ಮಂಗಳವಾರ, 27 ಅಕ್ಟೋಬರ್ 2026
Trending

ಆಗಷ್ಟ್ 2026

Death

ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಟಿಎಂಸಿ ಕಚೇರಿಯಲ್ಲಿ ಶವವಾಗಿ ಪತ್ತೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಆಶಿಶ್‌ ಬ್ಯಾನರ್ಜಿ ಇಂದು (ಭಾನುವಾರ) ಬೆಳಗ್ಗೆ ಬಿರ್ಭೂಮ್‌ ಜಿಲ್ಲೆಯ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಕಚೇರಿಯಲ್ಲಿ ಶವವಾಗಿ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆಶೀಶ್‌ ಅವರ ನಿವಾಸದಲ್ಲಿ ಡೆತ್‌ನೋಟ್‌ ಪತ್ತೆಯಾಗಿದೆ. ಟಿಎಂಸಿ ಕಚೇರಿ…

News

ಕಾಲಕ್ಕೆ ತಕ್ಕ ಬೆಳೆಯಿರಿ ; ಡಾ. ಕುಶ್ವಂತ್ ಕೆ ಎನ್

ಗುರುವಾಯನಕೆರೆ: ಬದಲಾವಣೆ ಕಾಲದ ಗುಣ. ಆ ಬದಲಾವಣೆಗೆ ತಕ್ಕ ಹಾಗೆ ನಾವು ಬೆಳೆಯಬೇಕಾಗಿದೆ. ಇಲ್ಲದಿದ್ದರೆ ನಾವು ಔಟ್ ಡೇಟೆಡ್ ಆಗಿ ಬಿಡುತ್ತೇವೆ. ಹೊಸಕಾಲದ ಜ್ಞಾನ ಎಲ್ಲಾ ಕ್ಷೇತ್ರಗಳಲ್ಲಿ ಬೇಕಾಗುತ್ತದೆ. ಸ್ಪರ್ಧಾತ್ಮಕ ಕಾಲಕ್ಕೆ ಬೇಕಾದ ಜ್ಞಾನ ಎಕ್ಸೆಲ್ ನಲ್ಲಿ ದೊರಕುತ್ತದೆ.ಭಾರತ…

News

ಕುಂಭಶ್ರೀ ಸಂಸ್ಥೆಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ

ನಿಟ್ಟಡೆ, ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪದವಿಪೂರ್ವ ಕಾಲೇಜಿನ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್ 15ರಂದು ಕುಂಭಶ್ರೀ ಸಭಾಂಗಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕುಂಭಶ್ರೀ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಗಿರೀಶ್ ಕೆ. ಹೆಚ್. ಅವರ ಅನುಪಸ್ಥಿತಿಯಲ್ಲಿ,…

News

ಕೂಡು ರಸ್ತೆಯ ಕಾಮಗಾರಿ- NHAI ಮತ್ತು ರಾಜ್ಯ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ಗಳು ಜಂಟಿ ವೀಕ್ಷಣೆ

ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಕೂಡು ರಸ್ತೆಯ ಕಾಮಗಾರಿಯ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ – NHAI ಮತ್ತು ರಾಜ್ಯ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ಗಳು ಜಂಟಿ ವೀಕ್ಷಣೆ ನಡೆಸಿದರು. ಷ್ಟ್ರೀಯ ಹೆದ್ದಾರಿಯಿಂದ ಬಸ್ ನಿಲ್ದಾಣಕ್ಕೆ ಒಳಬರುವ…

News

ಮಂಗಳೂರು : KFC ಮೇಲೆ ಅಧಿಕಾರಿಗಳ ದಾಳಿ – 4 ತಿಂಗಳಷ್ಟು ಹಿಂದನ ಕೋಳಿ ಮಾಂಸ ಪತ್ತೆ!!

ಆರ್ಡರ್ ಮಾಡಿದ್ದ ಚಿಕನ್ ಸಂಪೂರ್ಣ ಹಾಳಾಗಿದ್ದು, ಕೆಟ್ಟ ವಾಸನೆ ಬರುತ್ತಿದೆ ಎಂಬ ಗ್ರಾಹಕರ ದೂರಿನ ಮೇರೆಗೆ ಮಂಗಳೂರಿನ ಕೆ.ಎಸ್.ರಾವ್ ರಸ್ತೆಯಲ್ಲಿರುವ ಪ್ರಸಿದ್ಧ ಕೆಎಫ್‌ಸಿ (KFC) ಔಟ್‌ಲೆಟ್‌ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ…

