ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2026

News

ಮಂಗಳೂರು: ಮೀನುಗಾರಿಕಾ ಬೋಟ್‌ ಮುಳುಗಡೆ-6 ಮೀನುಗಾರರ ರಕ್ಷಣೆ

ಮಂಗಳೂರು: ಮೀನುಗಾರಿಕಾ ಬೋಟ್‌ನ ತಳಭಾಗ ಕಲ್ಲಿಗೆ ಬಡಿದು ಮುಳುಗಡೆಯಾಗಿರುವ ಘಟನೆ ಅಳಿವೆಬಾಗಿನಲ್ಲಿ ನಡೆದಿದೆ. ಆಯಾನ್‌ ಹೆಸರಿನ ಬೋಟ್‌ ಕಲ್ಲಿಗೆ ಬಡಿದಿದೆ. ನೀರು ಒಳನುಗ್ಗಿ ಬೋಟ್‌ ಮುಳುಗಡೆಯಾಗಿದೆ. ಆರು ಮಂದಿ ಬೋಟ್‌ನಲ್ಲಿದ್ದು, ಇತರೆ ಬೋಟ್‌ನಲ್ಲಿದ್ದ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಆಳ…

News

ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ನಾಳೆ ಬಿಜೆಪಿ ಮುತ್ತಿಗೆ ಫಿಕ್ಸ್ : ಆರ್‌.ಅಶೋಕ್

ಬೆಂಗಳೂರು :ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಆರೋಪ ಪ್ರಕರಣ ಇದೀಗ ಮತ್ತೆ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಳೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು…

News

₹300 ಶುಲ್ಕ, ಸೌಲಭ್ಯ ಮಾತ್ರ ಶೂನ್ಯ; ಎತ್ತಿನಭುಜ ಟ್ರೆಕ್ಕಿಂಗ್‌ ಅವ್ಯವಸ್ಥೆ ಬಯಲು

ಚಿಕ್ಕಮಗಳೂರು: ಬಹುದಿನಗಳ ಬಳಿಕ ಎತ್ತಿನಭುಜ ಚಾರಣಕ್ಕೆ ಮತ್ತೆ ಅವಕಾಶ ನೀಡಲಾಗಿದ್ದು, ಆರಂಭದಲ್ಲೇ ಅರಣ್ಯ ಇಲಾಖೆಯ ಅವ್ಯವಸ್ಥೆ ಪ್ರವಾಸಿಗರ ಅಸಮಾಧಾನಕ್ಕೆ ಕಾರಣವಾಗಿದೆ. ನಕಲಿ ಔಷಧ ಜಾಲಕ್ಕೆ ವಿದೇಶಿ ಕನೆಕ್ಷನ್: ಪಶ್ಚಿಮ ಏಷ್ಯಾದಲ್ಲಿ ಪ್ರಶಾಂತ್, ಇಬ್ಬರು ಸಹಚರರ ಬಂಧನ ಟ್ರೆಕ್ಕಿಂಗ್‌ ಮಾರ್ಗದಲ್ಲಿ…

Crime

ದರ್ಬೆ ಘಟನೆ, ಕೋಮು ಬಣ್ಣ-ವದಂತಿಗಳಿಗೆ ಕಿವಿಗೊಡದಿರಿ

ಪುತ್ತೂರು: ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಕುರಿತಂತೆ ಕೋಮು ಬಣ್ಣ ನೀಡುವ ಪ್ರಯತ್ನದ ಕುರಿತು ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಶಾಂತಿ ಕಾಪಾಡಬೇಕು ಎಂದು ದ.ಕ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಮನವಿ ಮಾಡಿದ್ದಾರೆ. ಲ್ಯಾಮಿನೇಷನ್‌ ಯಂತ್ರದಲ್ಲಾದ ತಾಂತ್ರಿಕ ದೋಷದಿಂದ…

Crime

ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ: ಆರೋಪಿ ಚೇತನ್‌ಗೆ ಜಾಮೀನು ಮಂಜೂರು!

ಪುತ್ತೂರು: ಕಲ್ಲೇಗ ಟೈಗರ್ಸ್‌ ತಂಡದ ಮುಖ್ಯಸ್ಥ ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣದ ಮೊದಲ ಆರೋಪಿ ಕೃಷ್ಣನಗರದ ಚೇತನ್‌ಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. 2023 ರ ನವೆಂಬರ್‌ 6 ರಂದು ನೆಹರುನಗರದಲ್ಲಿ ರಾತ್ರಿ ವೇಳೆ ಕೊಲೆ ಮಾಡಲಾಗಿತ್ತು. ಈ…

Death

ಕೊಯಿಲ: ಹೃದಯಾಘಾತದಿಂದ ರಿಕ್ಷಾ ಚಾಲಕ ನಿಧನ

ರಾಮಕುಂಜ: ಕಡಬ ತಾಲೂಕು ಕೊಯಿಲ ಗ್ರಾಮದ ಕುದುಲೂರು ನಿವಾಸಿ ಅಣ್ಣು ಎಂಬುವವರ ಪುತ್ರ ಗುರುಪ್ರಸಾದ್‌ (35) ಅವರು ಆ.22 ರಂದು ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು. ಗುರುಪ್ರಸಾದ್‌ ಅವರು ರಿಕ್ಷಾ ಚಾಲಕರಾಗಿದ್ದು ಗೋಳಿತ್ತಡಿ ಪೇಟೆಯಲ್ಲಿ ಬಾಡಿಗೆಗೆ ರಿಕ್ಷಾ ಓಡಿಸುತ್ತಿದ್ದರು. ಇದರ…

