ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2026

News

ಪಶ್ಚಿಮ ಘಟ್ಟದ ಜನರ ಬದುಕಿನ ಜೊತೆ ಚೆಲ್ಲಾಟ ಬೇಡ: ಕೇಂದ್ರ ಸರ್ಕಾರ ESA ಕರಡು ಅಧಿಸೂಚನೆಯನ್ನು ಹಿಂಪಡೆಯಲಿ

ಬೆಳ್ತಂಗಡಿ: ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ ನೀಡಿರುವುದು ಬೆಳ್ತಂಗಡಿ ತಾಲೂಕಿನ ಜನರಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಕರ್ನಾಟಕ ಸರ್ಕಾರದ ವಿರೋಧ ಹಾಗೂ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು…

News

ಪಂಜಾಬ್ ಮತ್ತು ದೆಹಲಿಯಲ್ಲಿ ಭಯೋತ್ಪಾದನೆ ಸೃಷ್ಟಿಸುವ ಪಾಕಿಸ್ತಾನದ ಸಂಚು ವಿಫಲ; ಎನ್‌ಐಎಯಿಂದ ಮಹತ್ವದ ಕ್ರಮ

ಭಾರತ-ಪಾಕಿಸ್ತಾನ ಗಡಿಯ ಮೂಲಕ ಭಯೋತ್ಪಾದನೆಯನ್ನು ಹರಡುವ ಸಂಚಿಗೆ ಸಂಬಂಧಿಸಿದಂತೆ, ಮೊಹಾಲಿಯ ವಿಶೇಷ ನ್ಯಾಯಾಲಯವೊಂದರಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಎನ್‌ಐಎ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದೆ. ಏಜೆನ್ಸಿಯ ಪ್ರಕಾರ, ಪಾಕಿಸ್ತಾನದಿಂದ ಐಇಡಿಗಳು, ಶಸ್ತ್ರಾಸ್ತ್ರಗಳು ಮತ್ತು ಹೆರಾಯಿನ್ ಅನ್ನು ಪಡೆದುಕೊಳ್ಳುವ ಮೂಲಕ ಭಾರತದಲ್ಲಿ…

News

ಮಳೆ ಹಿನ್ನಲೆ – ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕಿಗೆ ನಾಳೆ (ಆ. 8) ರಜೆ ಘೋಷಣೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಹವಾಮಾನ ಮುನ್ಸೂಚನೆಯಂತೆ ಪುತ್ತೂರು ಉಪವಿಭಾಗದ ಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ತನೆಯಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ…

News

ರಸ್ತೆ ತಡೆದು ಕಾರಿನ ಬಾನೆಟ್‌ ಮೇಲೆ ಕೇಕ್‌ ಕತ್ತರಿಸಿ ಹುಚ್ಚಾಟ: 10 ಮಂದಿಯ ಬಂಧನ

ರಸ್ತೆ ಮಧ್ಯದಲ್ಲೇ ಕಾರನ್ನು ನಿಲ್ಲಿಸಿ, ಕೇಕ್‌ ಕತ್ತರಿಸಿ, ಕೊನೆಗೆ ಏರ್‌ಗನ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿ ಹುಟ್ಟುಹಬ್ಬವನ್ನು ಆಚರಿಸಿ ಹುಚ್ಚಾಟ ಮೆರೆದ ಘಟನೆಗೆ ಕುರಿತಂತೆ ಹತ್ತು ಮಂದಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ. ಈ ಘಟನೆ ಮುಂಬೈನ್‌…

News

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ? ಇಲ್ಲವೋ ಎನ್ನುವುದನ್ನು ಈ ರೀತಿ ಚೆಕ್‌ ಮಾಡಿ!

