ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2026

News

ಎಸ್‌.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ ಉಜಿರೆ : ಐದು ದಿನಗಳ ರಾಷ್ಟ್ರ ಮಟ್ಟದ ಎಫ್.ಡಿ.ಪಿ ಕಾರ್ಯಾಗಾರಕ್ಕೆ ಚಾಲನೆ

ಉಜಿರೆ,ದಿ. ಆ. 18 : ಉಜಿರೆಯ ಶ್ರೀ ಧರ್ಮಸ್ಥಳ ತಾಂತ್ರಿಕ ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಭರವಸೆ ಕೋಶ (IQAC), ವಿಜ್ಞಾನ ಹಾಗೂ ಗ್ರಂಥಾಲಯ ವಿಭಾಗ ಮತ್ತು ಮಹಾವಿದ್ಯಾಲಯದ ಸಂಶೋಧನೆ ಮತ್ತು ಅಭಿವೃದ್ಧಿ ಕೋಶಗಳ ಸಂಯುಕ್ತ ಆಶ್ರಯದಲ್ಲಿ ಎಸ್.ಡಿ.ಎಂ ಶಿಕ್ಷಣ…

News

ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯ 2 ಪ್ಯಾರಾ ಮಾತ್ರ ಹಾಡೋದು – ಬಿ.ಕೆ.ಹರಿಪ್ರಸಾದ್‌

ನೇಣು ಹಾಕಿದರೂ, ಜೈಲಿಗೆ ಹಾಕಿದರೂ ನಾವು ಹಾಡುವುದು ನಾವು ಕಾಂಗ್ರೆಸ್‌ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯನ್ನು ಪೂರ್ಣವಾಗಿ ಹಾಡುವುದಿಲ್ಲ. ಎರಡು ಪ್ಯಾರಾಗಳನ್ನಷ್ಟೇ ಹಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸ್ಪಷ್ಟಪಡಿಸಿದ್ದಾರೆ.  ಸೋನಿಯಾ ಗಾಂಧಿ ಅವರು ವಂದೇ ಮಾತರಂಗೆ…

News

ಮದುವೆಯಾಗುವಂತೆ ಪ್ರೇಯಸಿಯಿಂದ ಒತ್ತಾಯ- ಕೊಂದು ಗೋಣಿ ಚೀಲದಲ್ಲಿ ಶವ ಬಚ್ಚಿಟ್ಟು ಪ್ರಿಯಕರ ಪರಾರಿ

ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಪ್ರೇಯಸಿಯನ್ನು 21 ವರ್ಷದ ಯುವಕನೊಬ್ಬ ಚಾಕುವಿನಿಂದ ಇರಿದು ಹತ್ಯೆ ಮಾಡಿ, ಬಳಿಕ ಆಕೆಯ ಮೃತದೇಹವನ್ನು ಗೋಣಿ ಚೀಲದಲ್ಲಿ ಬಚ್ಚಿಟ್ಟು ಪರಾರಿಯಾಗಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಹೈದರಾಬಾದ್‌ನ ಬಾಲಾಪುರ ಪ್ರದೇಶದಲ್ಲಿ ಆಗಸ್ಟ್ 17, 2026 ರಂದು ಈ…

News

ಕೆಪಿಎಸ್‌ಸಿ ಅಕ್ರಮ ನೇಮಕಾತಿ ಪ್ರಕರಣ; ಶಿವಶಂಕರಪ್ಪ ಮನೆ ಮೇಲೆ ಇಡಿ ದಾಳಿ

ಬೆಂಗಳೂರು: ಕೆಪಿಎಸ್‌ಸಿ ಅಕ್ರಮ ನೇಮಕಾತಿ ಪ್ರಕರಣಕ್ಕೆ ಕುರಿತಂತೆ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಮನೆ ಮೇಲೆ ಇಡಿ ದಾಳಿ ನಡೆಸಿದೆ.

Death

ಗುರುವಾಯನಕೆರೆ ಬಸ್‌ ನಿಲ್ದಾಣದ ಬಳಿ ವೃದ್ಧರೋರ್ವರ ಶವ ಪತ್ತೆ

ಬೆಳ್ತಂಗಡಿ: ಗುರುವಾಯನಕೆರೆ ಬಸ್‌ ನಿಲ್ದಾಣದ ಭೂಷಣ್‌ ಬಾರ್‌ ಎದುರುಗಡೆ ವೃದ್ಧರೊಬ್ಬರ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಶಿವಮೊಗ್ಗ ಮೂಲದ ಮರಿಯಪ್ಪ ಎಂದು ಪೊಲೀಸ್‌ ತನಿಖೆಯಿಂದ ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ಮಾಡಿ, ಪ್ರಕರಣಕ್ಕೆ ಕುರಿತಂತೆ…

News

ಗೋಕರ್ಣದ ತದಡಿಯಲ್ಲಿ ಬೋಟ್‌ ಮುಳುಗಡೆ-ನಾಲ್ವರು ಮೀನುಗಾರರ ರಕ್ಷಣೆ

ಕಾರವಾರ: ಹೂಳು ಮತ್ತು ಅಲೆಗಳ ಅಬ್ಬರಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ಸಮುದ್ರದ ಅಳವೆಯಲ್ಲಿ ಮುಳುಗಿ ಹೋಗಿದ್ದು, ಅದರಲ್ಲಿದ್ದ ನಾಲ್ವರು ಮೀನುಗಾರರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಭಾಗದ ತದಡಿ…

