ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2026

News

‘ವಂದೇ ಮಾತರಂ’ ಮೊದಲ 2 ಚರಣ ಮಾತ್ರ: ನಿಲುವು ಬದಲಿಸಲ್ಲ ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು : ‘ವಂದೇ ಮಾತರಂ’ ಗೀತೆಯ ವಿಚಾರದಲ್ಲಿ ತಮ್ಮ ಹಿಂದಿನ ಹೇಳಿಕೆಗೆ ಬದ್ಧವಾಗಿರುವುದಾಗಿ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವ ನಿರ್ಧಾರ ಮುಂದುವರಿಯಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸಚಿವ ಬಿ.…

News

ಸಚಿವ ಬಿ. ನಾಗೇಂದ್ರಗೆ ಮತ್ತೊಂದು ರಿಲೀಫ್; ರಾಜ್ಯದ ಹೊರಗೆ ಪ್ರಯಾಣಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು: ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರಿಗೆ ಹೈಕೋರ್ಟ್‌ ಮಹತ್ವದ ರಿಲೀಫ್ ನೀಡಿದೆ. ಜಾಮೀನು ವೇಳೆ ವಿಧಿಸಲಾಗಿದ್ದ ರಾಜ್ಯದ ಹೊರಗೆ ಪ್ರಯಾಣಿಸುವ ನಿರ್ಬಂಧವನ್ನು ನ್ಯಾಯಾಲಯ ತೆರವುಗೊಳಿಸಿದೆ. ನಕಲಿ ಔಷಧ ದಂಧೆ…

News

ನಕಲಿ ಔಷಧ ದಂಧೆ ಸುಳಿವು ನೀಡಿದವರಿಗೆ 50 ಸಾವಿರ ರೂ.ವರೆಗೆ ಬಹುಮಾನ

ಬೆಂಗಳೂರು: ರಾಜ್ಯದಲ್ಲಿ ನಕಲಿ ಔಷಧಗಳ ಅಕ್ರಮ ತಯಾರಿಕೆ ಹಾಗೂ ಮಾರಾಟಕ್ಕೆ ಕಡಿವಾಣ ಹಾಕಲು ಆರೋಗ್ಯ ಇಲಾಖೆ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದೆ. ಈ ದಂಧೆಯ ಕುರಿತು ನಿಖರ ಮಾಹಿತಿ ನೀಡುವ ಸಾರ್ವಜನಿಕರನ್ನು ಪ್ರೋತ್ಸಾಹಿಸಲು ₹10 ಸಾವಿರದಿಂದ ₹50 ಸಾವಿರದವರೆಗೆ ಬಹುಮಾನ…

News

ಮದ್ದೂರಿನ ಗಾರ್ಮೆಂಟ್ಸ್‌ಗೆ ಬೆಂಕಿ: ಯಂತ್ರೋಪಕರಣ, ಬಟ್ಟೆ ಸುಟ್ಟು ಭಾರೀ ನಷ್ಟ

ಮಂಡ್ಯ: ಮದ್ದೂರು ಪಟ್ಟಣದ ಖಾಸಗಿ ಗಾರ್ಮೆಂಟ್ಸ್ ಘಟಕದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಅಗ್ನಿ ಅವಘಡದಿಂದ ಭಾರೀ ನಷ್ಟ ಉಂಟಾಗಿದೆ. ಫ್ಯಾಕ್ಟರಿಯಲ್ಲಿದ್ದ ದುಬಾರಿ ಯಂತ್ರೋಪಕರಣಗಳು, ಬಟ್ಟೆಗಳು ಹಾಗೂ ಕಚ್ಚಾ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ವಿಮೆ ಇಲ್ಲದ ವಾಹನಗಳಿಗೆ ಇಂಧನ ಬಂದ್?…

News

ತುಮಕೂರಿನಲ್ಲಿ ಎರಡನೇ ವಿಮಾನ ನಿಲ್ದಾಣಕ್ಕೆ ಸದ್ಯ ಬ್ರೇಕ್: ಎಂ.ಬಿ. ಪಾಟೀಲ್ ಸ್ಪಷ್ಟನೆ

ಬೆಂಗಳೂರು: ತುಮಕೂರು ಜಿಲ್ಲೆಯಲ್ಲಿ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಕುರಿತು ಸದ್ಯ ರಾಜ್ಯ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ತುಮಕೂರು…

News

ವಿಮೆ ಇಲ್ಲದ ವಾಹನಗಳಿಗೆ ಇಂಧನ ಬಂದ್? ಸುಪ್ರೀಂಕೋರ್ಟ್ ಮಹತ್ವದ ಸೂಚನೆ

ನವದೆಹಲಿ: ದೇಶದ ರಸ್ತೆಗಳಲ್ಲಿ ವಿಮೆ ಇಲ್ಲದೆ ಸಂಚರಿಸುತ್ತಿರುವ ವಾಹನಗಳ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗಂಭೀರ ಕಳವಳ ವ್ಯಕ್ತಪಡಿಸಿದೆ. ಅಪಘಾತದ ಸಂದರ್ಭದಲ್ಲಿ ಸಂತ್ರಸ್ತರು ಹಾಗೂ ಅವರ ಕುಟುಂಬಗಳಿಗೆ ಸೂಕ್ತ ಪರಿಹಾರ ದೊರೆಯುವಂತೆ ಮಾಡಲು ವಿಮೆ ನಿಯಮಗಳ ಕಟ್ಟುನಿಟ್ಟಿನ…

