ಬೆಳ್ತಂಗಡಿ: ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ
ಬೆಳ್ತಂಗಡಿ : ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಶ್ರೀನಿವಾಸ ನನ್ನು ಆಂಧ್ರಪ್ರದೇಶದ ಚಿತ್ತೂರು ಎಂಬಲ್ಲಿ ಬೆಳ್ತಂಗಡಿ ಪೊಲೀಸರು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು ನ್ಯಾಯಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಬೆಳ್ತಂಗಡಿ ನ್ಯಾಯಾಲಯ CC No. 597/2017…










