ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2026

News

ಶಾಸಕ ಹರೀಶ್ ಪೂಂಜಾರವರ ಮುತುವರ್ಜಿಯಿಂದ ಗರ್ಡಾಡಿ ಪೊಂಜಿಲ ರಸ್ತೆಗೆ ರೂ. 10 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ಕಾಮಗಾರಿ

ಗರ್ಡಾಡಿ : ಆ 27 ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಪೊಂಜಿಲ ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ ರೂ. 10 ಲಕ್ಷ ಅನುದಾನವನ್ನು ಒದಗಿಸಿ ಆ ಭಾಗದ ನಾಗರಿಕರ ಹಲವಾರು ವರ್ಷಗಳ ಬಹು ಬೇಡಿಕೆಯನ್ನು ಈಡೇರಿಸಿದ ತಾಲೂಕಿನ ಅಭಿವೃದ್ಧಿಯ ಹರಿಕಾರ,…

News

ವಾಲ್ಮೀಕಿ ನಿಗಮ ಅಕ್ರಮದ ಬಿಸಿ: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಗುಡ್‌ಬೈ?

ಬೆಂಗಳೂರು: ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಹಣಕಾಸು ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮೇಲೆ ರಾಜಕೀಯ ಒತ್ತಡ ಹೆಚ್ಚಾಗಿದೆ. ಈ ನಡುವೆ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ…

Accident

ಪುತ್ತೂರು: ಲಾರಿಗೆ ಡಿಕ್ಕಿ ತಪ್ಪಿಸಲು ಹೋಗಿ ಮನೆಯ ಕಾಂಪೌಂಡ್‌ಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್‌

ಪುತ್ತೂರು: ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಪ್ರಯತ್ನ ಪಟ್ಟಿದ್ದು ಆದರೆ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಮನೆಯ ಕಾಂಪೌಂಡ್‌ಗೆ ಗುದ್ದಿದ ಘಟನೆ ಬುಧವಾರ ಬೆಳಿಗ್ಗೆ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ. ದರ್ಬೆಯ ದುಗ್ಗಮ್ಮ ದೇರಣ್ಣ ಹಾಲ್‌ನ ತುಸು ದೂರದಲ್ಲಿ…

News

ಇರಾನ್‌ ಜೊತೆಗೆ ತೈಲ ವ್ಯಾಪಾರ: ಭಾರತ ಮೂಲದ 4 ಕಂಪನಿಗಳು, 3 ವ್ಯಕ್ತಿಗಳ ಮೇಲೆ ಅಮೆರಿಕ ನಿರ್ಬಂಧ

ಇರಾನ್‌ನಿಂದ ಪೆಟ್ರೋಲಿಯಂ ಮತ್ತು ಪೆಟ್ರೋಕೆಮಿಕಲ್‌ ಉತ್ಪನ್ನಗಳನ್ನು ಆಮದು ಮಾಡಿದ್ದಕ್ಕೆ ಭಾರತ ಮೂಲದ ನಾಲ್ಕು ತೈಲ ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧ ಹೇರಿದೆ ಎಂದು ಅಮೆರಿಕದ ವಿದೇಶಾಂತ ಇಲಾಖೆಯ ಪತ್ರಿಕಾ ಪ್ರಕಟಣೆ ತಿಳಿಸಿದೆ. ಭಾರತ ಮೂಲದ ನಾಲ್ಕು ಕಂಪನಿಗಳು ಹಾಗೂ…

News

ವಿಜಯಪುರ : ಭೂತನಾಳ ಕೆರೆಯಲ್ಲಿ ಓರ್ವ ಪುರುಷ, ಮೂವರು ಮಹಿಳೆಯರ ಶವ ಪತ್ತೆ!!

ವಿಜಯಪುರ ನಗರದ ಹೊರಭಾಗದಲ್ಲಿರುವ ಭೂತನಾಳ ಕೆರೆಯಲ್ಲಿ ಮೂವರು ಮಹಿಳೆಯರು ಹಾಗೂ ಓರ್ವ ಪುರುಷ ಸೇರಿ ನಾಲ್ವರು ವ್ಯಕ್ತಿಗಳ ಶವಗಳು ಪತ್ತೆಯಾಗಿದ್ದು, ಭಾರೀ ಆತಂಕಕ್ಕೆ ಕಾರಣವಾಗಿದೆ.  ಶವಗಳು ಪತ್ತೆಯಾಗಿರುವ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಮೃತರ…

News

ಪುತ್ತೂರಲ್ಲಿ ಮತ್ತೊಂದು ಹೋರಾಟಕ್ಕೆ ಹಿಂದೂ ಸಂಘಟನೆಗಳು ಸಜ್ಜು – ಆಗಸ್ಟ್ 31ರಂದು ‘ಪುತ್ತೂರು ಚಲೋ’ಗೆ ಕರೆ!