Crime

ಹೆರಿಗೆ ನಂತರ ಬಾಣಂತಿಯ ಹೊಟ್ಟೆಯಲ್ಲೇ ಗ್ಲೌಸ್‌, ಬಟ್ಟೆ ಬಿಟ್ಟು ಹೊಲಿಗೆ ಹಾಕಿದ ವೈದ್ಯರು

ಮುಂಬೈ, ಆ.20: ವೈದ್ಯರು ಹೆರಿಗೆ ಬಳಿಕ ಬಾಣಂತಿಯ ಹೊಟ್ಟೆಯಲ್ಲಿಯೇ ಗ್ಲೌಸ್‌ ಹಾಗೂ ಒರೆಸುವ ಬಟ್ಟೆ ಬಿಟ್ಟು ಹೊಲಿಗೆ ಹಾಕಿರುವ ಶಾಕಿಂಗ್‌ ಘಟನೆ ಮಹಾರಾಷ್ಟ್ರದ ಬೀಡ್‌ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದ್ದು, 19 ವರ್ಷದ ಬಾಣಂತಿಯ ಹೊಟ್ಟೆಯಲ್ಲಿ ಸರ್ಜಿಕಲ್‌ ಗ್ಲೌಸ್‌ ಹಾಗೂ…

News

ಡೇಟ್ ಮಾಡುತ್ತ 67 ವರ್ಷದ ವ್ಯಕ್ತಿಗೆ 1.30 ಲಕ್ಷ ವಂಚನೆ!! ಇಬ್ಬರು ಯುವತಿಯರು ಅರೆಸ್ಟ್‌

ಡೇಟಿಂಗ್ ಆಪ್‌ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ 67 ವರ್ಷದ ವ್ಯಕ್ತಿಯೊಬ್ಬರನ್ನು ವಂಚಿಸಿ 1.30 ಲಕ್ಷ ರೂ. ವಂಚಿಸಿದ್ದು, ಇಬ್ಬರು ಯುವತಿಯರನ್ನು ದೆಹಲಿ ಪೊಲೀಸರು  ಬಂಧಿಸಿದ್ದಾರೆ. ಬಂಧಿತರನ್ನು ದೆಹಲಿ ನಿವಾಸಿಗಳಾದ ಜ್ಯೋತ್ಸ್ನಾ (26) ಮತ್ತು ಮಾನಸಿ (21) ಎಂದು ಗುರುತಿಸಲಾಗಿದೆ.…

Death

ಪವಿತ್ರಾ ಗೌಡ ಮಾಜಿ ಪತಿ ಸಂಜಯ್‌ ಸಿಂಗ್‌ ನಿಧನ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ-1 ಆರೋಪಿಯಾಗಿ ಜೈಲು ಸೇರಿರುವ ನಟಿ ಪವಿತ್ರಾ ಗೌಡ ಅವರ ಮಾಜಿ ಪತಿ ಸಂಜಯ್‌ ಸಿಂಗ್‌ (42) ನಿಧನ ಹೊಂದಿದ್ದಾರೆ. ರಾಜಸ್ಥಾನದಲ್ಲಿ ಅವರು ಏಳೆಂಟು ತಿಂಗಳ ಹಿಂದೆಯೇ ಕೊನೆಯುಸಿರೆಳೆದಿದ್ದು, ಈ ಸುದ್ದಿ ತಡವಾಗಿ ಬೆಳಕಿಗೆ…

News

₹1.20 ಕೋಟಿಗೆ ವೃಷಣ ಸೇಲ್ ಆಗುತ್ತೆಂದು ನಂಬಿ ಅಪ್ರಾಪ್ತನ ಭೀಕರ ಕೊಲೆ – ಬಿಬಿಎ ವಿದ್ಯಾರ್ಥಿಗಳು ಸೇರಿ 5 ಖದೀಮರ ಅರೆಸ್ಟ್!!

ಸಾಮಾಜಿಕ ಮಾಧ್ಯಮದಲ್ಲಿ ಮಾನವ ಜನನಾಂಗಕ್ಕೆ ವಿದೇಶಗಳಲ್ಲಿ ಬರೋಬ್ಬರಿ 1.20 ಕೋಟಿ ಬೆಲೆಯಿದೆ ಎಂದು ವೈರಲ್ ಆದ ನಕಲಿ ರೀಲ್ ನಂಬಿದ ಐವರ ಗ್ಯಾಂಗ್, 17 ವರ್ಷದ ಬಾಲಕನೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಿ ಆತನ ಜನನಾಂಗಗಳನ್ನು ತೆಗೆದು ಎಸೆದಿರುವ ಆಘಾತಕಾರಿ…