ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2026

News

ಮೊಬೈಲ್ ಗೇಮಿಂಗ್ ಚಟ; ಕುತ್ತಿಗೆ ಶಸ್ತ್ರಚಿಕಿತ್ಸೆಗೊಳಗಾದ ನಟಿ ಶಕೀಲಾ

ಅತಿಯಾದ ಮೊಬೈಲ್ ಫೋನ್ ಬಳಕೆಯಿಂದ ಉಂಟಾದ ಗಂಭೀರ ಆರೋಗ್ಯ ಸಮಸ್ಯೆಗಳ ಕಾರಣದಿಂದಾಗಿ, ನಟಿ ಶಕೀಲಾ ಇತ್ತೀಚೆಗೆ ಕುತ್ತಿಗೆಯ ಶಸ್ತ್ರಚಿಕಿತ್ಸೆಗೆ ಒಳಗಾದರು. ಸ್ವತಃ ನಟಿಯೇ ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ಅಭಿಮಾನಿಗಳಿಗೆ ಈ ವಿಷಯವನ್ನು ತಿಳಿಸಿದರು. ಆಸ್ಪತ್ರೆಯಿಂದ ಮನೆಗೆ ಮರಳಿದ…

News

ಪ್ರಜ್ವಲ್ ರೇವಣ್ಣ ಬಳಿ ಸಿಕ್ಕ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ, ಫೋಟೋಗಳು ಪತ್ತೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ಚಟುವಟಿಕೆ ಹಿನ್ನೆಲೆ ಸಿಸಿಬಿ ಪೊಲೀಸರ ತಂಡ ದಿಢೀರ್ ದಾಳಿ ನಡೆಸಿದ್ದರು. ಈ ವೇಳೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸೆಲ್ ನಲ್ಲಿ ಮೊಬೈಲ್ ಪತ್ತೆಯಾಗಿದ್ದು, ಅದರಲ್ಲೂ ಅನೇಕ ಅಶ್ಲೀಲ ವಿಡಿಯೋ, ಫೋಟೋ ಪತ್ತೆಯಾಗಿದೆ…

Accident

ಬೆಂಗಳೂರು : ಗುಂಡಿ ತಪ್ಪಿಸುವಾಗ ಬೈಕ್ ನಿಂದ ಬಿದ್ದು ಯುವತಿ ಸಾವು!!

ಕೆಲಸಕ್ಕೆ ತೆರಳುತ್ತಿದ್ದ ವೇಳೆ ಬೆಂಗಳೂರಿನ ಕಳಪೆ ರಸ್ತೆಯ ಕಾರಣದಿಂದ ವಾಹನದಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದ ಯುವತಿಯ ಮೇಲೆ ಗೂಡ್ಸ್‌ ವಾಹನ ಹರಿದು ಭೀಕರವಾಗಿ ಸಾವು ಕಂಡಿದ್ದಾಳೆ. ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್‌ ಸಿಟಿಯ ಹೆಬ್ಬಗೋಡಿ ಸಮೀಪದ ಅನಂತನಗರದಲ್ಲಿ ದಾರುಣ ಘಟನೆ…

News

ಮಂಗಳೂರು-ಬೆಂಗಳೂರು ‘ವಂದೇ ಭಾರತ್’ ಪ್ರಾಯೋಗಿಕ ಓಡಾಟ ಆರಂಭ!!

ಕರಾವಳಿ ಭಾಗದ ರೈಲು ಪ್ರಯಾಣಿಕರ ಸುದೀರ್ಘ ನಿರೀಕ್ಷೆಗೆ ಕೊನೆಗೂ ತೆರೆಬಿದ್ದಿದೆ. ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಬೆಂಗಳೂರು-ಮಂಗಳೂರು ಸಂಪರ್ಕಿಸುವ ಅತ್ಯಂತ ಸವಾಲಿನ ಘಾಟ್ ರಸ್ತೆಯಲ್ಲಿ ಅತ್ಯಾಧುನಿಕ ‘ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲಿನ ಪ್ರಾಯೋಗಿಕ ಸಂಚಾರ ಆ 12ರಂದು ಆರಂಭವಾಗಿದೆ.…

News

ಮಂಗಳೂರು ವಿಮಾನ ನಿಲ್ದಾಣದ ಆಗಮನ ದ್ವಾರದಲ್ಲಿ ʼಕಂಬಳʼ ಕಲಾಕೃತಿ!

​ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆಗಮನ ದ್ವಾರದಲ್ಲಿ ಕರಾವಳಿಯ ಸಾಂಪ್ರದಾಯಿಕ ಜಾನಪದ ಕ್ರೀಡೆ ‘ಕಂಬಳ’ದ ಅದ್ಭುತ ಶಿಲ್ಪ ಕಲಾಕೃತಿಯೊಂದು ಜಗತ್ತಿನಾದ್ಯಂತ ಆಗಮಿಸುವ ಪ್ರಯಾಣಿಕರನ್ನು ಅತ್ಯಂತ ಆಕರ್ಷಕವಾಗಿ ಸ್ವಾಗತಿಸುತ್ತಿದೆ! ಅದಾನಿ ಸಂಸ್ಥೆಯ ಈ ಮೆಚ್ಚುಗೆಯ ಉಪಕ್ರಮವು ತುಳುನಾಡಿನ ಸಾಂಪ್ರದಾಯಿಕ ವೈಭವವನ್ನು…

News

ಜೈಲಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ – ಕುಮಾರಸ್ವಾಮಿ ಅಚ್ಚರಿ ಪ್ರತಿಕ್ರಿಯೆ !!

ಅತ್ಯಾಚಾರ ಆರೋಪದಡಿ ಜೀವಾವಧಿ ಶಿಕ್ಷೆಗೆ ಗುರಿ ಯಾಗಿರುವ ಪ್ರಜ್ವಲ್ ರೇವಣ್ಣ ಅವರು ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಸದ್ಯ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆಯಾಗಿದ್ದು ಬಾರಿ ಚರ್ಚೆಗೆ ವಿಚಾರವಾಗಿದೆ. ಈ ಬಗ್ಗೆ ಇದೀಗ ಕೇಂದ್ರ ಸಚಿವ…

Death

ಮದುವೆ ನಿಶ್ಚಯವಾಗಿದ್ದ ಜೋಡಿ ಆತ್ಮಹ*ತ್ಯೆ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಡಿಸೆಂಬರ್‌ನಲ್ಲಿ ಇವರಿಬ್ಬರ ಮದುವೆ ನಿಶ್ಚಯವಾಗಿತ್ತು. ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ ಎಸ್‌ಬಿಐ ಮಹಿಳಾ ಉದ್ಯೋಗಿ ಅನುಶ್ರೀ (26) ಹುಣಸೂರಿನ ಮನೆಯಲ್ಲೇ ನೇಣು ಬಿಗಿದುಕೊಂಡು ಮಂಗಳವಾರ ಆತ್ಮಹತ್ಯೆ ಮಾಡಿದ್ದಾರೆ. ಕಾಸರಗೋಡು ಜಿಲ್ಲೆಯ…

News

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುವಾಗ ಹಲ್ಲೆ – ಐವರ ವಿರುದ್ಧ ಕೇಸ್ ದಾಖಲು

ತನ್ನ ಪರಿಚಯಸ್ತರ ಮಗಳನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಯ ಕಾರನ್ನು ತಡೆದು, ಆತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಉಪ್ಪಿನಂಗಡಿ ಪೊಲೀಸರು ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಾರ್ಕಳ ಈದು ನಿವಾಸಿ ಶೈಕ್ ಮುಕ್ತಾರ್ (50) ಅವರು…

Accident

ಮಂಗಳೂರು: ವಳಚ್ಚಿಲ್‌ ಬಳಿ ಕಾರು ಹಿಟ್‌ ಆಂಡ್‌ ರನ್‌-ಯುವಕ ಸ್ಥಳದಲ್ಲೇ ಸಾವು

ಮಂಗಳೂರು, ಆ.12: ನಗರ ಹೊರವಲಯದ ವಳಚ್ಚಿಲ್‌ ಬಳಿಯ ಹೊಸ ಪೆಟ್ರೋಲ್‌ ಪಂಪ್‌ ಎದುರಲ್ಲಿ ಕಾರೊಂದು ಬೈಕ್‌ ಸವಾರನಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ತೀವ್ರ ಗಾಯಗೊಂಡ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸೂರಲ್ಪಾಡಿಯ ಹ್ಯಾರಿಸ್‌ ಮೃತ ಯುವಕ ಎಂದು ಗುರುತಿಸಲಾಗಿದೆ.…

News

ಎ.ಎಸ್. ಪೊನ್ನಣ್ಣಗೆ ಮಹತ್ವದ ಜವಾಬ್ದಾರಿ: ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ

ಬೆಂಗಳೂರು: ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಹೊಸ ಜವಾಬ್ದಾರಿ ನೀಡಲಾಗಿದೆ. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್‌ ರಾಜ್ಯ ಸರ್ಕಾರದ ಆದೇಶದಂತೆ ಪೊನ್ನಣ್ಣ ಅವರನ್ನು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ…