ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2026

News

ನೀಟ್ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದ ಕೇರಳದ ಅಯಿಜಾಳ ಅಣ್ಣ ಮಂಗಳೂರಿನಲ್ಲಿ ಆತ್ಮಹತ್ಯೆ

ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಾಗ ಕೋಚಿಂಗ್ ಸೆಂಟರ್‌ನ ಹಾಸ್ಟೆಲ್‌ನಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ದುರಂತ ಮಾಸುವ ಮುನ್ನವೇ, ಗಲ್ಫ್‌ನಿಂದ ವಾಪಸಾಗಿ ನಾಪತ್ತೆಯಾಗಿದ್ದ ಆಕೆಯ ಸಹೋದರ ಮಂಗಳೂರಿನ ಲಾಡ್ಜ್ ಕೋಣೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಕೇರಳದ ಬೇಕಲ್‌ನ ಪಳ್ಳಿಕ್ಕರ…

News

ಮಂಗಳೂರು : ಮನೆ ಅಂಗಳಕ್ಕೆ ನುಗ್ಗಿ ನಾಯಿ ಹೊತ್ತೊಯ್ದ ಚಿರತೆ!!

ಕರಾವಳಿ ಭಾಗದಲ್ಲಿ ಮತ್ತೆ ಚಿರತೆ ಹಾವಳಿ ಆರಂಭವಾಗಿದ್ದು, ಸಾರ್ವಜನಿಕರಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ. ಮಂಗಳೂರು ಹೊರವಲಯದ ಬಜಪೆ ಸಮೀಪದ ಪೆರ್ಮುದೆ ಎಂಬಲ್ಲಿ ಚಿರತೆಯೊಂದು ಆಹಾರ ಹುಡುಕುತ್ತಾ ನೇರವಾಗಿ ಮನೆಯ ಅಂಗಳಕ್ಕೇ ನುಗ್ಗಿ ನಾಯಿಯನ್ನು ಹೊತ್ತೊಯ್ದಿದೆ. ಅಂಗಳದಲ್ಲಿ ಮಲಗಿದ್ದ ಸಾಕು…

News

ದೇಶದಲ್ಲಿ ರಸ್ತೆ ಅಪಘಾತಕ್ಕೆ ಪ್ರತಿ ಗಂಟೆಗೆ 20 ಜನರ ಸಾವು – ನಿತಿನ್ ಗಡ್ಕರಿ ಮಾಹಿತಿ

ಭಾರತದಲ್ಲಿ ರಸ್ತೆ ಅಪಘಾತಗಳಲ್ಲಿ ಪ್ರತಿ ಗಂಟೆಗೆ 20 ಮಂದಿ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಕಳವಳ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ಆಯೋಜಿಸಲಾಗಿದ್ದ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವರು, ದೇಶದ ರಸ್ತೆ…

News

ಅಕ್ಕಿ ದರ ಸದ್ಯದಲ್ಲೇ ಕೆಜಿಗೆ 100ರೂ !!

ಬರಗಾಲದ ಬಿಸಿ ರಾಜ್ಯದ ಭತ್ತದ ಕಣಜಗಳು ಬರಿದಾಗುತ್ತಿದ್ದು, ಭತ್ತದ ನಾಟಿ ಪ್ರಮಾಣದಲ್ಲಿ ದಾಖಲೆಯ ಕುಸಿತ ಕಂಡಿದೆ. ಇದರ ನೇರ ಪರಿಣಾಮವಾಗಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಕೇರಳ ಮತ್ತು ತಮಿಳುನಾಡಿನಲ್ಲಿ ಅಕ್ಕಿ ದರಗಳು ಗಗನಕ್ಕೇರಿದ್ದು, ಗ್ರಾಹಕರ ಜೇಬಿಗೆ ತೀವ್ರ ಕತ್ತರಿ…

News

ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ – 132 ಸಾವು!!

ದಕ್ಷಿಣ ಅಮೆರಿಕ ಖಂಡದ ಕೊಲಂಬಿಯಾದಲ್ಲಿ ಸಂಭವಿಸಿದ ಭೀಕರ ಭೂಕಂಪಕ್ಕೆ ಕನಿಷ್ಠ 20 ಜನರು ಬಲಿಯಾಗಿದ್ದು, 20ಕ್ಕೂ ಹೆಚ್ಚು ಬಹುಮಹಡಿ ಕಟ್ಟಡಗಳು ಧರಾಶಾಹಿಯಾಗಿವೆ. ರಿಕ್ಟರ್ ಮಾಪಕದಲ್ಲಿ 7.4 ರಷ್ಟು ತೀವ್ರತೆ ದಾಖಲಾಗಿರುವ ಈ ಪ್ರಬಲ ಭೂಕಂಪನದ ಧಕ್ಕೆಗೆ ಕೊಲಂಬಿಯಾ ನಡುಗಿದ್ದು,…

News

ಇಂದಿರಾ ಗಾಂಧಿ ಹತ್ಯೆ ಅಪರಾಧಿ ಮಗನಿಗೆ ವಿಧಾನಸಭಾ ಟಿಕೆಟ್ ಘೋಷಣೆ!!

2027ರ ಪಂಜಾಬ್‌ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅಕಾಲಿ ದಳ್‌ ವಾರಿಸ್‌ ಪಂಜಾಬ್‌ ದೇ ತನ್ನ ಮೊದಲ ಅಭ್ಯರ್ಥಿಯನ್ನ ಘೋಷಿಸಿದ್ದು, ಭಾರೀ ಚರ್ಚೆ ಉಂಟುಮಾಡಿದೆ. ದೇಶದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ ಪ್ರಕರಣದಲ್ಲಿ ಅಪರಾಧಿಯಾಗಿ ಶಿಕ್ಷೆಗೆ ಗುರಿಯಾಗಿದ್ದ ಕೆಹರ್‌…

News

ಶಾಸಕ ಹರೀಶ್ ಪೂಂಜಾ ರವರಿಗೆ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಬೆಳ್ತಂಗಡಿ ವತಿಯಿಂದ ಗೌರವಾರ್ಪಣೆ

ಬೆಳ್ತಂಗಡಿ : ಆಗಸ್ಟ್ 10 ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ಕರ್ನಾಟಕ ಟಿವಿಯವರು ಬೆಳ್ತಂಗಡಿ ತಾಲೂಕಿನ ಹಾಗೂ ಕ್ಷೇತ್ರದ ಸರ್ವಾಗೀಣ ಅಭಿವೃದ್ಧಿಗಾಗಿ ಅವರು ಕೈಗೊಂಡ ಜನಸ್ನೇಹಿ ಕಾರ್ಯಕ್ರಮಗಳನ್ನು ಗುರುತಿಸಿ,ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ…

News

ಸಂತ ಮರಿಯಮ್ಮನವರ ದೇವಾಲಯ ಪುದುವೆಟ್ಟು -ಬೊಲ್ಮನಾರು ಇದರ ವತಿಯಿಂದ ಹರೀಶ್ ಪೂಂಜಗೆ ಅಭಿನಂದನೆ

ಸಂತ ಮರಿಯಮ್ಮನವರ ದೇವಾಲಯ ಪುದುವೆಟ್ಟು -ಬೊಲ್ಮನಾರು ಇದರ ವತಿಯಿಂದ ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ಕರ್ನಾಟಕ ಟಿವಿಯವರು ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ “ಬೆಸ್ಟ್ ಎಂಎಲ್ಎ” ಅವಾರ್ಡ್ ಪಡೆದ ಶಾಸಕರಾದ ಶ್ರೀ ಹರೀಶ್…

Crime

ಬೆಂಗಳೂರು: ತಾಜ್‌ ಹೋಟೆಲ್‌ನಲ್ಲಿ ತನ್ನ ಇಬ್ಬರು ಪುಟ್ಟ ಮಕ್ಕಳ ಜೀವ ತೆಗೆದ ಅಪ್ಪ!

ಬೆಂಗಳೂರು: ಸಿಲಿಕಾನ್‌ ಸಿಟಿಯ ತಾಜ್‌ ಹೋಟೆಲ್‌ನಲ್ಲಿ ಸೋಮವಾರ ಸಂಜೆ ತಂದೆಯೋರ್ವ ತನ್ನ ಇಬ್ಬರು ಪುಟ್ಟ ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆಗೆ ಯತ್ನ ಮಾಡಿರುವ ಶಂಕೆ ವ್ಯಕ್ತವಾಗಿ. ಆರೋಪಿ ತಂದೆ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ…

News

ಸ್ವಾತಂತ್ರ್ಯ ದಿನದಂದು ಕೆಂಪು ಕೋಟೆಯಲ್ಲಿ ಮೊದಲ ಬಾರಿಗೆ ‘ವಂದೇ ಮಾತರಂ’ ಮೊಳಗಲಿದೆ

ಆಗಸ್ಟ್ 15 ರಂದು ನಡೆಯಲಿರುವ ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಲ್ಲಿ ಹೊಸದೊಂದು ಸಮಾರಂಭದ ಕ್ರಮಕ್ಕೆ ಸಾಕ್ಷಿಯಾಗಲಿದ್ದು, ಇದೇ ಮೊದಲ ಬಾರಿಗೆ ಕೋಟೆಯ ಮುಂಭಾಗದ ವೇದಿಕೆಯಿಂದ ರಾಷ್ಟ್ರಗೀತೆ ‘ವಂದೇ ಮಾತರಂ’ ಅನ್ನು ಹಾಡಲಾಗುತ್ತದೆ ಎಂದು ರಕ್ಷಣಾ…