ಸೋಮವಾರ, 26 ಅಕ್ಟೋಬರ್ 2026
Trending

ಜುಲೈ 2026

News

ಬೆಳ್ತಂಗಡಿ: ಶ್ರೀರಾಮ ಸೊಸೈಟಿಯಿಂದ ಗ್ರಾಹಕರಿಗೆ ವಂಚನೆ ಪ್ರಕರಣ; ಬಡ್ಡಿ ಸಮೇತ ಹಣ ವಾಪಸಾತಿಗೆ ಆದೇಶ

ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್‌ ಕೋ ಅಪರೇಟಿವ್‌ ಸೊಸೈಟಿ ಲಿಮಿಟೆಡ್‌ ಸಂಸ್ಥೆಯಿಂದ ಗ್ರಾಹಕರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಸೊಸೈಟಿಯ ಅಧ್ಯಕ್ಷ, ನಿರ್ದೇಶಕರು ಸೇರಿ ಕೆಲ ಸಿಬ್ಬಂದಿಯ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ದ.ಕ. ಜಿಲ್ಲೆಯ ಸಹಕಾರ ಸಂಘಗಲ ಉಪನಿಬಂಧಕರ ನ್ಯಾಯಾಲಯ ಈ…

Crime

ಮಂಗಳೂರು ಚಿನ್ನದ ಉದ್ಯಮಿ ದರೋಡೆ ಪ್ರಕರಣದಲ್ಲಿ ಬಿಗ್‌ ಟ್ವಿಸ್ಟ್‌

ಮಂಗಳೂರು, ಜು.2: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳದ ಚಿನ್ನದ ವ್ಯಾಪಾರಿ ವಿಕಾಸ್‌ ಮತ್ತು ಅವರ ಕುಟುಂಬವನ್ನು ಅಡ್ಡಗಟ್ಟಿ ದರೋಡೆ ಮಾಡಲಾದ ಕೃತ್ಯಕ್ಕೆ ಸಂಬಂಧಪಟ್ಟಂತೆ ಇದೊಂದು ಪಕ್ಕಾ ಪ್ಲಾನ್ಡ್‌ ಅಪರೇಷನ್‌ ಎನ್ನುವ ಶಂಕೆ ವ್ಯಕ್ತವಾಗಿರುವ ಕುರಿತು ವರದಿಯಾಗಿದೆ. ಈ ಕುರಿತು…

News

ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ದುರಂತ; 7 ಮಂದಿ ಸಾವು

ರಾಮನಗರ, ಜುಲೈ 2: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕೂಲಿ ಕಾರ್ಮಿಕರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಬಳಿ ನಡೆದಿದೆ. ಮುಂಜಾನೆ 5 ಗಂಟೆ ಸುಮಾರಿಗೆ ಈ ಅವಘಡ ನಡೆದಿದ್ದು, 40…

News

ಮೊಟ್ಟೆ ಇಡಲಾಗದೆ ನರಳಾಡಿದ ಗಿಳಿ – ₹1.5 ಲಕ್ಷದ ಶಸ್ತ್ರಚಿಕಿತ್ಸೆಗಾಗಿ ದೆಹಲಿಗೆ ಕೊಂಡೊಯ್ದ ಕುಟುಂಬ!!

ಪಶ್ಚಿಮ ಬಂಗಾಳದ ಮನೆ ಒಂದರಲ್ಲಿ  ಮನೆಯ ಸದಸ್ಯನಂತೆ ಇದ್ದ 13 ವರ್ಷದ ‘ಮಿಠೂ’ ಹೆಸರಿನ ಹೆಣ್ಣು ಗಿಳಿಯೊಂದು ಅತ್ಯಂತ ದೊಡ್ಡ ಗಾತ್ರದ ಮೊಟ್ಟೆಯೊಂದನ್ನು ಇಡಲಾಗದೆ ಅಪಾಯದ ಅಂಚಿನಲ್ಲಿ ಸಿಲುಕಿದೆ. ಅದನ್ನು ಹೊರತೆಗೆಯಲು ತುರ್ತು ಶಸ್ತ್ರಚಿಕಿತ್ಸೆಯ ಅಗತ್ಯವಿದೆ. ಹೀಗಾಗಿ ಕುಟುಂಬಸ್ಥರೆಲ್ಲರೂ…

News

ಜೈಲಿಗೆ ಹೋಗಿ ಬಂದವರಿಗೆ ಮಂತ್ರಿಗಿರಿಯಿಂದ ಗೇಟ್ ಪಾಸ್ – ಮಸೂದೆ ಮಂಡನೆಗೆ ಸಿದ್ಧತೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಜೈಲು ಶಿಕ್ಷೆ ಅನುಭವಿಸಿದವರಿಗೆ ಮಂತ್ರಿ ಗಿರಿಯಿಂದ ಗೇಟ್ ಪಾಸ್ ನೀಡುವಂತಹ ಮಹತ್ವದ ಬಿಲ್ ಒಂದನ್ನು ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲು ಸಿದ್ಧತೆ ನಡೆಸಿದೆ.  ಹೌದು, ಬಂಧನಕ್ಕೊಳಗಾಗಿ 30 ದಿನಗಳ ಕಾಲ ಕಸ್ಟಡಿಯಲ್ಲೇ ಇರುವ…

Accident

ಉಗಿಯಲು ಬಸ್ ಕಿಟಕಿಯಿಂದ ತಲೆ ಹೊರ ಹಾಕಿದ ಯುವಕನಿಗೆ ಗುದ್ದಿದ ಟಿಪ್ಪರ್- ತಲೆ ಕಟ್, ಬಸ್ಸಿನಲ್ಲಿ ನೇತಾಡಿದ ದೇಹ!!