News

ಬೆಳ್ತಂಗಡಿ ಮೂಲದ ದಂಪತಿ ದುರಂತ ಅಂತ್ಯ ಪ್ರಕರಣ – ಕೊಲೆ, ಆತ್ಮಹತ್ಯೆ ಕಾರಣ ರಿವಿಲ್

ಇತ್ತೀಚೆಗೆ ಬೆಂಗಳೂರು ರಾಜಗೋಪಾಲ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ನಡೆದಿತ್ತು. ಈ ಪ್ರಕರಣದ ಹಿಂದಿನ ಕಾರಣ ರಿವೀಲ್ ಆಗಿದೆ. ಇಬ್ಬರಿಗೂ ಅತಿಯಾದ ಕೋಪವೇ ಈ ದುರಂತಕ್ಕೆ ಕಾರಣ ಎಂಬುದು ತಿಳಿದು…

News

ತ್ರಿವರ್ಣ ಧ್ವಜವನ್ನು ಉಲ್ಟಾಪಲ್ಟಾ ಮಾಡಿದ ಪ್ರಧಾನಿ ಮೋದಿ?

ಪ್ರಧಾನಮಂತ್ರಿ ನರೇಂದ್ರ ಮೋದಿ ಕೆಂಪು ಕೋಟೆ ಸ್ವಾತಂತ್ರ್ಯ ದಿನಾಚರಣೆ ಭಾಷಣದ ವೇಳೆ ಧರಿಸಿದ್ದ ತ್ರಿವರ್ಣ ಬಣ್ಣದ ‘ಪಾಕೆಟ್ ಸ್ಕ್ವೇರ್’ (ಕೋಟ್ ಜೇಬಿನಲ್ಲಿ ಇರಿಸುವ ಸಣ್ಣ ವಸ್ತ್ರ) ಈಗ ಭಾರೀ ಟೀಕೆಗೆ ಗುರಿಯಾಗಿದೆ. ಕುರಿತು ಕಾಂಗ್ರೆಸ್ ಕೂಡ ತೀವ್ರ ಟೀಕೆ…

News

RSS ನೋಂದಣಿ ಮಾಡಿಲ್ಲ, ಮುಂದೆಯೂ ಮಾಡಲ್ಲ – ಬಿ ಎಲ್ ಸಂತೋಷ್

ಕರ್ನಾಟಕದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ನೋಂದಣಿಯ ಕುರಿತು ಭಾರಿ ಚರ್ಚೆಯಾಗುತ್ತಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಬಗ್ಗೆ ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ಇದರ ನಡುವೆ ಬಿಜೆಪಿ ನಾಯಕ ಬಿ ಎಂ ಸಂತೋಷ್ ಅವರು ಆರ್ ಎಸ್…

News

ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ!!

ರಾಜ್ಯದಲ್ಲಿ ವಾಹನಗಳ ಮಾಲಿನ್ಯ ಪರೀಕ್ಷಾ (PUC) ಶುಲ್ಕ ಹೆಚ್ಚಳ ಮಾಡಿ ಸಾರಿಗೆ ಇಲಾಖೆ ಆದೇಶವನ್ನು ಪ್ರಕಟಿಸಿದೆ. ವಾಯು ಮಾಲಿನ್ಯ ಪರಿವೀಕ್ಷಣಾ ಕೇಂದ್ರಗಳಲ್ಲಿ ಪಿಯುಸಿ ಪತ್ರ ನೀಡುವಾಗ ನಡೆಯುವ ಪರೀಕ್ಷಾ ಶುಲ್ಕದಲ್ಲಿ ಪರಿಷ್ಕರಣೆ ಆಗಿದ್ದು, ಇಂದಿನಿಂದಲೇ ಹೊಸ ದರ ಜಾರಿಗೆ…

News

ಸಾಧನೆಯ ಹಿಂದೆ ಕಠಿಣ ಪರಿಶ್ರಮದ ಕಲಿಕೆಯಿದೆ – ಮೇ. ಡಾ ಕುಶ್ವಂತ್‌ ಕೆ ಎನ್

ಗುರುವಾಯನಕೆರೆ: ಎಕ್ಸೆಲ್ ಪದವಿಪೂರ್ವ ಕಾಲೇಜು ರಾಜ್ಯದ ಪ್ರತಿಷ್ಠಿತ ಕಾಲೇಜುಗಳ ಪಟ್ಟಿಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದೆ. ಇಲ್ಲಿ ಅತ್ಯುತ್ತಮ ದರ್ಜೆಯ ಶಿಕ್ಷಣದೊಂದಿಗೆ ಜೀವನ ಪಾಠವೂ ಸಿಗುತ್ತಿದೆ . ಕಠಿಣ ಪರಿಶ್ರಮದಿಂದ ಶೈಕ್ಷಣಿಕ ಸಾಧನೆ ಸಾಧ್ಯವಾಗಿದೆ.ಈ ಸಾಧನೆಯ ಹಿಂದೆ ಆಡಳಿತ ಮಂಡಳಿಯ…