ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2026

News

ಬೆಳಾಲು ಶ್ರೀ ಧ.ಮಂ ಪ್ರೌಢಶಾಲೆಯಲ್ಲಿ ನೈತಿಕ ಶಿಕ್ಷಣ ಮತ್ತು ಕಾನೂನು ಅರಿವು ಕಾರ್ಯಕ್ರಮ

ಬೆಳಾಲು: ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರ ಆಶೀರ್ವಾದಗಳೊಂದಿಗೆ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತು ಬೆಳ್ತಂಗಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಬೆಳಾಲು ಇವುಗಳ…

News

3ನೇ ಮಗು ಮಾಡಿಕೊಂಡ್ರೆ ಮಹಿಳಾ ಸರ್ಕಾರಿ ನೌಕರರಿಗೆ 1 ವರ್ಷ ಹೆರಿಗೆ ರಜೆ!!

ಸರ್ಕಾರ ತನ್ನ ಮಹಿಳಾ ಉದ್ಯೋಗಿಗಳಿಗೆ ಬಂಪರ್‌ ಉಡುಗೊರೆ ನೀಡಿದ್ದು, ಮೂರನೇ ಮಗುವಾದರೆ ಬರೋಬ್ಬರಿ 1 ವರ್ಷ ಹೆರಿಗೆ ರಜೆಯ ನೀಡುವುದಾಗಿ ಘೋಷಿಸಿದೆ. ಆದ್ರೆ ಇದು ನಮ್ಮ ಕರ್ನಾಟಕ ರಾಜ್ಯದಲ್ಲಿ ಅಲ್ಲ. ಬದಲಿಗೆ ಪಕ್ಕದ ತಮಿಳುನಾಡಲ್ಲಿ ಅಲ್ಲಿನ ಸರ್ಕಾರ ಘೋಷಿಸಿದ…

News

ಗೃಹಜ್ಯೋತಿ ಫಲಾನುಭವಿಗಳೇ ಗಮನಿಸಿ – ಆಗಸ್ಟ್​ ಕರೆಂಟ್ ಬಿಲ್‌ನಲ್ಲಿ ‘ಈ’ ಪದ ಇಲ್ಲಾ ಅಂದ್ರೆ ಸೆಪ್ಟೆಂಬರ್‌ನಿಂದ ಫ್ರೀ ಕರೆಂಟ್ ಕಟ್!!

‘ಗೃಹಜ್ಯೋತಿ’ ಅಡಿಯಲ್ಲಿ 200 ಯೂನಿಟ್‌ವರೆಗೆ ಉಚಿತ ವಿದ್ಯುತ್  ಪಡೆಯುತ್ತಿರುವ ಕೋಟ್ಯಂತರ ಫಲಾನುಭವಿಗಳಿಗೆ ಇದೀಗ ದೊಡ್ಡದೊಂದು ಅಪ್ಡೇಟ್ ಬಂದಿದೆ. ತಕ್ಷಣವೇ ನಿಮ್ಮ ಆಗಸ್ಟ್ ತಿಂಗಳ ವಿದ್ಯುತ್ ಬಿಲ್ ಅನ್ನು ಪರಿಶೀಲಿಸಿ. ಯಾಕೆಂದರೆ ಆ ಬಿಲ್ ನಲ್ಲಿ ಮುದ್ರಿತವಾಗಿರುವ ಒಂದು ಪದ…

Crime

ಪ್ರಿಯಕರನಿಗೆ ಬೈಕ್ ಕೊಡಿಸಲು ಸ್ವಂತ ಅಜ್ಜನನ್ನೇ ಕೊಲ್ಲಿಸಿದ 13 ವರ್ಷದ ಅಪ್ರಾಪ್ತ ಮೊಮ್ಮಗಳು!!

ಕೇರಳಂನ ಆಲಪ್ಪುಳ ಜಿಲ್ಲೆಯ ಕರುವಟ್ಟದಲ್ಲಿ 65 ವರ್ಷದ ವ್ಯಕ್ತಿಯೊಬ್ಬರು ಬಾಡಿಗೆ ಮನೆಯಲ್ಲಿ ಕೈಕಾಲುಗಳನ್ನು ಹಿಂದೆ ಕಟ್ಟಿ ಹಾಕಿದ ಸ್ಥಿತಿಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಆದರೆ ಪೊಲೀಸ್ ತನಿಖೆಯಲ್ಲಿ ಸ್ವಂತ 13 ವರ್ಷದ ಮೊಮ್ಮಗಳೇ ಈ ಕೃತ್ಯ ಬಿಸಾಗಿರುವ ಶಂಕೆ…

News

ಪತಿಯ ಅಂತ್ಯಕ್ರಿಯೆ ವೇಳೆ ಕೊನೆಯ ಮುತ್ತಿಟ್ಟು ತಾನೂ ಪ್ರಾಣ ಬಿಟ್ಟ ಪತ್ನಿ!!

