ಮಂಗಳವಾರ, 27 ಅಕ್ಟೋಬರ್ 2026
Trending

ಆಗಷ್ಟ್ 2026

News

ಕೊಡಗಲ್ಲಿ ನಲಪಾಡ್ 2ನೇ ಮದುವೆ – CM ಡಿಕೆಶಿ, ಸುದೀಪ್‌, ಯಶ್‌ ಭಾಗಿ

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಮೊಹಮ್ಮದ್‌ ನಲಪಾಡ್‌ ಅವರ ಎರಡನೇ ವಿವಾಹ ಸಮಾರಂಭದಲ್ಲಿ ಕೊಡಗಿನ ಪ್ರತಿಷ್ಠಿತ ರೆಸಾರ್ಟ್‌ನಲ್ಲಿ ಇಂದು ನಡೆದಿದ್ದು, ಈ ಶುಭ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನಟರಾದ ಸುದೀಪ್‌, ಯಶ್‌ ಭಾಗವಹಿಸಿ ದಂಪತಿಗೆ…

News

ಮೊಳಕಾಲ್ಮೂರು ಕ್ಷೇತ್ರ ಆಂಧ್ರಕ್ಕೆ ಸೇರಲಿ: ಕಿಡಿ ಹಚ್ಚಿದ ಶಾಸಕ ಗೋಪಾಲಕೃಷ್ಣ

ಚಿತ್ರದುರ್ಗ: ಮೊಳಕಾಲ್ಮೂರು ಕ್ಷೇತ್ರಕ್ಕೆ ಸೂಕ್ತ ಅನುದಾನ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್ ಶಾಸಕ ಎನ್.ವೈ. ಗೋಪಾಲಕೃಷ್ಣ ಅವರ ಹೇಳಿಕೆ ಇದೀಗ ಚರ್ಚೆಗೆ ಗ್ರಾಸವಾಗಿದೆ. ಮಹಿಳೆ ಜೊತೆ ಅನುಚಿತ ವರ್ತನೆ ಆರೋಪ: ತಮ್ಮೇನಹಳ್ಳಿ…

News

ರಾಹುಲ್ ರಾಮನಾದರೆ. ಜಗ್ಗರೆಡ್ಡಿ ಹನುಮಂತ: ಸಿಎಂ ರೇವಂತ್ ರೆಡ್ಡಿ

ಹೈದರಾಬಾದ್‌: ತೆಲಂಗಾನ ಮುಖ್ಯಮಂತ್ರಿ ರೇವಂತ್‌ ರೆಡ್ಡಿ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರನ್ನು ಶ್ರೀರಾಮನಿಗೆ ಹೋಲಿಕೆ ಮಾಡಿದ್ದಾರೆ. ಸಂಗಾರೆಡ್ಡಿ ಜಿಲ್ಲೆಯಲ್ಲಿ ಆಯೋಜನೆ ಮಾಡಲಾಗಿದ್ದ ಸ್ಮಾರ್ಟ್‌ ರೇಷನ್‌ ಕಾರ್ಡ್‌ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಟಿಪಿಸಿಸಿ ಕಾರ್ಯಕಾರಿ…

News

ಪಡಂಗಡಿ: ಮಹಾತ್ಮ ಗಾಂಧಿ ಪಡಂಗಡಿ ಗ್ರಾಮ ಪಂಚಾಯತ್ ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ

ಪಡಂಗಡಿ: ಮಹಾತ್ಮ ಗಾಂಧಿ ಪಡಂಗಡಿ ಗ್ರಾಮ ಪಂಚಾಯತ್ ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು ಧ್ವಜಾರೋಹಣವನ್ನು ಮಾಜಿ ಗ್ರಾಮ ಪಂಚಾಯತ್ ಸದಸ್ಯ ಕೃಷ್ಣಪ್ಪ ಬಂಗಟ ನೆರವೇರಿಸಿದರು.    

News

ಗ್ರಾಮಪಂಚಾಯತ್ ಪಡಂಗಡಿ ಇದರ ವತಿಯಿಂದ ಹರೀಶ್ ಪೂಂಜರವರಿಗೆ ಅಭಿನಂದನೆ

ಗ್ರಾಮಪಂಚಾಯತ್ ಪಡಂಗಡಿ ಇದರ ವತಿಯಿಂದ ಇಂದು ಇತ್ತೀಚೆಗೆ ಕರಾವಳಿ ಕರ್ನಾಟಕ ಟಿವಿ ವತಿಯಿಂದ ನಡೆದ ಲೀಡರ್ಸ್ ಅವಾರ್ಡ್ 2025 ರಲ್ಲಿ ಕರಾವಳಿ ಮತ್ತು ಮಧ್ಯ ಕರ್ನಾಟಕ ವಿಭಾಗದಲ್ಲಿ ಬೆಸ್ಟ್ ಎಮ್ ಎಲ್ ಎ ಅವಾರ್ಡ್ ಪಡೆದ ತಾಲೂಕಿನ ಜನ…

