ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2026

News

ಕಡಬ : ಪ್ರೀತಿಸುವಂತೆ ಯುವತಿಗೆ ಕಿರುಕುಳ: ಪ್ರಕರಣ ದಾಖಲು..!!

ಕಡಬ: ಕಾಲೇಜು ವಿದ್ಯಾರ್ಥಿನಿಯನ್ನು ಪ್ರೀತಿಸುವಂತೆ ಒತ್ತಾಯಿಸಿ ನಿರಂತರವಾಗಿ ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಚಾರ್ವಾಕ ಗ್ರಾಮದ ಪದ್ಮನಾಭ ಎಂಬಾತನ ವಿರುದ್ಧ ಕಡಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 18 ವರ್ಷದ ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ಮನೆಗೆ ಬರುವ ವೇಳೆ…

News

ಬೆಂಗಳೂರು ವಾಹನ ಸವಾರರಿಗೆ ಬಿಗ್‌ ಶಾಕ್:‌ ಇನ್ಮುಂದೆ ಪಾರ್ಕಿಂಗ್ ಶುಲ್ಕ ಎಷ್ಟು ಗೊತ್ತಾ?

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಪಾರ್ಕಿಂಗ್ ವ್ಯವಸ್ಥೆಯನ್ನು ನಿಯಂತ್ರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಹೊಸ ಪಾರ್ಕಿಂಗ್ ನೀತಿ ಜಾರಿಗೆ ತರಲು ಮುಂದಾಗಿದೆ. ಈ ಸಂಬಂಧ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದ್ದು, ರಸ್ತೆ ಬದಿಯಲ್ಲಿ ಉಚಿತವಾಗಿ ವಾಹನ ನಿಲುಗಡೆ…

News

ದಕ್ಷಿಣ ಕನ್ನಡದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: 4 ತಾಲೂಕುಗಳಲ್ಲಿ ಹೆಚ್ಚಿನ ಆತಂಕ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಹೆಚ್ಚಾಗಿದ್ದು, ಜನರು ಆತಂಕದಲ್ಲಿ ದಿನ ಕಳೆಯುವಂತಾಗಿದೆ. ಕಾಡಾನೆಗಳ ದಾಳಿಯಿಂದ ಬೆಳೆ ನಷ್ಟವಾಗುತ್ತಿರುವುದಲ್ಲದೆ, ಜನರ ಸುರಕ್ಷತೆಯ ಬಗ್ಗೆಯೂ ಭೀತಿ ಎದುರಾಗಿದೆ. ಇತ್ತೀಚೆಗೆ ಸುಳ್ಯ ಭಾಗದಲ್ಲಿ…

News

ಹಾಸ್ಟೆಲ್‌, ಪಿಜಿಗಳಲ್ಲಿ ಕಳಪೆ ಆಹಾರ ನೀಡಿದ್ರೆ ಕಠಿಣ ಕ್ರಮ: ಯು.ಟಿ ಖಾದರ್‌ ವಾರ್ನಿಂಗ್

ಬೆಂಗಳೂರು: ಹೋಟೆಲ್‌ಗಳಲ್ಲಿ ಆಹಾರದ ಗುಣಮಟ್ಟ ಹಾಗೂ ಸ್ವಚ್ಛತೆ ಕುರಿತು ಪರಿಶೀಲನೆ ನಡೆಯುತ್ತಿರುವ ಬೆನ್ನಲ್ಲೇ, ಇದೀಗ ಹಾಸ್ಟೆಲ್‌ಗಳು ಮತ್ತು ಪಿಜಿಗಳಲ್ಲಿನ ಆಹಾರ ವ್ಯವಸ್ಥೆಯ ಮೇಲೂ ಆರೋಗ್ಯ ಇಲಾಖೆ ನಿಗಾ ವಹಿಸಲು ಮುಂದಾಗಿದೆ. ರಾಜ್ಯಾದ್ಯಂತ ಕರ್ನಾಟಕ ಬಂದ್ ಎಫೆಕ್ಟ್ ಹೇಗಿದೆ ಗೊತ್ತಾ?…

Crime

ಮಂಗಳೂರು: ಜ್ಯುವೆಲ್ಲರಿ ಉದ್ಯಮಿಯ ದರೋಡೆ ಪ್ರಕರಣ-ಮತ್ತೆ ನಾಲ್ವರು ಆರೋಪಿಗಳ ಬಂಧನ

ಮಂಗಳೂರು; ರಾಷ್ಟ್ರೀಯ ಹೆದ್ದಾರಿ 66 ರ ಬೈಕಂಪಾಡಿಯಲ್ಲಿ ಜೂನ್‌ 29 ರಂದು ನಡೆದಿದ್ದ ಜ್ಯುವೆಲ್ಲರಿ ಉದ್ಯಮಿಯ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪಣಂಬೂರು ಪೊಲೀಸರು ಮತ್ತೆ ನಾಲ್ವರು ಆರೋಪಿಗಳನ್ನು ಬಂಧನ ಮಾಡಿದ್ದಾರೆ. ಇದರ ಜೊತೆ ಪ್ರಕರಣಕ್ಕೆ ಒಟ್ಟು 7 ಜನರ…

News

ರಾಜ್ಯಾದ್ಯಂತ ಕರ್ನಾಟಕ ಬಂದ್ ಎಫೆಕ್ಟ್ ಹೇಗಿದೆ ಗೊತ್ತಾ?

