ಸ್ವಾತಂತ್ರ್ಯ ದಿನಾಚರಣೆ: ವಿದ್ಯಾರ್ಥಿಗಳಿಗೆ ಬ್ಯಾಡ್ಜ್ ವಿತರಣೆ
ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ, ನಿಟ್ಟಡೆ ಇಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಬ್ಯಾಡ್ಜ್‌ಗಳನ್ನು ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಲಾಯಿತು. ಶಾಲೆಯ ವಿದ್ಯಾರ್ಥಿನಿ ಸೃಷ್ಟಿ ಪಿ.…