Crime

ರೂ.3000 ಕ್ಕೆ ಬ್ಯಾಂಕ್‌ ಖಾತೆ ಬಾಡಿಗೆ: 25 ಕೋಟಿ ಸೈಬರ್‌ ಸ್ಕ್ಯಾಮ್‌, 3 ಮಂದಿ ಅರೆಸ್ಟ್‌

ಪಾಟ್ನಾದಲ್ಲಿ ಸೈಬರ್ ವಂಚನೆದಾರರಿಗೆ ತಮ್ಮ ಬ್ಯಾಂಕ್ ಖಾತೆಗಳನ್ನು ಬಾಡಿಗೆಗೆ ನೀಡಿ, ಬಹು ವಂಚನೆ ಪ್ರಕರಣಗಳಿಗೆ ಸಂಬಂಧಿಸಿದ ಹಣವನ್ನು ಅವರ ಮೂಲಕ ರವಾನಿಸಲು ಅವಕಾಶ ನೀಡಿದ್ದಕ್ಕಾಗಿ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಾದ ಪ್ರಭಾಕರ್, ಅಮಿತ್ ಮತ್ತು ದೀಪಕ್…

News

ದಾವಣಗೆರೆ: ʼಅಶ್ವಿನಿ ಗೂಸು ಬೆಟ್ಟಕ್ಕೇರಿತಲೇ, ಭೂ ಲೋಕದ ಮುತ್ತು ಗಗನಕ್ಕೆ ಏರಿತಲೆ ಎಚ್ಚರʼ-ಕಾರ್ಣಿಕ

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಮ್ಮಾರಗಟ್ಟೆ ಗ್ರಾಮದಲ್ಲಿ ಪ್ರತಿ ವರ್ಷದಂತೆ ಗರುಡ ಪಂಚಮಿಯಂದು ಸಂಭ್ರಮದ ಕಾರ್ಣಿಕೋತ್ಸವ ನಡೆದಿದ್ದು, ಕುಂಬಳೂರಿನ ಗಣಮಗ ದುಂಡ್ಯಪ್ಪ ʼಅಶ್ವಿನಿ ಗೂಸು ಬೆಟ್ಟಕ್ಕೇರಿತಲೇ, ಭೂ ಲೋಕದ ಮುತ್ತು ಗಗನಕ್ಕೆ ಏರಿತಲೆ ಎಚ್ಚರʼ ಎನ್ನುವ ಭವಿಷ್ಯವಾಣಿಯನ್ನು ಪೂಜಾರಿ…

News

ತಾನೇಕೆ ಬಿಜೆಪಿ ತೊರೆದೆ? ಸತ್ಯ ಬಾಯ್ಬಿಟ್ಟ ಅಣ್ಣಾಮಲೈ!!

ಬಿಜೆಪಿಯನ್ನು ತೊರೆದ ಕೆಲ ತಿಂಗಳುಗಳ ಬಳಿಕ, ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ  ಕೆ. ಅಣ್ಣಾಮಲೈ ಅವರು ಪಕ್ಷದಿಂದ ಹೊರಬರಲು ಕಾರಣವಾದ ಅಂಶಗಳನ್ನು ಬಹಿರಂಗಪಡಿಸಿದ್ದಾರೆ. ಇಂಡಿಯಾ ಟುಡೆ ತಮಿಳುನಾಡು ಸಮಾವೇಶದಲ್ಲಿ ಮಾತನಾಡುತ್ತಾ ಅವರು, ಬಿಜೆಪಿಯ ಕೇಂದ್ರ ನಾಯಕತ್ವದ ಧೋರಣೆ ಬಗ್ಗೆ…

Crime

ಚಿಕ್ಕಬಾಣಾವರ: ಡಬಲ್‌ ಮರ್ಡರ್‌ ಕೇಸ್‌- ಸತ್ಯ ಕಕ್ಕಿದ ಪತ್ನಿ

ಬೆಂಗಳೂರು: ಚಿಕ್ಕಬಾಣಾವರದಲ್ಲಿ ಗಂಡ ಮತ್ತು ಮಗುವಿನ ಜೋಡಿ ಕೊಲೆ ಪ್ರಕರಣಕ್ಕೆ ಕುರಿತಂತೆ ಇದೀಗ ಪೊಲೀಸರು ಪತ್ನಿ ಹರಿಣಿ ವಿಚಾರಣೆ ತೀವ್ರಗೊಳಿಸಿದ್ದು, ಪೊಲೀಸರ ಮುಂದೆ ಸತ್ಯ ಬಾಯ್ಬಿಟ್ಟಿದ್ದಾಳೆ. ಪ್ರಿಯಕರ ವಿನಯ್‌ ಜೊತೆ ಸೇರಿ ಗಂಡ ಹಾಗೂ ಮಗನನ್ನು ತಾನೇ ಕೊಲೆ…