ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2026

News

ದೇವಾಡಿಗರ ಸೇವಾ ವೇದಿಕೆ (ರಿ.) ವೇಣೂರು ಇದರ ನೂತನ ಅಧ್ಯಕ್ಷರಾಗಿ ಶ್ರೀ ಜಗನ್ನಾಥ ದೇವಾಡಿಗ, ಕಾರ್ಯದರ್ಶಿಯಾಗಿ ಶ್ರೀ ಅರುಣ ದೇವಾಡಿಗ ಆಯ್ಕೆ

ದೇವಾಡಿಗರ ಸೇವಾ ವೇದಿಕೆ (ರಿ.) ವೇಣೂರು ವಲಯ ಇದರ ಮಹಾಸಭೆಯಲ್ಲಿ 2026-27 ಹಾಗೂ 2027 28 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು ನೂತನ ಅಧ್ಯಕ್ಷರಾಗಿ ಶ್ರೀ ಜಗನ್ನಾಥ ದೇವಾಡಿಗ ಹಂದೇವು ಕಾರ್ಯದರ್ಶಿಯಾಗಿ ಶ್ರೀ ಅರುಣ ದೇವಾಡಿಗ ಪಾರೊಟ್ಟು…

News

ಬೆಂಗಳೂರು: ಬಿಜೆಪಿಯಿಂದ ʼಹರ್‌ ಘರ್‌ ತಿರಂಗಾʼ ಯಾತ್ರೆ

ಬೆಂಗಳೂರು, ಆಗಸ್ಟ್‌ 10: ಹರ್‌ ಘರ್‌ ತಿರಂಗಾ ಅಭಿಯಾನದ ಅಂಗವಾಗಿ ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ತ್ರಿವರ್ಣ ಧ್ವಜ ಯಾತ್ರೆ ನಡೆಯಿತು. ಕೆ.ಸಿ.ಜನರಲ್‌ ಆಸ್ಪತ್ರೆಯ ಮುಂಭಾಗದ ಸರಕಾರಿ ಶಾಲೆಯ ಬಳಿಯಿಂದ ಪ್ರಾರಂಭಗೊಂಡ ಈ ಯಾತ್ರೆಯ ಉದ್ದಕ್ಕೂ ಭಾರತ್‌ ಮಾತಾ ಕೀ…

News

ದೇವಾಲಯಗಳಲ್ಲಿ ಸೆಪ್ಟೆಂಬರ್‌ 1 ರಿಂದ ʼನೋ ಮೊಬೈಲ್‌ʼ ನಿಯಮ ಜಾರಿ

ಸೆಪ್ಟೆಂಬರ್‌ 1 ರಿಂದ ಸಂಪೂರ್ಣವಾಗಿ ಎಲ್ಲಾ ಪ್ರಸಿದ್ಧ ದೇವಸ್ಥಾನಗಳ ಒಳಗೆ ಮೊಬೈಲ್‌ ಫೋನ್‌ಗಳ ಬಳಕೆಯನ್ನು ನಿಷೇಧ ಮಾಡಲಾಗುವುದು ಎಂದು ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದರ್ಮಾದಾಯ ಸಚಿವ ಎಸ್‌ ರಮೇಶ್‌ ಘೋಷಣೆ ಮಡಿದ್ದಾರೆ. ತಿರುಚಿಯ ಶ್ರೀರಂಗಂನಲ್ಲಿ ಸುದ್ದಿಗಾರರ ಜೊತೆ…

Death

ಉಡುಪಿ: ʼಭಗವತಿ ಟೂರಿಸ್ಟ್‌ʼ ಬುಕ್ಕಿಂಗ್‌ ಸಂಸ್ಥೆಯ ಮಾಲೀಕ ವಿನಯ್‌ ರಾಜ್‌ ನಿಧನ

ಉಡುಪಿ: ನಗರದ ಸರ್ವಿಸ್‌ ಬಸ್‌ ನಿಲ್ದಾಣದ ಬಳಿಯ ಭಗವತಿ ಟೂರಿಸ್ಟ್‌ ಬಸ್‌ ಬುಕ್ಕಿಂಗ್‌ ಸಂಸ್ಥೆಯ ಮಾಲೀಕ, ಸಾಮಾಜಿಕ ಧುರೀಣ ವಿನಯ್‌ ರಾಜ್‌ (51) ಅಲ್ಪ ಕಾಲದ ಅಸೌಖ್ಯದಿಂದ ಸೋಮವಾರ (ಆ.10) ಬೆಳಗ್ಗೆ ನಿಧನ ಹೊಂದಿದರು. ಅನಾರೋಗ್ಯದಿಂದ ಬಳಲುತ್ತಿದ್ದ ಇವರು…

