ಮಂಗಳವಾರ, 27 ಅಕ್ಟೋಬರ್ 2026
Trending

ಆಗಷ್ಟ್ 2026

News

ತಾಜ್ ಮಹಲ್‌ನಲ್ಲಿ ಭಾರತದ ಧ್ವಜವನ್ನು ಏಕೆ ಹಾರಿಸಲಾಗುವುದಿಲ್ಲ, ನಿಯಮ ಏನು ಹೇಳುತ್ತದೆ?

ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ದೇಶದ ಎಲ್ಲಾ ಭಾಗಗಳಲ್ಲಿ ಸಂಭ್ರಮದ ವಾತಾವರಣವಿದೆ ಮತ್ತು ಎಲ್ಲೆಡೆ ಗೌರವದಿಂದ ತ್ರಿವರ್ಣಧ್ವಜ ಹಾರಿಸಲಾಗುತ್ತಿದೆ. ಇದಲ್ಲದೆ, ವಿಶ್ವದ ಏಳು ಅದ್ಭುತಗಳಲ್ಲಿ ಒಂದಾಗಿರುವ ತಾಜ್ ಮಹಲ್ ನಲ್ಲಿ ತ್ರಿವರ್ಣಧ್ವಜ ಎತ್ತಲು ಯತ್ನಿಸುತ್ತಿದ್ದ ಒಬ್ಬ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿಗಳು…

News

ಹಿಂಸಾಚಾರ ಬಿಟ್ಟು, ಸೀರೆ ತೊಟ್ಟು ರ‍್ಯಾಂಪ್ ವಾಕ್ ಮಾಡಿದ ಮಾಜಿ ನಕ್ಸಲ್ ಸುಂದರಿಯರು’

ಶಸ್ತ್ರಾಸ್ತ್ರ ಹಿಡಿದು ಹೋರಾಟ ನಡೆಸುತ್ತಿದ್ದ ಮಾಜಿ ನಕ್ಸಲ್ ಮಹಿಳೆಯರು ಇಂದು ಸಮಾಜದ ಮುಖ್ಯ ಭಾಗವಾಗಿ ರಾಯ್ ಪುರದಲ್ಲಿ ಆಯೋಜನೆ ಮಾಡಲಾಗಿದ್ದ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಸಂದರ್ಭದಲ್ಲಿ ಕೈಮಗ್ಗ ಉಡುಪುಗಳನ್ನು ಧರಿಸಿ ಈ ಮಹಿಳೆಯರು ರ‍್ಯಾಂಪ್ ವಾಕ್ ಮಾಡಿ ಪ್ರೇಕ್ಷಕರಿಂದ…

News

ಗಂಡ ಸತ್ತು 42 ದಿನಗಳ ಬಳಿಕ ‘ನಿಮ್ಮ ಪತಿ ಗುಣಮುಖರಾಗಿದ್ದಾರೆ’ ಎಂದು ಮೆಸೇಜ್ ಕಳಿಸಿದ ಆರೋಗ್ಯ ಇಲಾಖೆ!!

ಪೊಲೀಸ್ ಕಾನ್ಸ್‌ಟೇಬಲ್‌ ಒಬ್ಬರು ಜೂನ್ ತಿಂಗಳಿನಲ್ಲೇ ಮರಣ ಹೊಂದಿದ್ದರೂ ಕೂಡ  ಆಯುಷ್ಮಾನ್ ಭಾರತ್ ಯೋಜನೆಯಿಂದ ನಿಮ್ಮ ಗಂಡ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮೆಸೇಜ್ ಕಳುಹಿಸಿದ ವಿಲಕ್ಷಣ ಘಟನೆ ಎಂದು ಛತ್ತೀಸ್ಗಢಲ್ಲಿ ನಡೆದಿದೆ!! ಛತ್ತೀಸ್‌ಗಢದ ಸರ್ಗುಜಾ ಜಿಲ್ಲೆಯಲ್ಲಿ ಈ…

Crime

ಡೇವಿಡ್‌ ಹತ್ಯೆ ಪ್ರಕರಣ: ಸುಪಾರಿ ಕಿಲ್ಲರ್‌ಗಳಿಗೆ ಹಣಕಾಸು ಪೂರೈಸಿದ್ದ ಆರೋಪಿಗಳಿಬ್ಬರ ಬಂಧನ

ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್‌ ಡಿಸೋಜ ಹತ್ಯೆ ಪ್ರಕರಣಕ್ಕೆ ಕುರಿತಂತೆ ಸುಪಾರಿ ಕಿಲ್ಲರ್ಸ್‌ಗೆ ಹಣಕಾಸು ಪೂರೈಸಿದ್ದ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧನ ಮಾಡಿದ್ದಾರೆ. ಬಡಾ ಎರ್ಮಾಳ್‌ ಗ್ರಾಮದ ಅದಮಾರು ಮಠದ ಬಳಿಯ…

News

ಕಾಸರಗೋಡು: ಮದುವೆ ನಿಶ್ಚಯವಾಗಿದ್ದ ಯುವ ಜೋಡಿ ಆತ್ಮಹತ್ಯೆಗೆ ಕಾರಣ ಬಹಿರಂಗ!!

