ಭಾನುವಾರ, 25 ಅಕ್ಟೋಬರ್ 2026
Trending

ಜುಲೈ 2026

News

LPG Price Cut: ಜುಲೈ 1 ರಿಂದ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಕಡಿತ

ಇಂಡಿಯನ್ ಆಯಿಲ್ 2026 ರಲ್ಲಿ ಮೊದಲ ಬಾರಿಗೆ ಭಾರತದಲ್ಲಿ 19 ಕೆಜಿ ಎಲ್‌ಪಿಜಿ ಬೆಲೆಯನ್ನು ಕಡಿಮೆ ಮಾಡಿದೆ. ಜುಲೈ 1, 2026 ರಿಂದ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದೆಹಲಿಯಲ್ಲಿ 183.50 ರೂ.ಗಳಷ್ಟು ಕಡಿಮೆಯಾಗಿದೆ ಮತ್ತು ಪಾಟ್ನಾದಲ್ಲಿ 173 ರೂ.ಗಳಷ್ಟು…

News

ಭಾರೀ ಮಳೆಯ ಸಂಭವ, ಈ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದ ಹವಾಮಾನ ಇಲಾಖೆ

ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುನ್ನಚ್ಚರಿಕೆಯ ಕ್ರಮವಾಗಿ ಪ್ರಮುಖ ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ ಮಾಡಲಾಗಿದೆ. ಯಾವೆಲ್ಲ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ? ಕರಾವಳಿ…

News

‘ಕನ್ನಡ ಪ್ರಭ’ ನೂತನ ಸಂಪಾದಕರಾಗಿ ಜೋಗಿ ನೇಮಕ

ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಒಂದಾದ ಕನ್ನಡ ಪ್ರಭ ದಿನ ಪತ್ರಿಕೆಯ ಸಂಪಾದಕರಾಗಿ ಜೋಗಿ ಎಂದೇ ಖ್ಯಾತರಾಗಿರುವ ಪ್ರಸಿದ್ಧ ಸಾಹಿತಿ, ಬರಹಗಾರ, ವಿಮರ್ಶಕ, ಅಂಕಣಕಾರರಾಗಿರುವ ಹಿರಿಯ ಪತ್ರಕರ್ತ ಗಿರೀಶ್ ರಾವ್ ಹತ್ವಾರ್ ನೇಮಕಗೊಂಡಿದ್ದಾರೆ. ಕನ್ನಡಪ್ರಭ ಪತ್ರಿಕೆಗೆ `ಬಾಲಿವುಡ್ ಗಾಸಿಪ್’ ಎಂಬ…

News

ಮಂಗಳೂರು: ಮಳೆಗೆ ಕುಸಿದ ಮೇಲ್ಛಾವಣಿ, ಇಬ್ಬರು ಬಾಲಕಿಯರು ಸೇರಿ ಮೂವರು ಸ್ಥಳದಲ್ಲೇ ಸಾವು

ಮಂಗಳೂರು, ಜು.1: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆಗೆ ಮಂಗಳೂರು ನಗರದ ಕಂಕನಾಡಿಯಲ್ಲಿ ಭೀಕರ ದುರಂತ ನಡೆದಿದೆ. ಹಳೆಯ ಹಂಚಿನ ಮನೆಯೊಂದರ ಮೇಲ್ಛಾವಣಿ ಹಾಗೂ ಗೋಡೆ ಬುಧವಾರ ಮುಂಜಾನೆ ದಿಢೀರನೆ ಕುಸಿದು ಬಿದ್ದ ಪರಿಣಾಮ,…

News

ಇನ್ಮುಂದೆ ವಾಟ್ಸಾಪ್ ಗೆ ಬೇಡ ನಂಬರ್, ಇನ್ಸ್ಟಾಗ್ರಾಮ್ ರೀತಿ ಬಂತು ’User Name’ ಫೀಚರ್ – ನಿಮಗಿಷ್ಟದ ಹೆಸರನ್ನು ಈಗಲೇ ರಿಸರ್ವ್ ಮಾಡಿ!!

