ಎಸ್.ಡಿ.ಎಂ ಪಾಲಿಟೆಕ್ನಿಕ್ ಉಜಿರೆ: ಮಹಿಳೆಯರ ಆರೋಗ್ಯ ಮತ್ತು ನೈರ್ಮಲ್ಯ ಜಾಗೃತಿ ಕಾರ್ಯಕ್ರಮ
ಉಜಿರೆ,ದಿ.ಆ.21 : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಯುವ ರೆಡ್ ಕ್ರಾಸ್ ಘಟಕ, ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಸಮಿತಿ, ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಆನ್ಸ್ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಮಹಿಳೆಯರ…










