ಮಂಗಳವಾರ, 27 ಅಕ್ಟೋಬರ್ 2026
Trending

ಆಗಷ್ಟ್ 2026

News

ಕಟ್ಟಡ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಶಾಸಕರಿಗೆ ಮನವಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳು ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಅವ್ಯವಸ್ಥೆಗಳ ಕುರಿತು ವಿಧಾನಸಭೆಯಲ್ಲಿ ಧ್ವನಿ ಎತ್ತಿ, ಸರ್ಕಾರದ ಗಮನ ಸೆಳೆದು ಶೀಘ್ರ…

News

ಚಾಮರಾಜನಗರ ಅರಣ್ಯದಲ್ಲಿ ಎನ್‌ಕೌಂಟರ್‌: ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ: ಸಿಎಂ ಡಿಕೆಶಿ

ಬೆಂಗಳೂರು: ಚಾಮರಾಜನಗರ ಅರಣ್ಯ ಪ್ರದೇಶದಲ್ಲಿ ನಡೆದಿರುವ ಎನ್‌ಕೌಂಟರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಕಸಿತ ಕರ್ನಾಟಕ ನಿರ್ಮಾಣಕ್ಕೆ ಒಗ್ಗಟ್ಟಾಗಿ ಶ್ರಮಿಸಿ: ರಾಜ್ಯಪಾಲ ಗೆಹ್ಲೋಟ್ ಘಟನೆ ಕುರಿತು ಬೆಳಗ್ಗೆ 5…

News

ವಿಕಸಿತ ಕರ್ನಾಟಕ ನಿರ್ಮಾಣಕ್ಕೆ ಒಗ್ಗಟ್ಟಾಗಿ ಶ್ರಮಿಸಿ: ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು: 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಲೋಕಭವನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಇದಕ್ಕೂ ಮುನ್ನ ಮಹಾತ್ಮ ಗಾಂಧೀಜಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಪುಷ್ಪನಮನ ಸಲ್ಲಿಸಿದರು. ರಾಜ್ಯದ ಜನತೆಗೆ…

News

ರುಡ್‌ಸೆಟ್ ಉಜಿರೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಉಜಿರೆ: ದೇಶದ ಸ್ವಾತಂತ್ರ್ಯದ ಜೊತೆಗೆ ಯುವಜನರು ಆರ್ಥಿಕ ಸ್ವಾತಂತ್ರ್ಯವನ್ನೂ ಸಾಧಿಸಿ ಸ್ವಾವಲಂಬಿಗಳಾಗಿ ಮುನ್ನಡೆಯಬೇಕು ಎಂದು ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ *ಶ್ರೀ ಬಿ.ಪಿ. ವಿಜಯ ಕುಮಾರ್* ಅವರು ಹೇಳಿದರು. ಅವರು ರುಡ್‌ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಯಲ್ಲಿ ನಡೆದ 80ನೇ…

News

ಚಾಮರಾಜನಗರದಲ್ಲಿ ಅರಣ್ಯ ಸಿಬ್ಬಂದಿಗಳಿಂದ ಎನ್ ಕೌಂಟರ್ – ಮೂವರು ಬೇಟೆಗಾರರು ಬಲಿ

ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ವ್ಯಾಪ್ತಿಯ ದಟ್ಟಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಹಾಗೂ ಕಾಡುಗಳ್ಳರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ. ದಟ್ಟ ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳನ್ನು ಬೇಟೆಯಾಡಿ ಮಾಂಸ ಬೇರ್ಪಡಿಸುತ್ತಿದ್ದ ವೇಳೆ ಅರಣ್ಯ…

News

ಬಡತನ ನಿರ್ಮೂಲನೆ, ಡಿಜಿಟಲ್ ಪ್ರಗತಿ ಮತ್ತು ಮಹಿಳಾ ಸಬಲೀಕರಣಕ್ಕೆ ಒತ್ತು: ರಾಷ್ಟ್ರಪತಿ ಮುರ್ಮು

ನವದೆಹಲಿ: 80ನೇ ಸ್ವಾತಂತ್ರ್ಯೋತ್ಸವದ ಮುನ್ನಾದಿನದಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಪ್ರಗತಿ, ಬಡತನ ನಿರ್ಮೂಲನೆ, ಆರ್ಥಿಕ ಬೆಳವಣಿಗೆ ಹಾಗೂ ಮಹಿಳಾ ಸಬಲೀಕರಣದ ಕುರಿತು ಹಲವು ಮಹತ್ವದ ವಿಚಾರಗಳನ್ನು ಪ್ರಸ್ತಾಪಿಸಿದರು. ದೇಶ-ವಿದೇಶಗಳಲ್ಲಿ ನೆಲೆಸಿರುವ ಭಾರತೀಯರಿಗೆ ಸ್ವಾತಂತ್ರ್ಯೋತ್ಸವದ…

News

ಮುಂದಿನ 6 ತಿಂಗಳಲ್ಲಿ ಸರ್ಕಾರಿ ಖಾಲಿ ಹುದ್ದೆಗಳ ಭರ್ತಿ: ಸಿಎಂ ಡಿಕೆ ಶಿವಕುಮಾರ್ ಘೋಷಣೆ

ಬೆಂಗಳೂರು: ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ವೇಗ ನೀಡಿದ್ದು, ಮುಂದಿನ ಆರು ತಿಂಗಳೊಳಗೆ ಎಲ್ಲಾ ಖಾಲಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಕಡಬ :…

News

ಕಡಬ : ಮನೆಯೊಳಗಡೆ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ!!

ಮನೆಯೊಳಗೆ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಶಾರದಾನಗರದಲ್ಲಿ ಆ.13ರಂದು ನಡೆದಿದೆ. ಮೂಲತಃ ಕಡಬ ತಾಲೂಕಿನ ಆಲಂಕಾರು ಗ್ರಾಮದ ಕಿನ್ನಿಗೋಳಿ ನಿವಾಸಿ ಸುಂದರ ಶೆಟ್ಟಿ(75ವ.) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಕಳೆದ…

News

ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಕಾರು ಡಿಕ್ಕಿ.!!

ಚಾಲಕನ ನಿಯಂತ್ರಣ ತಪ್ಪಿದ ಫಾರ್ಚೂನ‌ರ್ ಕಾರೊಂದು ರಸ್ತೆ ಬದಿಯ ಕಬ್ಬಿಣದ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ಆಗಸ್ಟ್ 14ರಂದು ಕೊಡಗು ಜಿಲ್ಲೆಯ ಸಂಪಾಜೆ ಶಾಲಾ ಬಳಿ ನಡೆದಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಫಾರ್ಚೂನರ್ ಕಾರು ಸಂಪಾಜೆ ಶಾಲಾ…

News

ಪುತ್ತೂರು : ಬೈಕ್ ಮತ್ತು KSRTC ಬಸ್ ನಡುವೆ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು

ಕೆಯ್ಯುರು ಗ್ರಾಮದ ಬೊಳಿಕ್ಕಳ ನೆಲ್ಲಿಗುರಿ ಬಳಿ ಆ.15ರಂದು ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಬೈಕ್‌ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟಿದ್ದಾರೆ. ಕುಮಾರಮಂಗಿಲ ಬಳಿಯ ಬಂಬಿಲ ನಿವಾಸಿ, ಅಭಿಲಾಷ್(24) ಮೃತ ಯುವಕ. ಮಾಹಿತಿ ಪ್ರಕಾರ, ಮಾಡಾವು ಕಟ್ಟೆಯಿಂದ…