ಕುಂದಗೋಳದ ಹೊರವಲಯದಲ್ಲಿ, ಕೆಎಸ್‌ಆರ್‌ಟಿಸಿ ಬಸ್ಸಿನ ಕಿಟಕಿಯಿಂದ ಗುಟ್ಕಾ ಉಗುಳಲು ತಲೆ ಹೊರಹಾಕಿದ 17 ವರ್ಷದ ಐಟಿಐ ವಿದ್ಯಾರ್ಥಿಗೆ ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದ್ದು, ವಿದ್ಯಾರ್ಥಿಯ ಶಿರಚ್ಛೇದವಾಗಿ, ರುಂಡ -ಮುಂಡಗಳೆರಡು ಎರಡು ಬೇರ್ಪಟ್ಟು ಆತ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ.…

International

ಸಂಸದೆ ಮನೆಯಲ್ಲಿ ಚಿನ್ನದ ಒಳಉಡುಪು ಪತ್ತೆ – ಭ್ರಷ್ಟಾಚಾರ ವಿರೋಧಿ ಕಾರ್ಯಾಚರಣೆ ವೇಳೆ ತಗಲಾಕೊಂಡ ನಾಯಕಿ!!

ಇರಾಕ್‌ನ ಬಾಗ್ದಾದ್‌ನಲ್ಲಿ ನಡೆದ ಭ್ರಷ್ಟಾಚಾರ ವಿರೋಧಿ ಕಾರ್ಯಾಚರಣೆಯ ವೇಳೆ ಇರಾಕ್‌ನ ಸಂಸದೆಯೊಬ್ಬರ ಮನೆಯಲ್ಲಿ ಶುದ್ಧ ಚಿನ್ನದಿಂದ ಮಾಡಿಸಿದ ಒಳ ಉಡುಪು (ಚಿನ್ನದ ಬ್ರಾ ಮತ್ತು ಪ್ಯಾಂಟಿ) ಪತ್ತೆಯಾಗಿದೆ. ಪ್ರಧಾನಿ ಅಲಿ ಅಲ್ ಜೈದಿ ನಿರ್ದೇಶನದ ಮೇರೆಗೆ ಇರಾಕ್‌ನ ಭ್ರಷ್ಟಾಚಾರ…

Accident

ರಸ್ತೆ ಅಪಘಾತ – ಖ್ಯಾತ ಹುಲಿ ವೇಷ ಕಲಾವಿದ ಸಾವು!

ಸೋಮವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿಯ ಹೇರೂರು ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರಾವಳಿ ಭಾಗದ ಪ್ರಸಿದ್ಧ ಹುಲಿ ವೇಷದ ಕಲಾವಿದರಾದ ಮಂಜುನಾಥ್ (43) ಸ್ಥಳದಲ್ಲೇ ಮೃತಪಟ್ಟಿದ್ದಾರೆ.  ಉಡುಪಿಯ ಸಂತೆಕಟ್ಟೆ ಲಕ್ಷ್ಮೀನಗರ ನಿವಾಸಿಯಾದ ಮಂಜುನಾಥ್ ಸೇರಿದಂತೆ ಒಟ್ಟು ಐದು…

News

ಭಾರೀ ಮಳೆ: ನಾಳೆ ದ.ಕ. ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ

ಕರಾವಳಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಪ್ರೌಢಶಾಲೆ ಸರಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜು ಗಳಿಗೆ (12 ನೇ ತರಗತಿವರೆಗೆ) ದಿನಾಂಕ…

News

ಯುವತಿಗೆ ಗೊತ್ತಿಲ್ಲದೇ ಆನ್ಲೈನ್ ಅಲ್ಲಿ ರಿಜಿಸ್ಟರ್ಡ್ ಮ್ಯಾರೇಜ್ ಮಾಡಿದ ಹುಡುಗ!! ಮುಂದಾಗಿದ್ದೇನು?

ಆನ್‌ಲೈನ್‌ನಲ್ಲಿ ವಿವಾಹ ನೋಂದಣಿ ಸೌಲಭ್ಯ ಒಂದು ದುರುಪಯೋಗ ಆಗಿರುವುದು ಬೆಂಗಳೂರಲ್ಲಿ ಬೆಳಕಿಗೆ ಬಂದಿದ್ದು, ಖಾಸಗಿ ಕಂಪನಿಯ 34 ವರ್ಷದ ಯುವಕ, ತನ್ನ 24 ವರ್ಷದ ಉದ್ಯೋಗಿಯನ್ನು ಮದುವೆ ಆಗಿರುವುದಾಗಿ ದೇವನಹಳ್ಳಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ವಿವಾಹ ಪ್ರಮಾಣ ಪತ್ರ…