ಮಂಗಳವಾರ, 27 ಅಕ್ಟೋಬರ್ 2026
Trending

ಆಗಷ್ಟ್ 2026

Accident

ಪುತ್ತೂರು: ಆಂಬುಲೆನ್ಸ್‌ ಮತ್ತು ಕಾರಿನ ನಡುವೆ ಡಿಕ್ಕಿ

ಪುತ್ತೂರು: ಆಂಬುಲೆನ್ಸ್‌ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿರುವ ಘಟನೆ ಬೈಪಾಸ್‌ ರಸ್ತೆಯ ಬೊಳ್ವಾರ್‌ ಬಳಿ ನಡೆದಿದೆ. ಘಟನೆ ಕುರಿತು ವಾಹನಗಳಿಗೆ ಹಾನಿಯಾಗಿದ್ದು ಆಂಬುಲೆನ್ಸ್‌ನಲ್ಲಿದ್ದ ರೋಗಿಯನ್ನು ಬೇರೊಂದು ಆಂಬುಲೆನ್ಸ್‌ ಮೂಲಕ ಚಿಕಿತ್ಸೆಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

News

ಬೆಂಗಳೂರಲ್ಲಿ ಶಂಕಿತ ಉಗ್ರನ ಬಂಧನ: ಅಸ್ಫುಲ್ಲಾ ಮಲ್ಲಿಕ್‌ಗೆ 10 ದಿನ ಪೊಲೀಸ್ ಕಸ್ಟಡಿ!

ಬೆಂಗಳೂರು: ಬೆಂಗಳೂರಿನಲ್ಲಿ ಬಂಧಿಸಲಾದ ಶಂಕಿತ ಅಸ್ಫುಲ್ಲಾ ಮಲ್ಲಿಕ್‌ನನ್ನು ನ್ಯಾಯಾಲಯ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಹೆಬ್ಬಗೋಡಿ ಪೊಲೀಸರು ಇದೀಗ ಆತನನ್ನು ವಿಚಾರಣೆ ನಡೆಸಲಿದ್ದಾರೆ. ಹನೂರು ಎನ್‌ಕೌಂಟರ್‌ ಪ್ರಕರಣಕ್ಕೆ ಟ್ವಿಸ್ಟ್ ; ಮ್ಯಾಜಿಸ್ಟ್ರೇಟ್ ತನಿಖೆ ಆದೇಶ: ಡಿಸಿ…

News

ಪವಿತ್ರಾಗೌಡಗೆ‌ ಬಿಗ್‌ ಶಾಕ್…. ಏರ್‌ಬಡ್ಸ್ ಬಳಕೆ ವಿವಾದ ; 16 ಕೈದಿಗಳ ಬ್ಯಾರಕ್‌ಗೆ ಶಿಫ್ಟ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪವಿತ್ರಾಗೌಡ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಪ್ರತ್ಯೇಕ ಬ್ಯಾರಕ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಿಸಲಾಗಿದೆ. ಹನೂರು ರೈತರ ಸಾವು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಿ: ಆರ್. ಅಶೋಕ್ ಇಲ್ಲಿಯವರೆಗೆ ಕಡಿಮೆ…

News

ಹನೂರು ಎನ್‌ಕೌಂಟರ್‌ ಪ್ರಕರಣಕ್ಕೆ ಟ್ವಿಸ್ಟ್ ; ಮ್ಯಾಜಿಸ್ಟ್ರೇಟ್ ತನಿಖೆ ಆದೇಶ: ಡಿಸಿ ಶ್ರೀರೂಪಾ

ಚಾಮರಾಜನಗರ: ಹನೂರು ತಾಲೂಕಿನ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಮತ್ತು ಶಸ್ತ್ರಸಜ್ಜಿತ ವ್ಯಕ್ತಿಗಳ ನಡುವೆ ನಡೆದ ಗುಂಡಿನ ಚಕಮಕಿ ಪ್ರಕರಣ ಇದೀಗ ತನಿಖೆಯ ಹಂತಕ್ಕೆ ಬಂದಿದೆ. ಘಟನೆಯ ಸಂಪೂರ್ಣ ಸತ್ಯಾಂಶ ತಿಳಿಯಲು ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲಿ ಎಂದು ಚಾಮರಾಜನಗರ ಜಿಲ್ಲಾಧಿಕಾರಿ…

News

ಹನೂರು ರೈತರ ಸಾವು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಿ: ಆರ್. ಅಶೋಕ್

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅರಣ್ಯ ಪ್ರದೇಶದಲ್ಲಿ ಮೂವರು ರೈತರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಸರ್ಕಾರದ ವಿವಿಧ ಇಲಾಖೆಗಳ ಹೇಳಿಕೆಗಳಲ್ಲಿ ಸ್ಪಷ್ಟತೆ ಇಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.   ಕೋಲ್ಪೆಯಲ್ಲಿ…

News

ಕೊಡಗಿನಲ್ಲಿ ನಲಪಾಡ್‌ ವಿವಾಹ ಸಮಾರಂಭ; ಡಿಕೆಶಿ ಸೇರಿ ಯಾರೆಲ್ಲಾ ಬರಲಿದ್ದಾರೆ?

