ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2026

Crime

ಈದ್‌-ಮಿಲಾದ್‌ ಮೆರವಣಿಗೆ ವೇಳೆ ಗಲಾಟೆ-ಪುನೀತ್‌ ಕೆರೆಹಳ್ಳಿ ಅರೆಸ್ಟ್‌

ಬೆಂಗಳೂರು: ಬುಧವಾರ ಈದ್‌-ಮಿಲಾದ್‌ ಮೆರವಣಿಗೆ ವೇಳೆ ಬಸನನಗುಡಿ ಎನ್‌.ಆರ್‌ ರಸ್ತೆಯಲ್ಲಿ ರಾಷ್ಟ್ರ ರಕ್ಷಣಾ ಪಡೆ ಕಾರ್ಯಕರ್ತರು ಹಾಗೂ ಮತ್ತೊಂದು ಕೋಮಿನ ಯುವಕರ ನಡುವೆ ಗಲಾಟೆ ನಡೆದಿದೆ. ರಾಷ್ಟ್ರ ರಕ್ಷಣಾ ಪಡೆ ಕಾರ್ಯಕರ್ತ ಮುರುಳಿ ಅವರ ತಲೆಗೆ ಇನ್ನೋರ್ವ ಕೋಮಿನ…

Crime

ಕೆಎಸ್‌ಆರ್‌ ರೈಲ್ವೆ ನಿಲ್ದಾಣದಲ್ಲಿ ಗರ್ಭಿಣಿ ಪೊಲೀಸ್‌ ಮೇಲೆ ಹಲ್ಲೆಗೈದ ಪ್ರಯಾಣಿಕ!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್‌ನ ಕ್ರಾಂತಿವೀತ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಕರ್ತವ್ಯದಲ್ಲಿದ್ದ 2 ತಿಂಗಳ ಗರ್ಭಿಣಿ ಮಹಿಳಾ ಪೊಲೀಸ್‌ ಕಾನ್‌ಸ್ಟೇಬಲ್‌ ಮೇಲೆ ಪ್ರಯಾಣಿಕನೋರ್ವ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಕಾನ್‌ಸ್ಟೇಬಲ್‌ ಶಿಲ್ಪಾ ಅವರಿಗೆ ಬರೋಬ್ಬರಿ…

News

ರಾಜ್ಯ ಸರಕಾರದ ರೂ.15000 ಶಿಕ್ಷಕರ ನೇಮಕಾತಿ ಅಧಿಸೂಚನೆಗೆ ತಡೆ ನೀಡಲು ಹೈಕೋರ್ಟ್‌ ನಕಾರ

ಬೆಂಗಳೂರು: ರಾಜ್ಯ ಸರಕಾರ ಸುಮಾರು 15 ಸಾವಿರ ಶಿಕ್ಷಕರ ನೇಮಕಾತಿಗೆ ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡಲು ಹೈಕೋರ್ಟ್‌ ನಿರಾಕರಿಸಿದೆ. ಆ.11 ರಂದು ಸರಕಾರ ಹೊರಡಿಸಿರುವ ನೇಮಕಾತಿ ಅಧಿಸೂಚನೆ ಪ್ರಶ್ನಿಸಿ ಹುಬ್ಬಳ್ಳಿಯ ಉರ್ದು ಭಾಷಾ ಶಿಕ್ಷಕಿ ಅಸ್ಮಾ ಘೋರಿ ಮತ್ತಿತರರು…

News

ಟೊಮೆಟೋ ಬೆಲೆ ಪಾತಾಳಕ್ಕೆ: ಬಂಪರ್ ಬೆಳೆ ಬೆಳೆದ ರೈತರಿಗೆ ಕೈಕೊಟ್ಟ ಮಾರುಕಟ್ಟೆ!

ಗದಗ: ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಟೊಮೆಟೋ ಬೆಲೆ ಭಾರಿ ಕುಸಿತ ಕಂಡಿದ್ದು, ಉತ್ತಮ ಬೆಳೆ ಬಂದರೂ ರೈತರಿಗೆ ಕೈತುಂಬ ಹಣ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತೀಚಿನ ವರದಿಯಲ್ಲೂ ಲಕ್ಷ್ಮೇಶ್ವರದ ರೈತ ಚನ್ನಬಸವನಗೌಡ ಅವರ ಸಂಕಷ್ಟ ಬೆಳಕಿಗೆ ಬಂದಿದೆ. ನೇಪಾಳದಲ್ಲಿ ಸಿಲುಕಿರುವ…

News

ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ಅಕ್ರಮಕ್ಕೆ ಕಡಿವಾಣ: ಖಾದರ್ ನೇತೃತ್ವದಲ್ಲಿ ಸಂಪುಟ ಉಪಸಮಿತಿ

ಬೆಂಗಳೂರು: ಪರೀಕ್ಷೆ ಮತ್ತು ನೇಮಕಾತಿ ಪ್ರಕ್ರಿಯೆಗಳಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ವಿದ್ಯಾರ್ಥಿಗಳ ಸಮಸ್ಯೆಗಳು ಹಾಗೂ ಶಿಕ್ಷಣ ಕ್ಷೇತ್ರದ ವಿವಿಧ ಸವಾಲುಗಳ ಕುರಿತು ಸಮಗ್ರವಾಗಿ ಪರಿಶೀಲಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

News

ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ನೆರವಿಗೆ ಹೆಲ್ಪ್‌ಲೈನ್: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

ಬೆಂಗಳೂರು: ನೇಪಾಳದಲ್ಲಿ ಪ್ರವಾಹದ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ನೆರವಿಗಾಗಿ ತುರ್ತು ಹೆಲ್ಪ್‌ಲೈನ್ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಕುರಿತು ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾಹಿತಿ ನೀಡಿದ್ದಾರೆ. ನೇಪಾಳದಲ್ಲಿರುವ ಕನ್ನಡಿಗರು ಹಾಗೂ…

News

ನೇಪಾಳ ಪ್ರವಾಹದಲ್ಲಿ ಸಿಲುಕಿದ್ದ ಕಲಬುರಗಿ ಮೂಲದ ಇಬ್ಬರು ಕನ್ನಡಿಗರ ರಕ್ಷಣೆ

ನವದೆಹಲಿ: ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಸಿಲುಕಿದ್ದ ಕಲಬುರಗಿ ಮೂಲದ ಇಬ್ಬರು ಕನ್ನಡಿಗರನ್ನು ರಕ್ಷಣಾ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ್ದಾರೆ. ದುರಂತ ನಿರ್ವಹಣಾ ಸಂಸ್ಥೆಯ ಕಾರ್ಯಾಚರಣೆಯ ಮೂಲಕ ಇಬ್ಬರನ್ನು ಸುರಕ್ಷಿತವಾಗಿ ಹೊರ ಕರೆತರಲಾಗಿದ್ದು, ಸದ್ಯ ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.…

News

ಸೆ.1 ರಿಂದ ಬದಲಾಗಲಿದೆ ಹಣಕಾಸಿನ ನಿಯಮಗಳು!

ಸೆಪ್ಟೆಂಬರ್‌ 1 ರಿಂದ ಸಾಮಾನ್ಯ ಜನರ ಮೇಲೆ ಪರಿಣಾಮ ಬೀರುವ ಹಲವು ಪ್ರಮುಖ ಬದಲಾವಣೆಗಳು ಜಾರಿಗೆ ಬರಲಿದೆ. ಬ್ಯಾಂಕ್‌ ಎಫ್‌ಡಿ: ಫಿಕ್ಸೆಡ್‌ ಡೆಪಾಸಿಟ್‌ಗಳಿಗೆ ಕುರಿತಂತೆ ಬ್ಯಾಂಕ್‌ಗಳು ಕೆಲವು ಪ್ರಮುಖ ಬದಲಾವಣೆಳನ್ನು ತರುತ್ತಿದೆ. ಮೂರು ಕೋಟಿ ರೂ. ಅಥವಾ ಅದಕ್ಕಿಂತ…

News

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ಇಬ್ಬರು ಸರಕಾರಿ ಶಿಕ್ಷಕರು ಅಮಾನತು

ಯಾದಗಿರಿ: ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರಕಾರಿ ಶಾಲಾ ಶಿಕ್ಷಕರನ್ನು ಘಟನೆ ನಡೆದ 9 ತಿಂಗಳ ನಂತರ ಶಿಕ್ಷಣ ಇಲಾಖೆ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಯಾದಗಿರಿ ಡಿಡಿಪಿಐ ಚನ್ನಬಸಪ್ಪ ಮುದೋಳ್‌ ಅವರು ಈ ಅಮಾನತು ಆದೇಶ…