ಸೋಮವಾರ, 26 ಅಕ್ಟೋಬರ್ 2026
Trending

ಜುಲೈ 2026

News

ಕರ್ನಾಟಕ ಹವಾಮಾನ: ಕರಾವಳಿ ಕರ್ನಾಟಕಕ್ಕೆ ಆರೆಂಜ್‌ ಅಲರ್ಟ್‌

ಕರ್ನಾಟಕದಲ್ಲಿ ಮಳೆ ಬಿರುಸುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಅನುಸಾರ, ಜುಲೈ 28,29 ರಂದು ಕರಾವಳಿ ಮತ್ತು ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ಉಡುಪಿ, ಉತ್ತರಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯ…

Accident

ಮಂಗಳೂರು: ಬಸ್‌-ಬೈಕ್‌ ನಡುವೆ ಅಪಘಾತ-ಸವಾರ ಸಾವು

ಮಂಗಳೂರು: ಬಜಪೆ-ಕಟೀಲು ರಾಜ್ಯ ಹೆದ್ದಾರಿ 67 ರ ಎಕ್ಕಾರಿನ ಬೊಲೋಡಿ ಬಳಿ ಸೋಮವಾರ ಮಧ್ಯಾಹ್ನ ಬಸ್‌ ಹಾಗೂ ಬೈಕ್‌ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್‌ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಹಿಂಬದಿ ಕುಳಿತಿದ್ದ ಪತ್ನಿ ಗಂಭೀಂರವಾಗಿ ಗಾಯಗೊಂಡಿದ್ದಾರೆ.…

News

ಪುತ್ತೂರು: ಮರಗಳ ಕಟಾವು ಆರೋಪ, ಪ್ರಕರಣ ದಾಖಲು

ಪುತ್ತೂರು: ಮಂಜಲಡ್ಪು ಭಾಗದಲ್ಲಿ ವಿವಿಧ ಜಾತಿಯ ಮರಗಳನ್ನು ತುಂಡರಿಸಿದ ಮತ್ತು ಬನ್ನೂರಿನ ಸೇಡಿಯಾಪಿನಲ್ಲಿ ಪರವಾನಿಗೆ ಪಡೆದ ಜಾಗಕ್ಕಿಂತ ಅಧಿಕ ಪ್ರದೇಶದ ಮರ ಕಡಿದ ಕುರಿತು ಪುತ್ತೂರು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಜಲ್ಪಡು ಭಾಗದಲ್ಲಿ ಡಿವೈಎಸ್ಪಿ ಕಚೇರಿ ಬಳಿ…

Crime

ಮಂಗಳೂರು: 12 ವರ್ಷಗಳ ಹಿಂದಿನ ಕೊಲೆ ಪ್ರಕರಣ: ಪಣಂಬೂರಿನ ಮೂವರು ಸೋದರರು ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ

ಮಂಗಳೂರು: 12 ವರ್ಷಗಳ ಹಿಂದೆ ಪಣಂಬೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಮೀನಕಳಿಯ ಗಣೇಶ್‌ ಶಿಪ್ಪಿಂಗ್‌ ಗೋಡೌನ್‌ ಬಳಿ ಮೀನಕಳಿಯ ನಿವಾಸಿ ಗಂಗಾಧರ ಪಾಂಗಾಳ ಎಂಬುವವರನ್ನು ಪೂರ್ವ ದ್ವೇಷದಿಂದ ಕೊಲೆಗೈದ ಮೂವರು ಸಹೋದರರಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಆರೋಪಿಗಳಾದ…

News

ಬ್ಯಾಂಕ್ ಆಫ್ ಬರೋಡಾದಲ್ಲಿ ಗ್ರಾಹಕರ ಆಧಾರ್‌ ಸೇರಿ 1,000 GB ಡೇಟಾ ಸೋರಿಕೆ!!

ಭಾರತದ 3ನೇ ಅತಿ ದೊಡ್ಡ ಸರ್ಕಾರಿ ಬ್ಯಾಂಕ್ ಆಗಿರುವ ಬ್ಯಾಂಕ್ ಆಫ್ ಬರೋಡಾದ1 TB (ಟೆರಾಬೈಟ್) (1,000 GB) ಮಾಹಿತಿಗಳು ಡೇಟಾ ಡಾರ್ಕ್ ವೆಬ್‌ನಲ್ಲಿ ಸೋರಿಕೆಯಾಗಿದೆ ಎಂದು ವರದಿಯಾಗಿದೆ. ಹೌದು, ಗ್ರಾಹಕರ ವಿವರ, ದೂರವಾಣಿ ಸಂಖ್ಯೆ, ಆಧಾರ್ ಸಂಖ್ಯೆ,…

News

NEET ಪ್ರತಿಭಟನೆ ವೇಳೆ ಜಂತರ್ ಮಂತರ್ ನಲ್ಲಿ ಅರಳಿದ ಪ್ರೀತಿ – ದೆಹಲಿ ವಿದ್ಯಾರ್ಥಿನಿಯನ್ನ ವಿವಾಹವಾದ ಬಿಹಾರ ಯುವಕ!!

