ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2026

News

ಆನ್‌ಲೈನ್ ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ ಮಾಡಿದ್ರೆ ಕಠಿಣ ಕ್ರಮ ಫಿಕ್ಸ್ :ಸಚಿವ ಯು.ಟಿ. ಖಾದರ್ ಎಚ್ಚರಿಕೆ

ಬೆಂಗಳೂರು: ಆನ್‌ಲೈನ್‌ನಲ್ಲಿ ಮಾರಾಟವಾಗುವ ತರಕಾರಿಗಳು ತಾಜಾವಾಗಿ ಕಾಣಲು ಅಪಾಯಕಾರಿ ರಾಸಾಯನಿಕ ಸಿಂಪಡಿಸಲಾಗುತ್ತಿದೆ ಎಂಬ ದೂರುಗಳ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಬೆಳಗಾವಿ : ಪಟಾಕಿಯ ಸದ್ದಿಗೆ ಹೆದರಿ ಕಾಲುವೆಗೆ ಬಿದ್ದು 80…

News

ಬೆಳಗಾವಿ : ಪಟಾಕಿಯ ಸದ್ದಿಗೆ ಹೆದರಿ ಕಾಲುವೆಗೆ ಬಿದ್ದು 80 ಕುರಿಗಳ ಸಾವು!!

ಪಟಾಕಿ ಸದ್ದಿಗೆ ಬೆದರಿ ಕಾಲುವೆಗೆ ಹಾರಿ 80 ಕುರಿಗಳು ದಾರುಣ ಅಂತ್ಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದಲ್ಲಿ ನಡೆದಿದೆ. ಶ್ರೀ ಕುರಿ ಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವದಲ್ಲಿ ಈ ದುರ್ಘಟನೆ ನಡೆದಿದೆ. ಶ್ರಾವಣ ಮಾಸದ…

News

ಮಂಗಳೂರು: ಸಾಂಬಾರಿನಲ್ಲಿ ಜಿರಳೆ ಪತ್ತೆ – ತೊಕ್ಕೊಟ್ಟುವಿನ ಹೋಟೆಲ್‌ಗೆ ಆಹಾರ ಸುರಕ್ಷತಾ ಅಧಿಕಾರಿಗಳ ಖೆ ದಾಳಿ

ತೊಕ್ಕೊಟ್ಟುವಿನ ಹೋಟೆಲೊಂದರ ಊಟದ ಸಾಂಬಾರಿನಲ್ಲಿ ಜಿರಳೆ ಬಿದ್ದಿದೆ ಎಂದು ಗ್ರಾಹಕರೊಬ್ಬರು ನೀಡಿದ ದೂರಿನನ್ವಯ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ.ಪ್ರವೀಣ್ ಕುಮಾರ್ ಅವರು ದಿಢೀರ್ ದಾಳಿ ನಡೆಸಿ ಅಡುಗೆ ಕೋಣೆಯನ್ನು ತಪಾಸಣೆ ನಡೆಸಿದ್ದಾರೆ. ಅಡುಗೆ…

News

ಶಿವಗಂಗೆಯಲ್ಲಿ ಉದ್ಯಮಿ ಪುತ್ರ ನಾಪತ್ತೆ ಪ್ರಕರಣ- 2 ವಾರದ ಬಳಿಕ ಯುವತಿಯಿಂದ ತನಿಖೆಗೆ ಬಿಗ್ ಟ್ವಿಸ್ಟ್

ಬೆಂಗಳೂರಿನ ಉದ್ಯಮಿಯ ಪುತ್ರ ಅದ್ವೈತ್ ಉಪಾಧ್ಯಾಯ ಎರಡು ವಾರಗಳ ಹಿಂದೆ ತಾಲೂಕಿನ ಶಿವಗಂಗೆ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಬೆಟ್ಟದ ಮೇಲಾಸನಕ್ಕೆ ತೆರಳಿದವರ ಸುಳಿವು ಸಿಗದೆ, ಪೊಲೀಸರು ಡ್ರೋನ್ ಕ್ಯಾಮೆರಾ ಬಳಸಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.…

News

ಡಿಸಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಬಿಗ್ ರಿಲೀಫ್

ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನಮ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಪ್ರಕರಣದಲ್ಲಿ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ರಿಲೀಫ್ ಸಿಕ್ಕಿದೆ. ನ್ಯಾಯಾಲಯವು ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.…