ರಾಜ್ಯದಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ನಡೆಯುತ್ತಿದ್ದು, ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ವೋ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ. ಎಸ್‌ಐಆರ್‌ ಪ್ರಕ್ರಿಯೆಯ ಬಳಿಕ ವೆಬ್‌ಸೈಟ್‌ನ್ನು ಚುನಾವಣಾ ಆಯೋಗ ರೂಪಿಸಿದೆ. ಈ ವೆಬ್‌ಸೈಟ್‌ನಲ್ಲಿ…

News

ವಿಚ್ಛೇದನ ಅರ್ಜಿ ಹಿಂಪಡೆದ ವಿಜಯ್​ ಪತ್ನಿ ಸಂಗೀತಾ – ತಮಿಳುನಾಡು ಸಿಎಂ ಡಿವೋರ್ಸ್ ಪ್ರಕರಣ ಕ್ಲೋಸ್

ತಮಿಳುನಾಡು ಮುಖ್ಯಮಂತ್ರಿ ಹಾಗೂ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ) ಮುಖ್ಯಸ್ಥ ಸಿ. ಜೋಸೆಫ್ ವಿಜಯ್ ವಿರುದ್ಧ ದಾಖಲಿಸಿದ್ದ ವಿಚ್ಛೇದನ ಪ್ರಕರಣ ಅರ್ಜಿಯನ್ನು ಪತ್ನಿ ಸಂಗೀತ ಅವರು ಹಿಂದಕ್ಕೆ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ವಿಜಯ್ ಹಾಗೂ ಪತ್ನಿ ಸಂಗೀತ…

Accident

ಹೆಬ್ರಿ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸಾವು

ಹೆಬ್ರಿ: ಹೆಬ್ರಿಯಿಂದ ಬ್ರಹ್ಮಾವರ ಮಾರ್ಗವಾಗಿ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್‌ ಮರವೊಂದು ಬಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಆ.7 ರ ಶುಕ್ರವಾರ ಸಂಜೆ 5.30ರ ಸುಮಾರಿಗೆ ಸಂಭವಿಸಿದೆ ಎನ್ನಲಾಗಿದೆ. ಬೃಹತ್‌ ಮರ ರಸ್ತೆಗೆ ಉರುಳಿ ಬೀಳುವ ಸಂದರ್ಭ…

Crime

ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್‌ ಡಿಸೋಜ ಗುಂಡಿನ ದಾಳಿಗೆ ಬಲಿ

ಪಡುಬಿದ್ರಿ, ಆ.7: ಮುದರಂಗಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರರಾದ ಡೇವಿಡ್ ಡಿಸೋಜ ಅವರು ದುಷ್ಕರ್ಮಿಗಳ ಗುಂಡಿನ ದಾಳಿಯಲ್ಲಿ ಮೃತಪಟ್ಟಿರುವ ಘಟನೆ ಶುಕ್ರವಾರ ಮಧ್ಯಾಹ್ನ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ,…

Crime

ಉಡುಪಿ: ಕೊಟ್ಟ ಹಣ ವಾಪಸ್‌ ಕೇಳಿದ್ದಕ್ಕೆ ಯುವಕನನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಆರೋಪ, ದೂರು-ಪ್ರತಿದೂರು ದಾಖಲು

ಉಡುಪಿ, ಆ.09: ಜಿಲ್ಲೆಯ ಕುಂದಾಪುರದ ಬೆಳ್ಳಾಲದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಯುವಕನೊಬ್ಬನನ್ನು ಮನೆಗೆ ಕರೆಸಿದ ಯುವತಿಯ ಕುಟುಂಬದವರು ಆತನನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಸನತ್‌ ಎನ್ನುವ ಯುವಕನ ಮೇಲೆ ಈ ಕೃತ್ಯ ಎಸೆಯಲಾಗಿದ್ದು,…

News

ಎಸ್.ಡಿ.ಎಂ ಕಾಲೇಜು ಉಜಿರೆ : ಅರಿವಿನ ದೀವಿಗೆ ‘ಪಶ್ಚಿಮ ಘಟ್ಟಗಳ ಜೀವ ವೈವಿಧ್ಯ’ ವಿಶೇಷ ಉಪನ್ಯಾಸ

ಉಜಿರೆ, ದಿ. ಆ. 07: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಕನ್ನಡ ಹಾಗೂ ಸಸ್ಯಶಾಸ್ತ್ರ ವಿಭಾಗದ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾಗಿದ್ದ ದಿವಂಗತ ಡಾ. ಬಿ ಯಶೋವರ್ಮರವರ ಸ್ಮರಣಾರ್ಥ ಹೇಮಾವತಿ ವೀ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ…