ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2026

News

ಕಡಬ : ಅಪ್ರಾಪ್ತ ಬಾಲಕರ ಮೇಲೆ ಹಲ್ಲೆ, ಜೀವ ಬೆದರಿಕೆ – 5 ಮಂದಿ ವಿರುದ್ದ FIR

ಕಡಬ: ಪರಿಶಿಷ್ಟ ಪಂಗಡಕ್ಕೆ ಸೇರಿದ ಅಪ್ರಾಪ್ತ ಬಾಲಕ ಹಾಗೂ ಆತನ ಇಬ್ಬರು ಸಹಪಾಠಿಗಳ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಆರೋಪದಡಿ ಐವರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರ ಬಾಲಕನು ತನ್ನ ನಾಲ್ವರು…

Accident

ಬಂಟ್ವಾಳ: ಕಾರು-ಬೈಕ್ ನಡುವೆ ಭೀಕರ ಅಪಘಾತ

ಬಂಟ್ವಾಳ ಕಾರಿಂಜ ದ ಮಧ್ವ ಬಳಿ ಭೀಕರ ಅಪಘಾತ ನಡೆದಿದೆ. ಇನ್ನೋವಾ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ನಡೆದಿದ್ದು, ಬೈಕ್ ಸವಾರನ ಸ್ಥಿತಿ ಗಂಭೀರವೆನ್ನಲಾಗಿದೆ. ಕಾಡಬೆಟ್ಟು ವಗ್ಗ ದ ಯುವಕರೆಂದು ತಿಳಿದು ಬಂದಿದೆ.

Crime

ಸುರತ್ಕಲ್‌: ಕೊರ್ದಬ್ಬು ದೈವಸ್ಥಾನದ ಕಾಣಿಕೆ ಹುಂಡಿ ಕಳವು-ಆರೋಪಿ ಬಂಧನ

ಮಂಗಳೂರು: ಸುರತ್ಕಲ್‌ ಸಮೀಪದ ಮಧ್ಯ ಕೊಡಿಪಾಡಿಯಲ್ಲಿರುವ ಕೊರ್ದಬ್ಬು ದೈವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳ್ಳತನ ಪ್ರಕರಣಕ್ಕೆ ಕುರಿತಂತೆ ಆರೋಪಿಯನ್ನು ಸೋಮವಾರ (ಆ.10) ಸುರತ್ಕಲ್‌ ಪೊಲೀಸರು ಬಂಧನ ಮಾಡಿದ್ದಾರೆ. ಉಡುಪಿ ತಾಲೂಕಿನ ಕುಕ್ಕಿಹಳ್ಳಿ ಗ್ರಾಮದ ಬೆಲ್ಲಪ್ಪಳ್ಳಿ ಕುಕ್ಕಿಕಟ್ಟೆ ಮಂಗಳ ಮಿಲ್‌ ನಿವಾಸಿ,…

News

ಹೆಚ್‌ಡಿಎಫ್‌ಸಿ ಬ್ಯಾಂಕ್ ಬೆಳ್ತಂಗಡಿ ಶಾಖೆಯಲ್ಲಿ ಸಿಡಿಎಂ ಸೌಲಭ್ಯ ಆರಂಭ

ಬೆಳ್ತಂಗಡಿ: ಗ್ರಾಹಕರ ಬೇಡಿಕೆಯ ಮೇರೆಗೆ ಹೆಚ್‌ಡಿಎಫ್‌ಸಿ ಬ್ಯಾಂಕ್ ಬೆಳ್ತಂಗಡಿ ಶಾಖೆಯಲ್ಲಿ CDM – Cash Deposit Machine ಸೌಲಭ್ಯವನ್ನು ಆರಂಭಿಸಲಾಗಿದೆ. ಇನ್ನು ಮುಂದೆ ಹೆಚ್‌ಡಿಎಫ್‌ಸಿ ಬ್ಯಾಂಕಿನ ಗ್ರಾಹಕರು ಯಾವುದೇ ಸಮಯದಲ್ಲಿ ನಗದು ಠೇವಣಿ ಮಾಡಿಕೊಳ್ಳಲು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದಾಗಿದೆ.…

News

ಆ.13ರಿಂದ 27ರವರೆಗೆ ಶಾಸಕಿ ಭಾಗೀರಥಿ ಮುರುಳ್ಯ ಸಾರ್ವಜನಿಕ ಭೇಟಿಗೆ ಅಲಭ್ಯ

ಸುಳ್ಯ: ಬೆಂಗಳೂರಿನಲ್ಲಿ ಆ.13ರಿಂದ ಆ.27ರವರೆಗೆ ವಿಧಾನಸಭೆಯ ಅಧಿವೇಶನ ನಡೆಯಲಿರುವ ಹಿನ್ನೆಲೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಈ ಅವಧಿಯಲ್ಲಿ ಸುಳ್ಯ ಹಾಗೂ ಕಡಬದ ಕಚೇರಿಗಳಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯವಿರುವುದಿಲ್ಲ. ಎಸ್.ಡಿ.ಎಂ ಕಾಲೇಜು : “ಎ.ಸ್.ಡಿ.ಎಂ…