News

ನಕಲಿ ಔಷಧ ಜಾಲಕ್ಕೆ ವಿದೇಶಿ ಕನೆಕ್ಷನ್: ಪಶ್ಚಿಮ ಏಷ್ಯಾದಲ್ಲಿ ಪ್ರಶಾಂತ್, ಇಬ್ಬರು ಸಹಚರರ ಬಂಧನ

ಬೆಂಗಳೂರು: ರಾಜ್ಯದಲ್ಲಿ ಆತಂಕಕ್ಕೆ ಕಾರಣವಾಗಿರುವ ನಕಲಿ ಹಾಗೂ ಕಳಪೆ ಔಷಧ ಮಾರಾಟ ಜಾಲದ ತನಿಖೆ ಇದೀಗ ಅಂತಾರಾಷ್ಟ್ರೀಯ ಮಟ್ಟದ ಸಂಪರ್ಕವನ್ನು ಬಯಲಿಗೆಳೆದಿದೆ. ಪ್ರಕರಣದ ಪ್ರಮುಖ ಆರೋಪಿ ಎಂದು ಹೇಳಲಾಗಿರುವ ನಾಗರಬಾವಿಯ ಪ್ರಶಾಂತ್ ಹಾಗೂ ಆತನ ಇಬ್ಬರು ಸಹಚರರು ಪಶ್ಚಿಮ…

News

‘ಟಾಕ್ಸಿಕ್’ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಅನಾಹುತ: ಸೌಂಡ್‌ಬಾಕ್ಸ್, ಲೈಟ್ ಕಂಬ ಕುಸಿದು ಹಲವರಿಗೆ ಗಾಯ

ಹೈದರಾಬಾದ್: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಅನಾಹುತ ಸಂಭವಿಸಿದೆ. ಹೈದರಾಬಾದ್‌ನ ಮಲ್ಲಾರೆಡ್ಡಿ ವಿಶ್ವವಿದ್ಯಾಲಯದಲ್ಲಿ ನಡೆದ ಬೃಹತ್ ಕಾರ್ಯಕ್ರಮದ ವೇಳೆ ಸೌಂಡ್‌ಬಾಕ್ಸ್ ಹಾಗೂ ಫ್ಲಡ್‌ಲೈಟ್ ಕಂಬ…

News

ಆಟವಾಡುತ್ತಾ ಕೀ ಆನ್‌ ಮಾಡಿದ ಮಗು-ಟ್ರ್ಯಾಕ್ಟರ್‌ ಹರಿದು ತಂದೆ ಸಾವು

ಹಾಸನ: ಮೂರು ವರ್ಷದ ಮಗುವೊಂದು ಆಟವಾಡುತ್ತಾ ಟ್ರ್ಯಾಕ್ಟರ್‌ ಕೀ ಆನ್‌ ಮಾಡಿದ್ದು, ಪರಿಣಾಮ ತಂದೆಯ ಮೇಲೆ ಚಕ್ರ ಹರಿದು ಸಾವಿಗೀಡಾದ ಘಟನೆ ಹೊಳೆನರಸೀಪುರ ಪಟ್ಟಣದ ಕೋಟೆ ಒಕ್ಕಲಿಗರ ಬೀದಿಯಲ್ಲಿ ನಡೆದಿದೆ. ಯಶ್ವಂತ್‌ (37) ಟ್ರ್ಯಾಕ್ಟರ್‌ ಹರಿದು ಸಾವಿಗೀಡಾದ ವ್ಯಕ್ತಿ.…

Crime

ಸರಕಾರಿ ಶಾಲೆಗೆ ಅಕ್ರಮ ಪ್ರವೇಶ, ಶಿಕ್ಷಕರಿಗೆ ಬೆದರಿಕೆ- ಕಾಕ್ರೋಚ್‌ ದೀಪ್ಕೆ ವಿರುದ್ಧ ಎಫ್‌ಐಆರ್‌

ಮಹಾರಾಷ್ಟ್ರದ ಲಾತೂರು ಜಿಲ್ಲೆಯ ಪೊಲೀಸರು ಕಾಕ್ರೋಚ್‌ ಜನತಾ ಪಾರ್ಟಿ ಮುಖ್ಯಸ್ಥ ಅಭಿಜೀತ್‌ ದೀಪ್ಕೆ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ. ಅನುಮತಿ ಇಲ್ಲದೇ ಸರಕಾರಿ ಶಾಲೆಗೆ ಪ್ರವೇಶಿಸುವುದಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಹಾಗೂ ಶಿಕ್ಷಕರಿಗೆ ಬೆದರಿಕೆ ಹಾಕಿದ…