ಆದರೆ ಈ ಪ್ರತಿಭಟನೆಯಲ್ಲಿ ಸಿನಿಮಾವನ್ನೇ ಮೀರಿಸುವ ಲವ್​ಸ್ಟೋರಿ ಸಾಕಷ್ಟು ಸದ್ದು ಮಾಡುತ್ತಿದೆ. ಪ್ರತಿಭಟನೆಗೆಂದು ಬಂದ ಯುವಕ-ಯುವತಿ ಪರಸ್ಪರ ಪ್ರೀತಿಯಲ್ಲಿ ಬಿದ್ದು, ಮದುವೆಯಾಗಿ ಮನೆಗೆ ಮರಳಿದ್ದಾರೆ. ಈ ಲವ್​​ ಸ್ಟೋರಿ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಹೌದು, ನೀಟ್…

News

ಜಿರಳೆ ಪಕ್ಷಕ್ಕೆ 1 ಕೋಟಿ ದೇಣಿಗೆ, ಉಚಿತ ಕಾನೂನು ನೆರವು – ಕಪಿಲ್‌ ಸಿಬಲ್ ಘೋಷಣೆ!!

CJP ಪಕ್ಷಕ್ಕೆ ಕಾನೂನು ಬೆಂಬಲ ನೀಡುತ್ತೇನೆ ಮತ್ತು ಕಾನೂನು ಹೋರಾಟದ ನಿಧಿಗಾಗಿ 1 ಕೋಟಿ ರೂ. ದೇಣಿಗೆ ನೀಡುವುದಾಗಿ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್‌ ಸಿಬಲ್‌ ಘೋಷಿಸಿದ್ದಾರೆ. ಸಿಜೆಪಿ ವಕ್ತಾರ ಸೌರವ್ ದಾಸ್…

Death

ಮತ್ತೊಬ್ಬಳು ನೀಟ್‌ ವಿದ್ಯಾರ್ಥಿನಿ ಆತ್ಮಹತ್ಯೆ!!

ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆ ‘ನೀಟ್’ (NEET) ಸುತ್ತಲಿನ ವಿವಾದಗಳು ತಣ್ಣಗಾಗದ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ…

News

ನಾಟ 2026 ಫಲಿತಾಂಶ: ಎಕ್ಸೆಲ್‌ ಪಿಯು ಕಾಲೇಜಿಗೆ ಭರ್ಜರಿ ಯಶಸ್ಸು, ರಾಜ್ಯ ಮಟ್ಟದಲ್ಲಿ ಮಿಂಚಿದ ವಿದ್ಯಾರ್ಥಿಗಳು

ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನಡೆಸಿದ ರಾಷ್ಟ್ರೀಯ ಆರ್ಕಿಟೆಕ್ಚರ್ ಅರ್ಹತಾ ಪರೀಕ್ಷೆ (NATA 2026) ಯಲ್ಲಿ ಗುರುವಾಯನಕೆರೆಯ ಎಕ್ಸೆಲ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಪ್ರಕಟಗೊಂಡ ಫಲಿತಾಂಶದಲ್ಲಿ ಕಾಲೇಜಿನ ಹಲವು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಅಗ್ರ…

News

ಕೆದ್ದು ಹಾಸ್ಟೆಲ್ ಆವರಣದಲ್ಲಿ ಕಾಣಿಸಿಕೊಂಡ ಬ್ರಹತ್ ಗಾತ್ರದ ಕಾಳಿಂಗ ಸರ್ಪ!

ಬೆಳ್ತಂಗಡಿ: ತಾಲೂಕಿನ ಕೆದ್ದು ಹಾಸ್ಟೆಲ್ ಆವರಣದಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು  ಪ್ರತ್ಯಕ್ಷಗೊಂಡು, ತಕ್ಷಣವೇ ಕಾರ್ಯಪ್ರವೃತರಾದ ಉರಗ ರಕ್ಷಕರು ಹಾವುವನ್ನು ಸುರಕ್ಷಿತವಾಗಿ ಸೆರೆಹಿಡಿದು ಕಾಡಿಗೆ ಬಿಡುವ ಮೂಲಕ ದೊಡ್ಡ ಅಪಾಯವನ್ನು ತಪ್ಪಿಸಿದ್ದಾರೆ. ಕೆದ್ದು ಹಾಸ್ಟೆಲ್‌ ಆವರಣದಲ್ಲಿ ಎಂದಿನಂತೆ ವಿದ್ಯಾರ್ಥಿಗಳು…