ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2026

News

ಕಾರು ಡಿವೈಡರ್‌ಗೆ ಡಿಕ್ಕಿ: ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್‌ ಪುತ್ರ ಸೇರಿ ಮೂವರ ಸಾವು

ಉತ್ತರ ಪ್ರದೇಶದ ಝಾನ್ಸಿಯಲ್ಲಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ, ಗ್ಯಾಂಗ್‌ಸ್ಟರ್‌ ಅತೀಕ್ ಅಹ್ಮದ್ ಕಿರಿಯ ಹಾಗೂ ಐದನೇ ಪುತ್ರ ಅಬಾನ್ ಅಹ್ಮದ್ ಮೃತಪಟ್ಟಿದ್ದಾರೆ. ವರದಿಯ ಪ್ರಕಾರ, ಈ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಝಾನ್ಸಿಯ…

Crime

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರದೋಷ್‌ ಬಳಿಕ ಇನ್ನಿಬ್ಬರು ಮಾಫಿ ಸಾಕ್ಷಿ ಅರ್ಜಿ ಸಲ್ಲಿಕೆ

ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಗ್ಯಾಂಗ್‌ ನ ಎ14 ಆರೋಪಿ ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಬೆಂಗಳೂರಿನ 59ನೇ ಸೆಷನ್ಸ್‌ ನ್ಯಾಯಾಲಯದಲ್ಲಿ ನಡೆದಿದೆ. ಇದರ ನಡುವೆಯೇ ಇದೀಗ ಮತ್ತಿಬ್ಬರು ಆರೋಪಿಗಳು…

News

ಒಂದೇ ಮರಕ್ಕೆ, ಒಂದೇ ಸೀರೆಯಲ್ಲಿ ನೇಣುಬಿಗಿದುಕೊಂಡು ಅಕ್ಕ-ತಂಗಿ ಆತ್ಮಹತ್ಯೆ!!

ಮರವೊಂದಕ್ಕೆ ಇಬ್ಬರು ಅಕ್ಕತಂಗಿಯರು ಒಂದೇ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆಯೊಂದು ರಾಜಧಾನಿ ಬೆಂಗಳೂರಿನ ಯಲಹಂಕದಲ್ಲಿ ಬೆಳಕಿಗೆ ಬಂದಿದೆ. ಯಲಹಂಕ ವ್ಯಾಪ್ತಿಯಲ್ಲಿರುವ ಜಕ್ಕೂರು ಬಳಿಯ ಕೃಷ್ಣ ರೆಸ್ಟೋರೆಂಟ್ ಹತ್ತಿರದ ಮರಕ್ಕೆ ಇಬ್ಬರು ಅಕ್ಕತಂಗಿಯರು ನೇಣು…

News

ಶಿವಮೊಗ್ಗ: 8 ಕಾಲು, 3 ಕಿವಿಗಳಿರೋ ವಿಚಿತ್ರ ಆಡಿನ ಮರಿ ಜನನ

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಉದ್ರಿ ವಡ್ಡಿಗೆರೆ ಗ್ರಾಮದಲ್ಲಿ ವಿಚಿತ್ರವಾದ ಆಡಿನ ಮರಿಯೊಂದು ಜನಿಸಿದೆ. ಕಾಳಿಂಗಪ್ಪ ಭಾವಿಕಟ್ಟೇರ್‌ ಹಾಗೂ ಪಟ್ಟಮ್ಮ ದಂಪತಿಯ ಮನೆಯಲ್ಲಿ ಈ ವಿಚಿತ್ರ ಘಟನೆ ನಡೆದಿದೆ. ಕೃಷಿ ಜೊತೆ ಕುರಿ ಸಾಕಾಣಿಕೆಯನ್ನು ಈ ದಂಪತಿಗಳು ಮಾಡುತ್ತಿದ್ದಾರೆ.…

News

ವೃದ್ಧಾಶ್ರಮದಲ್ಲಿ 78 ವರ್ಷದ ತಂದೆ ಸಾವು – ವಿಡಿಯೋ ಕಾಲ್‌ನಲ್ಲೇ ಅಂತ್ಯಸಂಸ್ಕಾರ ವೀಕ್ಷಿಸಿದ ಮೂವರು ಪುತ್ರಿಯರು

ವೃದ್ಧಾಶ್ರಮದಲ್ಲಿದ್ದ ತಮ್ಮ 78 ವರ್ಷದ ತಂದೆ ಸಾವನ್ನಪ್ಪಿದರೂ ಕೂಡ ಅವರ ಮೂರು ಹೆಣ್ಣು ಮಕ್ಕಳು ತಮ್ಮ ತಂದೆಯ ಅಂತಿಮ ದರ್ಶನವನ್ನು ಪಡೆಯಲು ಸ್ಥಳಕ್ಕೆ ತೆರಳದೆ, ಹಣವನ್ನು ಕಳುಹಿಸಿ, ವಿಡಿಯೋ ಕಾಲ್ ಮುಖಾಂತರವೇ ಅವರ ಅಂತ್ಯ ಸಂಸ್ಕಾರವನ್ನು ವೀಕ್ಷಿಸಿದ ಅತ್ಯಂತ…

