ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2026

News

ವಿಟ್ಲ : ಈಜಲು ಹೋದ ಯುವಕ ಸಾವು!!

ಈಜಲು ತೆರಳಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಕೋಟಿಕೆರೆ ಎಂಬಲ್ಲಿ ನಡೆದಿದೆ. ಮೃತರನ್ನು ವಿಟ್ಲ ಕಸಬಾ ದ ಗಾಳಿಹಿತ್ತು ನಿವಾಸಿ ವೀರಪ್ಪ ಗೌಡ ಎಂಬವರ ಪುತ್ರ ಎಸ್ ಸಿ ಡಿಸಿಸಿ ಬ್ಯಾಂಕ್…

News

ಮುಸ್ಲಿಮರನ್ನು ‘ಜಿಹಾದಿ’ ಎಂದು ಕರೆಯುವವರು ಹರಾಮಿಗಳು – ಕಾಂಗ್ರೆಸ್ ಮುಖಂಡ ಆಕ್ರೋಶ!!

ಮುಸ್ಲಿಮರನ್ನು ‘ಜಿಹಾದಿಗಳು’ ಎಂದು ಕರೆಯುವವರು ಹರಾಮಿಗಳು ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಮುಖಂಡ ಮಹಮ್ಮದ್ ಆಲಿ ತೀವ್ರವಾಗಿ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುಸ್ಲಿಮರನ್ನು ‘ಜಿಹಾದಿಗಳು’ ಎಂದು ಕರೆಯುವವರಿಗೆ ಜಿಹಾದಿ ಎನ್ನುವ ಪದದ ಸರಿಯಾದ ಅರ್ಥವೇ ಗೊತ್ತಿಲ್ಲ. ಜಿಹಾದಿ…

Accident

ಶಾಸಕ ಸಮರ್ಥ ಶಾಮನೂರು ಕಾರು ಭೀಕರ ಅಪಘಾತ!!

ದಾವಣಗೆರೆ ಕ್ಷೇತ್ರದ ಶಾಸಕ ಸಮರ್ಥ ಶಾಮನೂರು ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಗೇಟ್ ಬಳಿ ನಡೆದಿದೆ. ಆ 24ರಂದು ಶಾಸಕ ಸಮರ್ಥ ಶಾಮನೂರು ಅವರು ಬೆಂಗಳೂರಿನಿಂದ ದಾವಣಗೆರೆಗೆ ಕಾರಿನಲ್ಲಿ ತೆರಳುತ್ತಿದ್ದರು. ಹಿರಿಯೂರು ತಾಲೂಕಿನ…

News

ಬಿಜೆಪಿ ಎಂಎಲ್‌ಸಿ ಎನ್‌ ರವಿಕುಮಾರ್‌ಗೆ ಜಾಮೀನುರಹಿತ ಬಂಧನ ವಾರಂಟ್‌

ಕಲಬುರಗಿ, ಆ.24: ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ನೀಡಿದ್ದ ಅವಹೇಳನಕಾರಿ ಹಾಗೂ ಕೋಮುಪ್ರಚೋದಕ ಹೇಳಿಕೆ ಪ್ರಕರಣಕ್ಕೆ ಕುರಿತಂತೆ ಗೈರುಹಾಜರಾದ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಎನ್‌ ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್‌ ಹೊರಡಿಸಿದೆ. ಕಳೆದ ವರ್ಷ ಕಲಬುರಗಿಯಲ್ಲಿ…

Accident

ಉಳ್ಳಾಲ: ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್‌ ಡಿಕ್ಕಿ, ಸಚಿವ ಯು ಟಿ ಖಾದರ್‌ ಸಂಬಂಧಿ ಸ್ಥಳದಲ್ಲೇ ಸಾವು

ಉಳ್ಳಾಲ,ಆ.24: ಸ್ಕೂಟರ್‌ ಸವಾರರೊಬ್ಬರು ಪಡಿತರ ಅಕ್ಕಿ ಸಾಗಾಟದ ಲಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವಿಗೀಡಾದ ಘಟನೆ ರಾ.ಹೆ.66 ರ ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಉಳ್ಳಾಲ ಸುಭಾಷ್‌ ನಗರ ಬಳಿಯ ಬಿರ್ಲಾ ಕಂಪೌಂಡ್‌ ನಿವಾಸಿ…