ಬೆಂಗಳೂರು

ಗ್ರಾಹಕರಲ್ಲಿ ಕಣ್ಣೀರು ತರಿಸಿದ ಈರುಳ್ಳಿ ಬೆಲೆ: ದಸರಾ ವೇಳೆಗೆ ₹100 ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಈರುಳ್ಳಿ ಬೆಲೆ ಮತ್ತೆ ಏರಿಕೆ ಕಂಡಿದ್ದು, ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟತೊಡಗಿದೆ. ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ (APMC) ಈರುಳ್ಳಿ ಸಗಟು ದರ ಪ್ರತಿ ಕ್ವಿಂಟಲ್‌ಗೆ ₹5,200ರ…

News

ಮೈಸೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ: ವೀರನಹೊಸಹಳ್ಳಿಯಿಂದ ನಾಡಿನತ್ತ ಗಜಪಡೆ ಪಯಣ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ಸಿದ್ಧತೆಗಳಿಗೆ ಅಧಿಕೃತ ಚಾಲನೆ ದೊರೆತಿದೆ. ಹುಣಸೂರು ತಾಲೂಕಿನ ವೀರನಹೊಸಳ್ಳಿಯಲ್ಲಿ ಬುಧವಾರ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ದಸರಾ ಗಜಪಡೆಯನ್ನು ಬರಮಾಡಿಕೊಳ್ಳುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೆಂಪೇಗೌಡ ಏರ್‌ಪೋರ್ಟ್‌ಗೆ…

News

ಕೆಂಪೇಗೌಡ ಏರ್‌ಪೋರ್ಟ್‌ಗೆ ಬಂದ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರ; ಪ್ರಯಾಣಿಕರಲ್ಲಿ ಆತಂಕ

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆಯಾಗಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ. ನಾಗೇಂದ್ರ ರಾಜೀನಾಮೆ ಘೋಷಣೆ ಬೆನ್ನಲ್ಲೇ ಡಿಕೆಶಿ ಅಚ್ಚರಿ ಹೇಳಿಕೆ: ‘ಎಲ್ಲರೂ ಪಕ್ಷದ ಶಿಸ್ತಿನ ಸಿಪಾಯಿಗಳು’ ಲಖನೌದಿಂದ…

News

ನಾಗೇಂದ್ರ ರಾಜೀನಾಮೆ ಘೋಷಣೆ ಬೆನ್ನಲ್ಲೇ ಡಿಕೆಶಿ ಅಚ್ಚರಿ ಹೇಳಿಕೆ: ‘ಎಲ್ಲರೂ ಪಕ್ಷದ ಶಿಸ್ತಿನ ಸಿಪಾಯಿಗಳು’

ಬೆಂಗಳೂರು: ವಾಲ್ಮೀಕಿ ನಿಗಮದ ಹಣಕಾಸು ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ವಿಪಕ್ಷ ಬಿಜೆಪಿ ಸಚಿವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುತ್ತಿರುವ ಬೆನ್ನಲ್ಲೇ, ಬಿ. ನಾಗೇಂದ್ರ ಅವರು ಇಂದು…

News

ಬೂತನಾಳ ಕೆರೆಯಲ್ಲಿ 6 ಶವ ಪತ್ತೆ: ನಾಲ್ವರು ಮಹಿಳೆಯರು, ಇಬ್ಬರು ಬಾಲಕರು ಸಾವು

ವಿಜಯಪುರ: ನಗರದ ಹೊರವಲಯದಲ್ಲಿರುವ ಐತಿಹಾಸಿಕ ಬೂತನಾಳ ಕೆರೆಯಲ್ಲಿ ಆರು ಮೃತದೇಹಗಳು ಪತ್ತೆಯಾಗಿರುವ ಘಟನೆ ಬುಧವಾರ ನಡೆದಿದೆ. ಕೆರೆಯಲ್ಲಿ ನಾಲ್ಕು ಮಹಿಳೆಯರು ಹಾಗೂ ಇಬ್ಬರು ಬಾಲಕರ ಮೃತದೇಹಗಳು ತೇಲುತ್ತಿರುವುದು ಪತ್ತೆಯಾಗಿದೆ. ವಾಲ್ಮೀಕಿ ನಿಗಮ ಅಕ್ರಮದ ಬಿಸಿ: ಸಚಿವ ಸ್ಥಾನಕ್ಕೆ ಬಿ.…