ಕೊಡಗು: ಯುವ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಮೊಹಮ್ಮದ್‌ ನಲಪಾಡ್‌ ಅವರ ವಿವಾಹ ಸಮಾರಂಭ ಇಂದು ಕೊಡಗಿನಲ್ಲಿ ನಡೆಯಲಿದ್ದು, ಹಲವು ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಇಂದು ಕೊಡಗು ಪ್ರವಾಸ ಕೈಗೊಂಡಿದ್ದಾರೆ. ಕೋಲ್ಪೆಯಲ್ಲಿ…

News

ದೇವಸ್ಥಾನದ ಗರ್ಭಗುಡಿಯಲ್ಲಿ ಅರ್ಚಕನಿಂದ ಬಾಲಕಿಗೆ ಲೈಂಗಿಕ ದೌರ್ಜನ್ಯ – ಆಘಾತಕಾರಿ ವಿಡಿಯೋ ವೈರಲ್

ದೇವಸ್ಥಾನದ ಗರ್ಭಗುಡಿಯಲ್ಲೇ ದೇವರ ಅರ್ಚಕನೊಬ್ಬ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಹೈದರಾಬಾದ್‌ನ ರಾಮಚಂದ್ರಾಪುರಂ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸ್ಥಳೀಯರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ರಾಮಚಂದ್ರಾಪುರಂನ ಸ್ಥಳೀಯ…

News

ಕೋಲ್ಪೆಯಲ್ಲಿ ಕಾರ್ ತಡೆದು ಯುವತಿ ಕುಟುಂಬದ ಮೇಲೆ ಹಲ್ಲೆ? 9 ಮಂದಿಗೆ FIR

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಕಡಬ ತಾಲೂಕಿನ ಕೋಲ್ಪೆಯಲ್ಲಿ ಆಗಸ್ಟ್ 12ರ ರಾತ್ರಿ ಯುವತಿ ಹಾಗೂ ಆಕೆಯ ಕುಟುಂಬಸ್ಥರ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ…

News

ಪಿಯುಸಿ ವಿದ್ಯಾರ್ಥಿಗಳಿಗೂ ಉಚಿತ ಪಠ್ಯಪುಸ್ತಕ; ಗುಣಮಟ್ಟದಲ್ಲಿ ಲೋಪವಾದರೆ ಕ್ರಮ:ಮಧು ಬಂಗಾರಪ್ಪ

ಶಿವಮೊಗ್ಗ: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ರಾಜ್ಯದ ಬಹುತೇಕ ಶಾಲೆಗಳಿಗೆ ಈಗಾಗಲೇ ಪಠ್ಯಪುಸ್ತಕಗಳನ್ನು ತಲುಪಿಸಲಾಗಿದ್ದು, ಇದೇ ಮೊದಲ ಬಾರಿಗೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೂ…

News

ಪಾನ್‌ ಮಸಾಲಾ ಜಾಹೀರಾತು: ಶಾರುಖ್‌, ಅಜಯ್‌, ಟೈಗರ್‌ ಶ್ರಾಫ್‌ಗೆ ನೋಟಿಸ್

ವಿಮಲ್‌ ಇಲಾಯಿಚಿ ಹಾಗೂ ಪಾನ್‌ ಮಸಾಲಾ ಪ್ರಚಾರಕ್ಕೆ ಕುರಿತಂತೆ ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್‌ ಖಾನ್‌, ಅಜಯ್‌ ದೇವಗನ್‌ ಮತ್ತು ಟೈಗರ್‌ ಶ್ರಾಫ್‌ ಅವರಿಗೆ ಕಾರಣ ಕೇಳಿ ಮಹಾರಾಷ್ಟ್ರದ ಆಹಾರ ಮತ್ತು ಔಷಧಿ ಆಡಳಿತ ಇಲಾಖೆಯು ನೋಟಿಸ್‌ ನೀಡಿದೆ.…