ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2026

News

ಕಾಲೇಜು ಗೆಳೆಯನಿಂದ ಬ್ಲಾಕ್ಮೇಲ್ – ಡೆತ್ ನೋಟ್ ಬರೆದು ಯುವತಿ ಆತ್ಮಹತ್ಯೆ!!

ಕಾಲೇಜು ಸಹಪಾಠಿಯೊಬ್ಬನ ಕಿರುಕುಳದಿಂದ ಬೇಸತ್ತು ಯುವತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಆರೋಪ ಬೆಂಗಳೂರಲ್ಲಿ ಕೇಳಿಬಂದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬೆಳಮಕ್ಕಿ ಮೂಲದ ವಾಣಿ (22) ಮೃತ ಯುವತಿ. ಅಗರದ ಪೇಯಿಂಗ್‌ ಗೆಸ್ಟ್‌ನಲ್ಲಿ ವಾಸವಾಗಿದ್ದ ಅವರು, ಚಿನ್ನಾಭರಣ ಮಳಿಗೆಯಲ್ಲಿ ಕೆಲಸ…

News

ಜನಪದ ಗೀತಾಗಾಯನ ಸ್ಪರ್ಧೆಯಲ್ಲಿ ವಾಣಿಗೆ ಸತತ ನಾಲ್ಕನೇ ಬಾರಿ ಪ್ರಥಮ ಸ್ಥಾನ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ವತಿಯಿಂದ ಸ್ಥಳೀಯ ಸಂಸ್ಥೆ ಬೆಳ್ತಂಗಡಿ, ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಎಸ್.ಡಿ.ಎಂ. ಪದವಿ ಪೂರ್ವ ಕಾಲೇಜು, ಉಜಿರೆ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ…

News

ಹನೂರು ಎನ್‌ಕೌಂಟರ್‌ ಪ್ರಕರಣ: ನಾಳೆ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ ಸಾಧ್ಯತೆ

ಚಾಮರಾಜನಗರ: ಹನೂರಿನಲ್ಲಿ ಮೂವರು ಬೇಟೆಗಾರರು ಮೃತಪಟ್ಟ ಎನ್‌ಕೌಂಟರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡವು ತನ್ನ ಅಂತಿಮ ವರದಿಯನ್ನು ಸಿದ್ಧಪಡಿಸಿದ್ದು, ಸೋಮವಾರ ಸರ್ಕಾರಕ್ಕೆ ಸಲ್ಲಿಸುವ ಸಾಧ್ಯತೆಯಿದೆ. ತನಿಖಾಧಿಕಾರಿ ದಿನೇಶ್‌ ಕುಮಾರ್‌ ಮೀನಾ ಅವರು ಪ್ರಕರಣದ ಕುರಿತು ಸರ್ಕಾರಕ್ಕೆ ವಿಸ್ತೃತ ವರದಿ…

News

ಟೀಮ್ ಇಂಡಿಯಾ ಸ್ಪಿನ್ನರ್ ಕರಣ್ ಶರ್ಮಾ ನಿವೃತ್ತಿ: ಆಗಸ್ಟ್ 25ಕ್ಕೆ ಕೊನೆಯ ಪಂದ್ಯ

ನವದೆಹಲಿ: ಟೀಮ್ ಇಂಡಿಯಾದ ಹಿರಿಯ ಲೆಗ್ ಸ್ಪಿನ್ನರ್ ಕರಣ್ ಶರ್ಮಾ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 38 ವರ್ಷದ ಕರಣ್ ಶರ್ಮಾ, ಪ್ರಸ್ತುತ ನಡೆಯುತ್ತಿರುವ ಯುಪಿ ಟಿ20 ಲೀಗ್‌ನಲ್ಲಿ ಆಗಸ್ಟ್ 25ರಂದು ತಮ್ಮ ವೃತ್ತಿಜೀವನದ ಕೊನೆಯ ಪಂದ್ಯವಾಡಲಿದ್ದಾರೆ. ಈ…

News

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಸಹಕಾರ ಸಂಘ ಪ್ರಶಸ್ತಿ

ವೇಣೂರು: ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2025- 26ನೇ ಸಾಲಿನಲ್ಲಿ ಮಾಡಿದ ಉತ್ತಮ ವ್ಯವಹಾರವನ್ನು ಗುರುತಿಸಿ ಆ. 22ರಂದು ಮಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್…

