ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2026

News

ಸ್ಯಾಂಡಲ್‌ವುಡ್‌ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ – ಆರೋಪಿ ಬಂಧನ

ಸ್ಯಾಂಡಲ್‌ವುಡ್ ನಟಿಯ ಸಹೋದರಿಗೆ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ವಂಚಿಸಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ರಾಘವೇಂದ್ರ ಬಂಧಿತ ಆರೋಪಿ. ದೂರುದಾರ…

News

ಬಂಟ್ವಾಳ: ಯಂತ್ರದಲ್ಲಿ ಸಿಲುಕಿದ ಅಡುಗೆ ಸಿಬ್ಬಂದಿಯ ಕೈಬೆರಳು- ಭಾರೀ ಅವಘಡ ತಪ್ಪಿಸಿದ ವಿದ್ಯಾರ್ಥಿ, ಸಿಎಂ ಡಿಕೆಶಿ ಮೆಚ್ಚುಗೆ!!

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಓರ್ವ ವಿದ್ಯಾರ್ಥಿ ಅಡುಗೆ ಸಿಬ್ಬಂದಿಯನ್ನು ಪ್ರಾಣಾಪಾಯದಿಂದ ಕಾಪಾಡಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಕೊಂಬು ಎಂಬಲ್ಲಿ ನಡೆದಿದೆ. ಇದಕ್ಕೆ ಸ್ವತಹ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಂಟ್ವಾಳ ತಾಲೂಕಿನ…

News

ರೀಲ್ಸ್ ನೋಡಬೇಡ ಎಂದಿದ್ದಕ್ಕೆ 20 ವರ್ಷದ ಯುವತಿ ಆತ್ಮಹತ್ಯೆ

ಧಾರವಾಡ: ಮೊಬೈಲ್‌ನಲ್ಲಿ ರೀಲ್ಸ್‌ ನೋಡುತ್ತಿದ್ದ ಮಗಳಿಗೆ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು 20 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಮೃತ ಯುವತಿಯನ್ನು ಮೇಘಾ ಗೂಬ್ಬನ್ನವರ್ ಎಂದು ಗುರುತಿಸಲಾಗಿದೆ. ಧಾರವಾಡದ ಖಾಸಗಿ ಕಾಲೇಜಿನಲ್ಲಿ ಡಿಎಡ್‌ ವ್ಯಾಸಂಗ…

Death

ಕೋಲ್ಕತ್ತಾ ಆಸ್ಪತ್ರೆಯಲ್ಲಿ ನರ್ಸ್‌ ಮೃತದೇಹ ಟಾಯ್ಲೆಟ್‌ನಲ್ಲಿ ಪತ್ತೆ!

ಕೋಲ್ಕತ್ತಾದ ನಿಲ್ರತನ್ ಸಿರ್ಕಾರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (ಎನ್‌ಆರ್‌ಎಸ್) ಬುಧವಾರ ರಾತ್ರಿ ನರ್ಸ್ ಒಬ್ಬರ ಮೃತದೇಹ ಪತ್ತೆಯಾಗಿದೆ. ಆಸ್ಪತ್ರೆಯ ಶೌಚಾಲಯವೊಂದರಲ್ಲಿ ಮೃತದೇಹ ಪತ್ತೆಯಾಗಿದ್ದು, ಅದನ್ನು ಹೊರತೆಗೆಯಲು ಪೊಲೀಸರು ಬಾಗಿಲನ್ನು ಒಡೆಯಬೇಕಾಯಿತು. ಮೃತ ನರ್ಸ್ ಅವರನ್ನು 30 ವರ್ಷದ…

News

ನೇತಾಜಿಗೆ ಅವಮಾನಿಸಿದ ಬಿಜೆಪಿ ಸಂಸದ; ಪ್ರಶಸ್ತಿ ಹಿಂಪಡೆದ ಬಂಗಾಳ ಸರ್ಕಾರ

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ, ‘ಅನಂತ ಮಹಾರಾಜ್’ ಎಂದೇ ಜನಪ್ರಿಯರಾಗಿರುವ ಬಿಜೆಪಿ ಸಂಸದ ನಾಗೇಂದ್ರ ರೇ ಅವರಿಗೆ ನೀಡಲಾಗಿದ್ದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಬಂಗಾ ವಿಭೂಷಣ’ವನ್ನು ಬಂಗಾಳ…

News

‘ನಾನು ಆರ್‌ಎಸ್‌ಎಸ್‌ನನ್ನೂ ರಕ್ಷಿಸುತ್ತೇನೆ, ಯಾವಾಗೆಂದರೆ…’ – ರಾಹುಲ್ ಗಾಂಧಿ ಹೇಳಿಕೆ ವೈರಲ್‌!

