ಬೆಳ್ತಂಗಡಿ : ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ನೇಮಕ
ಬೆಳ್ತಂಗಡಿ : ಖಾಲಿ ಇದ್ದ ಬೆಳ್ತಂಗಡಿ ತಹಶೀಲ್ದಾರ್ ಹುದ್ದೆಗೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಮೈಸೂರು ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿದ್ದ ಎಸ್.ಎನ್.ನರಗುಂದ ಅವರನ್ನು ಬೆಳ್ತಂಗಡಿ ತಹಶೀಲ್ದಾರ್…









