ಮಂಗಳೂರು: ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ
ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿಯೊಂದಕ್ಕೆ ಬೆಂಕಿ ತಗುಲಿ ಅಂಗಡಿ ಸಂಪೂರ್ಣ ಭಸ್ಮಗೊಂಡ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಪಕ್ಕದ ಎರಡು ಅಂಗಡಿಗಳಿಗೂ ಬೆಂಕಿ ವ್ಯಾಪಿಸಿದ್ದು, ಯುರೋಪ್ ಹೆಸರಿನ ಶೂ ಅಂಗಡಿ ಸಂಪೂರ್ಣ ಸುಟ್ಟು ಹೋಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ…










