ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2026

News

ಶಾಲಾ-ಕಾಲೇಜುಗಳ ಆವರಣದಲ್ಲಿ ‘ಧರ್ಮಾಧಾರಿತ’ ಸಮಾರಂಭಕ್ಕೆ ಬ್ರೇಕ್ ಹೊಸ ಬಿಲ್ ಮಂಡನೆಗೆ ಸರ್ಕಾರ ಸಿದ್ಧತೆ!!

ಕರ್ನಾಟಕ ಸರ್ಕಾರ ಸರ್ಕಾರಿ‌ ಶಾಲಾ- ಕಾಲೇಜು, ಸರ್ಕಾರಿ ಕಚೇರಿ ಸ್ಥಳಗಳಲ್ಲಿ ಧರ್ಮಾಧಾರಿತ ಸಭೆ ಸಮಾರಂಭಗಳಿಗೆ ಬ್ರೇಕ್ ಹಾಕಲು ಮುಂದಾಗಿದ್ದು, ಮಹತ್ವದ ಬಿಲ್‌ವೊಂದನ್ನು ಜಾರಿ ಮಾಡಲು ಸಕಲ ಸಿದ್ಧತೆ ನಡೆಸಿದೆ. ಹೌದು, ಕರ್ನಾಟಕದಲ್ಲಿ ಆರ್​ಎಸ್‌ಎಸ್ ಕಾರ್ಯಚಟುವಟಿಕೆ ಸೇರಿದಂತೆ ನೋಂದಾವಣೆ ಇಲ್ಲದ…

Crime

ನಾದಿನಿ ಮೇಲೆ ಅತ್ಯಾಚಾರಕ್ಕೆ ಯತ್ನ, ವಿರೋಧಿಸಿದ್ದಕ್ಕೆ ಆಕೆಯ ಮಗುವಿನ ಮರ್ಮಾಂಗಕ್ಕೆ ಒದ್ದು ಕೊಲೆ ಮಾಡಿದ ಪಾಪಿ!

ಮಡಿಕೇರಿ: ವ್ಯಕ್ತಿಯೊಬ್ಬ ತನ್ನ ನಾದಿನಿ ಮೇಲೆ ಅತ್ಯಾಚಾರಕ್ಕೆ ಯತ್ನ ಮಾಡಿದ್ದು, ಆಕೆ ವಿರೋಧ ಮಾಡಿದಾಗ ಮಗುವನ್ನು ಕೊಲೆ ಮಾಡಿದ್ದಾನೆ. ಕೊಡಗು ಜಿಲ್ಲೆ ವಿರಾಜಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ. ನಾದಿನಿ ಮೇಲೆ ಅತ್ಯಾಚಾರಕ್ಕೆ…

News

ಆ.16 ರಂದು ಕೊಡಗಿನಲ್ಲಿ ಮೊಹಮ್ಮದ್‌ ನಲಪಾಡ್‌ ಎರಡನೇ ಮದುವೆ!

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಮೊಹಮ್ಮದ್‌ ನಲಪಾಡ್‌ ಅವರ ಎರಡನೇ ವಿವಾಹ ಕೊಡಗಿನ ಪ್ರತಿಷ್ಠಿತ ರೆಸಾರ್ಟ್‌ನಲ್ಲಿ ನಡೆಯಲಿದೆ. ಆ. 15 ರಿಂದ 20 ರವರೆಗೆ ಮಡಿಕೇರಿ ಹೊರವಲಯದ ಮೇಕೇರಿ ಗ್ರಾಮದಲ್ಲಿರುವ ಮಾಜಿ ಸಚಿವ ಟಿ.ಜಾನ್‌ ಕುಟುಂಬಸ್ಥರ…

News

ಕುದುರೆಮುಖದಲ್ಲಿ ಸ್ವತಂತ್ರ ದಿನಾಚರಣೆ ವಿಶೇಷ ಆಫ್‌ ರೋಡ್‌ ಯಾತ್ರೆಗೆ ರಾಜ್ಯ ಸರಕಾರದಿಂದ ಖಡಕ್‌ ಎಚ್ಚರಿಕೆ

ಕುದುರೆಮುಖದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಫ್‌ರೋಡ್‌ ಅಡ್ವೆಂಚರ್‌ ಡ್ರೈವ್‌ ಸಾಹಸ ಯಾತ್ರೆಗೆ ರಾಜ್ಯ ಸರಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಕುರಿತು ಆಯೋಜಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ…

News

PSI ಗೆ ಕಪಾಳಮೋಕ್ಷ – MLA ಸುರೇಶ್‌ಗೌಡ ಪುತ್ರಿ ಐಶ್ವರ್ಯ ವಿರುದ್ಧ FIR

ಸರ್ಕಾರಿ ಅಧಿಕಾರಿಗಳ ಮೇಲೆ ಜನಪ್ರತಿನಿಧಿಗಳ ಮಕ್ಕಳು, ಕುಟುಂಬದವರು ದರ್ಪ ತೋರುತ್ತಿರುವಂತಹ ಪ್ರಕರಣಗಳು ಇತ್ತೀಚಿಗೆ ಯಥೇಚ್ಛವಾಗಿ ದಾಖಲಾಗುತ್ತಿವೆ. ಈ ಬಗ್ಗೆ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ. ಇದರ ನಡುವೆ ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯ,…