ವಾಟ್ಸಾಪ್ ಮೆಸೇಜಿಂಗ್ ಪ್ಲ್ಯಾಟ್’ಫಾರ್ಮ್ ಹೊಸ ಫೀಚರ್ ಒಂದನ್ನು ಪರಿಚಯಿಸಲಿದ್ದು, ಇನ್ನು ಮುಂದೆ ನಂಬರ್ ಬದಲಿಗೆ ಯೂಸರ್ ನೇಮ್ ಬಳಸಲಾಗುವುದು ಎಂದು ಸಂಸ್ಥೆಯ ಸಿಇಒ ಕುನಾಲ್ ಶಾ ಹೇಳಿದ್ದಾರೆ. ಈ ವರ್ಷಾಂತ್ಯದಲ್ಲಿ ಇದು ಜಾರಿಗೆ ಬರಲಿದ್ದು, ಬಳಕೆದಾರರು ಈಗಲೇ ತಮಗಿಷ್ಟವಾದ…

Education

ಪರೀಕ್ಷೆ ಮುಗಿದ 5 ನಿಮಿಷಕ್ಕೆ 60 ಸಾವಿರ ವಿದ್ಯಾರ್ಥಿಗಳ ರಿಸಲ್ಟ್ ಪ್ರಕಟಿಸಿದ VTU !!

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) 6ನೇ ಸೆಮಿಸ್ಟರ್ ಎಂಜಿನಿಯರಿಂಗ್ ಪರೀಕ್ಷೆ ಮುಗಿದ ಕೇವಲ 5 ನಿಮಿಷದೊಳಗೆ ಫಲಿತಾಂಶ ಪ್ರಕಟಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) 6ನೇ ಸೆಮಿಸ್ಟರ್ ಎಂಜಿನಿಯರಿಂಗ್ ಪರೀಕ್ಷೆ ಮುಗಿದ ಕೇವಲ 5 ನಿಮಿಷದೊಳಗೆ…

News

ಕೇತನ್ ಕೊಲೆಯನ್ನು ಬೆಂಬಲಿಸಿ, ಅಪಹಾಸ್ಯ ಮಾಡಿ ವಿಡಿಯೋ ಪೋಸ್ಟ್ – ವೈದ್ಯೆಯ ಲೈಸೆನ್ಸ್​ 5 ವರ್ಷ ರದ್ದು !!

ದೇಶವನ್ನೇ ಬೆಚ್ಚಿಬೀಳಿಸಿದ ಪುಣೆಯ ರಿಯಲ್ ಎಸ್ಟೇಟ್ ಏಜೆಂಟ್‌ ಕೇತನ್ ಅಗರ್ವಾಲ್ ಹತ್ಯೆಯನ್ನು ಅಪಹಾಸ್ಯ ಮಾಡಿ ಇನ್‌ಸ್ಟಾಗ್ರಾಂನಲ್ಲಿ ಮಧ್ಯಪ್ರದೇಶದ ದಂತವೈದ್ಯೆ ಡಾ. ಮುಸ್ಕಾನ್ ಸೋನಿ ಅವರು ವಿಡಿಯೋವನ್ನು ಹಾಕಿದ್ದರು. ಈ ಬೆನ್ನಲ್ಲೇ ದೇಶಾದ್ಯಂತ ಆಕ್ರೋಶ ವ್ಯಾಕ್ತವಾಗಿತ್ತು. ಇದೀಗ . ಮುಸ್ಕಾನ್…

Karnataka State Politics Updates

‘ನನ್ನ ಮೇಲೆ ಚಪ್ಪಲಿ ಎಸೆದರು ಸಾರ್…’- ಸಿದ್ದರಾಮಯ್ಯ ಎದುರು ಗಳಗಳನೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್

ತಮ್ಮ ಮೇಲೆ ಚಪ್ಪಲಿ ಎಸೆತ ಪ್ರಕರಣ ಸಂಬಂಧ ಸಿದ್ದರಾಮಯ್ಯ ಎದುರು ಶಾಸಕ ಪ್ರದೀಪ್ ಈಶ್ವರ್ ಕಣ್ಣೀರು ಹಾಕಿದ ಪ್ರಸಂಗ ನಡೆದಿದೆ.  ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರು ಇಂದು ನನ್ನನ್ನು ಭೇಟಿಮಾಡಿ, ಕೆಂಪೇಗೌಡ ಜಯಂತಿ ಆಚರಣೆಯ ವೇಳೆ ಬಿಜೆಪಿ…