News

ಸುಳ್ಯ ಅರೆಭಾಷೆ ಅಕಾಡೆಮಿ ವತಿ, ಜೇಸಿಐ ಸುಳ್ಯ ಪಯಸ್ವಿನಿ, ಸಂಧ್ಯಾ ಚೇತನ ಪ್ರವಾಸ ಬಳಗ ಸಹಯೋಗದಲ್ಲಿ ಆಟಿ ಕೂಟ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಜೇಸಿಐ ಸುಳ್ಯ ಪಯಸ್ವಿನಿ (ರಿ.), ಸುಳ್ಯ , ಸಂಧ್ಯಾ ಚೇತನ ಪ್ರವಾಸ ಬಳಗ ಸುಳ್ಯ ಇವರ ಆಶ್ರಯದಲ್ಲಿ ಆಟಿ ಕೂಟ 2026 ಆ.15ರಂದು ಸುಳ್ಯದ ಅಂಬಟೆಡ್ಕದ ಕನ್ನಡ ಭವನದಲ್ಲಿ ನಡೆಯಿತು.…

News

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಸ್ವಾತಂತ್ರೋತ್ಸವ ಆಚರಣೆ

ಜೇ.ಸಿ.ಐ ಸುಳ್ಯ ಪಯಸ್ವಿನಿ ವತಿಯಿಂದ ಸುಳ್ಯದ ವಿವೇಕಾನಂದ ವೃತ್ತದ ಬಳಿ ಇರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿ ನಿಲಯದಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಜೇಸಿಐ ಸುಳ್ಯ ಪಯಸ್ವಿಯ ಅಧ್ಯಕ್ಷರಾದ ಜೆ.ಎಫ್.ಎಂ. ಲತಾಶ್ರೀ ಸುಪ್ರೀತ್ ಮೋಂಟಡ್ಕರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಮುಖ್ಯ…

News

ಲಯನ್ಸ್ ಕ್ಲಬ್ ಪಂಪ್‌ವೆಲ್ ಕಲ್ಪವೃಕ್ಷದ ವತಿ: ಆಟಿದ ಒಂಜಿ ದಿನ– ಆಟಿದ ಐಸಿರಿ ಕಾರ್ಯಕ್ರಮ

ಮಂಗಳೂರು: “ಆಟಿ ದ ಒಂಜಿ ದಿನ – ಅಟಿದ ಐಸಿರಿ” ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ ಪಂಪ್‌ವೆಲ್ ಕಲ್ಪವೃಕ್ಷದ ವತಿಯಿಂದ 15 ಆಗಸ್ಟ್ 2026ರಂದು ಜಪ್ಪಿನಮೊಗರು ಬಲ್ಯಾಯ ಭವನದಲ್ಲಿ ಅರ್ಥಪೂರ್ಣವಾಗಿ ಆಯೋಜಿಸಲಾಯಿತು. ಆಟಿ ತಿಂಗಳ ಸಾಂಪ್ರದಾಯಿಕ ಸಂಸ್ಕೃತಿ, ಆಹಾರ ಪದ್ಧತಿ…

News

ಮಹಿಳೆ ಜೊತೆ ಅನುಚಿತ ವರ್ತನೆ ಆರೋಪ: ತಮ್ಮೇನಹಳ್ಳಿ ಮಠದ ಜಮ್ಮಣ್ಣ ಸ್ವಾಮೀಜಿಗೆ ಥಳಿತ

ಚಿತ್ರದುರ್ಗ: ಮೊಳಕಾಲ್ಮೂರು ತಾಲೂಕಿನ ತಮ್ಮೇನಹಳ್ಳಿ ಮಠದ ಜಮ್ಮಣ್ಣ ಸ್ವಾಮೀಜಿ ವಿರುದ್ಧ ಮಹಿಳೆಯೊಬ್ಬರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದೆ. ಈ ವಿಚಾರ ತಿಳಿದು ಮಹಿಳೆಯ ಸಂಬಂಧಿಕರು ಸ್ವಾಮೀಜಿ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ದೇವಸ್ಥಾನದ ಗರ್ಭಗುಡಿಯಲ್ಲಿ ಅರ್ಚಕನಿಂದ ಬಾಲಕಿಗೆ ಲೈಂಗಿಕ…

News

ಜಪ್ಪಿನಮೊಗರು ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಜಪ್ಪಿನಮೊಗರು ಸರ್ಕಾರಿ ಶಾಲೆ ಹಾಗೂ ಲಯನ್ಸ್ ಕ್ಲಬ್ ಪಂಪ್‌ವೆಲ್ ಕಲ್ಪವೃಕ್ಷದ ವತಿಯಿಂದ ಜಪ್ಪಿನಮೊಗರು ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು, ಲಯನ್ಸ್ ಕ್ಲಬ್ ಪಂಪ್‌ವೆಲ್…