ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2026

Crime

ಉಡುಪಿ: ಮುದರಂಗಡಿ ಉದ್ಯಮಿ ಹತ್ಯೆ ಪ್ರಕರಣ, ಮೂವರು ಅಂತಾರಾಜ್ಯ ಸುಪಾರಿ ಕಿಲ್ಲರ್‌ಗಳ ಬಂಧನ

ಉಡುಪಿ: ಮುದರಂಗಡಿ ನಿವಾಸಿ, ಗುತ್ತಿಗೆದಾರ ಡೇವಿಡ್‌ ಡಿಸೋಜ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಅನ್ಯರಾಜ್ಯದ ಹಂತಕರನ್ನು ಉಡುಪಿ ಪೊಲೀಸರು ಬೆನ್ನಟ್ಟಿ ಬಂಧನ ಮಾಡಿದ್ದಾರೆ. ಹಣಕಾಸಿನ ವಿಚಾರದಲ್ಲಿ ಉಂಟಾದ ವೈಮನಸ್ಸಿನಿಂದಾಗಿ ಸುಪಾರಿ ನೀಡಿ ಈ ಹತ್ಯೆ ಮಾಡಿರುವುದಾಗಿ ತನಿಖೆಯಿಂದ ತಿಳಿದು…

Crime

ಇನ್‌ಸ್ಟಾ ಗೆಳೆಯನ ನಂಬಿ ಹೊದ 16ರ ಬಾಲಕಿಯ ಬಾಳು ಛಿದ್ರ – ‘ಫುಡ್ ಡೆಲಿವರಿ ಬಾಯ್’ ನಿಂದ ಆರೋಪಿ ಬಲೆಗೆ!!

ಇನ್ಸ್ಟಾಗ್ರಾಮ್ ನಲ್ಲಿ ಪರಿಚಯವಾಗಿದ್ದ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಬಾಡಿಗೆ ಫ್ಲ್ಯಾಟ್‌ನಲ್ಲಿ ಕೂಡಿಹಾಕಿ 2 ದಿನಗಳ ಕಾಲ ಭೀಕರವಾಗಿ ಅತ್ಯಾಚಾರವೆಸಗಿ, ಮಣಿಕಟ್ಟು ಕತ್ತರಿಸಿ ಕೊಲೆಗೆ ಯತ್ನಿಸಿದ್ದ ಆರೋಪಿಯನ್ನು ನಾಗ್ಪುರ ಪೊಲೀಸರು ಸಿನಿಮೀಯ ರೀತಿಯಲ್ಲಿ ಬಂಧಿಸಿದ್ದಾರೆ. ಅಲ್ಲದೆ ಆನ್‌ಲೈನ್…

News

ನಾನು ಮಂತ್ರಿ ಆದೆ, ಈಗೇನು ಮಾಡ್ತೀಯಾ ಜಗದ್ಗುರು? ಜಯಮೃತ್ಯುಂಜಯ ಶ್ರೀ ವಿರುದ್ಧ ಕಾಶಪ್ಪನವರ್ ವಾಗ್ದಾಳಿ

ತಮಗೆ ಸಚಿವ ಸ್ಥಾನ ಸಿಗದಂತೆ ತಡೆಯಲು ನಡೆಸಿದ ಸತತ ಪ್ರಯತ್ನಗಳಿಗೆ ನೂತನ ಸಚಿವ ವಿಜಯಾನಂದ ಕಾಶಪ್ಪನವರ್ ಖಡಕ್ ಉತ್ತರ ನೀಡಿದ್ದಾರೆ. ಅಲ್ಲದೆ ನಾನು ಮಂತ್ರಿ ಅದೆ, ಈಗೇನು ಮಾಡ್ತೀಯೋ ಜಗದ್ಗುರು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ…

News

ಸಾರ್ವಜನಿಕ ಗಣೇಶೋತ್ಸವದ ಹಿರಿಯ ಅರ್ಚಕ ಶಿವರಾಮ ಸೋಮಯಾಜಿ ವಿಧಿವಶ

ಬೆಳ್ತಂಗಡಿ: ಬೆಳ್ತಂಗಡಿ ಸಾರ್ವಜನಿಕ ಗಣೇಶೋತ್ಸವದ ಹಿರಿಯ ಅರ್ಚಕರಾಗಿ ಐದು ದಶಕಕ್ಕೂ ಅಧಿಕ ಕಾಲ ಸೇವೆ ಸಲ್ಲಿಸಿದ್ದ ಶಿವರಾಮ ಸೋಮಯಾಜಿ (91) ಅವರು ವಿಧಿವಶರಾಗಿದ್ದಾರೆ. ಸಾರ್ವಜನಿಕ ಗಣೇಶೋತ್ಸವದ ಆರಂಭದ ವರ್ಷದಿಂದಲೇ ಅರ್ಚಕರಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದ ಅವರು, 50 ವರ್ಷಕ್ಕೂ…

Crime

‘ಸನ್ನಿʼ ಎಂದು ಹಿಂದೂ ಹೆಸರು ಬಳಸಿ ಯುವತಿಯ ಜೊತೆ ಮದುವೆಯಾದ ಸಲ್ಮಾನ್‌!

