ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2026

Death

ನಂದಿ ಹಿಲ್ಸ್ ಮಾನ್ಸೂನ್ ಮ್ಯಾರಥಾನ್‌ನಲ್ಲಿ ದುರಂತ – ಓಡುವಾಗಲೇ ಹೃದಯಾಘಾತಕ್ಕೆ ಕ್ರೀಡಾಪಟು ಬಲಿ

ವಿಶ್ವವಿಖ್ಯಾತ ನಂದಿಬೆಟ್ಟದ ತಪ್ಪಲಿನಲ್ಲಿ ರವಿವಾರ ನಡೆದ 2ನೇ ಆವೃತ್ತಿಯ ‘ನಂದಿ ಹಿಲ್ಸ್ ಮಾನ್ಸೂನ್ ಮ್ಯಾರಥಾನ್’ ಓಟದ ವೇಳೆ ಭಾರಿ ದುರಂತವೊಂದು ಸಂಭವಿಸಿದ್ದು, 31 ವರ್ಷದ ಕ್ರೀಡಾಪಟುವೊಬ್ಬರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಪಂಜಾಬ್ ಮೂಲದ ಅಮನ್ ದೀಪ್ ಸಿಂಗ್ ಜಗಡೆ (31)…

Crime

ತಾಯಿ, ಅಜ್ಜ-ಅಜ್ಜಿ, ಮಾವನಿಂದ ಎರಡು ತಿಂಗಳ ಮಗುವಿನ ಹತ್ಯೆ

ಎರಡು ತಿಂಗಳ ಮಗುವನ್ನು ಹೆತ್ತ ತಾಯಿ, ಸೋದರ ಮಾವ, ಅಜ್ಜ ಮತ್ತು ಅಜ್ಜಿ ಸೇರಿ ಬಾವಿಗೆ ಎಸೆದು ಕೊ*ಲೆ ಮಾಡಿರುವ ಘಟನೆ ಬೀದರ್‌ ಜಿಲ್ಲೆ ಔರಾದ ತಾಲೂಕಿನ ವಡಗಾಂವ(ದೇ) ಗ್ರಾಮದಲ್ಲಿ ನಡೆದಿದೆ. ಮಗು ನಾಪತ್ತೆಯಾಗಿರುವುದಾಗಿ ಹೇಳಿದ್ದ ಕುಟುಂಬದವರು ನಂತರ…

News

ವಂದೇ ಮಾತರಂ ಪೂರ್ತಿ ಹಾಡಲ್ಲ-ಕೇಂದ್ರಕ್ಕೆ ಸಡ್ಡು ಹೊಡೆದ ಕೇರಳ

ಕೇಂದ್ರ ಸರ್ಕಾರದ ಸೂಚನೆಯಂತೆ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ‘ವಂದೇ ಮಾತರಂ’ ಗೀತೆಯನ್ನು ಪೂರ್ಣವಾಗಿ ಹಾಡುವುದನ್ನು ಖಚಿತಪಡಿಸಿಕೊಳ್ಳುವಂತೆ ಸರ್ಕಾರಿ ಇಲಾಖೆಗಳಿಗೆ ಮುಖ್ಯ ಕಾರ್ಯದರ್ಶಿ ಇತ್ತೀಚೆಗೆ ನೀಡಿದ ನಿರ್ದೇಶನದ ಹಿನ್ನೆಲೆಯಲ್ಲಿ, ಕೇರಳದ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸರ್ಕಾರವು…

News

ಮಾಣಿಲ ಶ್ರೀ ವರಮಹಾಲಕ್ಷ್ಮೀ ವೃತಾಚಾರಣೆ ಮಂಜೇಶ್ವರ ವಲಯ ಸಮಿತಿ

ಕಾಸರಗೋಡು ಜಿಲ್ಲಾ ಕುಲಾಲ ಸಂಘದ ಆಶ್ರಯದಲ್ಲಿ ಮಾಣಿಲ ಶ್ರೀ ವರಮಹಾಲಕ್ಷ್ಮೀ ವೃತಾಚಾರಣೆ ಮಂಜೇಶ್ವರ ವಲಯ ಸಮಿತಿ (ಮಂಜೇಶ್ವರ,ಮೀಂಜ ಮಂಗಲ್ಪಾಡಿ,ವರ್ಕಾಡಿ ಕುಲಾಲ ಪಂಚಾಯತ್ ಶಾಖೆ) ನೇತೃತ್ವದಲ್ಲಿ ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ…

News

ಆ. 16ರೊಳಗೆ LPG ಕೆವೈಸಿ ಕಡ್ಡಾಯ!!

ಭಾರತದ ತೈಲ ಮಾರುಕಟ್ಟೆ ಕಂಪೆನಿಗಳು ತಮ್ಮ ಗ್ರಾಹಕರಿಗೆ ಆಗಸ್ಟ್ 16ರರೊಳಗೆ ಇಕೆವೈಸಿ ಪೂರ್ಣಗೊಳಿಸುವಂತೆ ಸೂಚನೆಯನ್ನು ನೀಡಿದೆ. ಕೇಂದ್ರ ಸರ್ಕಾರದಿಂದ ಸಿಗುವ ಸಬ್ಸಿಡಿ ಪಡೆಯಲು ಇದನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ಇಂಡೇನ್, ಭಾರತ್ ಗ್ಯಾಸ್ ಮತ್ತು ಹಿಂದೂಸ್ಥಾನ್ ಪೆಟ್ರೋಲಿಯಂ, ಈಗಾಗಲೇ ತಮ್ಮತಮ್ಮ…