ಕೆಲವು ಸಮಯದ ಹಿಂದಷ್ಟೇ ಮದುವೆ ನಿಶ್ಚಯವಾಗಿದ್ದು, ಸದ್ಯದಲ್ಲೇ ವಿವಾಹವಾಗಬೇಕಿದ್ದ ಜೋಡಿಯೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಬ್ಯಾಂಕ್ ಉದ್ಯೋಗಿಗಳಾಗಿರುವ ಈ ಯುವ ಜೋಡಿ ಪ್ರತ್ಯೇಕ ಸ್ಥಳಗಳಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಈಗ ಸಾವಿನ ಹಿಂದನ ಕಾರಣ ತಿಳಿದುಬಂದಿದೆ. ಕಾಸರಗೋಡಿನ…

News

ವಿದ್ವತ್ ಪಿಯು ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: ಅನೇಕ ಸ್ವಾತಂತ್ರ್ಯ ಹೋರಾಟಗಾರರ ಕಠಿಣ ಪರಿಶ್ರಮದ ಫಲವಾಗಿ ಭಾರತ ಇಂದು ಆಕ್ರಮಣಕಾರರಿಂದ ಬಂಧಮುಕ್ತವಾಗಿದೆ. ಭಾರತೀಯ ಪ್ರತಿಯೊಬ್ಬ ನಾಗರಿಕ ಇಂದು ಶಿಕ್ಷಿತನಾಗುವಲ್ಲಿ ಮೊದಲ ಪ್ರಾಶಸ್ತ್ಯ ನೀಡುತ್ತಿದೆ. ಶಿಕ್ಷಣದ ಬಲದಿಂದ ಎಲ್ಲ ವಿದ್ಯಾರ್ಥಿಗಳು ಭವ್ಯ ಭಾರತದ ಪ್ರಜೆಗಳಾಗಿ ಬೆಳೆಯಲು ಪಣತೊಡಬೇಕು…

News

ರಾಜ್ಯಮಟ್ಟದ ದೇಶಭಕ್ತಿ ಗಾಯನ ಸ್ಪರ್ಧೆ: ಸಿದ್ದಾಪುರ ಸ. ಹಿ.ಪ್ರಾ. ಶಾಲಾ ವಿದ್ಯಾರ್ಥಿನಿಯರ ತಂಡಕ್ಕೆ 7ನೇ ಸ್ಥಾನ

ಸಿದ್ದಾಪುರ: ದೇಶಭಕ್ತಿ ಗೀತೆ ರಾಜ್ಯಮಟ್ಟದ ಗಾಯನ ಸ್ಪರ್ಧೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಸಿದ್ದಾಪುರ ಕುಂದಾಪುರ ತಾ. ಉಡುಪಿ ಜಿಲ್ಲೆ ರಾಜ್ಯಮಟ್ಟದ ಗಾಯನ ಸ್ಪರ್ಧೆಯಲ್ಲಿ ಟಾಪ್-10 ವಿಭಾಗದಲ್ಲಿ 7ನೇ ಸ್ಥಾನವನ್ನು ಪಡೆದಿರುತ್ತದೆ. ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್…

Business

Lotte Choco Pie ಸೇವನೆ ಆರೋಗ್ಯಕ್ಕೆ ಅಪಾಯಕಾರಿ

ಚತ್ತೀಸಗರ್ ಜಿಲ್ಲೆಯ ದುರ್ಗ್‌ನಲ್ಲಿ ಜನಪ್ರಿಯ ಲೋಟೆ ಚೋಕೊ ಪೈ ಒಂದು ಬ್ಯಾಚ್ ಮಾನವ ಸೇವನೆಗಾಗಿ “ಅಸುರಕ್ಷಿತ” ಎಂದು ಘೋಷಿಸಲಾಗಿದೆ, ಏಕೆಂದರೆ ಲ್ಯಾಬ್ ಪರೀಕ್ಷೆಯಲ್ಲಿ ಅನುಮೋದಿತ ಮಿತಿಕ್ಕಿಂತ ಹೆಚ್ಚು ರಾಸಾಯನಿಕ ಅಂಶಗಳು ಕಂಡುಬಂದಿದ್ದವು. ಇದರಿಂದ ಅದರ ಮಾರಾಟ, ಸಂಗ್ರಹಣೆ ಮತ್ತು…

News

ಬೆಳ್ತಂಗಡಿ: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳ್ತಂಗಡಿ: ಮುಳಿಯ ಗೋಲ್ಡ್ & ಡೈಮಂಡ್ಸ್‌ನ ಬೆಳ್ತಂಗಡಿ ಶಾಖೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಹಾಗೂ ದೇಶಭಕ್ತಿಯೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ **ನಿವೃತ್ತ ಯೋಧರಾದ ಶ್ರೀ ದಿನೇಶ್ ಗೌಡ ಕೆ. ಕಲಾಯಿತೊಟ್ಟು** ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ದೇಶದ…

News

ಎಸ್.ಡಿ.ಎಂ ಕಾಲೇಜು ಉಜಿರೆ : 80 ನೇ ಸ್ವಾತಂತ್ರ್ಯ ಸಂಭ್ರಮಾಚರಣೆ

ಉಜಿರೆ, ಆ.15: ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಅಂಗಳವು 150 ವರ್ಷಗಳ ಐತಿಹಾಸಿಕ ಹಿನ್ನೆಲೆಯುಳ್ಳ ‘ವಂದೇ ಮಾತರಂ’ ಮಾಧುರ್ಯ, ‘2047ರ ವಿಕಸಿತ ಭಾರತಕ್ಕಾಗಿ ಯುವಶಕ್ತಿ’ ಧ್ಯೇಯ ಹಾಗೂ ರಾಷ್ಟ್ರಗೀತೆಯ ನಿನಾದದೊಂದಿಗೆ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮಕ್ಕೆ ಸಾಕ್ಷಿಯಾಯಿತು.…