ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2026

News

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್‌

ಮಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ವಿಮಾನ ನಿಲ್ದಾಣದ ವಿವಿಧ ಭಾಗಗಳಲ್ಲಿ ಹೆಚ್ಚುವರಿ ಭದ್ರತಾ ತಪಾಸಣೆಗಳನ್ನು ಕೈಗೊಳ್ಳಲಾಗುತ್ತಿದ್ದು, ಇದರಿಂದ ಪ್ರಯಾಣಿಕರಿಗೆ ಎಂದಿಗಿಂತ ಹೆಚ್ಚಿನ ಸಮಯ ಬೇಕಾಗುವ ಸಾಧ್ಯತೆ ಇದೆ.https://hosakannada.com/news/indian-businessman-asks-for-return-of-rs-35-000-loan-given-to-british-109-years-ago-england-gives-positive-response/…

News

ಜಮಲಾಬಾದ್ ಕೋಟೆಗೆ ರೋಪ್‌ವೇ ನಿರ್ಮಾಣಕ್ಕೆ : ಯು.ಟಿ. ಖಾದರ್ ಅವರಿಗೆ ರಕ್ಷಿತ್ ಶಿವರಾಂ ಮನವಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಐತಿಹಾಸಿಕ ಜಮಲಾಬಾದ್ ಕೋಟೆ (ಗಡಾಯಿ ಕಲ್ಲು) ಪ್ರವಾಸಿ ತಾಣಕ್ಕೆ ರೋಪ್‌ವೇ ನಿರ್ಮಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ದಕ್ಷಿಣ ಕನ್ನಡ ಜಿಲ್ಲಾ…

News

ಮುಳಿಯ ಪ್ರತಿಷ್ಠಾನದಿಂದ ‘ಧನಾತ್ಮಕ ಪೋಷಕತ್ವ’ ಆನ್‌ಲೈನ್ ಕಾರ್ಯಕ್ರಮ

ಮುಳಿಯ ಫೌಂಡೇಶನ್ ಹಾಗೂ ಮುಳಿಯ ಗೋಲ್ಡ್ & ಡೈಮಂಡ್ಸ್ ಸಹಯೋಗದಲ್ಲಿ ಬೆಂಗಳೂರಿನ 81ಕ್ಕೂ ಹೆಚ್ಚು ಶಾಲೆಗಳಲ್ಲಿ ಆಯೋಜಿಸಲಾಗುತ್ತಿರುವ ‘ಧನಾತ್ಮಕ ಪೋಷಕತ್ವ’ ವಿಚಾರಸಂಕಿರಣ ಸರಣಿಯ ಉದ್ಘಾಟನಾ ಕಾರ್ಯಕ್ರಮವು ಆನ್‌ಲೈನ್ ಮೂಲಕ ನಡೆಯಲಿದೆ. ಪೋಷಕರು ಮತ್ತು ಮಕ್ಕಳನ್ನು ತಲುಪುವ ಉದ್ದೇಶದಿಂದ ಆಯೋಜಿಸಲಾಗುತ್ತಿರುವ…

News

109 ವರ್ಷಗಳ ಹಿಂದೆ ಬ್ರಿಟಿಷರಿಗೆ ನೀಡಿದ್ದ 35,000 ರೂ. ಸಾಲ ವಾಪಾಸ್ ಕೇಳಿದ ಭಾರತೀಯ ಉದ್ಯಮಿ – ಇಂಗ್ಲೆಂಡ್​​ನಿಂದ ಬಂತು ಸಾಕಾರಾತ್ಮ ಪ್ರತಿಕ್ರಿಯೆ!!

ಮೊದಲ ಮಹಾಯುದ್ಧದ ಸಮಯದಲ್ಲಿ (1917ರಲ್ಲಿ) ಬ್ರಿಟಿಷ್ ಸರ್ಕಾರಕ್ಕೆ ನೀಡಿದ್ದ 35,000 ಸಾಲವನ್ನು ಇದೀಗ ಭಾರತೀಯ ಉದ್ಯಮಿಯ ಉದ್ಯಮಿ ಒಬ್ಬರು ವಾಪಾಸ್ ಕೇಳಿದ್ದಾರೆ. ಅಚ್ಚರಿ ಏನೆಂದರೆ ಇದಕ್ಕೆ ಇಂಗ್ಲೆಂಡ್ ಸರ್ಕಾರವು ಸರ್ಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದೆ. ಹಾಗಾದರೆ ಇಂಗ್ಲೆಂಡ್ ನಿಂದ ಬಂದ…

News

ಸರಕಾರದಿಂದ ಮಹತ್ವದ ಆದೇಶ; ಕರ್ನಾಟಕದಲ್ಲಿ ಗುಟ್ಕಾ, ತಂಬಾಕು ಪಾನ್‌ ಮಸಾಲಾ ಬ್ಯಾನ್‌

ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ, ಕರ್ನಾಟಕ ರಾಜ್ಯಾದ್ಯಂತ ತಂಬಾಕು ಮತ್ತು/ಅಥವಾ ನಿಕೋಟಿನ್ ಒಳಗೊಂಡಿರುವ ಗುಟ್ಕಾ ಹಾಗೂ ಪಾನ್ ಮಸಾಲಾದ ಉತ್ಪಾದನೆ, ಸಂಗ್ರಹಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ಒಂದು ವರ್ಷದ ಅವಧಿಗೆ ಕರ್ನಾಟಕ ಸರ್ಕಾರ ನಿಷೇಧಿಸಿದೆ. ಕರ್ನಾಟಕ ರಾಜ್ಯದ ಆಹಾರ…