News

ಕೆಸರ್ದ ಗೊಬ್ಬು–ಆಟಿಡ್ ಒಂಜಿ ದಿನ’ ಯಶಸ್ವಿ

ಮಡಂತ್ಯಾರು : ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ, ಮಡಂತ್ಯಾರು ವಲಯದ ವತಿಯಿಂದ ನಡೆದ ‘ಕೆಸರ್ದ ಗೊಬ್ಬು–ಆಟಿಡ್ ಒಂಜಿ ದಿನ’ ಕಾರ್ಯಕ್ರಮವು ಕಳೆದ ವರ್ಷದ ಕಾರ್ಯಕ್ರಮಕ್ಕಿಂತಲೂ ಹೆಚ್ಚಿನ ಅದ್ಧೂರಿತನ ಹಾಗೂ ಅರ್ಥಪೂರ್ಣತೆಯೊಂದಿಗೆ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ…

Crime

ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟ, ಲಾರಿ ವಶಕ್ಕೆ

ವಿಟ್ಲ: ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿಯೊಂದರನ್ನು ವಿಟ್ಲ ಠಾಣಾ ಪೊಲೀಸರು ಸಾಲೆತ್ತೂರು ಚೆಕ್‌ ಪೋಸ್ಟ್‌ನಲ್ಲಿ ತಡೆದು ವಶಪಡಿಸಿರುವ ಘಟನೆ ನಡೆದಿದೆ. ಆ.7 ರ ರಾತ್ರಿ ವಿಟ್ಲ ಪೊಲೀಸರು ಸಾಲೆತ್ತೂರು ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದು, ಮರುದಿನ ಬೆಳಿಗ್ಗೆ…

News

ತಳಮಟ್ಟದ ಕಾರ್ಯಕರ್ತರ ಅಭಿಪ್ರಾಯವೇ ಕಾಂಗ್ರೆಸ್ ಸಂಘಟನೆಯ ಬಲ: ರಕ್ಷಿತ್ ಶಿವರಾಂ

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಸಂಘಟನಾ ಸೃಜನ್ ಅಭಿಯಾನ’ ದ ಅಂಗವಾಗಿ ಬೆಳ್ತಂಗಡಿಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಯಿತು. . ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್…

Crime

ಉಪ್ಪಿನಂಗಡಿ: ಆಟವಾಡಿ ಮನೆಗೆ ತೆರಳುತ್ತಿದ್ದ ಬಾಲಕರ ಕಿಡ್ನಾಪ್‌ ಯತ್ನ ಆರೋಪ- ದೂರು ದಾಖಲು

ಉಪ್ಪಿನಂಗಡಿ: ಶಾಲಾ ರಜೆಯ ದಿನ ಆಟವಾಡಿ ಮನೆಗೆ ಮರಳುತ್ತಿದ್ದ ಇಬ್ಬರು ಬಾಲಕರನ್ನು ಹಿರೆಬಂಡಾಡಿ ಗ್ರಾಮದ ಅಡ್ಕಲ್‌ ಎಂಬಲ್ಲಿ ಅಪರಿಚಿತರ ತಂಡವೊಂದು ಕಾರಿನಲ್ಲಿ ಬರಲು ಒತ್ತಾಯ ಮಾಡಿ ಬೆನ್ನಟ್ಟಿರುವ ಕುರಿತು ಬಾಲಕರ ಪೋಷಕರು ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದಾರೆ. ಶನಿವಾರ…

Crime

ಉಳ್ಳಾಲ: ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ, ಇಬ್ಬರ ಬಂಧನ

ಉಳ್ಳಾಲ: ಮಧ್ಯರಾತ್ರಿ ಕುಡಿದ ಮತ್ತಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರೌಡಿಶೀಟರ್‌ ಸೇರಿ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಶನಿವಾರ ತಡರಾತ್ರಿ ಬಂಧನ ಮಾಡಿದ್ದಾರೆ. ಮಾರ್ಗತಲೆ ಉಳ್ಳಾಲ ನಿವಾಸಿ, ವೃತ್ತಿಯಲ್ಲಿ ವೆಲ್ಡಿಂಗ್‌ ಕೆಲಸ…

News

300 ಅಡಿ ಕುಸಿದ ಏರ್‌ಇಂಡಿಯಾ ಪ್ರಕರಣ-ಪೈಲಟ್‌ ಡ್ರಗ್‌ ಸೇವಿಸಿದ್ದು ಪತ್ತೆ!

ಕಳೆದ ವಾರ ಫುಕೆಟ್ ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್‌ ಇಂಡಿಯಾ ಪ್ರಕ್ಷುಬ್ಧತೆಗೆ ಒಳಗಾಗಿದ್ದು, ದಿಢೀರನೆ 300 ಅಡಿ ಕೆಳಗೆ ಕುಸಿದಿದ್ದು, ಇದೀಗ ಏರ್ ಇಂಡಿಯಾ ವಿಮಾನವನ್ನು ಹಾರಿಸಿದ ಪೈಲಟ್ ಡೋಪ್ ಪರೀಕ್ಷೆಯಲ್ಲಿ ವಿಫಲರಾಗಿದ್ದಾರೆ ದೃಢಪಟ್ಟಿದೆ. ಇಬ್ಬರು ಪೈಲಟ್‌ಗಳ ಪೈಕಿ…