News

ಇನ್‌ಸ್ಟಾ ಪ್ರೇಯಸಿಗೆ ಎಂಗೇಜ್‌ಮೆಂಟ್‌-ನೊಂದ 15 ರ ಹರೆಯದ ಅಪ್ರಾಪ್ತನಿಂದ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಇನ್ಸ್‌ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದ ಯುವತಿಗೆ ಎಂಗೇಜ್‌ಮೆಂಟ್‌ ಆಯಿತು ಎನ್ನುವ ವಿಚಾರಕ್ಕೆ ನೊಂದ ಅಪ್ರಾಪ್ತನೊಬ್ಬ ಆತ್ಮಹತ್ಯೆಗೆ ಯತ್ನ ಮಾಡಿದ ಘಟನೆ ಬೆಂಗಳೂರಿನ ಬೇಗೂರು ಬಳಿಯ ಅಕ್ಷಯನಗರದಲ್ಲಿ ನಡೆದಿದೆ. ಯುವತಿಯೊಬ್ಬಳ ಪರಿಚಯ 15 ವರ್ಷದ ಅಪ್ರಾಪ್ತನಿಗೆ ಇನ್‌ಸ್ಟಾಗ್ರಾಂ ಮೂಲಕ ಆಗಿತ್ತು. ಮೂರು…

News

ರಕ್ಷಿತ್ ಶಿವರಾಮ್ ಹುಟ್ಟುಹಬ್ಬ – ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣು, ಹಂಪಲು ವಿತರಣೆ!!

ಬೆಳ್ತಂಗಡಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರ ಹುಟ್ಟುಹಬ್ಬದ ಪ್ರಯುಕ್ತ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು ಯುವ ಕಾಂಗ್ರೆಸ್ ಕಾರ್ಯಕರ್ತರು ಆಸ್ಪತ್ರೆಯ…

News

BJP ಬೆಂಬಲಿತ ನೆರಿಯಾ ಮಾಜಿ ಗ್ರಾ. ಪಂ ಸದಸ್ಯೆ ಕಾಂಗ್ರೆಸ್ ಸೇರ್ಪಡೆ!!

ಬೆಳ್ತಂಗಡಿ ತಾಲೂಕಿನ ನೆರಿಯಾ ಗ್ರಾಮ ಪಂಚಾಯತ್‌ ಮಾಜಿ ಬಿಜೆಪಿ ಬೆಂಬಲಿತ ಸದಸ್ಯೆಯಾಗಿದ್ದ ಮರಿಯಮ್ಮ ಅವರು ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ಹಾಗೂ ಜನಪರ ಕಾರ್ಯವೈಖರಿಯನ್ನು ಮೆಚ್ಚಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್…

Death

ಬ್ರಹ್ಮಾವರ: ನೀಲಾವರದ ಪ್ರತಿಭಾವಂತೆ ಯುವ ಸ್ಯಾಕ್ಸೋಫೋನ್‌ ವಾದಕಿ ಆತ್ಮಹತ್ಯೆ

ಬ್ರಹ್ಮಾವರ: ಯುವ ಸ್ಯಾಕ್ಸೋಫೋನ್‌ ವಾದಕಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ನೀಲಾವರ ಗ್ರಾಮದ ನಮೃತ ದೇವಾಡಿಗ (22) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ನಮೃತಾ ವಿಷ ಸೇವಿಸಿದ್ದು,…

News

ಸೆ.5 ರಂದು ದೆಹಲಿಯಲ್ಲಿ ಮತ್ತೆ ಬೃಹತ್‌ ಪ್ರತಿಭಟನೆ ಘೋಷಿಸಿದ ಸಿಜೆಪಿ

ನವದೆಹಲಿ: ʼಕಾಕ್ರೋಚ್‌ ಜನತಾ ಪಾರ್ಟಿʼ ಮತ್ತೆ ಯುವ ಪ್ರತಿಭಟನಾ ಮೆರವಣಿಗೆಗೆ ಕರೆ ನೀಡಿದೆ. ಸೆ.5ರಂದು ಇಂಡಿಯಾ ಗೇಟ್‌ನಿಂದ ನವದೆಹಲಿಯ ಪೊಲೀಸ್‌ ಪ್ರಧಾನ ಕಚೇರಿಯವರೆಗೆ ಮೆರವಣಿಗೆ ನಡೆಸುವುದಾಗಿ ಪಕ್ಷ ಸೋಮವಾರ ಘೋಷಿಸಿದೆ. ಜು.25 ರಂದು ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಹಿಂಪಡೆಯುವ ಸಂದರ್ಭದಲ್ಲಿ…