ಉತ್ತರ ಪ್ರದೇಶದ ವಾರಣಾಸಿಯಲ್ಲಿ ‘ಲವ್ ಜಿಹಾದ್’ಗೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ನಿಜವಾದ ಗುರುತನ್ನು ಮರೆಮಾಚಿ ಹಿಂದೂ ಮಹಿಳೆಯನ್ನು ವಿವಾಹವಾಗಿದ್ದನು. ಮದುವೆಯ ನಂತರ, ಆತ ಬೇರೆ ಧರ್ಮ ಮತ್ತು ಸಾಂಸ್ಕೃತಿಕ ಹಿನ್ನೆಲೆಗೆ…

Accident

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರು-ಮೈಸೂರು ದಶಪಥ ಎಕ್ಸ್‌ಪ್ರೆಸ್‌ವೇನಲ್ಲಿ ಶನಿವಾರ ಮುಂಜಾನೆ ಭೀಕರ ರಸ್ತೆ ಅಪಘಾತ ನಡೆದಿದೆ. ಹೆದ್ದಾರಿಯಲ್ಲಿದ್ದ ಸೈನ್‌ಬೋರ್ಡ್‌ಗೆ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದ್ದು, ಇಬ್ಬರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ರಾಮನಗರ ತಾಲೂಕಿನ ಅವರಗೆರೆ…

Accident

ಕೊಟ್ಟಿಗೆಹಾರ: ಪೆಟ್ರೋಲ್‌ ಬಂಕ್‌ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು

ಕೊಟ್ಟಿಗೆಹಾರ: ವಿಲ್ಪುರಂ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ (ಇಂದು) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಗ್ರಾಮದ ಮೂವರು ಯುವಕರು ಸ್ಥಳದಲ್ಲಿಯೇ ದುರಂತ ಅಂತ್ಯ ಕಂಡಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ…

Interesting

ಬಾವಿಯಲ್ಲಿ ಸಮುದ್ರದ ರೀತಿ ಅಲೆಗಳು!! ಭೂಕಂಪ ಎಂದುಕೊಂಡಿದ್ದ ಜನರಿಗೆ ವಿಜ್ಞಾನಿಗಳು ಹೇಳಿದ್ದೇನು?

ಗುಜರಾತ್‌ನ ಮೋರ್ಬಿ ತಾಲೂಕಿನ ವೀರಪರ್ದಾ ಗ್ರಾಮದಲ್ಲಿರುವ ನಿಗೂಢ ಬಾವಿಯ ನೀರಿನಲ್ಲಿ ಗುರುವಾರ ಮಧ್ಯಾಹ್ನ ತನ್ನಷ್ಟಕ್ಕೆ ಅಲೆಗಳು ಆರಂಭವಾಗಿದ್ದು, ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಗ್ರಾಮದ ಪ್ರಾಣಜೀವನ್ ಸದಾರಿಯಾ ಎಂಬುವವರಿಗೆ ಸೇರಿದ, ಮೂರು ತಿಂಗಳ ಹಿಂದಷ್ಟೇ ತೋಡಲಾಗಿದ್ದ ಬಾವಿಯಲ್ಲಿ ಆಗಸ್ಟ್ 2…

Crime

ಉಡುಪಿ: ಉದ್ಯಮಿಯ ಶೂಟೌಟ್‌ ಪ್ರಕರಣ: ಪೊಲೀಸರ ಮಿಂಚಿನ ಕಾರ್ಯಾಚರಣೆ, ಆರೋಪಿಯ ಬಂಧನ

ಕಾಪು: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿ ಪೇಟೆಯಲ್ಲಿ ಶುಕ್ರವಾರ ಸಂಜೆ ಉದ್ಯಮಿಯೊಬ್ಬರನ್ನು ಹಾಡಹಗಲೇ ಭೀಕರವಾಗಿ ಹತ್ಯೆಗೈದಿದ್ದ ಪ್ರಕರಣಕ್ಕೆ ಕುರಿತಂತೆ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧನ ಮಾಡಿದ್ದಾರೆ. ಬಂಧನದ ವೇಳೆ ಪೊಲೀಸರ ಮೇಲೆ…

News

ಕಳಸ : ರಸ್ತೆ ತಿರುವಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ!

ಕಳಸ ತಾಲೂಕಿನ ನೆಲ್ಲಿಬೀಡು ಗ್ರಾಮದ ಬಳಿ ಅಪಾಯಕಾರಿ ರಸ್ತೆ ತಿರುವಿನಲ್ಲಿ ಲಾರಿಯನ್ನು ನಿಲ್ಲಿಸಿ ಕೀ ಸಮೇತ ಚಾಲಕ ನಾಪತ್ತೆಯಾಗಿದ್ದಾನೆ. ಪರಿಣಾಮ ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದೆ. ಕಳಸದಿಂದ ಮಂಗಳೂರು ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯ ಅಪಾಯಕಾರಿ ತಿರುವಿನಲ್ಲಿ ಲಾರಿ…

div class="ere-sticky">