ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2026

Death

ಮಂಗಳೂರು : ನದಿಗೆ ಬಿದ್ದ ಫುಟ್‌ಬಾಲ್ ತೆಗೆಯಲು ಹೋಗಿ ಯುವಕ ನೀರುಪಾಲು!!

ನದಿಗೆ ಬಿದ್ದ ಫುಟ್‌ಬಾಲ್ ಹೆಕ್ಕಿ ಕೊಡಲು ಹೋಗಿ 25 ವರ್ಷದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಭಾನುವಾರ ಸಂಜೆ ದಾರುಣವಾಗಿ ಸಾವಿಗೀಡಾದ ಘಟನೆ ನಗರದ ಕಸಬಾ ಬೆಂಗ್ರೆಯ ಫೆರಿ ಪಾಯಿಂಟ್ ಬಳಿ ನಡೆದಿದೆ.  ಕಸಬಾ ಬೆಂಗ್ರೆ ನಿವಾಸಿಗಳಾದ ಮುಹಮ್ಮದ್ ಸಾಲಿ…

News

ಬಿಳಿ ಟಿ-ಶರ್ಟ್‌ ಗೆ ಗುಡ್ ಬೈ – ಡ್ರೆಸ್‌ಕೋಡ್ ಬದಲಸಿದ ರಾಹುಲ್ ಗಾಂಧಿ!!

ಅದರಲ್ಲೂ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸದಾ ಬಿಳಿ ಟಿಶರ್ಟ್‌ ನಲ್ಲೇ ಕಾಣಿಸಿಕೊಳ್ಳುತ್ತಿದ್ದುದು ಸಾಮಾನ್ಯ. ಅದರಲ್ಲೂ ಅವರು ಹೆಚ್ಚಾಗಿ ಬಿಳಿ ಟಿ-ಶರ್ಟ್ ಧರಿಸುತ್ತಿದ್ದರು. ಇದೀಗ ರಾಹುಲ್ ಗಾಂಧಿಯವರು ಬಿಳಿ ಟಿ-ಶರ್ಟ್ ಗೆ…

News

ಉಡುಪಿ : ಸುತ್ತಿಗೆಯಿಂದ ಹೊಡೆದು ಹೆತ್ತ ತಂದೆ ತಾಯಿಯನ್ನೇ ಕೊಂದ ಪುತ್ರ!!

ಮನೆಯಲ್ಲಿ ನಡೆದ ಜಗಳದ ಬಳಿಕ ಮಗನೊಬ್ಬ ತಂದೆ-ತಾಯಿಯ ಮೇಲೆ ಸುತ್ತಿಗೆಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದು, ಇಬ್ಬರೂ ಮೃತಪಟ್ಟಿರುವ ಘಟನೆ ಉಡುಪಿಯ ಬ್ರಹ್ಮಾವರದ ಗಾಂಧಿನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ. ಮೃತರನ್ನು ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಅಲಿ ಮತ್ತು ಶಂಶಾದ್ ಬೇಗಂ…

News

ಈದ್ ಮಿಲಾದ್‌ಗೆ 40 ಅಡಿ‌ ಎತ್ತರದ ಟಿಪ್ಪು ಕಟೌಟ್, ಪಾಕ್ ಸೇನೆ ಹಾಡು ಬಳಕೆ – FIR ದಾಖಲು

ಚಿಕ್ಕಮಗಳೂರು ನಗರದಲ್ಲಿ ಈದ್ ಮಿಲಾದ್ ಹಿನ್ನೆಲೆಯಲ್ಲಿ ಮುಸ್ಲಿಂ ಯುವಕರು 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ಹಾಕಿ, ವಿಡಿಯೋ ಮಾಡಿ ಅದಕ್ಕೆ ಪಾಕ್‌ ಸೇನೆ ಮುಜಾಹಿದ್‌ ಹಾಡು ಬಳಸಿ ರೀಲ್ಸ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದು…

News

ಅಕ್ಷಯ ಕಾಲೇಜು- ಸಂಸ್ಕೃತ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಪುತ್ತೂರು: ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆ ಗಳ ಪದವಿ ಕಾಲೇಜಿನಲ್ಲಿ ವಾಗ್ವೈಭವ ಸಂಸ್ಕೃತ ಸಂಘ ದ ವಾರ್ಷಿಕ ಚಟುವಟಿಕೆಗಳ ಮತ್ತು ಶ್ರೀ ಸುರಸರಸ್ವತೀ ಸಭಾದ ಸಂಸ್ಕೃತ ಪ್ರಥಮಾ ತರಗತಿಯ ಉದ್ಘಾಟನಾ ಸಮಾರಂಭವು ಐಕ್ಯೂಎಸಿ ಸಹಯೋಗದಲ್ಲಿ ಇಂದು ಕಾಲೇಜಿನ ಅಕ್ಷಯ…

