ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2026

News

ಬಂಟ್ವಾಳದಲ್ಲಿ ಭೀಕರ ಅಪಘಾತ – ಟಿಪ್ಪರ್ ಗುದ್ದಿ ಸ್ಕೂಟರ್ ಸವಾರ ಸಾವು, ಮತ್ತೊಬ್ಬ ಗಂಭೀರ!!

ಬಂಟ್ವಾಳ, ಆ.6: ಬಂಟ್ವಾಳದ ಬಿ.ಸಿ.ರೋಡ್‌ ಎನ್‌.ಜಿ. ಸರ್ಕಲ್‌ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್‌ನಲ್ಲಿದ್ದ ಸಹಸವಾರ ಮೃತಪಟ್ಟಿದ್ದು, ಸವಾರ ಗಂಭೀರ ಗಾಯಗೊಂಡಿದ್ದಾರೆ. ಗುರುವಾರ ಸಂಜೆ 6.30ರ ಸುಮಾರಿಗೆ ಕಲ್ಲಡ್ಕ ಕಡೆಯಿಂದ ಲೊರೆ ಕಡೆಗೆ ಬರುತ್ತಿದ್ದ ಟಿಪ್ಪರ್…

News

ಮೋದಿ ವಿದೇಶ ಪ್ರವಾಸಕ್ಕೆ 2025ರಲ್ಲಿ 180 ಕೋಟಿ ಖರ್ಚು

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2025ರಲ್ಲಿ ಅಮೆರಿಕ, ಬ್ರಿಟನ್, ಫ್ರಾನ್ಸ್, ಚೀನಾ ಮತ್ತು ಜಪಾನ್ ಸೇರಿದಂತೆ 23 ದೇಶಗಳಿಗೆ ಕೈಗೊಂಡ ಪ್ರವಾಸಗಳಿಗೆ 180 ಕೋಟಿ ರೂ. ವೆಚ್ಚವಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ರಾಜ್ಯಸಭಾ ಸಂಸದರಾದ ಸಂಜಯ್ ಸಿಂಗ್…

News

‘ಜೆನ್-ಜಿ’ ವಿದ್ಯಾರ್ಥಿಗಳು ದೇಶವಿರೋಧಿಗಳಲ್ಲ, ಅವರು ದೇಶದ ಮುಂದಿನ ಭವಿಷ್ಯ – RSS ಮುಖ್ಯಸ್ಥ ಮೋಹನ್ ಭಾಗವತ್

ಪ್ರತಿಭಟನೆ ನಡೆಸುವ ಜೆನ್ ಜಿ (Gen Z) ವಿದ್ಯಾರ್ಥಿಗಳು ದೇಶವಿರೋಧಿಗಳಲ್ಲ. ಅವರ ಧ್ವನಿಯನ್ನು ಗಂಭೀರವಾಗಿ ಪರಿಗಣಿಸಬೇಕು. ಅವರು ನಮ್ಮದೇ ಮುಂದಿನ ಪೀಳಿಗೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಮುಂಬೈನಲ್ಲಿ Gen Z ಮತ್ತು Gen Alpha…

Death

ಉಡುಪಿ : ಮಾಡೆಲಿಂಗ್ ನಲ್ಲಿ ಗುರುತಿಸಿಕೊಂಡಿದ್ದ ಯುವತಿ ಆತ್ಮಹತ್ಯೆ!!

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಯುವತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಮಾಡಿಯಲ್ಲಿ ಗುರುವಾರ ನಡೆದಿದೆ. ಮೃತರನ್ನು ಕಲ್ಮಾಡಿ ನಿವಾಸಿ ರತ್ನಾ ಅವರ ಪುತ್ರಿ ಕೃತಿ ಬಂಗೇರಾ (27) ಎಂದು ಗುರುತಿಸಲಾಗಿದೆ.…

News

ಗಂಡನ ಮನೆಯಲ್ಲಿ ಹೆಂಡತಿ ಸಾವು ಪ್ರಕರಣ- ಮೃತ ನಿಶಾನ ಕುಟುಂಬಕ್ಕೆ 3 ಲಕ್ಷ ಪರಿಹಾರ ಕೊಡಿಸಿದ ಶಾಸಕ ಅಶೋಕ್ ರೈ!!

