ಸೋಮವಾರ, 26 ಅಕ್ಟೋಬರ್ 2026
Trending

ಜುಲೈ 2026

News

ಚೆನ್ನೈನಲ್ಲಿ ಧೂಳೆಬ್ಬಿಸಿದ ದ.ಕ ಹುಡುಗಿಯರು,ಆಲ್ ಇಂಡಿಯಾ ಥ್ರೋಬಾಲ್ ಕೂಟದಲ್ಲಿ ಪ್ರಚಂಡ ಸಾಧನೆ

ಬೆಳ್ತಂಗಡಿ: ಕ್ರೀಡಾ ಕ್ಷೇತ್ರಕ್ಕೆ ದಕ್ಷಿಣ ಕನ್ನಡದ ಸಾಧನೆಯನ್ನು ಮತ್ತೊಮ್ಮೆ ನೆನಪು ಮಾಡುವಂತಹ ಕೆಲಸವನ್ನು ದಕ್ಷಿಣ ಕನ್ನಡದ ಪ್ರತಿಭಾನ್ವಿತ ಯುವತಿಯರ ತಂಡ ಮಾಡಿದೆ. ದಕ್ಷಿಣ ಕನ್ನಡದಿಂದ ದೂರದ ತಮಿಳುನಾಡು ತೆರಳಿ ಅಲ್ಲಿ ಪ್ರಥಮ ಸ್ಥಾನ ಪಡೆದು ಕನ್ನಡಿಗರ ಪವರ್ ತೋರಿಸಿದ್ದಾರೆ.…

News

ರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಕುಂಭಶ್ರೀ ಪದವಿ ಪೂರ್ವ ಕಾಲೇಜಿನಲ್ಲಿ ಆನ್‌ಲೈನ್ ಜಾಗೃತಿ ಕಾರ್ಯಕ್ರಮ

ಕುಂಭಶ್ರೀ ಪದವಿ ಪೂರ್ವ ಕಾಲೇಜು, ನಿಟ್ಟಡೆ, ವೇಣೂರು ಇಲ್ಲಿ ದಿನಾಂಕ 30 ಜೂನ್ 2026 ರಂದು ರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಆನ್‌ಲೈನ್ ಜಾಗೃತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮವು ಪೂಜ್ಯ ಖಾವಂದರು ಹಾಗೂ…

News

ವಿದ್ವತ್ ಕಾಲೇಜು: ದ್ವಿತೀಯ ಪಿಯು ವಿದ್ಯಾರ್ಥಿಗಳು, ಪೋಷಕರಿಗೆ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ, ಜೂ.27: ಜೆಇಇ ಹಾಗೂ ನೀಟ್ ಎಂಬುದು ಕೇವಲ ಒಂದು ಪ್ರವೇಶ ಪರೀಕ್ಷೆಯಲ್ಲ. ಅದು ಶಿಸ್ತು, ಪರಿಶ್ರಮ, ಸಮಯ ನಿರ್ವಹಣೆ ಹಾಗೂ ನಿರಂತರ ಅಭ್ಯಾಸದ ಪಯಣವಾಗಿದೆ. ಈ ಪಯಣದಲ್ಲಿ ಸೂಕ್ತ ಮಾರ್ಗದರ್ಶನ ಅತ್ಯಂತ ಮುಖ್ಯ ಎಂದು ಗುರುವಾಯನಕೆರೆ ವಿದ್ವತ್…

News

ಕೇತನ್‌ ಕೊಲೆ ನಡೆದ ಜಾಗ ನೋಡ್ಬೇಕು-ಲೋಹಗಡ್‌ ಕೋಟೆಗೆ ಪ್ರವಾಸಿಗರ ಸಂಖ್ಯೆ ಶೇ.50 ರಷ್ಟು ಏರಿಕೆ

ಮುಂಬೈ: ಭಾವಿ ಪತ್ನಿಯಿಂದ ಹತ್ಯೆಗೀಡಾದ ಉದ್ಯಮಿ ಕೇತನ್‌ ಪ್ರಕರಣಕ್ಕೆ ಕುರಿತಂತೆ ಇದೀಗ ಕೊಲೆ ನಡೆದ ಜಾಗವು ಜನರಲ್ಲಿ ಭಾರೀ ಸುದ್ದಿಯಾಗುತ್ತಿದೆ. ಸಿಯಾ ಗೋಯೆಲ್‌ ತನ್ನ ಭಾವಿ ಪತಿ ಕೇತನ್‌ನನ್ನು ಹತ್ಯೆ ಮಾಡಿದ ಜಾಗವನ್ನು ನೋಡುವುದಕ್ಕೆ ಲೋಹಗಡ್‌ ಕೋಟೆಗೆ ಭೇಟಿ…

News

ಖ್ಯಾತ ಉರಗ ರಕ್ಷಕ ʼಸ್ನೇಕ್‌ ಅನೀಸ್‌ʼ ಇನ್ನಿಲ್ಲ

ಬೆಂಗಳೂರು: ರಾಜಧಾನಿಯ ಜನಪ್ರಿಯ ವನ್ಯಜೀವಿ ಸಂರಕ್ಷಕ ಹಾಗೂ ಉರಗ ರಕ್ಷಕ ಮೊಹಮ್ಮದ್‌ ಅನೀಸ್‌ (55) ಜೂನ್‌ 30, 2026 ರಂದು ನಿಧನ ಹೊಂದಿದ್ದಾರೆ. ಉಸಿರಾಟದ ತೊಂದರೆ, ಉಸಿರಾಟದ ಸೋಂಕಿನಿಂದ ಕಳೆದ 12 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ…

latest

ದೇಶಾದ್ಯಂತ ಪೆಟ್ರೋಲ್ ಬೆಲೆಯಲ್ಲಿ 5 ರೂ., ಡೀಸೆಲ್ ಬೆಲೆಯಲ್ಲಿ 3 ರೂ. ಇಳಿಕೆ!!

