ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2026

News

ಸಂತ ಫಿಲೋಮಿನಾ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ, ಐಸಿಟಿ ಮೂಲಕ ಬೋಧನಾ ಪದ್ಧತಿಗಳ ಪರಿವರ್ತನೆ

ಪುತ್ತೂರು: ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನ ಪದವಿ ಹಾಗೂ ಸ್ನಾತಕೋತ್ತರ ಕಂಪ್ಯೂಟರ್ ಅಪ್ಲಿಕೇಶನ್ಸ್ ವಿಭಾಗಗಳು ಹಾಗೂ ಐಕ್ಯುಎಸಿ ಸಹಯೋಗದಲ್ಲಿ “ಟ್ರಾನ್ಫಾರ್ಮಿಂಗ್‌ ಟೀಚಿಂಗ್‌ ಲರ್ನಿಂಗ್‌ ಪ್ರಾಕ್ಟೀಸಸ್‌ ಥ್ರೂ ಐಸಿಟಿ ಡ್‌ ಎಐ” ಎಂಬ ವಿಷಯದ ಕುರಿತು ಐದು ದಿನಗಳ ಎಫ್‌…

News

ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್ ಉದ್ಘಾಟನೆ ಹಾಗೂ “ವೈಯಕ್ತಿಕ ಹಣಕಾಸು ಯೋಜನೆ” ಕುರಿತು ಅತಿಥಿ ಉಪನ್ಯಾಸ

ಪುತ್ತೂರು: ಅಕ್ಷಯ ಕಾಲೇಜಿನ ವಾಣಿಜ್ಯ ವಿಭಾಗದ ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್ ವತಿಯಿಂದ ಅಸೋಸಿಯೇಷನ್ ಉದ್ಘಾಟನಾ ಸಮಾರಂಭ ಹಾಗೂ ವೈಯಕ್ತಿಕ ಹಣಕಾಸು ಯೋಜನೆ ವಿಷಯದ ಕುರಿತು ಅತಿಥಿ ಉಪನ್ಯಾಸವನ್ನು ಆಗಸ್ಟ್ 11ರಂದು ಆಯೋಜಿಸಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಡಾ.…

News

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಇಂಡಕ್ಷನ್ ಕಾರ್ಯಕ್ರಮ

ಉಜಿರೆ: ತಾಂತ್ರಿಕ ಕಲಿಕೆಯ ಆಕರ್ಷಣೀಯ ಟ್ರೆಂಡ್‌ನ ನಡುವೆಯೂ ಸ್ವಾಯತ್ತ ಮತ್ತು ಇತರೆ ಶೈಕ್ಷಣಿಕ ಸಂಸ್ಥೆಗಳು ಹೊಸ ಜ್ಞಾನ ಸೃಷ್ಟಿಸುವ ವಿಶ್ವವಿದ್ಯಾಲಯಗಳ ಮೂಲ ಉದ್ದೇಶಕ್ಕೆ ಅನುಗುಣವಾದ ಮಹತ್ವದ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸುತ್ತಿವೆ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ…

News

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಇಂಟರ್‌ಆಕ್ಟ್ ಕ್ಲಬ್ ಉದ್ಘಾಟನೆ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ ಇಂಟರ್‌ಆಕ್ಟ್ ಕ್ಲಬ್ ಉದ್ಘಾಟನೆ, ನೂತನ ಪದಾಧಿಕಾರಿಗಳ ಪದಪ್ರದಾನ ಹಾಗೂ ಡ್ರಗ್ಸ್ ಮತ್ತು ಸಾಮಾಜಿಕ ಜಾಲತಾಣಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ತರಬೇತಿ ಕಾರ್ಯಕ್ರಮ ನಡೆಯಿತು. 12ರಿಂದ 18…

News

ಬಂಟ್ವಾಳ: ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ – 47 ವರ್ಷದ ವ್ಯಕ್ತಿ ಅರೆಸ್ಟ್!!

ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 16 ವರ್ಷದ ಬಾಲಕಿಯನ್ನು ಕೆಲ ದಿನಗಳಿಂದ ಮಧ್ಯವಯಸ್ಕ ಅಪರಿಚಿತ ವ್ಯಕ್ತಿಯೊಬ್ಬ ಬಸ್ಸಿನಲ್ಲಿ ಬರುತ್ತಿದ್ದ ವೇಳೆ ಹಿಂಬಾಲಿಸುತ್ತಿದ್ದ ಎಂಬ ಆರೋಪ ಕೇಳಿ ಬಂದಿದ್ದು ಇದೀಗ ಅವರನ್ನು ಪೊಲೀಸರು ಬಂದಿಸಿದ್ದಾರೆ. ಬಂಟ್ವಾಳ ಸರಪಾಡಿ…