Crime

ಬಂಟ್ವಾಳ: ಲಕ್ಷಗಟ್ಟಲೆ ಮೌಲ್ಯದ ಗಾಂಜಾ ಡ್ರಗ್ಸ್‌ ಮೊಬೈಲ್‌ ಫೋನ್‌ ವಶ, ಮೂವರ ಬಂಧನ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಕಾವಳಪಡೂರು ಪ್ರದೇಶದಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇರಿ ಒಟ್ಟು ರೂ.4.90 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆ.12 ರಂದು ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್‌…

News

ಉಜಿರೆ ಎಸ್’ಡಿಎಂ ಕಾಲೇಜಿನಲ್ಲಿ ಯಕ್ಷಗಾನ ಕಲಾಕೇಂದ್ರ ಪ್ರಸ್ತುತ ‘ತಿಂಗಳ ತಿರುಳು’ ಅತಿಥಿ ಉಪನ್ಯಾಸ ಕಾರ್ಯಕ್ರಮ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನಲ್ಲಿ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರ ಪ್ರಸ್ತುತ ಪಡಿಸುವ ತಿಂಗಳ ತಿರುಳು ಅತಿಥಿ ಉಪನ್ಯಾಸ “ಯಕ್ಷಗಾನದಲ್ಲಿ ಮಹಿಳೆಯರ ಸಮಾನತೆ” ಕಾರ್ಯಕ್ರಮವು ಗುರುವಾರ ವೈಭವದಿಂದ ನಡೆಯಿತು. ಅಧ್ಯಕ್ಷರಾಗಿ ಡಾ. ನಾಗಣ್ಣ ಡಿ.ಎ –…

News

ಬೈಕ್ ನಿಂದ ಬಿದ್ದು ಮಗನಿಗೆ ಅಪಘಾತ- ಸಹಿಸಲಾರದೆ ತಂದೆ, ತಾಯಿ ಆತ್ಮಹತ್ಯೆ!!

ಅಪಘಾತ ಒಂದರಲ್ಲಿ ತಮ್ಮ ಮಗ ಗಾಯಗೊಂಡಿದ್ದಾನೆ ಎಂಬ ನೋವನ್ನು ಸಹಿಸಿಕೊಳ್ಳಲಾಗದೆ ಆತನ ತಂದೆ ತಾಯಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವಂತಹ ಅಮಾನುಷ ಘಟನೆಯೊಂದು ಕಾರವಾರದಲ್ಲಿ ನಡೆದಿದೆ. ಕಾರವಾರ ತಾಲೂಕಿನ ಶಿರವಾಡದ ಬಂಗಾರಪ್ಪ ನಗರದಲ್ಲಿ ವಾಸವಿದ್ದ ವಿಜಯಾ ವೆಂಕಟೇಶ ವಡ್ಡರ್(36) ಭಾನುವಾರ…

News

ಕೊಬ್ಬರಿ ಬೆಲೆ ಕ್ವಿಂಟಾಲ್ ಗೆ 40,000 ರೂ !!

ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಎಂಬಂತೆ ಕೊಬ್ಬರಿಯ ದರ ಭಾರಿ ಏರಿಕೆಯಾಗಿದೆ. ಇದೀಗ ಕ್ವಿಂಟಲ್ ಕೊಬ್ಬರಿಗೆ 40,000 ಬೆಲೆ ಬಂದಿದ್ದು, ಬೆಳೆಗಾರರು ಫುಲ್ ಖುಷ್ ಆಗಿದ್ದಾರೆ.  ಹೌದು, ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನಲ್ಲಿ ಇತ್ತೀಚೆಗಷ್ಟೇ ಕೊಬ್ಬರಿ ಧಾರಣೆ ದಾಖಲೆಯ…

News

ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿಷೇಧ- ಜಿಲ್ಲಾಧಿಕಾರಿ ಆದೇಶ!!

ಭಜರಂಗದಳ ಮುಖಂಡ ಪುನೀತ್ ಅತ್ತಾವರ ಅವರನ್ನು ಉಡುಪಿ ಜಿಲ್ಲೆಯಿಂದ ಮೂರು ತಿಂಗಳ ಕಾಲ ಪ್ರವೇಶ ನಿರ್ಬಂಧ ಮಾಡಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ.  ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ನಿರ್ಧಾರ ಮಾಡಲಾಗಿದ್ದು, ಭಾರತೀಯ ನಾಗರಿಕ ಸುರಕ್ಷಾ…