ತೈಲ ಕಂಪನಿಗಳು 19 ಕೆಜಿ ವಾಣಿಜ್ಯ LPG ಸಿಲಿಂಡರ್‌ನ ಬೆಲೆಯಲ್ಲಿ 183.50 ರೂ. ಕಡಿತಗೊಳಿಸಿವೆ. ಇದರ ಬೆನ್ನಲ್ಲೇ ಜಾಗತಿಕ ತೈಲ ದರ ಕುಸಿತದ ಹಿನ್ನೆಲೆಯಲ್ಲಿ ನಯಾರಾ ಎನರ್ಜಿ ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 5 ರೂ., ಡೀಸೆಲ್ ಬೆಲೆಯನ್ನು 3…

News

ಪ್ರೇಯಸಿಗಾಗಿ ಮುಸ್ಲಿಂಗೆ ಮತಾಂತರವಾಗಿದ್ದ ಕೋಟ್ಯಾಧೀಶ್ವರ ಮರಳಿ ಹಿಂದೂ ಧರ್ಮಕ್ಕೆ – ಡೈರಿಯಲ್ಲಿ ಸ್ಫೋಟಕ ಸತ್ಯ ಪತ್ತೆ ?

ಮೂಲತಃ ಹಿಂದೂ ಧರ್ಮದವರಾಗಿದ್ದ ಆಯುಷ್ ಮಲಿಕ್ ಎಂಬವರು ಪ್ರೇಮ ಸಂಬಂಧದ ಹಿನ್ನೆಲೆಯಲ್ಲಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ‘ಮೊಹಮ್ಮದ್ ಅಲಿ’ ಎಂದು ಹೆಸರನ್ನು ಬದಲಾಯಿಸಿಕೊಂಡಿದ್ದರ. ಆದರೆ, ತಮ್ಮ ಮತಾಂತರದಿಂದ ಪೋಷಕರಿಗೆ ಉಂಟಾದ ತೀವ್ರ ನೋವನ್ನು ನೋಡಿ ಹಾಗೂ ಸ್ವಇಚ್ಛೆಯಿಂದ ಇಸ್ಲಾಂ…

News

ತಮಿಳುನಾಡು ಜನತೆಗೆ ಮತ್ತೊಂದು ಮಹತ್ವದ ನಿರ್ಧಾರ ಪ್ರಕಟ ಮಾಡಿದ ಸಿಎಂ ವಿಜಯ್‌

ತಮಿಳುನಾಡಿನಲ್ಲಿ ವಿಜಯ್‌ ನೇತೃತ್ವದ ಟಿವಿಕೆ ಸರಕಾರವು ಸಾರ್ವಜನಿಕರ ಅನುಕೂಲಕ್ಕೆಂದು ಇನ್ನೊಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಇನ್ನು ಮುಂದೆ ಸಾಮಾನ್ಯ ಬಸ್ಸುಗಳ ಬದಲು ಕೇವಲ ಹವಾನಿಯಂತ್ರಿತ ಸಾರಿಗೆ ಬಸ್‌ಗಳನ್ನು ಮಾತ್ರ ಖರೀದಿ ಮಾಡಲು ನಿರ್ಧರಿಸಿದೆ. ಅಂದರೆ ಹಂತ ಹಂತವಾಗಿ ಹವಾನಿಯಂತ್ರಿತವಲ್ಲದ…

Accident

ಮಂಗಳೂರು: ಭಾರೀ ಮಳೆಗೆ ಮಣ್ಣು ಕುಸಿದು ಮೂವರ ದುರ್ಮರಣ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ

ಮಂಗಳೂರು: ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ನಗರದ ನಾಗುರಿ ಬಳಿ ಭೀಕರ ದುರಂತ ಸಂಭವಿಸಿದ್ದು, ಕಂಕನಾಡಿ ಪೊಲೀಸ್‌ ಠಾಣೆಯ ಹಿಂಭಾಗದಲ್ಲಿರುವ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಬಿದ್ದು, ಇಬ್ಬರು ಅಪ್ರಾಪ್ತರು ಸೇರಿ ಒಟ್ಟು ಮೂವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ದುರಂತ…

News

“ಪುತ್ತೂರ್ದ ಪಿಲಿಗೊಬ್ಬು” ಸೀಸನ್ 4 ಗೆ ಡೇಟ್ ಫಿಕ್ಸ್

ಪುತ್ತೂರು: ಕಳೆದ ಮೂರು ವರ್ಷಗಳಿಂದ ವಿಜಯ ಸಾಮ್ರಾಟ್‌(ರಿ.) ಪುತ್ತೂರು ವತಿಯಿಂದ ಯುವನಾಯಕ ಸಹಜ್ ಜೆ ರೈ ಬಳಜ್ಜ ರವರ ಮುಂದಾಳತ್ವದಲ್ಲಿ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ ‘ಪುತ್ತೂರ್ದ ಪಿಲಿಗೊಬ್ಬು’ ಕಾರ್ಯಕ್ರಮದ ಸೀಸನ್ ನಾಲ್ಕರ ದಿನಾಂಕ ನಿಗದಿಯಾಗಿದೆ. ಅಕ್ಟೋಬರ್ 17, ಶನಿವಾರ ನಡೆಯಲಿರುವ…