ಪುತ್ತೂರಿನ ಡಿಜಿಟಲ್ ಸೇವಾ ಕೇಂದ್ರದಲ್ಲಿ ನಡೆದ ಗಲಾಟೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ನಿನ್ನೆಯ ಸ್ವಯಂಪ್ರೇರಿತ ಬಂದ್ ಯಶಸ್ವಿಯಾದ ಬೆನ್ನಲ್ಲೇ ಹಿಂದೂ ಸಂಘಟನೆಗಳು ಮತ್ತೊಂದು ಬೃಹತ್ ಹೋರಾಟಕ್ಕೆ ಕರೆ ಕೊಟ್ಟಿವೆ.  ಆಗಸ್ಟ್ 31ರ ಸೋಮವಾರದಂದು ಬೃಹತ್ ‘ಪುತ್ತೂರು ಚಲೋ’…

News

ಆಸ್ಪತ್ರೆಯಲ್ಲಿ ರೋಗಿ ಬಳಿ ಇದ್ದ ಒಡವೆ ಬ್ಯಾಗ್‌ ಕದ್ದೊಯ್ದ ನಾಯಿ

ನಾಯಿಯೊಂದು ಒಡವೆ ಬ್ಯಾಗ್‌ ಹೊತ್ತೊಯ್ದಿರುವ ಘಟನೆಯೊಂದು ಮಧ್ಯಪ್ರದೇಶದ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಮಹಿಳೆಯೊಬ್ಬರ ನಾಲ್ಕು ಲಕ್ಷ ರೂ.ಮೌಲ್ಯದ ಚಿನ್ನಾಭರಣ ಹಾಗೂ 2 ಸಾವಿರ ರೂ. ನಗದು ಇದ್ದ ಚೀಲವನ್ನು ಬೀದಿ ನಾಯಿಯೊಂದು ಆಹಾರವೆಂದು ಭಾವಿಸಿದ್ದು, ಬಾಯಲ್ಲಿ ಕಚ್ಚಿಕೊಂಡು ಹೋಗಿರುವ ದೃಶ್ಯ…

News

ಕಾರಾಗೃಹಕ್ಕೆ DGP ಭೇಟಿ – ಆರೋಪಿಯ ಜೊತೆ ಗೆಳತಿ ಪತ್ತೆ !!

ಮಂಡ್ಯದ ಕಾರಾಗೃಹದಲ್ಲಿ  ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯೊಬ್ಬ ನಗರದ ಮಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವೇಳೆ, ತನ್ನ ಗೆಳತಿಯೊಂದಿಗೆ ಇರುವುದು ಪತ್ತೆಯಾಗಿದೆ. ಹೇಗಾಗಿ ಕರ್ತವ್ಯಲೋಪವಾಗಿದೆ ಎಂಬ ಆರೋಪದ ಮೇರೆಗೆ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಕಾನ್‌ಸ್ಟೆಬಲ್‌ ಚಂದನ್‌ ಅವರನ್ನು ಅಮಾನತು…

News

ಬಿಡದಿಯಲ್ಲಿ ನಮ್ಮ ಅನುಮತಿ ಇಲ್ಲದೆ ಒಂದು ಮರವನ್ನೂ ಕಡಿಯುವಂತಿಲ್ಲ – ಸರ್ಕಾರಕ್ಕೆ ಹೈಕೋರ್ಟ್ ಆದೇಶ!!

ಕರ್ನಾಟಕ ಹೈಕೋರ್ಟ್ ಬಿಡದಿ ಟೌನ್‌ಶಿಪ್‌ ಯೋಜನೆಗೆ ಸಂಬಂಧಿಸಿದಂತೆ, ನಮ್ಮ ಅನುಮತಿ ಇಲ್ಲದೆ ಒಂದೇ ಒಂದು ಮರವನ್ನು ಕೂಡ ಕಡಿಯುವಂತಿಲ್ಲ ಎಂದು ಸರ್ಕಾರಕ್ಕೆ ಖಡಕ್ ಎಚ್ಚರಿಕೆಯನ್ನು ರವಾನಿಸಿದೆ. ಬೆಂಗಳೂರು ಹೊರವಲಯದ ಬಿಡದಿ ಟೌನ್​ಶಿಪ್ ನಿರ್ಮಾಣಕ್ಕೆ ಸಂಬಂಧಿಸಿದ ಭೂಸ್ವಾಧೀನ ವಿವಾದದಲ್ಲಿ ಕರ್ನಾಟಕ…

News

ಉಡುಪಿ : ದೇವಸ್ಥಾನದ ಕೊಳದಲ್ಲಿ ಮುಳುಗಿ ಬಾಲಕ ಸಾವು!!

ಉಡುಪಿಯ ತೆಂಕಪೇಟೆಯ ಶ್ರೀಲಕ್ಷ್ಮೀವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟ ದುರಂತ ಘಟನೆ ನಿನ್ನೆ ಮಧ್ಯಾಹ್ನ ಸಂಭವಿಸಿದೆ. ಬೆಳ್ಳಂಪಳ್ಳಿ ಕುಕ್ಕಿಕಟ್ಟೆಯ ಕೃಷ್ಣ ನಾಯಕ್ ಎಂಬವರ ಪುತ್ರ ಆದಿತ್ಯ ನಾಯಕ್ (15) ಮೃತಪಟ್ಟ ದುರ್ದೈವಿ. ದೇವಸ್ಥಾನದಲ್ಲಿ ಭಜನೆ…