News

ಸುಳ್ಯ ತಾಲೂಕು ಕಚೇರಿಗೆ ಲೋಕಾಯುಕ್ತಅಧಿಕಾರಿಗಳ ಭೇಟಿ

ಸುಳ್ಯ: ಸುಳ್ಯ ತಾಲೂಕು ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ, ಕಚೇರಿಯ ವಿವಿಧ ವಿಭಾಗಗಳ ದಾಖಲೆಗಳು ಹಾಗೂ ಅರ್ಜಿಗಳ ವಿಲೇವಾರಿ ಪ್ರಕ್ರಿಯೆಯನ್ನು ಪರಿಶೀಲನೆ ನಡೆಸಿದ್ರು. ಉಡುಪಿ ಲೋಕಾಯುಕ್ತ ಡಿವೈಎಸ್‌ಪಿ ಹಾಲ್‌ ಮೂರ್ತಿ ರಾವ್‌ ನೇತೃತ್ವದ ತಂಡ…

News

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿಕೆಶಿ! ಯಾರಿಗೆ ಯಾವ ಖಾತೆ?

ಬೆಂಗಳೂರು; ರಾಜ್ಯ ಸರಕಾರ ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಖಾತೆ ಹಂಚಿಕೆಯ ಪಟ್ಟಿಯನ್ನು ಲೋಕಭವನಕ್ಕೆ ರವಾನೆ ಮಾಡಿದ್ದಾರೆ. ಹಲವು ಸುತ್ತಿನ ಚರ್ಚೆ ಹಾಗೂ ಕಾಂಗ್ರೆಸ್‌ ಹೈಕಮಾಂಡ್‌ ಮಟ್ಟದ ಸಮಾಲೋಚನೆಯ ನಂತರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌…

News

ಪಾನ್‌ ಮಸಾಲಾ ಪ್ಯಾಕೇಜಿಂಗ್‌ನಲ್ಲಿ ಪ್ಲಾಸ್ಟಿಕ್‌ ನಿಷೇಧ-FSSAI ಹೊಸ ನಿಯಮ ಜಾರಿ

ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (ಎಫ್‌ಎಸ್‌ಎಸ್‌ಎಐ) ಪಾನ್ ಮಸಾಲಾಕ್ಕಾಗಿ ಹೊಸ ಪ್ಯಾಕೇಜಿಂಗ್ ನಿಯಮಗಳನ್ನು ಜಾರಿಗೆ ತಂದಿದೆ. ಈ ನಿಯಮಗಳು ಉತ್ಪನ್ನದ ಪ್ಯಾಕೇಜಿಂಗ್‌ಗೆ ಬಳಸಬಹುದಾದ ಪ್ಲಾಸ್ಟಿಕ್-ರಹಿತ ವಸ್ತುಗಳನ್ನು ನಿರ್ದಿಷ್ಟಪಡಿಸಿದ್ದು, ಪ್ಲಾಸ್ಟಿಕ್, ಅಲ್ಯೂಮಿನಿಯಂ ಫಾಯಿಲ್ ಮತ್ತು ಲೋಹದ ಲೇಪಿತ…

News

ರೈಲು ಪ್ರಯಾಣಿಕರಿಗೆ ಶಾಕ್: ಹಲವು ಎಕ್ಸ್‌ಪ್ರೆಸ್ ರೈಲುಗಳು ರದ್ದು

ಮಂಗಳೂರು: ಮೈಸೂರು ವಿಭಾಗದ ವ್ಯಾಪ್ತಿಯಲ್ಲಿ ಯಡಕುಮೇರು ರೈಲು ನಿಲ್ದಾಣದ ಸಮೀಪ ಹಳಿ ನಿರ್ವಹಣೆ ಹಾಗೂ ವಿವಿಧ ಎಂಜಿನಿಯರಿಂಗ್ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 4ರಿಂದ ನವೆಂಬರ್ 4ರವರೆಗೆ ಹಲವು ಎಕ್ಸ್‌ಪ್ರೆಸ್ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು…

News

ಬೆಂಗಳೂರು : ಹೋಟೆಲ್ಗಳ ಮೇಲೆ ಆಹಾರ ಅಧಿಕಾರಿಗಳ ದಾಳಿ – 2 ವರ್ಷದ ಹಿಂದಿನ ಚಿಕನ್‌, 1 ವರ್ಷದ ಹಿಂದಿನ ಮೀನು ಮಾಂಸ ಪತ್ತೆ

ಬೆಂಗಳೂರಲ್ಲಿ ಸಿಲಿಕಾನ್‌ ಸಿಟಿಯ ಫೈವ್‌ಸ್ಟಾರ್, ತ್ರೀ ಸ್ಟಾರ್ ಹೊಟೇಲ್‌ಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ ಮುಂದುವರಿದಿದ್ದು, ಅವಧಿ ಮೀರಿದ ಆಹಾರಗಳನ್ನ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಹಾರ್ಟ್ ಆಫ್ ದಿ ಸೆಂಟರ್‌ನಲ್ಲಿರುವ ವಿಐಪಿಗಳು ಹಾಗೂ ಟೆಕ್ಕಿಗಳು ಹೆಚ್ಚಾಗಿ…