News

ಶಾಸಕ ಪೂಂಜಾರಿಂದ ಸೂರ್ಯನಾರಾಯಣ ದೇವಸ್ಥಾನ ಪೆರಿಂಜೆ ಹೊಸಂಗಡಿ ಅಭಿವೃದ್ಧಿ ಕಾರ್ಯ ವೀಕ್ಷಣೆ

ಬೆಳ್ತಂಗಡಿ: ಸೂರ್ಯನಾರಾಯಣ ದೇವಸ್ಥಾನ ಪೆರಿಂಜೆ ಹೊಸಂಗಡಿ ಇಲ್ಲಿಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ಭೇಟಿ ನೀಡಿ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಕರುಣಾಕರ ಪೂಜಾರಿ, ಜಗದೀಶ್ ಹೆಗ್ಡೆ, ಸುಧಾಕರ್, ಸತೀಶ್, ಹರೀಶ್, ಶಂಕರ್ ಪೂಜಾರಿ ಮತ್ತಿತರು…

News

ಶಾಸಕ ಪೂಂಜಾರಿಂದ ಅನಾರೋಗ್ಯ ಪೀಡಿತ ಹೊಸಂಗಡಿ ಗುಲಾಬಿ, ಅಂಕರೋಡಿ ಕುಲಾಲ್ ಅವರ ಮನೆ ಭೇಟಿ

ಬೆಳ್ತಂಗಡಿ: ಹೊಸಂಗಡಿ ಗ್ರಾಮದ ಅರ್ಕಾಡಿ ಮನೆ ಗುಲಾಬಿ ಪೂಜಾರ್ತಿ ಹಾಗೂ ಅಂಕರೋಡಿ ಮನೆ ಹರೀಶ್ ಕುಲಾಲ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಮನೆಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಜಗದೀಶ್…

News

ಉತ್ತಮ ಶಾಸಕ ಪ್ರಶಸ್ತಿ: ಪೂಂಜಾರಿಗೆ ಶಿಶಿಲ ಚಿತ್ಪಾವನ ಸಂಘ, ಅರಸಿನಮಕ್ಕಿ ಬಿಜೆಪಿ ಸಮಿತಿಯ ಗೌರವ

ಬೆಳ್ತಂಗಡಿ: ಇತ್ತೀಚೆಗೆ ಖಾಸಗಿ ವಾಹಿನಿಯ ವತಿಯಿಂದ ಕರಾವಳಿ ಹಾಗೂ ಮಧ್ಯ ಕರ್ನಾಟಕ ವಿಭಾಗದಲ್ಲಿ ಉತ್ತಮ ಶಾಸಕ ಪ್ರಶಸ್ತಿ ಪಡೆದ ಶಾಸಕರಾದ ಶ್ರೀ ಹರೀಶ್ ಪೂಂಜರವರನ್ನು ಶಿಶಿಲ ಸೀಮಾ ಚಿತ್ಪಾವನ ಸಂಘ ಹಾಗೂ ಬಿಜೆಪಿ ಗ್ರಾಮ ಸಮಿತಿ ಅರಸಿನಮಕ್ಕಿ ವತಿಯಿಂದ…

News

ಮಂಡ್ಯ: ವೃದ್ಧೆ ಭಿಕ್ಷುಕಿ ಸಾವು – ಮನೆಯಲ್ಲಿ ₹8 ಲಕ್ಷಕ್ಕೂ ಅಧಿಕ ಹಣ ಪತ್ತೆ!!

ಮಂಡ್ಯ ನಗರದ ಗುತ್ತಲು ಬಡಾವಣೆಯಲ್ಲಿ ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ಆದರೆ ಈಗ ಅವರ ಮನೆಯಲ್ಲಿ ಮೂಟೆಗಟ್ಟಲೆ ನಗದು ಹಣ ಪತ್ತೆಯಾಗಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಮೃತ…

News

ವಿದ್ಯಾರ್ಥಿನಿಯರ ಜೊತೆ ಡ್ಯಾಂನಲ್ಲಿ ಪ್ರಿನ್ಸಿಪಾಲ್ ಸ್ನಾನ!!

ಸರ್ಕಾರಿ ಶಾಲೆಯ ಪ್ರಿನ್ಸಿಪಾಲ್‌ ಲಾಲ್‌ಚಂದ್‌ ಮೀನಾ ಅವರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಡ್ಯಾಂಗೆ ಕರೆದೊಯ್ದು, ವಿದ್ಯಾರ್ಥಿನಿಯರೊಂದಿಗೆ ನೀರಿಗೆ ಇಳಿದು ಸ್ನಾನ ಮಾಡಿರುವ ಘಟನೆಯೊಂದು ರಾಜಸ್ಥಾನದ ಅಲ್ವಾರ್‌ನಲ್ಲಿ ನಡೆದಿದೆ. ಇದರ ವಿಡಿಯೋ ವೈರಲ್‌ ಆಗಿದೆ.  ವಿಡಿಯೋ ವೈರಲ್ ಆಗುತ್ತಿದ್ದಂತೆ ಶಾಲೆಯ…

div class="ere-sticky">