ಪತಿಯ ಅಗಲಿಕೆಯ ತೀವ್ರ ದುಃಖದಲ್ಲಿದ್ದ ಅವರ ಪತ್ನಿ, ಅಂತ್ಯಕ್ರಿಯೆಯ ವೇಳೆ ಭಾವುಕರಾಗಿ ಕೊನೆಯ ಮುತ್ತು ನೀಡಿ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿರುವ ಅತ್ಯಂತ ಕರುಣಾ ಜನಕ ಘಟನೆ ಕೇರಳದ ಪಾಲಾದಲ್ಲಿ ನಡೆದಿದೆ.  ಪಾಲಾದ ಪುಥೆನ್‌ಪಲ್ಲಿಕುನ್ನು ವಝಾಯಿಲ್ ನಿವಾಸಿ ಕುರಿಯನ್…

News

ಮೈಸೂರು ದಸರಾದಿಂದ ‘ಕ್ಯಾಪ್ಟನ್ ಅಭಿಮನ್ಯು’ ಔಟ್!!

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯ ಗಜಪಡೆಯಲ್ಲಿ ಈ ಬಾರಿ ಕ್ಯಾಪ್ಟನ್ ಅಭಿಮನ್ಯುವಿಗೆ ಕೋಕ್ ನೀಡಲಾಗಿದೆ.  ಹೌದು, ಕಳೆದ ಆರು ವರ್ಷಗಳಿಂದ ಯಶಸ್ವಿಯಾಗಿ 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ಹೊತ್ತು ಸಾಗುತ್ತಿದ್ದ ‘ಕ್ಯಾಪ್ಟನ್’ ಅಭಿಮನ್ಯು, 2026ರ…

Death

ಮಾಜಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಇನ್ನಿಲ್ಲ!!

ಹಿರಿಯ ಬಿಜೆಪಿ ನಾಯಕ, ಮಾಜಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಹಾಗೂ ತಿಪಟೂರು ಕ್ಷೇತ್ರದ ಮಾಜಿ ಶಾಸಕರಾದ ಬಿ.ಸಿ.ನಾಗೇಶ್ (67) ಅವರು ಅನಾರೋಗ್ಯದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳವಾರ ಬೆಂಗಳೂರಿನಲ್ಲಿರುವ…

News

KPSC ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಸಾಹುಕಾರ್ ಮರುನೇಮಕ – ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದುಗೊಳಿಸಿದ ಹೈಕೋರ್ಟ್!!

ಮಹತ್ವದ ಬೆಳವಣಿಗೆಯೊಂದರಲ್ಲಿ ಕೆಪಿಎಸ್ ಸಿ (ಕರ್ನಾಟಕ ಲೋಕಸೇವಾ ಆಯೋಗ) ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಸಾಹುಕಾರ್ ಅವರನ್ನು ಮರುನೇಮಕ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿಯಲ್ಲಿ ಭ್ರಷ್ಟಾಚಾರ ಆರೋಪ ಹಾಗೂ ಜಾರಿ ನಿರ್ದೇಶನಾಲಯದ (ED)…

News

ರೆಖ್ಯ ಗ್ರಾಮದ ಅರಣ್ಯ ಭೂಮಿ ಸಮಸ್ಯೆ- ಸಚಿವ ರಾಮಲಿಂಗ ರೆಡ್ಡಿ ಭೇಟಿ ಮಾಡಿದ ಹರೀಶ್ ಪೂಂಜಾ

ರೆಖ್ಯ ಗ್ರಾಮದ ಸರ್ವೆ ನಂಬರ್ 69ಕ್ಕೆ ಸಂಬಂಧಿಸಿದ ಅರಣ್ಯ ಭೂಮಿ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸುವ ನಿಟ್ಟಿನಲ್ಲಿ, ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮಾನ್ಯ ಸಚಿವರಾದ ಶ್ರೀ ರಾಮಲಿಂಗಾ ರೆಡ್ಡಿ ಅವರನ್ನು ಶಾಸಕರಾದ ಶ್ರೀ ಹರೀಶ್ ಪೂಂಜರವರು ರೆಖ್ಯಾ ಗ್ರಾಮಸ್ಥರ ಹಾಗೂ…

Crime

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ-ವ್ಯಕ್ತಿ ಬಂಧನ

ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ ಆರೋಪದ ಮೇಲೆ ವಿಟ್ಲ ಪೊಲೀಸರು 53 ವರ್ಷದ ವ್ಯಕ್ತಿಯೊಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆ.15 ರಂದು ಅಳಿಕೆಯಿಂದ ಪುತ್ತೂರು…