ಜುಲೈ 18 ರಂದು ತನ್ನ ಗಂಡನ ಮನೆಯಲ್ಲಿ  ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಕೆದಂಬಾಡಿ ಗ್ರಾಮದ ಸಾರೆಪುಣಿ ನಿವಾಸಿ ಫಾತಿಮತ್ ನಿಶಾನ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 3 ಲಕ್ಷ ಮಂಜೂರುಗೊಳಿಸಲಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ…

News

ಸೆಪ್ಟೆಂಬರ್ ನಿಂದ ದೇಶಾದ್ಯಂತ ಹೊಸ ಆಂದೋಲನಕ್ಕೆ ಚಾಲನೆ – ಅಭಿಜಿತ್ ದೀಪ್ಕೆ ಘೋಷಣೆ!!

ಯುವಜನರ ಸಮಸ್ಯೆಗಳು, ಉದ್ಯೋಗ ಸೃಷ್ಟಿ ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ಆಮೂಲಾಗ್ರ ಬದಲಾವಣೆಗಳನ್ನು ಮುನ್ನೆಲೆಗೆ ತರುವ ಉದ್ದೇಶದಿಂದ ‘ಕಾಕ್ರೋಚ್ ಜನತಾ ಪಾರ್ಟಿ’ ಸಂಸ್ಥಾಪಕ ಅಭಿಜೀತ್ ದೀಪ್ಕೆ ಮುಂಬರುವ ಸೆಪ್ಟೆಂಬರ್‌ ತಿಂಗಳಿನಿಂದ ‘ಕ್ಯಾ ಬೋಲ್ತಿ ಪಬ್ಲಿಕ್’ ಎಂಬ ಬೃಹತ್ ರಾಷ್ಟ್ರವ್ಯಾಪಿ ಅಭಿಯಾನವನ್ನು…

News

ಗಣೇಶೋತ್ಸವಕ್ಕೆ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ!!

ರಾಜ್ಯದಲ್ಲಿ ಸೆಪ್ಟೆಂಬರ್ 14ರಂದು ನಡೆಯಲಿರುವ ಗಣೇಶೋತ್ಸವದ  ಸಿದ್ಧತೆಗಳು ಆರಂಭವಾಗಿರುವ ಬೆನ್ನಲ್ಲೇ, ಪರಿಸರ ಸಂರಕ್ಷಣೆಗೆ ಒತ್ತು ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ.…

News

ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ: 27ನೇ ವರ್ಷದ 48 ದಿನಗಳ ಶ್ರೀ ಮಹಾಲಕ್ಷ್ಮೀ ಪೂಜೆ, ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆಯ ಪತ್ರಿಕಾಗೋಷ್ಠಿ

ಪುತ್ತೂರು: ಮಾಣಿಲದ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ನಡೆಯುತ್ತಿರುವ 27ನೇ ವರ್ಷದ 48 ದಿನಗಳ ಶ್ರೀ ಮಹಾಲಕ್ಷ್ಮೀ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆಯ ಅಂಗವಾಗಿ, ಪುತ್ತೂರಿನಲ್ಲಿ…

News

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷರಾಗಿ ಜಿನ್ನಪ್ಪ ನಾಯ್ಕ ನೇಮಕ

ಬೆಳ್ತಂಗಡಿ, ಆ. 6: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷರಾಗಿ ಉಜಿರೆ ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾದ ಜಿನ್ನಪ್ಪ ನಾಯ್ಕ ಅವರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ಪ್ರಧಾನ…

Crime

ಪ್ರಿಯಕರನ ಮೋಹಕ್ಕೆ ಬಿದ್ದ ಐದು ಮಕ್ಕಳ ತಾಯಿ | ಪ್ರೇಮಿ ಜೊತೆನೇ ಮದುವೆ ಮಾಡಿಸಿದ ಗಂಡ

ಗಂಡನೋರ್ವ ತನ್ನ ಪತ್ನಿಯ ವಿವಾಹವನ್ನು ಆಕೆಯ ಪ್ರಿಯಕರನೊಂದಿಗೆ ಶಿವನ ದೇವಾಲಯವೊಂದರಲ್ಲಿ ನೆರವೇರಿಸಿದ ಘಟನೆ ನಡೆದಿದೆ. ಈ ಘಟನೆಯು ಉತ್ತರ ಪ್ರದೇಶದ ಸಂತ ಕಬೀರ್ ನಗರ ಜಿಲ್ಲೆಯಲ್ಲಿ ನಡೆದಿದೆ. ಕುಟುಂಬ ಸದಸ್ಯರು ಮತ್ತು ಗ್ರಾಮದ ಮುಖ್ಯಸ್ಥರ ಪ್ರಕಾರ, ಡೆಬ್ರಿ ಗ್ರಾಮದ…