ಮಾಲಾಡಿ ಮತ್ತು ಸೋನಂದೂರು ಶಕ್ತಿ ಕೇಂದ್ರದ ವತಿಯಿಂದ ಹರೀಶ ಪೂಂಜರಿಗೆ ಗೌರಾವಾಭಿನಂದನೆ
ಆ 16 ರಂದು ಬೆಸ್ಟ್ MLA ಪುರಸ್ಕಾರ ಪಡೆದ ಬೆಳ್ತಂಗಡಿಯ ಜನಪ್ರಿಯ ಶಾಸಕರಾದ. ಶ್ರಿ ಯುತ ಹರೀಶ ಪೂಂಜರನ್ನು ಮಾಲಾಡಿ ಸೋನಂದೂರು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಅವರ ಮನೆಗೆ ತೆರಳಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾಲಾಡಿ…










