ಮಂಗಳವಾರ, 27 ಅಕ್ಟೋಬರ್ 2026
Trending

ಆಗಷ್ಟ್ 2026

News

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್- ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಘೋಷಣೆ!

80ನೇ ಸ್ವಾತಂತ್ರ್ಯ ದಿನೋತ್ಸವದ ಪ್ರಯುಕ್ತ ಕೆಂಪುಕೋಟೆಯ ಮೇಲಿಂದ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಯುವಜನತೆಗೆ ಬೃಹತ್ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಪ್ರವೇಶ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗಲು ಸರ್ಕಾರವೇ ಉಚಿತ…

News

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ವಾಪಸ್ ಪಡೆದಿಲ್ಲ- ಯು.ಟಿ. ಖಾದರ್ ಸ್ಪಷ್ಟನೆ

ರಾಜ್ಯದಲ್ಲಿ ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧಿಸಿ ಹೊರಡಿಸಲಾದ ಆದೇಶವನ್ನು ಹಿಂಪಡೆದಿಲ್ಲ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಪಾನ್ ಮಸಾಲದಲ್ಲಿ ನಿಕೊಟಿನ್ ನಿಷೇಧ ಆದೇಶದಿಂದ ಅಡಿಕೆ ಬೆಳೆಗಾರರಿಗೆ ಏನೂ ಸಮಸ್ಯೆ ಆಗುವುದಿಲ್ಲ.…

News

ಆಳ್ವಾಸ್ ಮೆಡಿಕಲ್ ಕಾಲೇಜಿಗೆ ತುಳು ಅಲ್ಪಸಂಖ್ಯಾತ ಸಂಸ್ಥೆ ಮಾನ್ಯತೆ- ಇನ್ಮುಂದೆ ತುಳು ಭಾಷಿಕರಿಗೆ 54 MBBS ಸೀಟುಗಳು ಮೀಸಲು

ಮೂಡುಬಿದಿರೆಯ ಪ್ರಸಿದ್ಧ ಆಳ್ವಾಸ್ ಶಿಕ್ಷಣ ಸಂಸ್ಥೆಯ ‘ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಯಂಡ್ ರಿಸರ್ಚ್‌ ಸೆಂಟರ್’ಗೆ ತುಳು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯ ಕೋಟಾದಡಿ ಅಧಿಕೃತ ಅನುಮೋದನೆ ದೊರೆತಿದೆ. ತುಳುನಾಡಿನ ವಿದ್ಯಾರ್ಥಿಗಳಿಗೆ ಹೊಸ ಅವಕಾಶವೊಂದು ಬಾಗಿಲು ತೆರೆದಂತೆ ಮಾಡಿದೆ..…

News

ವಿಧಾನಸೌಧದ ಬಳಿ ‘ಫ್ರೀಡಂ ಹಬ್’: ಬೆಂಗಳೂರಿನಲ್ಲಿ ಇಂದು ಸಂಚಾರ ಬದಲಾವಣೆ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿ ಇಂದು ‘ಫ್ರೀಡಂ ಹಬ್’ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12ರಿಂದ ರಾತ್ರಿ 10ರವರೆಗೆ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆಯಲ್ಲಿ ವಿಧಾನಸೌಧ ಸುತ್ತಮುತ್ತ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು…

latest

80ನೇ ಸ್ವಾತಂತ್ರ್ಯೋತ್ಸವ: ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜ ಹಾರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಇದರೊಂದಿಗೆ ಅವರು ಪ್ರಧಾನಿಯಾಗಿ ಸತತ 13ನೇ ಬಾರಿಗೆ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದಂತಾಗಿದೆ. ಧ್ವಜಾರೋಹಣದ ಬಳಿಕ ರಾಷ್ಟ್ರಗೀತೆಯನ್ನು ಮೊಳಗಿಸಲಾಯಿತು.…

News

ಪತ್ನಿಯ ಕೊಂದು ಆತ್ಮಹತ್ಯೆಗೆ ಶರಣಾದ ಬೆಳ್ತಂಗಡಿ ಮೂಲದ ಪತಿ!

ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪದ್ಮಾವತಿ (29) ಗಂಡನಿಂದ ಕೊಲೆಯಾದ ಮಹಿಳೆ. ಸುಮಂತ್ ಜೈನ್ (32) ಪತ್ನಿ ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪದ್ಮಾವತಿ ವೈಟ್ ಫೀಲ್ಡ್…

News

ರುಡ್‌ಸೆಟ್ ಉಜಿರೆಯಲ್ಲಿ ಅಣಬೆ ಬೇಸಾಯ ತರಬೇತಿ ಸಮಾರೋಪ

  ಉಜಿರೆ: ಅಣಬೆ ಬೇಸಾಯವು ಕಡಿಮೆ ಸ್ಥಳ, ಕಡಿಮೆ ಬಂಡವಾಳ ಹಾಗೂ ಕಡಿಮೆ ಅವಧಿಯಲ್ಲಿ ಉತ್ತಮ ಆದಾಯ ಗಳಿಸಲು ಸಹಕಾರಿಯಾಗುವ ಕೃಷಿ ಆಧಾರಿತ ಸ್ವಉದ್ಯೋಗವಾಗಿದ್ದು, ವೈಜ್ಞಾನಿಕ ವಿಧಾನಗಳನ್ನು ಅಳವಡಿಸಿಕೊಂಡು ಗುಣಮಟ್ಟದ ಅಣಬೆ ಉತ್ಪಾದನೆಗೆ ಮುಂದಾಗಬೇಕು ಎಂದು ಕೃಷಿ ಇಲಾಖೆ…

News

ಮನೆಯ ಹಿಂಭಾಗದಲ್ಲೇ ಕಾದಿತ್ತು ಅಪಾಯ: ಕಜ್ಜದ ಹುಳು ಕಚ್ಚಿ ಬಾಲಕ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹತ್ತಿಸರ ಗ್ರಾಮದಲ್ಲಿ ಕಜ್ಜದ ಹುಳು ಕಚ್ಚಿ 8 ವರ್ಷದ ಬಾಲಕ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ನಿಕೋಟಿನ್‌ ಉತ್ಪನ್ನಗಳ ಮಾರಾಟಕ್ಕೆ ಬ್ರೇಕ್: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮ – ಖಾದರ್ ಹತ್ತಿಸರ…

News

KHB ಅಧ್ಯಕ್ಷರಾಗಿ ಹಾನಗಲ್ ಶಾಸಕ ಶ್ರೀನಿವಾಸ್ ಮಾನೆ ನೇಮಕ: ಡಿಕೆಶಿ ಆದೇಶ

ಬೆಂಗಳೂರು: ಹಾನಗಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರ ಮಹತ್ವದ ಜವಾಬ್ದಾರಿ ನೀಡಿದೆ. ಅವರನ್ನು ಕರ್ನಾಟಕ ಗೃಹ ಮಂಡಳಿ (KHB) ಅಧ್ಯಕ್ಷರನ್ನಾಗಿ ನೇಮಕ ಮಾಡಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ. ಈ…