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕುರಿತು ನೀಡಿರುವ ಹೇಳಿಕೆಯು ಹೊಸ ರಾಜಕೀಯ ಚರ್ಚೆಗೆ ನಾಂದಿ ಹಾಡಿದೆ. ಆರ್‌ಎಸ್‌ಎಸ್‌ನ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ನಡೆದರೆ ತಾವು ಅವರ ಪರವಾಗಿ…

News

ಗಂಡನ ಖಾಸಗಿ ಅಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಹತ್ಯೆ – ಪ್ರಿಯಕರನ ಜೊತೆ ಸೇರಿ ಹೆಂಡತಿ ಕೃತ್ಯ!!

ಸುಖವಾದ ಸಂಸಾರ ಇದ್ದರೂ ಕೆಲವು ಹೆಂಡತಿಯರು ಅಕ್ರಮ ಸಂಬಂಧ ಹೊಂದಿ, ತಮ್ಮ ಪ್ರಿಯಕರನ ಜೊತೆ ಸೇರಿಯೋ ಅಥವಾ ಬೇರೆಯವರ ಜೊತೆ ಕೈಜೋಡಿಸಿ ಬಾಳು ಕೊಟ್ಟ ಗಂಡನನ್ನೇ ಕೊಲೆ ಮಾಡಿಸುತ್ತಿರುವಂತಹ ಅನೇಕ ಭೀಕರ ಕೃತ್ಯಗಳು ಬೆಳಕಿಗೆ ಬರುತ್ತಿವೆ. ಇದೀಗ ಅಂತದ್ದೇ…

News

ಸರ್ಕಾರಿ ಶಾಲೆಗಳನ್ನು ಗುರಿಯಾಗಿಸಿ ಮುಂದಿನ ಹೋರಾಟ – ಅಭಿಜಿತ್ ದೀಪ್ಕೆ ಘೋಷಣೆ!!

ಕಾಕ್ಕ್ರೋಚ್ ಜನತಾ ಪಾರ್ಟಿಯ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರು ಸಿಜೆಪಿಯ ಜನಪ್ರಿಯ ಜಂತರ್-ಮಂತರ್ ಪ್ರತಿಭಟನೆಯ ಎರಡನೇ ಸೀಸನ್ ಅತಿ ಶೀಘ್ರದಲ್ಲೇ ಆರಂಭವಾಗಲಿದ್ದು, ಈ ಬಾರಿ ದೇಶದ ಸರ್ಕಾರಿ ಶಾಲೆಗಳನ್ನು ಗುರಿಯಾಗಿಸಿಕೊಂಡು ಮುಂದಿನ ಹೋರಾಟ ನಡೆಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.…

News

ಐತಿಹಾಸಿಕ ಕ್ಷಣ- ಮೊದಲಬಾರಿಗೆ ‘ವಂದೇ ಮಾತರಂ’ ಗೀತೆಯೊಂದಿಗೆ ಸಂಸತ್ ಅಧಿವೇಶನ ಆರಂಭ!!

ಸಂಸತ್ತಿನ ಇತಿಹಾಸದಲ್ಲೇ ಪ್ರಥಮ ಬಾರಿಗೆ ಲೋಕಸಭೆಯ ಕಲಾಪವು ರಾಷ್ಟ್ರಗೀತೆಯಾದ ‘ವಂದೇ ಮಾತರಂ’ ಗಾಯನದೊಂದಿಗೆ ಆರಂಭವಾಗುವ ಮೂಲಕ ಸುಂದರ ಹಾಗೂ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಮಳೆಗಾಲದ ಅಧಿವೇಶನದ ಕೊನೆಯ ದಿನವಾದ ಇಂದು, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಸಂಸದ ರಾಹುಲ್…

News

ಉಡುಪಿ : ಮಹಿಳಾ ಕಮರ್ಷಿಯಲ್ ಪೈಲಟ್ ಆಗಿ ಕೌಡೂರಿನ ಶೈನಿ ಅಸ್ಮಾ ಸಲ್ಡಾನಾ!!

ಕಾರ್ಕಳ ತಾಲೂಕಿನ ಕೌಡೂರಿನ ಶೈನಿ ಅಸ್ಮಾ ಸಲ್ಡಾನಾ ಅವರು ಪೈಲಟ್ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ‘ಕಮರ್ಷಿಯಲ್ ಪೈಲಟ್ ಲೈಸೆನ್ಸ್’ ಪಡೆದುಕೊಳ್ಳುವ ಮೂಲಕ ಉಡುಪಿ ಜಿಲ್ಲೆಯಲ್ಲಿ ಈ ಸಾಧನೆ ಮಾಡಿದ ಪ್ರಥಮ ಮಹಿಳೆ ಎಂಬ ಹೆಗ್ಗಳಿಗೆ ಪಾತ್ರರಾಗಿದ್ದಾರೆ. ಇವರು ರಂಗನಪಲ್ಕೆ,…