News

ಪಾರೆಂಕಿ ಗ್ರಾಮದ ಹಾರಬೆ – ಶ್ರೀರಾಮನಗರ ಕಾಲೋನಿ ರಸ್ತೆಯನ್ನು ಶಾಸಕರಾದ ಶ್ರೀ ಹರೀಶ್ ಪೂಂಜರಿಂದ ಉದ್ಘಾಟನೆ

ರೂ. 44 ಲಕ್ಷ ವೆಚ್ಚದಲ್ಲಿ ಕಾಂಕ್ರೀಟೀಕರಗೊಂಡ ಪಾರೆಂಕಿ ಗ್ರಾಮದ ಹಾರಬೆ – ಶ್ರೀರಾಮನಗರ ಕಾಲೋನಿ ರಸ್ತೆಯನ್ನು ಶಾಸಕರಾದ ಶ್ರೀ ಹರೀಶ್ ಪೂಂಜರವರು ಉದ್ಘಾಟಿಸಿದರು. ಪಾರೆಂಕಿ ಬಿಜೆಪಿ ಶಕ್ತಿಕೇಂದ್ರದವರು ಬೆಸ್ಟ್ ಎಂ ಎಲ್ ಎ ಅವಾರ್ಡ್ ಪಡೆದ ಶಾಸಕರನ್ನು ಸನ್ಮಾಸಿದರು.…

News

25 ಮಹಿಳೆಯರನ್ನು ಮದುವೆಯಾಗಿ ವಂಚಿಸಿದ ವ್ಯಕ್ತಿಯೊಂದಿಗೆ ಮಗಳ ಮದುವೆ – ಮೋಸ ಹೋದೆ ಎಂದು ಕಣ್ಣೀರಿಟ್ಟ ಬಿಜೆಪಿ ಶಾಸಕ!

ನಕಲಿ ಗುರುತಿನ ಚೀಟಿಗಳೊಂದಿಗೆ 25 ಮದುವೆಯಾಗಿ ಮಹಿಳೆಯರಿಗೆ ವಂಚನೆ ಮಾಡಿರುವ ವ್ಯಕ್ತಿಗೆ ತಮ್ಮ ಮಗಳನ್ನು ಕೊಟ್ಟು ಮದುವೆ ಮಾಡುವಂತೆ ಮಾಡಿ ಮೋಸ ಮಾಡಿದ್ದಾರೆ ಎಂದು BJP ಶಾಸಕ ಆರೋಪಿಸಿ ಗಳಗಳನೆ ಕಣ್ಣೀರು ಹಾಕಿದ ಘಟನೆ ನಡೆದಿದೆ. ಉತ್ತರ ಪ್ರದೇಶದ…

News

ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದ 450 ವಿದ್ಯಾರ್ಥಿಗಳಿಂದ ಘಟಿಕೋತ್ಸವದ ಮುಖ್ಯ ಅತಿಥಿಯಾಗಿ ಸಿಜೆಐ ಆಹ್ವಾನಿಸುವುದಕ್ಕೆ ವಿರೋಧ!

ಹೈದರಾಬಾದ್‌ನ ನ್ಯಾಷನಲ್ ಅಕಾಡೆಮಿ ಆಫ್ ಲೀಗಲ್ ಸ್ಟಡೀಸ್ ಅಂಡ್ ರಿಸರ್ಚ್ (ಎನ್‌ಎಎಲ್‌ಎಸ್‌ಎಆರ್‌) ವಿಶ್ವವಿದ್ಯಾಲಯದ 2026ರ ಘಟಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಲು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ಅವರಿಗೆ ನೀಡಲಾದ ಆಹ್ವಾನವನ್ನು ಅಲ್ಲಿನ ವಿದ್ಯಾರ್ಥಿಗಳ ಒಂದು ಗುಂಪು…

News

ಎಸ್‌ಬಿಐ ಕ್ಲರ್ಕ್ ನೇಮಕಾತಿ, ಅಧಿಸೂಚನೆ ಬಿಡುಗಡೆ, ಅರ್ಜಿ ಪ್ರಕ್ರಿಯೆ ಆರಂಭ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕ್ಲರ್ಕ್ 2026 ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಪ್ರಕ್ರಿಯೆಯು 1,538 ಜೂನಿಯರ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡುವ ಗುರಿಯನ್ನು ಹೊಂದಿದೆ. ನಿರ್ದಿಷ್ಟವಾಗಿ SC, ST ಮತ್ತು OBC ವರ್ಗಗಳಿಗೆ ಸೇರಿದ…

Crime

ಪ್ರಿಯಕರನ ಭೇಟಿಗೆ ಜೈಲಿಗೆ ಬಂದಿದ್ದ ವಿದ್ಯಾರ್ಥಿನಿ ಬಳಿ 10 ಬುಲೆಟ್ಸ್‌ ಪತ್ತೆ!

ತನ್ನ ಪ್ರಿಯಕರನನ್ನು ಭೇಟಿಯಾಗಲು ಜೈಲಿಗೆ ಬಂದಿದ್ದ ಶಾಲಾ ವಿದ್ಯಾರ್ಥಿನಿಯೊಬ್ಬಳ ಜೇಬಿನಲ್ಲಿ ಬರೋಬ್ಬರಿ 10 ಸಜೀವ ಗುಂಡುಗಳು ಪತ್ತೆಯಾಗಿದ್ದು, ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. ಸದ್ಯಕ್ಕೆ ಬಾಲಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉತ್ತರ ಪ್ರದೇಶದ ಗೊಂಡಾದ ವಿಭಾಗೀಯ ಜೈಲಿನಲ್ಲಿ ಹರ್ಷು ಕಶ್ಯಪ್‌ ಎಂಬ…