ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2026

News

ತುಂಬಿ ಹರಿಯುತ್ತಿದ್ದ ಹೊಳೆಯಲ್ಲಿ ಈಜಿ ವಿದ್ಯುತ್ ತಂತಿ ಜೋಡಿಸಿ ಜನರಿಗೆ ನೆರವಾದ ಪವರ್‌ಮ್ಯಾನ್ – ಜನರಿಂದ ಭಾರೀ ಮೆಚ್ಚುಗೆ

ಉಕ್ಕಿ ಹರಿಯುತ್ತಿದ್ದ ಹೊಳೆಗೆ ಕಡಿದು ಬಿದ್ದಿದ್ದ ವಿದ್ಯುತ್ ತಂತಿಯನ್ನು ಈಜಿ ಸಾಗಿ ಮರುಜೋಡಿಸುವ ಮೂಲಕ ಮೆಸ್ಕಾಂ ಲೈನ್ ಮ್ಯಾನ್ ಒಬ್ಬರು ಸಾಹಸಮಯ ಕರ್ತವ್ಯ ಪ್ರದರ್ಶಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದ ಧೂಮಡ್ಕ ಎಂಬಲ್ಲಿ…

News

ಬೆಳ್ತಂಗಡಿ : ದಿನಸಿ ಅಂಗಡಿಯೊಳಗೆ ಅಡಗಿದ್ದ 10 ಅಡಿ ಉದ್ದದ ಕಾಳಿಂಗ ಸರ್ಪ- ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್!!

ಬೆಳ್ತಂಗಡಿಯ ಮಿತ್ತಬಾಗಿಲು ಗ್ರಾಮದ ಕಕ್ಕೆನೇಜಿ ಎಂಬಲ್ಲಿ ದಿನಸಿ ಅಂಗಡಿಯೊಂದರ ಒಳಗಡೆ 10 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿದ್ದು,  ಉರಗ ಪ್ರೇಮಿ ಸುರಕ್ಷಿತವಾಗಿ ಸೆರೆಹಿಡಿದು ಅರಣ್ಯಕ್ಕೆ ಬಿಟ್ಟ ಘಟನೆ ಬುಧವಾರ (ಆಗಸ್ಟ್ 19) ನಡೆದಿದೆ ಕಕ್ಕೆನೇಜಿ ನಿವಾಸಿ…

News

ಎದುರುಮನೆಯ ಕಾಮುಕನಿಂದ ಪ್ರಾಣಬಿಟ್ಟ 20 ವರ್ಷದ ಯುವತಿ!!

ಕಳೆದ ಕೆಲ ದಿನಗಳ ಹಿಂದೆ ಜಿಲ್ಲೆಯ ಹಾನಗಲ್​ ತಾಲೂಕಿನ ರಾಮತೀರ್ಥ ಹೊಸಕೊಪ್ಪ ಗ್ರಾಮದಲ್ಲಿ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿದ್ದಳು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್​ ಟ್ವಿಸ್ಟ್​ ಸಿಕ್ಕಿದ್ದು, ಎದುರುಮನೆಯ ಕಾಮುಕನಿಂದಾಗಿ ಯುವತಿ ಪ್ರಾಣ ಬಿಟ್ಟಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದೆ. ಕಳೆದ…

News

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಇಂಟರ್‌ಆಕ್ಟ್ ಕ್ಲಬ್ ಉದ್ಘಾಟನೆ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ ಇಂಟರ್‌ಆಕ್ಟ್ ಕ್ಲಬ್ ಉದ್ಘಾಟನೆ, ನೂತನ ಪದಾಧಿಕಾರಿಗಳ ಪದಪ್ರದಾನ ಹಾಗೂ ಡ್ರಗ್ಸ್ ಮತ್ತು ಸಾಮಾಜಿಕ ಜಾಲತಾಣಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ತರಬೇತಿ ಕಾರ್ಯಕ್ರಮ ನಡೆಯಿತು. 12ರಿಂದ 18…

News

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಇಂಡಕ್ಷನ್ ಕಾರ್ಯಕ್ರಮ

ಉಜಿರೆ, ಆಗಸ್ಟ್ ೧೯: ತಾಂತ್ರಿಕ ಕಲಿಕೆಯ ಆಕರ್ಷಣೀಯ ಟ್ರೆಂಡ್‌ನ ನಡುವೆಯೂ ಸ್ವಾಯತ್ತ ಮತ್ತು ಇತರೆ ಶೈಕ್ಷಣಿಕ ಸಂಸ್ಥೆಗಳು ಹೊಸ ಜ್ಞಾನ ಸೃಷ್ಟಿಸುವ ವಿಶ್ವವಿದ್ಯಾಲಯಗಳ ಮೂಲ ಉದ್ದೇಶಕ್ಕೆ ಅನುಗುಣವಾದ ಮಹತ್ವದ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸುತ್ತಿವೆ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ…