News

ದೇಗುಲ ಆವರಣದಲ್ಲಿ ಮೂತ್ರ ವಿಸರ್ಜನೆ ಆರೋಪ: ಶಿಗ್ಗಾವಿಯಲ್ಲಿ ಭುಗಿಲೆದ್ದ ಆಕ್ರೋಶ, ಬಂದ್‌ ಎಚ್ಚರಿಕೆ

ಹಾವೇರಿ: ಶಿಗ್ಗಾವಿ ಪಟ್ಟಣದ ಆಂಜನೇಯ ಹಾಗೂ ಬನ್ನಿ ಮಹಾಕಾಳಿ ದೇಗುಲದ ಆವರಣದಲ್ಲಿ ಮುಸ್ಲಿಂ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆಗಳು ಹಾಗೂ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ‘ಟಾಕ್ಸಿಕ್’ ಬಳಿಕ ಯಶ್ ನೆಕ್ಸ್ಟ್…

News

‘ಟಾಕ್ಸಿಕ್’ ಬಳಿಕ ಯಶ್ ನೆಕ್ಸ್ಟ್ ಮೂವಿ ರಿವೀಲ್!!

ನಟ ಯಶ್ ಅವರ ಮುಂದಿನ ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಾಗಿದೆ. ‘ಟಾಕ್ಸಿಕ್’ ಬಳಿಕ ಯಶ್ ಅವರಿಗಾಗಿ ತಮಿಳಿನ ಖ್ಯಾತ ನಿರ್ದೇಶಕ ಪಿ.ಎಸ್. ಮಿತ್ರನ್ ಹೊಸ ಕಥೆಯೊಂದನ್ನು ಸಿದ್ಧಪಡಿಸಿದ್ದಾರೆ. ಯಶ್ ಅವರ ಮಾಸ್ ಇಮೇಜ್‌ಗೆ ಹೊಂದುವ ರೀತಿಯಲ್ಲಿ ಕಥೆಯನ್ನು ರೂಪಿಸಲಾಗಿದ್ದು,…

Crime

ಪ್ರಜ್ವಲ್‌ ರೇವಣ್ಣ ಪ್ರಕರಣ; ಪ್ರಮುಖ ಸಾಕ್ಷಿಗೆ ಬೆದರಿಕೆ ಆರೋಪ

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ಕುರಿತು ತಾವು ಸಾಕ್ಷ್ಯ ದಾಖಲು ಮಾಡಿದ ಬಳಿಕ ಬೆದರಿಕೆ ಕರೆಗಳು ಬಂದಿದೆ ಎಂದು ಪ್ರಮುಖ ಸಾಕ್ಷಿಯೊಬ್ಬರು ವಿಚಾರಣೆ ವೇಳೆ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ನನಗೆ ಅಥವಾ ನನ್ನ ಮಗನಿಗೆ…

News

ಸರ್ಕಾರಿ ಶಾಲೆಯ ಪರಿಶೀಲನೆಗೆ ತೆರಳಿದ್ದ ಸಿಜೆಪಿ ನಾಯಕರಿಗೆ ಥಳಿಸಿ, ಓಡಿಸಿದ ಗ್ರಾಮಸ್ಥರು

ಸರ್ಕಾರಿ ಶಾಲೆ ಪರಿಶೀಲನೆಗೆ ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ (CJP) ನಾಯಕರು ಮತ್ತು ಸದಸ್ಯರ ಮೇಲೆ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿ ಬೆನ್ನಟ್ಟಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಕೆಲವು ದಿನಗಳ ಹಿಂದಷ್ಟೇ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರು…

News

ಹಿರಿಯ ನಟಿ, ಪದ್ಮಶ್ರೀ ಪುರಸ್ಕೃತೆ ಸಾಹುಕಾರ್‌ ಜಾನಕಿ ಇನ್ನಿಲ್ಲ

ದಕ್ಷಿಣ ಭಾರತೀಯ ಚಿತ್ರರಂಗದ ಹಿರಿಯ ಮತ್ತು ಬಹುಭಾಷಾ ತಾರೆ, ಪದ್ಮಶ್ರೀ ಪುರಸ್ಕೃತೆ ಸಾಹುಕಾರ್‌ ಜಾನಕಿ (94) ಇಂದು ನಿಧನ ಹೊಂದಿದ್ದಾರೆ. ಇಂದು ಚೆನ್ನೈನ ಆಸ್ಪತ್ರೆಯಲ್ಲಿ ಮಧ್ಯಾಹ್ನ 1.59 ಕ್ಕೆ ನಿಧನಹೊಂದಿದ್ದಾರೆ. ಇವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು.