ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2026

News

ಪುತ್ತೂರು: ಸ್ವಯಂ ಪ್ರೇರಿತ ಬಂದ್‌ಗೆ ವರ್ತಕರ ಸ್ಪಂದನೆ, ಬಿಗಿ ಪೊಲೀಸ್‌ ಬಂದೋಬಸ್ತ್‌

ಪುತ್ತೂರು: ಹಿಂದೂ ಜಾಗರಣ ವೇದಿಕೆ ಕರೆ ನೀಡಿದ್ದ ಸ್ವಯಂಪ್ರೇರಿತ ಬಂದ್‌ಗೆ ಪುತ್ತೂರು ನಗರದ ಹಲವು ವರ್ತಕರು ಸ್ಪಂದಿಸಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ. ಈದ್‌ ಮಿಲಾದ್‌ ಹಬ್ಬ ಹಾಗೂ ಹಿಂದೂ ಸಂಘಟನೆಗಳು ಸ್ವಯಂ…

Crime

40 ಅಡಿ ಟಿಪ್ಪು ಕಟೌಟ್ ಮಾಡಿ ಪಾಕ್ ಸೇನೆ ಹಾಡು ಹಾಕಿ ರೀಲ್ಸ್ – ಆರೋಪಿಗೆ 14 ದಿನ ನ್ಯಾಯಾಂಗ ಬಂಧನ!!

  ಚಿಕ್ಕಮಗಳೂರು ನಗರದಲ್ಲಿ ಈದ್ ಮಿಲಾದ್ ಹಿನ್ನೆಲೆಯಲ್ಲಿ ಮುಸ್ಲಿಂ ಯುವಕರು 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ಹಾಕಿ, ವಿಡಿಯೋ ಮಾಡಿ ಅದಕ್ಕೆ ಪಾಕ್‌ ಸೇನೆ ಮುಜಾಹಿದ್‌ ಹಾಡು ಬಳಸಿ ರೀಲ್ಸ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.…

News

ಪರಸ್ಪರ ಪ್ರೀತಿಸಿ ಹಸೆಮಣೆ ಏರಲು ಸಜ್ಜಾದ ಇಬ್ಬರು ಲೇಡಿ ಪೊಲೀಸ್​!!

ಇಂದಿನ ದಿನಮಾನಗಳಲ್ಲಿ ಹುಡುಗಿ-ಹುಡುಗಿ, ಹುಡುಗ-ಹುಡುಗ ಮದುವೆಯಾಗುವ ಘಟನೆಗಳು ಹೆಚ್ಚಾಗಿ ನಡೆಯುತ್ತಿದೆ. ಅದೇ ರೀತಿ ಇಲ್ಲೂ ಕೂಡ ಇಬ್ಬರು ಮಹಿಳಾ ಕಾನ್‌ಸ್ಟೇಬಲ್‌ಗಳು ಪರಸ್ಪರ ಪ್ರೀತಿಸಿ ಮದುವೆಯಾಗಲು ಮುಂದಡಿ ಇಟ್ಟಿದ್ದಾರೆ. ಪುಣೆ ಸಮೀಪದ ಪಿಂಪ್ರಿ-ಚಿಂಚವಾಡ ಪೊಲೀಸ್ ಆಯುಕ್ತಾಲಯದಲ್ಲಿ ಕೆಲಸ ಮಾಡುತ್ತಿರುವ ಇಬ್ಬರು…

Crime

ಮಲ್ಪೆ: ಚೂರಿ ಇರಿದು ಮೀನುಗಾರನ ಬರ್ಬರ ಹತ್ಯೆ

ಉಡುಪಿ: ಮೀನುಗಾರ ಕಾರ್ಮಿಕನಿಗೆ ಚೂರಿ ಇರಿದು ಹತ್ಯೆ ಮಾಡಿದ ಘಟನೆ ಮಲ್ಪೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಚಿಕ್ಕಮಗಳೂರು ಮೂಲದ ಅಭಿಷೇಕ್‌ (24) ಕೊಲೆಯಾದ ವ್ಯಕ್ತಿ. ರಾಯಚೂರು ಮೂಲದ ಗೋಂವಿಂದ ರಾಜು ಕೊಲೆ ಆರೋಪಿ. ಮುಂಜಾನೆ ಮಲ್ಪೆ ಬಂದರಿನಲ್ಲಿ ಯುವಕನಿಗೆ…

News

ಪಾರ್ಕ್ ಜಾಗಕ್ಕೆ ಕತ್ತರಿ? ಉದ್ಯಾನವನಗಳ ವಿಧೇಯಕ ತಡೆಗೆ ರಾಜ್ಯಪಾಲರಿಗೆ ತೇಜಸ್ವಿ ಸೂರ್ಯ ಮನವಿ

ಬೆಂಗಳೂರು: ಕರ್ನಾಟಕ ಉದ್ಯಾನವನಗಳ ವಿಧೇಯಕದ ವಿರುದ್ಧ ವಿರೋಧ ವ್ಯಕ್ತಪಡಿಸಿರುವ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ವಿಧೇಯಕಕ್ಕೆ ಅನುಮೋದನೆ ನೀಡದಂತೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದ್ದಾರೆ. ಈ ಸಂಬಂಧ ರಾಜ್ಯಪಾಲರಿಗೆ ಪತ್ರ ಬರೆದಿರುವ ತೇಜಸ್ವಿ ಸೂರ್ಯ,…

News

ರಾಮಮಂದಿರ ಹುಂಡಿ ಕಳ್ಳತನ ಪ್ರಕರಣ: ಮಂತ್ರಾಲಯ ಶ್ರೀಗಳಿಂದ ಮಹತ್ವದ ಹೇಳಿಕೆ

ರಾಮಮಂದಿರ ಹುಂಡಿ ಕಳ್ಳತನ ಪ್ರಕರಣಕ್ಕೆ ಕುರಿತಂತೆ ಆಂಧ್ರಪ್ರದೇಶದ ಮಂತ್ರಾಲಯ ಮಠದಲ್ಲಿ ಶ್ರೀಗಳು ಈ ರೀತಿ ಹೇಳಿದ್ದಾರೆ. ಮಠ-ಮಾನ್ಯಗಳು, ಸಂಘ-ಸಂಸ್ಥೆಗಳ ಆರ್ಥಿಕ ವಿಚಾರ ಆಡಳಿತದಲ್ಲಿ ಪಾರದರ್ಶಕವಾಗಿರಬೇಕು. ಆಡಳಿತ ನಡೆಸೋರು ಇದನ್ನು ಗಮನಿಸಬೇಕು ಎಂದು ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ…

News

ಹನೂರು ಶೂಟೌಟ್ ಪ್ರಕರಣ ಸಿಐಡಿಗೆ ವರ್ಗಾವಣೆ: 4 ಎಫ್‌ಐಆರ್‌ಗಳ ತನಿಖೆ ಚುರುಕು

  ಚಾಮರಾಜನಗರ: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಕರಣದ ತನಿಖೆಯನ್ನು ಇದೀಗ ಸಿಐಡಿಗೆ ವಹಿಸಲಾಗಿದೆ. ರಾಜ್ಯ ಪೊಲೀಸ್…

News

ಬೆಳ್ತಂಗಡಿ ತಾಲೂಕಿನ 2 ಶಾಲೆಗಳಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ರೂ. 51.45 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಎರಡು ಸರ್ಕಾರಿ ಶಾಲೆಗಳಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ರಾಜ್ಯ ಸರ್ಕಾರ ಒಟ್ಟು ₹51.45 ಲಕ್ಷ ಅನುದಾನ ಮಂಜೂರು ಮಾಡಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ. ದಕ್ಷಿಣ ಕನ್ನಡ…

News

ಡೇವಿಡ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಉಡುಪಿ SP

ಉಡುಪಿಯ ಮದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಶೂಟ್‌ಔಟ್ ಪ್ರಕರಣ ತನಿಖೆಯಲ್ಲಿ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಂ ಶಂಕರ್ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ಈ ಬಗ್ಗೆ…

News

ಪುತ್ತೂರು : ಕಾರ್ಯಕ್ರಮದಿಂದ ಮನೆಗೆ ಬಿಡುವ ನೆಪದಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ – ಪೋಕ್ಸೋ ಕೇಸ್ ದಾಖಲು!!

 ಕಾರ್ಯಕ್ರಮವೊಂದರಿಂದ ಬಾಲಕಿಯನ್ನು ಮನೆಗೆ ಬಿಡುವ ನೆಪದಲ್ಲಿ ದ್ವಿಚಕ್ರ ವಾಹನದಲ್ಲಿ ಕರೆತರುತ್ತಿದ್ದ ವೇಳೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.23ರ ರಾತ್ರಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಅದ್ದು…