News

ಶ್ರೀ ಕ್ಷೇತ್ರ ಗೆಜ್ಜೆಗಿರಿ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಸಮಗ್ರ ಅಭಿವೃದ್ಧಿ ಹಾಗೂ ಭವಿಷ್ಯದ ಯೋಜನೆಗಳ ಕುರಿತು ಚರ್ಚಿಸುವ ಉದ್ದೇಶದಿಂದ, ಶ್ರೀ ಕ್ಷೇತ್ರದ ಕಾನೂನು ಸಲಹೆಗಾರ ಯುವ ಕಾಂಗ್ರೆಸ್ ನಾಯಕ ರಕ್ಷಿತ್ ಶಿವರಾಂ ಮುಂದಾಳತ್ವದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ…

News

ಕಟೀಲು ಶ್ರೀ ಅಮ್ಮನವರ ದೇವಸ್ಥಾನಕ್ಕೆ ಹರೀಶ್ ಪೂಂಜ ಭೇಟಿ: ಗೋಪಾಲಕೃಷ್ಣ ಅಸ್ರಣ್ಣರ ಸಂಸ್ಮರಣೆ ಕಾರ್ಯಕ್ರಮದಲ್ಲಿ ಭಾಗಿ

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನಕ್ಕೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಕೀರ್ತಿಶೇಷ ಗೋಪಾಲಕೃಷ್ಣ ಅಸ್ರಣ್ಣರ ಸಂಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕ್ಷೇತ್ರದ ವತಿಯಿಂದ ನಡೆದ ಗೌರವಾಭಿನಂದನೆಯನ್ನು…

News

ಮಂಗಳೂರು ಸಮುದ್ರದಲ್ಲಿ ಅಲೆಗಳ ಅಬ್ಬರ, ಬೋಟ್ ಮುಳುಗಡೆ; 6 ಮೀನುಗಾರರ ರಕ್ಷಣೆ

ಮಂಗಳೂರು: ನಗರದ ಹಳೆ ಬಂದರು (ದಕ್ಕೆ) ಸಮೀಪ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್‌ವೊಂದು ಶನಿವಾರ ಸಂಜೆ ಬಿರುಗಾಳಿ ಹಾಗೂ ಭಾರೀ ಅಲೆಗಳ ಅಬ್ಬರಕ್ಕೆ ಸಿಲುಕಿ ಮುಳುಗಡೆಯಾಗಿದೆ. ಬೋಟ್‌ನಲ್ಲಿದ್ದ ಆರು ಮಂದಿ ಮೀನುಗಾರರನ್ನು ಸಮೀಪದಲ್ಲಿದ್ದ ಸ್ಥಳೀಯ ಮೀನುಗಾರರು ತಕ್ಷಣ…

News

ಪುತ್ತೂರು: ಅಕ್ರಮ ಜಾನುವಾರು ಸಾಗಾಟ, ಆರೋಪಿ ವಶಕ್ಕೆ

ಪುತ್ತೂರು: ಆನಡ್ಕ ಕಡೆಯಿಂದ ಪಡೀಲ್‌ ಕಡೆಗೆ ಯಾವುದೇ ಪರವಾನಗಿ ಇಲ್ಲದೆ ಮೂರು ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇರೆಗೆ ಪುತ್ತೂರು ನಗರ ಠಾಣೆ ಪೊಲೀಸರು ಪಿಕಪ್‌ ವಾಹನ ಸಹಿತ ವ್ಯಕ್ತಿಯೊಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಆ.23 ರ ಬೆಳಿಗ್ಗೆ ಆನಡ್ಕ…

News

ಭೂತ ಬಿಡಿಸುವ ನೆಪದಲ್ಲಿ ಯುವತಿಗೆ ಚಿತ್ರಹಿಂಸೆ ನೀಡಿದ ಆರೋಪ-ಸತೀಶ್‌ ಪಾತ್ರಿ ವಿರುದ್ಧ ದೂರು

ಚಿಕ್ಕಮಗಳೂರು,ಆ.23: ದೈವಾರಾಧನೆ ಹಾಗೂ ವಶೀಕರಣದ ಹೆಸರಿನಲ್ಲಿ ಯುವತಿಯೋರ್ವಳಿಗೆ ಚಿತ್ರಹಿಂಸೆ ನೀಡಿದ ಗಂಭೀರ ಆರೋಪದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮೇಕನಹಡ್ಲು ಗ್ರಾಮದಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಸತೀಶ್‌ ಪಾತ್ರಿ (ಆರೋಪಿ) ಎಂಬಾತ ದೇವಾಲಯ ನಿರ್ಮಿಸಿದ್ದು, ಪ್ರೇತ, ಭೂತ ಬಿಡಿಸುವ…