ಬೆಂಗಳೂರು: ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೀದರ್‌, ಉತ್ತರ ಕನ್ನಡ, ಗದಗ, ಯಾದಗಿರಿ, ವಿಜಯಪುರ, ಧಾರವಾಡ, ಹಾಸನ ಹಾಗೂ ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜನಜೀವನ ಎಂದಿನಂತೆ…

News

ಬೆಳ್ತಂಗಡಿ : ಹೋಟೆಲ್ ಗೆ ನುಗ್ಗಿ ಕುಂಟುಂಬದ ಮೇಲೆ ಹಲ್ಲೆ, ಮಹಿಳೆಗೆ ಕಿರುಕುಳ – 5 ಮಂದಿ ವಿರುದ್ಧ FIR

ಹೋಟೆಲ್ ಬಂದ್ ಮಾಡುವ ವೇಳೆ ನುಗ್ಗಿದ 5 ಜನರ ಗುಂಪೊಂದು ಕುಟುಂಬ ಸದಸ್ಯರಿಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಮಹಿಳೆಯನ್ನು ಎಳೆದುಕೊಂಡು ಹೋಗಿ ಅಸಭ್ಯವಾಗಿ ವರ್ತಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕುಕ್ಕವು ಎಂಬಲ್ಲಿ ನಡೆದಿದೆ. ಮಿತ್ತಬಾಗಿಲು ಕುಕ್ಕಾವು…

News

ಎಸ್.ಡಿ.ಎಂ ಸೈನಾಥಾನ್ 2026 – ‘ಎ ರನ್ ಟು ಹಾನರ್ ಅವರ್ ಹೀರೋಸ್’

ಉಜಿರೆ,ದಿ.ಆ. 12 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗು ಎನ್.ಸಿ.ಸಿ ವಿಭಾಗದ ವತಿಯಿಂದ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ, ರೋವರ್ಸ್ ಮತ್ತು ರೇಂಜರ್ಸ್ ಹಾಗು ಯೂತ್ ರೆಡ್ ಕ್ರಾಸ್ ಸಂಯುಕ್ತ…

News

ಎಸ್.ಡಿ.ಎಂ ಕಾಲೇಜು ಉಜಿರೆ : ಶ್ರುತಿ ಮಣಕೀಕರ್ ಅವರಿಗೆ ಪಿ.ಎಚ್.ಡಿ ಪದವಿ

ಉಜಿರೆ,ದಿ.ಆ.12 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಹಿಂದಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರುತಿ ಮಣಕೀಕರ್ ‘ಯೋಗೇಂದ್ರನಾಥ ಶರ್ಮಾ ಅರುಣ್ ಕೆ ಸತಸಯಿ ಔರ್ ಬಿಹಾರಿ ಸತಸಯಿ ಕಾ ತುಲನಾತ್ಮಕ ಅಧ್ಯಯನಕ್ಕೆ ಚೆನೈನ ಉನ್ನತ ಶಿಕ್ಷಣ…

News

ಯುಟ್ಯೂಬರ್ ಅಖಿಲ್ ಸಂಸಾರದಲ್ಲಿ ಬಿರುಕು- ಲಕ್ಷಾಧಿಪತಿ ಗಂಡನ ಬಿಟ್ಟು ಹೆಂಡತಿ ಬಸ್ ಕಡಂಕ್ಟರ್ ಜೊತೆ ಓಡಿ ಹೋಗಲು ಕಾರಣ ಬಹಿರಂಗ!!

ಮಲಯಾಳಂನ ಜನಪ್ರಿಯ ಯೂಟ್ಯೂಬರ್ ಹಾಗೂ ನಟ ಅಖಿಲ್ ಎನ್ ಆರ್ ಡಿ ಮತ್ತು ಅವರ ಪತ್ನಿ ಮೇಘಾ ನಡುವಿನ ವೈವಾಹಿಕ ಜೀವನದಲ್ಲಿ ಬಿರುರುಗಾಳಿ ಎದ್ದಿದ್ದು ಮೇಘಾ ಮನೆಯಿಂದ ಹೊರನಡೆದಿದ್ದಾರೆ ಎಂಬ ಸುದ್ದಿ ವೈರಲ್ ಆಗಿದೆ. ಇದೀಗ ಮೇಘನಾ ಹೀಗೆ…