ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪದಲ್ಲಿ ಉತ್ತರಕನ್ನಡ ಜಿಲ್ಲೆಯ ಮಂಕಿ ಠಾಣೆಯ ಪಿಎಸ್‌ಐ ಅಭಿನಂದನ್ ಗೌಡನನ್ನು ಬಂಧನ ಮಾಡಲಾಗಿದೆ. 16 ವರ್ಷದ ಬಾಲಕಿಯನ್ನು ಪುಸಲಾಯಿಸಿ ಭಟ್ಕಳಕ್ಕೆ ಕರೆತಂದು ಲಾಡ್ಜ್‌ನಲ್ಲಿ ಅತ್ಯಾಚಾರ ಮಾಡಿದ ಆರೋಪವಿದೆ. ಸಂತ್ರಸ್ತ ಬಾಲಕಿ ನೀಡಿದ ದೂರಿನನ್ವಯ…
ಬೆಂಗಳೂರು; ಎಸ್‌ಐಆರ್ ಪ್ರಕ್ರಿಯೆಗೆ ತೆರಳುತ್ತಿದ್ದ ವೇಳೆ ಹೃದಯಾಘಾತದಿಂದ ಬಿಎಲ್‌ಒ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಟರಾಜ್ ಅವರು ನಿನ್ನೆ ಮನೆಯಿಂದ ಕರ್ತವ್ಯಕ್ಕೆ ಹೊರಟಿದ್ದು, ಏಕಾಏಕಿ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ. ಇವರು ಬೆಂಗಳೂರು ದಕ್ಷಿಣ ಭಾಗದಲ್ಲಿ ಬಿಎಲ್‌ಒ ಆಗಿ ಕಾರ್ಯನಿರ್ವಹಿಸುತ್ತಿದ್ದರು. ನಿನ್ನೆ…
ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ಅವರು ಸಾವಿಗೀಡಾಗಿರುವ ಘಟನೆ ನಡೆದಿದೆ. ಮೂಲತಃ ಮಡಂತ್ಯಾರ್ ನಿವಾಸಿ ಪ್ರಸ್ತುತ ಪುತ್ತೂರಿನ ಕಲ್ಲಿಮಾರ್‌ನಲ್ಲಿ ವಾಸವಿದ್ದ ಇವರು ಜಿಮ್ ಟ್ರೈನರ್ ಆಗಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವುದಾಗಿ ವರದಿಯಾಗಿದೆ. ಇಂದು ಮುಂಜಾನೆ ಕುಸಿದು…
ಅಯೋಧ್ಯೆ ರಾಮಮಂದಿರದ ಕಾಣಿಕೆಗಳ ಕಳ್ಳತನ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್ ದೊರಕಿದೆ. ಆರೋಪಿ ಅವಿನಾಶ್ ಶುಕ್ಲಾ ರೂ.15 ಲಕ್ಷಕ್ಕೂ ಹೆಚ್ಚಿನ ವಹಿವಾಟು ನಡೆಸಿರುವ ಬಗ್ಗೆ ವಿವರಗಳು ಬೆಳಕಿಗೆ ಬಂದಿವೆ. ಈ ವಹಿವಾಟುಗಳಿಗೂ ಕಾಣಿಕೆಗಳ ಕಳ್ಳತನಕ್ಕೂ ಸಂಬಂಧವಿದೆಯೇ ಎಂದು ಪೊಲೀಸರು ಈಗ…
ಪುತ್ತೂರು: ಭಾರತೀಯ ಜನತಾ ಪಾರ್ಟಿಯ ಪುತ್ತೂರು ವಿಧಾನಸಭಾ ಕ್ಷೇತ್ರದ ವಕ್ತಾರರಾಗಿ ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು ಮತ್ತು ಮಾಧ್ಯಮ ಪ್ರಮುಖರಾಗಿ ಮಾಜಿ ಪುರಸಭಾ ಸದಸ್ಯ ಸತೀಶ್ ನಾಯಕ್ ಪರ್ಲಡ್ಕ ಅವರು ಆಯ್ಕೆಗೊಂಡಿದ್ದಾರೆ.
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ಮತ್ತು ಕಾಣಿಕೆಗಳನ್ನು ಎಣಿಸುವ ಜವಾಬ್ದಾರಿಯುತ ಉದ್ಯೋಗಿಗಳಿಗೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೊಸ ನಿಯಮವನ್ನು ಜಾರಿಗೆ ತಂದಿದೆ. ಈ ನಿಯಮವನ್ನು ‘ನೋ-ಪಾಕೆಟ್’ ಡ್ರೆಸ್ ಕೋಡ್ ಎಂದು ಕರೆಯಲಾಗುತ್ತಿದೆ. ವರದಿಗಳ ಪ್ರಕಾರ,…
ಚಿಂಚೋಳಿ ಘಟಕದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಅನ್ನು ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಓಡಿಸುತ್ತಿರುವ ಅಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕಲಬುರಗಿಯಿಂದ ಚಿಂಚೋಳಿಗೆ ಬರುವ ಬಸ್ಸಿನ ಹೆಡ್‌ಲೈಟ್‌ನ ಮಂದವಾಗಿತ್ತು. ಹೀಗಾಗಿ ಆ ಲೈಟ್ ಸಾಲುವುದಿಲ್ಲ ಎಂದು…
ಪುತ್ತೂರು; ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಪರಸ್ಪರ ಹೊಡೆದಾಡಿಕೊಂಡು ಸಾರ್ವಜನಿಕ ಶಾಂತಿ ಭಂಗಪಡಿಸಿದ ಆರೋಪದಲ್ಲಿ ಮೂವರು ಸೇರಿ ಇತರರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಜು.2 ರಂದು ಕೆಲ ಯುವಕರು ಬಸ್ ನಿಲ್ದಾಣದ…
ಆರೋಗ್ಯ ಸಚಿವ ಯು.ಟಿ.ಖಾದರ್ ಅವರ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಡೆದಿದೆ. ಅಂಕೋಲಾದ ವರದರಾಜ್ ಹೋಟೆಲ್ ಸಮೀಪ ಈ ಅಪಘಾತ ಸಂಭವಿಸಿದೆ.…