ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2026

Business

ಕರ್ನಾಟಕದಲ್ಲಿ ʼಅನಲಾಗ್‌ ಪನೀರ್‌ʼಗೆ ಒಂದು ವರ್ಷ ನಿರ್ಷೇಧ!

ಬೆಂಗಳೂರು: ಪನ್ನೀರ್‌ ಹೆಸರಿನಲ್ಲಿ ಕರ್ನಾಟಕದಲ್ಲಿ ಕೃತಕ ಅನಲಾಗ್‌ ಪನ್ನೀರ್‌ ತಯಾರಿಗೆ, ಸಂಗ್ರಹಣೆ, ವಿತರಣೆ ಮತ್ತು ಮಾರಾಟವನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಆ.17,2026 ರಂದು ಈ…

News

ಮೋದಿಯನ್ನು ಜೆನ್‌ಝೀ ಅಟ್ಟಾಡಿಸಿ ಹೊಡೀತಾರೆ-ಖರ್ಗೆ ಎಚ್ಚರಿಕೆ

ಕಲಬುರಗಿ ಆ.23: ಅಧಿಕಾರದ ವ್ಯಾಮೋಹದಿಂದ ದೇಶವನ್ನೇ ಹಾಳುಗೆಡವುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಅವರನ್ನು ಜೆನ್‌ಝೀಗಳು ಬೆನ್ನಟ್ಟಿ ಹೊಡೆಯಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ಮಾಡಿದ್ದಾರೆ. ಶನಿವಾರ ಸುಮೇಧ ಪ್ರಕಾಶನ ಹೊರತಂದಿರುವ…

News

ಮಂಗಳೂರಿನ ಶ್ರೀಕ್ಷೇತ್ರ ಮಂದಾರ ಬೈಲುಗೆ ಭೇಟಿ ನೀಡಿದ ದರ್ಶನ್‌ ಪತ್ನಿ ವಿಜಯಲಕ್ಷ್ಮಿ

ಮಂಗಳೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್‌ ಅವರ ಪತ್ನಿ ವಿಜಯಲಕ್ಷ್ಮಿ ಅವರು ಇದೀಗ ದೈವದ ಮೊರೆ ಹೋಗಿದ್ದಾರೆ. ಶನಿವಾರ ವಿಜಯಲಕ್ಷ್ಮಿ ಮಂಗಳೂರಿನ ಶ್ರೀಕ್ಷೇತ್ರ ಮಂದಾರ ಬೈಲುಗೆ ಭೇಟಿ ನೀಡಿ, ರಕ್ಷೇಶ್ವರಿಗೆ ವಿಶೇಷ ಪೂಜೆ ಹಾಗೂ ಹರಕೆ ಸಲ್ಲಿಸಿದ್ದಾರೆ.

News

ಪಡಂಗಡಿ ಹಾಲು ಉ.ಸ. ಸಂಘಕ್ಕೆ ಉತ್ತಮ ಸಂಘ ಪ್ರಶಸ್ತಿ ಪ್ರದಾನ

ಪಡಂಗಡಿ: ತಮ್ಮ ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ಪ್ರಗತಿಯನ್ನು ಗಮನಿಸಿ ಪಡಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಮಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇಂದು ಉತ್ತಮ ಸಂಘ ಪ್ರಶಸ್ತಿ ನೀಡಿ ಗೌರವಿಸಿತು. ಇಂದು ಜಿಲ್ಲಾ ಬ್ಯಾಂಕಿನ ಉತ್ಕೃಷ್ಠ ಸೌಧದಲ್ಲಿ ಜರಗಿದ…

Crime

ಧರ್ಮಸ್ಥಳ ಹಿಟ್‌ ಆಂಡ್‌ ರನ್‌-ಆರೋಪಿಗೆ ಸೆ.3 ರವರೆಗೆ ನ್ಯಾಯಾಂಗ ಬಂಧನ

ಧರ್ಮಸ್ಥಳ: ಕನ್ಯಾಡಿ ಪುಡ್ಕೆತ್‌ ಚಡವು ಬಳಿ ಸ್ಕೂಟಿಗೆ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಕುರಿತಂತೆ ಬಂಧಿತ ಆರೋಪಿ ಶರತ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಸೆ.3 ವರೆಗೆ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯವು ಆದೇಶ ನೀಡಿದೆ. ಜು.30 ರಂದು…

News

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಓಣಂ ಆಚರಣೆ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿಯಲ್ಲಿ ಓಣಂ ಹಬ್ಬವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ವಿಷ್ಣು ಪ್ರಕಾಶ್ ಎಂ. ಅವರು ಪೂಕಳಂನಲ್ಲಿರುವ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.…

News

ಉಪ್ಪಿಟ್ಟಿನಲ್ಲಿ ಹಲ್ಲಿ: 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಶಾಲೆಯಲ್ಲಿ ಬೆಳಗಿನ ಉಪಾಹಾರವಾಗಿ ನೀಡಲಾಗಿದ್ದ ಉಪ್ಪಿಟ್ಟಿನಲ್ಲಿ ಹಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ಇದನ್ನು ಸೇವಿಸಿದ 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಶನಿವಾರ ನಡೆದಿದೆ. ಉಪ್ಪಿಟ್ಟು ಸೇವಿಸಿದ ನಂತರ ಕೆಲ ವಿದ್ಯಾರ್ಥಿಗಳಲ್ಲಿ ತಲೆನೋವು ವಾಂತಿಯ ಲಕ್ಷಣಗಳು ಕಾಣಿಸಿದ್ದು, ಕೂಡಲೇ ಗ್ರಾಮಸ್ಥರು…

News

ಬೆಳ್ಳಾರೆ: ನಾಪತ್ತೆಯಾಗಿದ್ದ ತಾಯಿ-ಮಗು ಹುಬ್ಬಳ್ಳಿಯಲ್ಲಿ ಪತ್ತೆ

ಬೆಳ್ಳಾರೆ: ಕಳೆದ ಕೆಲವು ದಿನಗಳಿಂದ ಕಾಣೆಯಾಗಿದ್ದ ವಿವಾಹಿತ ಮಹಿಳೆ ಮತ್ತು ಆಕೆಯ ಮೂರು ವರ್ಷದ ಮಗು ಹುಬ್ಬಳ್ಳಿಯಲ್ಲಿ ಪತ್ತೆಯಾಗಿದೆ. ಬೆಳ್ಳಾರೆ ಪೊಲೀಸರು ಅವರನ್ನು ಸುರಕ್ಷಿತವಾಗಿ ಕರೆತಂದು ಕುಟುಂಬಸ್ಥರು ಒಪ್ಪಿಸಿದ್ದಾರೆ. ಬೆಳ್ಳಾರೆ ಪೊಲೀಸ್‌ ಠಾಣಾ ವ್ಯಾಪ್ತಿಯ ಕೊಳ್ಳಿಗೆ ಗ್ರಾಮದ ಕುಂಟಿಕಾನ…

News

Fake Ghee: ನಾಟಿ ತುಪ್ಪದ ಹೆಸರಿನಲ್ಲಿ ನಕಲಿ ತುಪ್ಪ ದಂಧೆ; ಅಪಾಯಕಾರಿ ಕೆಮಿಕಲ್ ಬಳಕೆ ಪತ್ತೆ

ಚಿಕ್ಕಮಗಳೂರು: ನಾಟಿ ತುಪ್ಪವೆಂದು ಹೇಳಿ ಅಪಾಯಕಾರಿ ರಾಸಾಯನಿಕಗಳನ್ನು ಬಳಸಿ ನಕಲಿ ತುಪ್ಪ ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಬಳ್ಳಾರಿ ಮೂಲದ ದೊಡ್ಡ ಜಾಲವೊಂದು ಪೊಲೀಸರ ಬಲೆಗೆ ಬಿದ್ದಿದೆ. ಸಿದ್ದೇಶ್, ಚನ್ನೇಶ್ ಸೇರಿದಂತೆ 25ಕ್ಕೂ ಹೆಚ್ಚು ಮಂದಿ ಜಿಲ್ಲೆಯ…

News

ಬಾವಿಗೆ ಬಿದ್ದ ಇಬ್ಬರು ಬಾಲಕಿಯರು ಜಲಸಮಾಧಿ; ರಕ್ಷಿಸಲು ಹೋದ ತಂದೆಯೂ ನಾಪತ್ತೆ

ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಬಳಬಟ್ಟಿ ಗ್ರಾಮದಲ್ಲಿ ಮನಕಲಕುವ ದುರಂತ ಸಂಭವಿಸಿದೆ. ತೋಟದ ಮನೆಯ ಸಮೀಪ ಆಟವಾಡುತ್ತಿದ್ದ ವೇಳೆ ತೆರೆದ ಕೃಷಿ ಬಾವಿಗೆ ಕಾಲು ಜಾರಿ ಬಿದ್ದು ಇಬ್ಬರು ಅಪ್ರಾಪ್ತ ಬಾಲಕಿಯರು ಮೃತಪಟ್ಟಿದ್ದು, ಅವರನ್ನು ರಕ್ಷಿಸಲು ಬಾವಿಗೆ ಇಳಿದ…