News

ಆಗಸ್ಟ್ 13ರ ಕರ್ನಾಟಕ ಬಂದ್: ಖಾಸಗಿ ಶಾಲೆಗಳಿಗೆ ರಜೆ ಇಲ್ಲ

ಬೆಂಗಳೂರು: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಕನ್ನಡಪರ ಸಂಘಟನೆಗಳು ಆಗಸ್ಟ್ 13ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಸಂಘಟನೆ (ಕ್ಯಾಮ್ಸ್) ನೇರ ಬೆಂಬಲ ನೀಡದಿರಲು ನಿರ್ಧರಿಸಿದೆ. ಮಳೆಯಿಂದ ಹಾನಿಗೊಳಗಾದ ಬಿಷಪ್ ಹೌಸ್ ಬೆಳ್ತಂಗಡಿ ಹಾಗೂ…

News

ಎಸ್.ಡಿ.ಎಂ ಕಾಲೇಜು : “ಎ.ಸ್.ಡಿ.ಎಂ ನೆನಪಿನಂಗಳ” ಕಾರ್ಯಕ್ರಮ

ಉಜಿರೆ,ದಿ.ಆ. 11 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜು ಹಾಗೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘ (ರಿ.) ಉಜಿರೆ ವತಿಯಿಂದ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ “ಎಸ್.ಡಿ.ಎಂ ನೆನಪಿನಂಗಳ” ಕಾಲೇಜಿನ ಹಿರಿಯ ವಿದ್ಯಾರ್ಥಿಗಳೊಂದಿಗೆ ಸಂವಾದ, ವಿದ್ಯಾರ್ಥಿ ವೇತನ…

News

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ನಿವಾಸದ ನಾಮಫಲಕದಲ್ಲಿ ಹೆಂಡತಿಯ ಹೆಸರು – ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಅಧಿಕೃತ ಸರ್ಕಾರಿ ನಿವಾಸದ ನಾಮಫಲಕದಲ್ಲಿ ಪತ್ನಿಯ ಹೆಸರನ್ನು ಕೂಡ ಹಾಕಲಾಗಿದ್ದು, ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಇದನ್ನು ಮಾಡಿಸಲು ಸರ್ಕಾರಿ ಅನುದಾನ ಬಳಸಲಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಸುವಂತೆ ರಾಜ್ಯ ಹಿಂದುಳಿದ ವರ್ಗಗಳ…

News

ಮಳೆಯಿಂದ ಹಾನಿಗೊಳಗಾದ ಬಿಷಪ್ ಹೌಸ್ ಬೆಳ್ತಂಗಡಿ ಹಾಗೂ ಸೈಂಟ್ ಮೆರೀಸ್ ಚರ್ಚ್ ಮುಂಡಾಜೆಗೆ ಭೇಟಿ ನೀಡಿದ ಶಾಸಕ ಹರೀಶ್‌ ಪೂಂಜಾ 

ಮಳೆಯಿಂದ ಹಾನಿಗೊಳಗಾದ ಬಿಷಪ್ ಹೌಸ್ ಬೆಳ್ತಂಗಡಿ ಹಾಗೂ ಸೈಂಟ್ ಮೆರೀಸ್ ಚರ್ಚ್ ಮುಂಡಾಜೆ ಇಲ್ಲಿನ ಪ್ರದೇಶಗಳಿಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ಜೇಮ್ಸ್ ಪಟೇರಿಯಲ್, ಅಲ್ಪ…

News

ಉಪ್ಪಿನಂಗಡಿಯ ಕೂಟೇಲು -ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆ-ಸ್ಥಳಕ್ಕೆ ಭೇಟಿ ನೀಡಿದ ಇಂಜಿನಿಯರ್‌

ಉಪ್ಪಿನಂಗಡಿ : ಅ 11 ಉಪ್ಪಿನಂಗಡಿಯ ಕೂಟೇಲು -ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲವನ್ನು ಮಾನ್ಯ ಲೋಕಸಭಾ ಸದಸ್ಯರಾದ ಕ್ಯಾ.ಬ್ರಿಜೇಶ್ ಚೌಟರವರ ಗಮನಕ್ಕೆ ತರಲಾಗಿದ್ದು, ತಕ್ಷಣ ಸ್ಪಂದಿಸಿದ ಸಂಸದರು ಸಂಬಂಧ ಪಟ್ಟ ಇಂಜಿನಿಯರ್ ಹಾಗು ಪ್ರಸನ್ನ…