ಮಂಗಳವಾರ, 27 ಅಕ್ಟೋಬರ್ 2026
Trending

ಆಗಷ್ಟ್ 2026

News

ಶಿವಮೊಗ್ಗ: ಕೊಡಚಾದ್ರಿ ಬೆಟ್ಟದಲ್ಲಿ 60 ಅಡಿ ಕಂದಕಕ್ಕೆ ಬಿದ್ದ ಪ್ರವಾಸಿಗ, ರಕ್ಷಣೆ

ಶಿವಮೊಗ್ಗ: ಹೊಸನಗರ ತಾಲೂಕಿನ ವಿಶ್ವಪ್ರಸಿದ್ಧ ಕೊಡಚಾದ್ರಿ ಬೆಟ್ಟದಲ್ಲಿ ಚಾರಣಕ್ಕೆ ಬಂದಿದ್ದ ಪ್ರವಾಸಿಗರೊಬ್ಬರು ಆಯತಪ್ಪಿ ಅರುವತ್ತು ಅಡಿ ಆಳದ ಕಂದಕಕ್ಕೆ ಬಿದ್ದು ಗಾಯಗೊಂಡ ಘಟನೆ ನಡೆದಿದೆ. ಸ್ಥಳೀಯ ಜೀಪ್‌ ಚಾಲಕರ ಸಮಯ ಪ್ರಜ್ಞೆಯಿಂದ ಪ್ರವಾಸಿಗ ಪವಾಡಸದೃಶವಾಗಿ ಪಾರಾಗಿದ್ದಾರೆ. ಉತ್ತರ ಕನ್ನಡ…

Crime

ಪತಿ ನನ್ನ ಶವ ನೋಡಬಾರದೆಂದು ಬರೆದು ಗೃಹಿಣಿ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ವರದಕ್ಷಿಣೆ ಕಿರುಕುಳದಿಂದ ನೊಂದ ಗೃಹಿಣಿಯೊಭ್ಬರು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸೊಣ್ಣೆಶೆಟ್ಟಹಳ್ಳಿ ಬಡಾವಣೆಯಲ್ಲಿ ನಡೆದಿದೆ. ಮಮತಾಶ್ರೀ (26) ಮೃತ ಮಹಿಳೆ. ಡೆತ್‌ನೋಟ್‌ನಲ್ಲಿ ʼಯಾವುದೇ ಕಾರಣಕ್ಕೂ ನನ್ನ ಅಂತಿಮ ದರ್ಶನಕ್ಕೆ ಪತಿ ಬರಬಾರದು. ಮಗನ ಕೈಯಲ್ಲಿ…

Death

ಮಲ್ಪೆ: ಮೀನಿನ ಬಲೆ ಎಳೆಯುತ್ತಿರುವಾಗ ಸಮುದ್ರಕ್ಕೆ ಬಿದ್ದು ವ್ಯಕ್ತಿ ಸಾವು

ಮಲ್ಪೆ: ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಮೀನುಗಾರ ಕಾರ್ಮಿಕ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಮಲ್ಪೆ ಬಂದರು ವ್ಯಾಪ್ತಿಯಲ್ಲಿ ನಡೆದಿದೆ. ಭದ್ರಾವತಿ ತಾಲೂಕಿನ ಬೆಳ್ಳಿಗೇರಿ ಗ್ರಾಮದ ಸಂಜೀವ (33) ಅವರು ಸಾವಿಗೀಡಾಗಿದ್ದು, ಮಲ್ಪೆಯ ರಜತ…

News

ಚರಂಡಿ ಕಾಮಗಾರಿ ವೇಳೆ 18 ವರ್ಷದ ಯುವಕನಿಗೆ ಸಿಕ್ತು 98 ಕೋಟಿ ರೂ. ಮೌಲ್ಯದ ನಿಧಿ!!

ಒಳಚರಂಡಿ ಕಾಮಗಾರಿ ವೇಳೆ 18 ವರ್ಷದ ಹುಡುಗನಿಗೆ 98 ಕೋಟಿ ರೂ. ಮೌಲ್ಯದ ನಿಧಿ ಸಿಕ್ಕಿರುವ ಅಚ್ಚರಿದಾಯಕ ಘಟನೆ ಬೆಲ್ಜಿಯಂನಲ್ಲಿ ನಡೆದಿದೆ. ಕಳೆದ ಕೆಲ ದಿನಗಳ ಹಿಂದೆಯಷ್ಟೇ ಕರ್ನಾಟಕದ ಲಕ್ಕುಂಡಿಯಲ್ಲಿ ಚಿನ್ನದ ನಿಧಿ ಪತ್ತೆಯಾಗಿದ್ದು, ಇಡೀ ದೇಶಾದ್ಯಂತ ದೊಡ್ಡ…

News

ಕಾಸರಗೋಡು : ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಅಪ್ಪ-ಮಗಳು ಆತ್ಮಹತ್ಯೆ!!

ತಂದೆ ಹಾಗೂ ಮಗಳು ಕೋಣೆಯಲ್ಲಿ ಒಂದೇ ಕೊಕ್ಕೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಕಾಸರಗೋಡಿನ ಚೆಮ್ನಾಡ್ ಕೋಳಿಯಡ್ಕ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ನಡೆದಿದೆ.  ಮೂಲಗಳ ಪ್ರಕರಣ ಕೌಟುಂಬಿಕ ಸಮಸ್ಯೆಗಳೇ ಈ ಆತ್ಮಹತ್ಯೆಗೆ ಪ್ರಮುಖ ಕಾರಣವೆನ್ನಲಾಗಿದೆ. ಮೊನ್ನೆ(ಆ…

News

ಸುಳ್ಯ : ಕಾಡಾನೆ ಓಡಿಸಲು ಗಾಳಿಯಲ್ಲಿ ಗುಂಡು ಹಾರಿಸಿದ ಅರಣ್ಯ ಸಿಬ್ಬಂದಿ – ಗುಂಡಿನ ಚೂರು ತಗುಲಿ ಸ್ಕೂಟರ್ ಸವಾರನಿಗೆ ಗಾಯ

ಕಾಡಾನೆ ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿ ಗಾಳಿಯಲ್ಲಿ ಹಾರಿಸಿದ ಗುಂಡಿನ ಚೂರುಗಳು ತಗುಲಿ ಸ್ಕೂಟರ್ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಐವರ್ನಾಡು ಗ್ರಾಮದ ಬೆಂಗಮಲೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪೆರುವಾಜೆ ಗ್ರಾಮದ ಯೇನಡ್ಕ ನಿವಾಸಿ ಎ. ರಾಘವ…

Crime

ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು – ನಿವೃತ್ತ ಶಿಕ್ಷಕನ ಬರ್ಬರ ಕೊಲೆ!!

ಭೀಮಾ ತೀರದಲ್ಲಿಮತ್ತೊಮ್ಮೆ ನೆತ್ತರು ಹರಿದಿದೆ. ನಿವೃತ್ತ ಶಿಕ್ಷಕನ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಇಂಡಿ ತಾಲೂಕಿನ ಚೌಡಿಹಾಳ ರಸ್ತೆಯ ಪೂಜಾರಿ ವಸ್ತಿ ಬಳಿ ಈ ಘಟನೆ ನಡೆದಿದ್ದು, ಸಿದ್ದಪ್ಪ ಅಂಜುಟಗಿ (63) ಹತ್ಯೆಯಾದ ನಿವೃತ್ತ…

News

ಟಾಲಿವುಡ್‌ ಖ್ಯಾತ ನಟಿ ಅನನ್ಯಾ ರಾಜ್‌ ನಿಧನ – ಒಂದು ತಿಂಗಳ ನಂತರ ಬಯಲಾದ ಸಾವಿನ ಸುದ್ದಿ

ಟಾಲಿವುಡ್ ನಲ್ಲಿ ತಮ್ಮ ಪಾತ್ರಗಳಿಗೆ ಹೆಸರುವಾಸಿಯಾಗಿದ್ದ ನಟಿ ಅನನ್ಯಾ ರಾಜ್ 27 ನೇ ವಯಸ್ಸಿನಲ್ಲಿ ನಿಧನಗಿದ್ದಾರೆ. ಆದರೆ ಆಶ್ಚರ್ಯವೇನೆಂದರೆ ತಿಂಗಳ ಬಳಿಕ ಅವರ ಸಾವಿನ ವಿಚಾರ ಬಯಲಾಗಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ ದೈಹಿಕ ಮತ್ತು ಮಾನಸಿಕ ಆರೋಗ್ಯ…

News

ನಾಗರಪಂಚಮಿ: ಸೋಮವಾರ ದ.ಕ. ಸಾರ್ವತ್ರಿಕ ರಜೆ

ನಾಗರಪಂಚಮಿ ಪ್ರಯುಕ್ತ ಆಗಸ್ಟ್ 17 ಸೋಮವಾರ ದಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ…

News

ವಂದೇ ಮಾತರಂ ಗೀತೆಗೆ ಅಗೌರವ – ಮಂಗಳೂರಲ್ಲಿ ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

ಹೊಸದಿಲ್ಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಶನಿವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗಾಯನದ ವೇಳೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಗಾಯನವನ್ನು ಅರ್ಧಕ್ಕೆ ನಿಲ್ಲಿಸುವಂತೆ ಸೂಚಿಸಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಮಂಗಳೂರಲ್ಲಿ ದೂರು…