News

ಕೇರಳಕ್ಕೆ ಆರೆಂಜ್‌ ಅಲರ್ಟ್‌, ದಕ್ಷಿಣ ಕರ್ನಾಟಕದಲ್ಲೂ ಭಾರೀ ಮಳೆ

ಕೇರಳ ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಗುರುವಾರ ಹಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ. ಪಶ್ಚಿಮ ಪೆಸಿಫಿಕ್‌ ಸಾಗರದಲ್ಲಿ ಸೃಷ್ಟಿಯಾಗಿರುವ ಡಾಲ್ಫಿನ್‌ ಚಂಡಮಾರುತ ಪರೋಕ್ಷ ಪ್ರಭಾವದಿಂದ ಶನಿವಾರದವರೆಗೆ ನೈರುತ್ಯ…

News

ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ – ನೈತಿಕ ಶಿಕ್ಷಣ ಮತ್ತು ಕಾನೂನು ಅರಿವು ಕಾರ್ಯಕ್ರಮ

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತು ಬೆಳ್ತಂಗಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ಇವರ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನೈತಿಕ ಶಿಕ್ಷಣ ಮತ್ತು ಕಾನೂನು ಅರಿವು ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮೂಲಕ…

Death

ಸುರತ್ಕಲ್‌: ವಾಲಿಬಾಲ್‌ ಆಡುತ್ತಿದ್ದ 10ನೇ ತರಗತಿ ವಿದ್ಯಾರ್ಥಿ ಕುಸಿದು ಬಿದ್ದು ಸಾವು

ಸುರತ್ಕಲ್‌: ಆಟದ ಮೈದಾನದಲ್ಲಿ ಸ್ನೇಹಿತರ ಜೊತೆ ವಾಲಿಬಾಲ್‌ ಆಡುತ್ತಿದ್ದ 15 ವರ್ಷದ ಬಾಲಕನೋರ್ವ ಆಟದ ಮಧ್ಯೆಯೇ ದಿಢೀರ್‌ ಕುಸಿದು ಬಿದ್ದು ಸಾವಿಗೀಡಾಗಿರುವ ಘಟನೆ ಸುರತ್ಕಲ್‌ ಸಮೀಪದ ಸೂರಿಂಜೆಯಲ್ಲಿ ಬುಧವಾರ (ಆ.5) ರಂದು ನಡೆದಿದೆ. ಸೂರಿಂಜೆ ನಿವಾಸಿ ಮಾಧವ ಅಮೀನ್‌…

Crime

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಕೊಚ್ಚಿಯಲ್ಲಿ ಅಡಗಿದ್ದ ಇನ್ನೋರ್ವ ಆರೋಪಿಯ ಬಂಧನ

ಮಂಗಳೂರು: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇನ್ನೋರ್ವ ಆರೋಪಿಯನ್ನು ಎನ್‌ಐಎ ಅಧಿಕಾರಿಗಳು ಕೇರಳದ ಕೊಚ್ಚಿಯಲ್ಲಿ ಬಂಧನ ಮಾಡಿದ್ದಾರೆ. ತಲೆಮರೆಸಿಕೊಂಡ ಆರೋಪಿಗಳು ಎಂದು ಘೋಷಿಸಲ್ಪಟ್ಟಿದ್ದ ಸುಳ್ಯ ತಾಲೂಕಿನ ಕಲ್ಲುಮುಟ್ಲು ನಿವಾಸಿ ಉಮರ್‌ ಫಾರೂಕ್‌ ನನ್ನು ಕೊಚ್ಚಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ…

News

ರೋಟರಾಕ್ಟ್ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಮಂಗಳೂರು, ಆಗಸ್ಟ್ 4: “ರೋಟರಾಕ್ಟ್ ಸಂಸ್ಥೆಯು ಕೇವಲ ಯುವಕರ ಅನುಕೂಲಕ್ಕಾಗಿ ಸ್ಥಾಪಿಸಿದ ಅಂತರಾಷ್ಟ್ರೀಯ ಸಂಸ್ಥೆಯಾಗಿದ್ದು, ಯುವಕರ ನಾಯಕತ್ವ ಗುಣಗಳ ಬೆಳವಣಿಗೆ, ವ್ಯಕ್ತಿತ್ವ ವಿಕಸನಗಳನ್ನು ರೂಪಿಸುವ ಸಂಸ್ಥೆಯಾಗಿದ್ದು, ಯುವಕರು ಸಮಾಜ ಸೇವಾ ಚಟುವಟಿಕೆಗಳಲ್ಲಿ ಒಗ್ಗಟ್ಟಾಗಿ ಶ್ರಮಿಸಿ ಯಶಸ್ಸು ಸಾಧಿಸ ಬೇಕು”…