ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2026

News

ವಂದೇ ಮಾತರಂ ಹಾಡಲ್ಲ, ಅಲ್ಲಾನನ್ನು ಬಿಟ್ಟು ಯಾರನ್ನು ಪೂಜಿಸಲ್ಲ – ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್

ಕೇಂದ್ರ ಸರ್ಕಾರವು ಒಂದೇ ಮಾತರಂ ಗೀತೆಗೆ ರಾಷ್ಟ್ರಗೀತೆ ಸ್ಥಾನ ಮಾಡಿ ಮಸೂದೆ ಪಾಸ್ ಮಾಡಿದ್ದರು ಕೂಡ ದೇಶಾದ್ಯಂತ ಇನ್ನೂ ಒಂದೇ ಮಾತರಂ ಗೀತೆಯ ಕುರಿತಾದ ವಿವಾದ ಮುಂದುವರೆಯುತ್ತಲೇ ಇದೆ. ಇದೀಗ ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಅವರು “ನಾನು…

News

ಉಡುಪಿ: ಅರಬ್ಬಿ ಸಮುದ್ರದಲ್ಲಿ 3 ಗಂಟೆಯಿಂದ ಈಜುತ್ತಿದ್ದ ಮಾನಸಿಕ ಅಸ್ವಸ್ಥನ ರಕ್ಷಣೆ

ಉಡುಪಿ: ಅರಬ್ಬಿ ಸಮುದ್ರದಲ್ಲಿ ಸತತ 3 ಗಂಟೆಗಳಿಂದ ಈಜುತ್ತಿದ್ದ ಮಾನಸಿಕ ಅಸ್ವಸ್ಥನೊಬ್ಬನನ್ನು ಭಾನುವಾರ ರಕ್ಷಣೆ ಮಾಡಲಾಗಿದೆ. ಕಾಡಿಪಟ್ಟ ನಿವಾಸಿ ಯತೀಶ್‌ (38) ರಕ್ಷಣೆಗೊಳಗಾದ ವ್ಯಕ್ತಿ. ಯತೀಶ್‌ ಅವರು ಈ ಹಿಂದೆ ಕೂಡಾ ಎರಡು ಬಾರಿ ಇದೇ ರೀತಿಯ ಕೃತ್ಯ…

Crime

ಬೆಳಗಾವಿಯಲ್ಲಿ ಬೀದಿ ನಾಯಿಗಳ ಹಾವಳಿ, ವೃದ್ಧನ ಮೇಲೆ ಭೀಕರ ದಾಳಿ

ಬೆಳಗಾವಿ, ಆ.17: ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಿದ್ದು, ವಯೋವೃದ್ಧರೊಬ್ಬರ ಮೇಲೆ ನಾಯಿ ಭೀಕರವಾಗಿ ದಾಳಿ ಮಾಡಿರುವ ಘಟನೆ ಮಹಾಂತೇಶ ನಗರದ ಮುಖ್ಯ ರಸ್ತೆಯಲ್ಲಿ ನಡೆದಿದೆ. ನಾಯಿಯೊಂದಿಗೆ ಸೆಣಸಾಡಿ ವೃದ್ಧರು ಪ್ರಾಣಾಪಾಯದಿಂದ ಪಾರಾಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಭಾನುವಾರ…

News

ತೆಂಗಿನ ಚಿಪ್ಪಿನ ಬೆಲೆ 5 ಪಟ್ಟು ಏರಿಕೆ!!

ಕೆಲವು ದಿನಗಳ ಹಿಂದಷ್ಟೇ ಕೊಬ್ಬರಿಯ ಬೆಲೆ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿತ್ತು. ಇದರ ನಡುವೆ ಇದೀಗ ತೆಂಗಿನ ಚಿಪ್ಪಿಗೆ ಎಲ್ಲಿಲ್ಲದ ಬೆಲೆ ಬಂದಿದ್ದು ಒಂದು ಕೆಜಿ ಚಿಪ್ಪಿನ ಬೆಲೆ 5 ಪಟ್ಟು ಹೆಚ್ಚಾಗಿದೆ. ಹೌದು, ಒಮ್ಮೆ ಕೇವಲ ಸೌದೆಗಾಗಿ,…

News

ಬಂಟ್ವಾಳ: 82ರ ಅಜ್ಜಿಯ ಕೈಲಿದ್ದ ₹5 ಲಕ್ಷ ಮೌಲ್ಯದ ಚಿನ್ನದ ಬಳೆ ಕದ್ದ ಮೊಮ್ಮಗ – ಪೋಲೀಸರಿಂದ ಬಂಧನ!!

ಮನೆಯಲ್ಲಿ ಒಬ್ಬಂಟಿಯಾಗಿದ್ದ 82 ವರ್ಷದ ಅಜ್ಜಿಯ ಕೈಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಬಳೆಗಳನ್ನು ಬಲವಂತವಾಗಿ ಕಸಿದುಕೊಂಡು ಹೋಗಲಾಗಿತ್ತು ಎಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಕಲಾಗಿತ್ತು. ಈ ಪ್ರಕರಣವನ್ನ ಈಗ ಪುಂಜಾಲಕಟ್ಟೆ ಪೊಲೀಸರು ಭೇದಿಸಿದ್ದು, ಅಜ್ಜಿಯ ಸ್ವಂತ…

News

ಮಂಗಳೂರು: ಅಪ್ರಾಪ್ತ ಬಾಲಕಿಯರನ್ನು ಉಳ್ಳಾಲ ಲಾಡ್ಜ್‌ಗೆ ಕರೆತಂದ ಇಬ್ಬರು ಯುವಕರು ಅರೆಸ್ಟ್!!

ಸ್ನ್ಯಾಪ್‌ಚಾಟ್ ಮೂಲಕ ಪರಿಚಯ ಮಾಡಿಕೊಂಡು, 14 ಹಾಗೂ 16 ವರ್ಷದ ಇಬ್ಬರು ಶಾಲಾ ಬಾಲಕಿಯರನ್ನು ಮಂಗಳೂರು ಸಮೀಪದ ಉಳ್ಳಾಲದ ಲಾಡ್ಜ್‌ಗೆ ಕರೆದೊಯ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಮೂಲದ ರಿಜ್ವಾನ್ (23) ಹಾಗೂ…

News

LPG ಇ-ಕೆವೈಸಿ ಗಡುವು ಆಗಸ್ಟ್ 23ರವರೆಗೆ ವಿಸ್ತರಣೆ

ಭಾರತದ ತೈಲ ಮಾರುಕಟ್ಟೆ ಕಂಪೆನಿಗಳು ತಮ್ಮ ಗ್ರಾಹಕರಿಗೆ ಆಗಸ್ಟ್ 16ರರೊಳಗೆ ಇಕೆವೈಸಿ ಪೂರ್ಣಗೊಳಿಸುವಂತೆ ಸೂಚನೆಯನ್ನು ನೀಡಿತ್ತು. ಆದರೆ ಇದೀಗ ಈಗ ಈ ದಿನಾಂಕವನ್ನು ಆಗಸ್ಟ್ 23ರ ವರೆಗೆ ವಿಸ್ತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ಸಿಗುವ ಸಬ್ಸಿಡಿ ಪಡೆಯಲು ಇದನ್ನು ಪೂರ್ಣಗೊಳಿಸುವುದು…

News

ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ಗುರುವಾಯನಕೆರೆ ಹರೀಶ್ ಪೂಂಜ ಅವರ ಹುಟ್ಟು ಹಬ್ಬದ ಪ್ರಯುಕ್ತ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಗುರುವಾಯನಕೆರೆ : ಆ.17 ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ಗುರುವಾಯನಕೆರೆ ಇದರ ವತಿಯಿಂದ ಜನಪ್ರಿಯ ಶಾಸಕರಾದ ಹರೀಶ್ ಪೂಂಜ ಅವರ ಹುಟ್ಟು ಹಬ್ಬದ ಪ್ರಯುಕ್ತ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿತು.ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಈ…

Crime

ಜೈಲಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಮತ್ತೊಂದು ಮೊಬೈಲ್‌ ಪತ್ತೆ

ಬೆಂಗಳೂರು, ಆ.17: ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್‌ ಜೈಲಿನಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜೈಲಿನಲ್ಲಿ ಮತ್ತೆ ಸುದ್ದಿ ಮಾಡಿದ್ದಾರೆ. ಫೋನ್‌, ಪೆನ್‌ ಡ್ರೈವ್‌ ಇಟ್ಟುಕೊಂಡು ಸಿಸಿಬಿ ಕೈಯಲ್ಲಿ ಸಿಕ್ಕಿಬಿದ್ದಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೊಂದು ಮೊಬೈಲ್‌ ಪತ್ತೆಯಾಗಿದ್ದು…

News

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜು, ಉಜಿರೆ- ಐದು ದಿನಗಳ ರಾಷ್ಟ್ರೀಯ ಮಟ್ಟದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ 

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜು, ಉಜಿರೆಯಲ್ಲಿ “Next-Generation Academia: AI-Enabled Teaching, Research and Innovation” ವಿಷಯದ ಕುರಿತು ಐದು ದಿನಗಳ ರಾಷ್ಟ್ರೀಯ ಮಟ್ಟದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ (FDP) ನಾಳೆ, 18 ಆಗಸ್ಟ್ 2026ರಿಂದ ಆರಂಭಗೊಳ್ಳಲಿದೆ. ಕಾರ್ಯಕ್ರಮದ ಉದ್ಘಾಟಕರಾಗಿ…