Crime

ಹಿಂದೂಗಳನ್ನು ಸುಲಭವಾಗಿ ಕೊಲ್ಲಬಹುದು- ಹರುನ್‌ ಇಝಾರ್‌ ಬಹಿರಂಗ ಬೆದರಿಕೆ

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿರುವ ನಡುವೆಯೇ ಅಲ್‌-ಖೈದಾ ಸಂಪರ್ಕ ಹೊಂದಿರುವ ಉಗ್ರ ನಾಯಕ ಹರುನ್‌ ಇಝಾರ್‌ ಹಿಂದೂಗಳಿಗೆ ಬಹಿರಂಗ ಹತ್ಯೆಯ ಬೆದರಿಕೆ ಹಾಕಿದ್ದಾನೆ. ಹಿಂದೂಗಳನ್ನು ಸುಲಭವಾಗಿ ಕೊಲ್ಲಬಹುದು. ಅದಕ್ಕಾಗಿ ನಾನು ಯಾವುದೇ ಕ್ರಮ ಕೈಗೊಳ್ಳುವ ಅಗತ್ಯವಿಲ್ಲ,…

News

ಮಾನಸಿಕ ಅಸ್ವಸ್ಥ ಮಗನಿಂದ ತಾಯಿಯ ಭೀಕರ ಕೊಲೆ- ಅರೆಸ್ಟ್ ಆದ ಬಳಿಕ ಪೋಲೀಸರ ಬಳಿ ಕೇಳಿದ “ಅಮ್ಮ ಚೆನ್ನಾಗಿದ್ದಾರಾ?” ಎಂದು!!

ತನ್ನ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರೆಂಬ ಅನುಮಾನದಿಂದ 46 ವರ್ಷದ ಬುದ್ದಿಮಾಂದ್ಯಾ ವ್ಯಕ್ತಿಯೊಬ್ಬ ತನ್ನ ಹೆತ್ತ ತಾಯಿಯನ್ನೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೇರಳದ ತ್ರಿಶೂರ್ ಜಿಲ್ಲೆಯ ಪವರಟ್ಟಿಯಲ್ಲಿ ನಡೆದಿದೆ.  ಕೊಲೆಯಾದ ದುರ್ದೈವಿಯನ್ನು ಡಾಲಿ (69) ಎಂದು…

Crime

ವರದಕ್ಷಿಣೆಗೆ ಎಮ್ಮೆ, ಬೈಕ್‌ ನೀಡದ್ದಕ್ಕೆ ಹೆಂಡತಿಯ ಕೊ*ಲೆ- ಆರು ವರ್ಷಗಳ ಬಳಿಕ ಜೀವಾವಧಿ ಶಿಕ್ಷೆ

ವರದಕ್ಷಿಣೆಯಾಗಿ ತನಗೆ ತಮ್ಮ ಮತ್ತು ಮೋಟಾರ್‌ಸೈಕಲ್‌ ಕೊಡಿಸಿಲ್ಲ ಎನ್ನುವ ಕಾರಣಕ್ಕೆ ಪತ್ನಿಯನ್ನೇ ಕೊಲೆ ಮಾಡಿದ್ದ ಪ್ರಕರಣದಲ್ಲಿ ಬಿಹಾರದ ವ್ಯಕ್ತಿಗೆ ಕೋರ್ಟ್‌ ಇದೀಗ ಜೀವಾವಧಿ ಶಿಕ್ಷೆ ವಿಧಿಸಿದೆ. ಆರು ವರ್ಷಗಳ ನಂತರ ಈ ಪ್ರಕರಣದ ತೀರ್ಪು ಹೊರ ಬಂದಿದ್ದು, ದಂಪತಿಯ…

Crime

ತ್ರಿಬಲ್‌ ಮರ್ಡರ್‌ ಕೇಸ್‌ಗೆ ಮೇಜರ್‌ ಟ್ವಿಸ್ಟ್‌

ಬೆಂಗಳೂರು: ಕೆಆರ್‌ಪುರಂನಲ್ಲಿ ನಡೆದ ತ್ರಿಬಲ್‌ ಮರ್ಡರ್‌ ಪ್ರಕರಣಕ್ಕೆ ಕುರಿತಂತೆ ಇದೀಗ ಭಾರೀ ಟ್ವಿಸ್ಟ್‌ ದೊರಕಿದ್ದು, ತಂದೆ ತಾಯಿ ಹಾಗೂ ತಂಗಿಯನ್ನು ಬರ್ಬರವಾಗಿ ಕೊಲೆಗೈದ ಆರೋಪದ ಮೇಲೆ ಶ್ವೇತಾ ಹಾಗೂ ಆಕೆಯ ಗೆಳೆಯ ಜೈಲು ಸೇರಿದ್ದು, ಇದೀಗ ಪ್ರಮುಖ ಆರೋಪಿ…

News

ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಮೂತ್ರ ಕುಡಿಸಿದ ಸಹಪಾಠಿ

ಮಧ್ಯಪ್ರದೇಶದ ಗುನಾ ಜಿಲ್ಲೆಯ ಸರಕಾರಿ ಪ್ರಾಥಮಿಕ ಶಾಲೆಯೊಂದರಲ್ಲಿ ಅತ್ಯಂತ ಅಮಾನವೀಯ ಮತ್ತು ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.  5ನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಇಬ್ಬರು ಸಹಪಾಠಿ ಬಾಲಕಿಯರ ನೀರಿನ ಬಾಟಲಿಯಲ್ಲಿ ಮೂತ್ರ ಬೆರೆಸಿ ಅವರಿಗೆ ಬಲವಂತದಿಂದ ಕುಡಿಸಿದ್ದಾನೆ. ಈ…